ಚಿಕ್ಕಬಳ್ಳಾಪುರ

ಸಮಾಜದಲ್ಲಿ ಒಳ್ಳೆಯವರು ಕಡಿಮೆ ಕಾಲ ಬದುಕುತ್ತಿದ್ದಾರೆ-ಶ್ರೀ ವೀರಭದ್ರ ಚೆನ್ನಮಲ್ಲ ದೇಶಿಕೇಂದ್ರ ಸ್ವಾಮೀಜಿ.

ಬಾಗೇಪಲ್ಲಿ:ಸಾಮಾಜಕ್ಕೆ ಸ್ಮರಣೀಯವಾದ ಸೇವೆಯನ್ನು ಸಲ್ಲಿಸುವವರು, ಒಳ್ಳೆಯವರು ಹೆಚ್ಚು ಕಾಲ ಬದುಕಬೇಕು, ಆದರೆ ಒಳ್ಳೆಯವರೇ ಕಡಿಮೆ ಕಾಲ ಬದುಕುತ್ತಾರೆ, ಬೇಡವಾದವರು ಹೆಚ್ಚು ಕಾಲ ಬದುಕುವ ಪರಿಸ್ಥಿತಿ ಇದೆ. ಪತ್ರಕರ್ತರಾಗಿ,ಸಾಮಾಜಿಕ ಕಾರ್ಯಕರ್ತರಾಗಿ ಉದಯೋನ್ಮುಖ ಸಾಹಿತಿಯಾಗಿ, ಶಿಕ್ಷಕರಾಗಿ,...

ಬಯಲು ಸೀಮೆಯ ಜನರಿಗೆ ಶುದ್ಧ ನೀರನ್ನು ಪೊರೈಸುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ : ನಿವೃತ್ತ ನ್ಯಾಯಮೂರ್ತಿ ಗೋಪಾಲ ಗೌಡ

ಚಿಕ್ಕಬಳ್ಳಾಪುರ: ಬರಪೀಡಿತ ಬಯಲು ಸೀಮೆಯ ಜನರಿಗೆ ಶುದ್ಧವಾದ ಕುಡಿಯುವ ನೀರನ್ನು ಪೊರೈಸುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ ಎಂದು ಸುಪ್ರೀಂ ಕೋರ್ಟ್ ನಿವೃತ್ತ ನ್ಯಾಯಮೂರ್ತಿ ಗೋಪಾಲ್ ಗೌಡ ರವರು ರಾಜ್ಯ ಸರ್ಕಾರವನ್ನು ತೀವ್ರವಾಗಿ ತರಾಟೆಗೆ...

ಜಿ.ವಿ ಶ್ರೀ ರಾಮರೆಡ್ಡಿ ಬಡಾವಣೆಗೆ ತಹಶಿಲ್ದಾರ್ ಮನೀಷಾ ಎಸ್ ಪತ್ರಿ ಭೇಟಿ: ಮೂಲಭೂತ ಸೌಕರ್ಯ ಸಮಸ್ಯೆಗಳ ಪರಿಶೀಲನೆ

ಬಾಗೇಪಲ್ಲಿ : ಜಿ.ವಿ ಶ್ರೀ ರಾಮರೆಡ್ಡಿ ಬಡಾವಣೆಗೆ ತಾಲೂಕು ದಂಡಾಧಿಕಾರಿ ಮನೀಷಾ ಎಸ್ ಪತ್ರಿರವರು ಭೇಟಿ ನೀಡಿ ಮೂಲಭೂತ ಸೌಕರ್ಯ ಸಮಸ್ಯೆಗಳ ಪರಿಶೀಲನೆ. ಬಾಗೇಪಲ್ಲಿ ತಾಲೂಕಿನ ತಿಮಾಕಲಪಲ್ಲಿ ಕ್ರಾಸ್ ಬಲಿ ಇರುವ ಜಿ.ವಿ ಶ್ರೀರಾಮರೆಡ್ಡಿ...

ವಾಲ್ಮೀಕಿ ಸಮುದಾಯದವರು ಒಟ್ಟಾಗಿ ಸೇರಿ ವಾಲ್ಮೀಕಿ ಜಯಂತಿ ಆಚರಿಸೋಣ

ಚಿಂತಾಮಣಿ : ಎಲ್ಲಾ ವಾಲ್ಮೀಕಿ ಸಮುದಾಯದವರು ರಾಜಕೀಯವನ್ನು ಮೆರೆತು ಒಟ್ಟುಗೂಡಿ ಎಲ್ಲರೂ ವಾಲ್ಮೀಕಿ ಜಯಂತಿಯನ್ನು ಆಚರಿಸೋಣ ಎಂದು ವಾಲ್ಮೀಕಿ ಮುಖಂಡರಾದ ವೆಂಕಟೇಶ್,ಶಂಕರ್, ಮಾಡಿಕೆರೆ ಮಣಿಕಂಠ,ಆನಂದ್, ರವರು ಹೇಳಿದರು. ಇದೇ ಅಕ್ಟೋಬರ್ 07 ರಂದು ಚಿಂತಾಮಣಿಯಲ್ಲಿ...

ಜನಸ್ಪಂದನ, ಸೌಲಭ್ಯಗಳ ವಿತರಣೆಯ ತಾಣವಾಗಲಿ-ಎಸ್.ಎನ್.ಸುಬ್ಬಾರೆಡ್ಡಿ

ಬಾಗೇಪಲ್ಲಿ:ಕಳೆದ ಹಲವಾರು ವರ್ಷಗಳಿಂದ ಅತ್ಯಂತ ಯಶಸ್ವಿಯಾಗಿ ಮತ್ತು ಜನಸ್ನೇಹಿಯಾಗಿ ನಡೆಯುತ್ತಿರುವ ಜನಸ್ಪಂಧನ ಕಾರ್ಯಕ್ರಮದ ಪರಂಪರೆಯನ್ನು ಮುಂದುವರೆಸುವ ಸಲುವಾಗಿ ಅಧಿಕಾರಿಗಳು ಮತ್ತು ಸಿಬ್ಬಂದಿ ಪ್ರಮಾಣಿಕವಾಗಿ ಕಾರ್ಯನಿರ್ವಹಿಸುವಂತೆ ಶಾಸಕ ಎಸ್.ಎನ್.ಸುಬ್ಬಾರೆಡ್ಡಿ ತಿಳಿಸಿದರು.ಪಟ್ಟಣದ ಗೃಹ ಕಚೇರಿಯಲ್ಲಿ ಬಿಳ್ಳುರು...

ಬಾಗೇಪಲ್ಲಿ | ಜಾತಿ ಸಮೀಕ್ಷೆ ವೇಳೆ ಸಾಲು ಸಾಲು ಸಂಕಷ್ಟ; ಹೈರಾಣದ ಶಿಕ್ಷಕರು

ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವತಿಯಿಂದ ಪ್ರಾರಂಭವಾಗಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯ ವೇಳೆ ಉಂಟಾಗುತ್ತಿರುವ ತಾಂತ್ರಿಕ ಸೇರಿದಂತೆ ಹಲವು ರೀತಿಯ ಸಮಸ್ಯೆಗಳಿಂದ ಶಿಕ್ಷಕರು ಹೈರಾಣಾಗಿದ್ದು, ಸಮಸ್ಯೆಗಳನ್ನು ಸರಿಪಡಿಸಲು ಬಾಗೇಪಲ್ಲಿ ತಹಶೀಲ್ದಾರ್...

ಚಿಕ್ಕಬಳ್ಳಾಪುರ ನಗರಸಭೆಯ ಯುಜಿಡಿ ಸಮಸ್ಯೆಗೆ ಪರಿಹಾರ ಹುಡುಕುವತ್ತ ಹೆಜ್ಜೆ: ನಾಗರಾಜ್ ಜೆ

ಚಿಕ್ಕಬಳ್ಳಾಪುರ ನಗರಸಭೆಗೂ ಯುಜಿಡಿ ಸಮಸ್ಯೆಗೂ ಬಿಡಿಸಲಾರದ ನಂಟು. ಇಂತಹ ಗಂಭೀರ ಸಮಸ್ಯೆ ಪರಿಹಾರಕ್ಕೆ ನಗರಸಭೆ ಅಧಿಕಾರಿಗಳು ಜನಪ್ರತಿನಿಧಿಗಳು ನಿರಂತರವಾಗಿ ಶ್ರಮಿಸುತ್ತಿದ್ದರೂ ಅದಕ್ಕೆ ಶಾಶ್ವತ ಪರಿಹಾರ ಎನ್ನುವುದೇ ಸಿಕ್ಕಿಲ್ಲ. ಇಂತಹ ಸಮಯದಲ್ಲಿ ಕನಕಪುರ ಮೂಲಕ...

ಶ್ರೀನಿವಾಸಸಾಗರದಲ್ಲಿ ದೋಣಿ ವಿಹಾರಕ್ಕೆ ಚಾಲನೆ ನೀಡಿ ಶುಭ ಕೋರಿದ ಶ್ರೀಮಂಗಳನಾಥಸ್ವಾಮೀಜಿ

ಚಿಕ್ಕಬಳ್ಳಾಪುರ: ಪುರಾಣ ಪ್ರಸಿದ್ಧ ಪ್ರವಾಸಿ ತಾಣವಾದ ಲಕ್ಷ್ಮೀವೆಂಕಟೇಶ್ವರ ಸ್ವಾಮಿ ನೆಲೆಸಿರುವ ಶ್ರೀನಿವಾಸ ಸಾಗರದಲ್ಲಿ ಗುರುವಾರ ತ್ರಿಪುರಿ ಸಾಲ್ವೆಂಟ್ಸ್ ಸಂಸ್ಥೆ ನೂತನವಾಗಿ ಪ್ರಾರಂಭಿಸಿರುವ ದೋಣಿವಿಹಾರಕ್ಕೆ ಚಾಲನೆ ನೀಡಿದ ಆದಿಚುಂಚನಗಿರಿ ಶಾಖಾಮಠದ ಮಂಗಳನಾಥಸ್ವಾಮೀಜಿ ದೋಣಿಯಲ್ಲಿ ಕುಳಿತು...

ಚಿಕ್ಕಬಳ್ಳಾಪುರ | ಲೋಕಾಯುಕ್ತ ದಾಳಿ: ಲಂಚ ಪಡೆಯುವಾಗ ಸಿಕ್ಕಿಬಿದ್ದ ನಗರಸಭೆ ಎಂಜಿನಿಯರ್!

ಚಿಕ್ಕಬಳ್ಳಾಪುರ ನಗರಸಭೆಯ ಮೇಲೆ ಲೋಕಾಯುಕ್ತ ದಾಳಿಯಾಗಿದೆ. ಗುತ್ತಿಗೆದಾರನಿಗೆ ಬಿಲ್ ಮಾಡಲು ಲಂಚಕ್ಕೆ ಬೇಡಿಕೆಯಿಟ್ಟು ನಗರಸಭೆ ಎಂಜಿನಿಯರ್ ಲಂಚ ಸ್ವೀಕರಿಸುವಾಗಲೇ ಲೋಕಾಯುಕ್ತ ಅಧಿಕಾರಿಗಳಿಗೆ ಸಿಕ್ಕಿಬಿದ್ದಿದ್ದಾರೆ. ನಗರಸಭೆ ಅಧಿಕಾರಿಗಳ ಲಂಚಾವತಾರ ಇದೀಗ ಬಹಿರಂಗವಾಗಿದ್ದು, ಅಧಿಕಾರಿಯನ್ನು ಲೋಕಾಯುಕ್ತ...

ಚಿಕ್ಕಬಳ್ಳಾಪುರ ಜಿಲ್ಲೆಯ ಇಬ್ಬರಿಗೆ ನಿಗಮ ಮಂಡಳಿಯಲ್ಲಿ ಸ್ಥಾನ

ಚಿಕ್ಕಬಳ್ಳಾಪುರ: ರಾಜ್ಯ ಸರಕಾರ ರಾಜ್ಯ ನಿಗಮಮಂಡಳಿಗಳ ನೇಮಕ ಮಾಡಿದ್ದು, ರಾಜ್ಯ ಸರಕಾರದ ಶಿಫಾರಸಿನಂತೆ ಜಿಲ್ಲೆಯ ಇಬ್ಬರಿಗೆ ನಿಗಮ ಮಂಡಳಿ ಅಧ್ಯಕ್ಷಗಿರಿ ಭಾಗ್ಯ ಸಿಕ್ಕಿದೆ.ಚಿಕ್ಕಬಳ್ಳಾಪುರ ವಿಧಾನಸಭೆ ಕ್ಷೇತ್ರದಿಂದ ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷರಾಗಿದ್ದ ನಂದಿ ಆಂಜಿನಪ್ಪ...

ಚಿಂತಾಮಣಿ | ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಅದ್ದೂರಿ ಆಚರಣೆಗೆ ಪೂರ್ವಭಾವಿ ಸಭೆ

ಶ್ರೀ ಮಹರ್ಷಿ ವಾಲ್ಮೀಕಿ ಎಲ್ಲ ವರ್ಗಗಳಿಗೂ ಸೇರಿದ್ದು. ಅಂತಹ ಮಹಾನ್ ವ್ಯಕ್ತಿಯ ಜಯಂತಿಯನ್ನು ಅವರ ಮಾರ್ಗದರ್ಶನ, ತತ್ವಾದರ್ಶಗಳನ್ನು ಇಂದಿನ ಪೀಳಿಗೆಯು ಅರ್ಥಪೂರ್ಣವಾಗಿ ಅನುಕರಣೆ ಮಾಡುವ ರೀತಿಯಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿ ಆಚರಿಸಬೇಕು ಎಂದು...

ಬಾಗೇಪಲ್ಲಿ | ಹಿಂದುಳಿದ ಸಮುದಾಯಗಳಿಗೆ ಕಲ್ಯಾಣ ಕಾರ್ಯಕ್ರಮ ರೂಪಿಸಲು ಸಮೀಕ್ಷೆ ಅತ್ಯಗತ್ಯ: ತಹಶೀಲ್ದಾರ್‌ ಮನೀಷಾ

ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಎಂದರೆ, ಒಂದು ದೇಶದಲ್ಲಿ ವಿವಿಧ ಜಾತಿಗಳ ಜನರ ಸಾಮಾಜಿಕ ಮತ್ತು ಆರ್ಥಿಕ ಸ್ಥಿತಿಗತಿಗಳ ಬಗ್ಗೆ ಮಾಹಿತಿ ಸಂಗ್ರಹಿಸುವ ಪ್ರಕ್ರಿಯೆ. ಸರ್ಕಾರವು ಹಿಂದುಳಿದ ಸಮುದಾಯಗಳಿಗೆ ಕಲ್ಯಾಣ ಕಾರ್ಯಕ್ರಮ, ನೀತಿಗಳು...

ಈ ಹೊತ್ತಿನ ಪ್ರಮುಖ ಸುದ್ದಿ