ಚಿಕ್ಕಬಳ್ಳಾಪುರ

ಖಾಸಗಿ ಶಾಲೆಗೆ ಸೆಡ್ಡು ಹೊಡೆಯುತ್ತಿರುವ ಹೊಸೂರು ಸರ್ಕಾರಿ ಶಾಲೆ: ವಿದ್ಯಾರ್ಥಿಗಳಿಗೆ ಉತ್ತಮ ಶಿಕ್ಷಣ

ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರಿನ ಹೊಸೂರು ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆ ಸ್ವಾತಂತ್ರ್ಯ ಪೂರ್ವ 1920ರಲ್ಲಿ ಪ್ರಾರಂಭವಾಗಿದ್ದು, ನಾಡಿನ ಪ್ರಖ್ಯಾತ ಶಿಕ್ಷಣ ತಜ್ಞ ಡಾ. ಎಚ್ ನರಸಿಂಹಯ್ಯ ಅವರೂ ಕೂಡ ಇದೇ ಶಾಲೆಯಲ್ಲಿ ವ್ಯಾಸಂಗ...

ಚಿಕ್ಕಬಳ್ಳಾಪುರ | ಶಾಶ್ವತ ನೀರಾವರಿ ಕಲ್ಪಿಸುವ ಕನಸು ಕಂಡಿದ್ದ ಹೋರಾಟಗಾರ ಡಾ. ಮಧುಸೀತಪ್ಪ ನಿಧನ

ಬಯಲುಸೀಮೆಯ ನೀರಾವರಿ ಹೋರಾಟಗಾರ, ಚಿಂತಕ, ವಿದೇಶದಲ್ಲಿ ಅತ್ಯುನ್ನತ ವೈದ್ಯರಾಗಿದ್ದರೂ ಕೋಲಾರ-ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಶಾಶ್ವತ ನೀರಾವರಿ ಕಲ್ಪಿಸಿಕೊಡುವ ಕನಸು ಕಂಡಿದ್ದ ಸಹೃದಯಿ ಡಾ. ಮಧುಸೀತಪ್ಪ ನಿಧನ ಹೊಂದಿದ್ದು, ಅವರ ಅಗಲಿಕೆ ಹೋರಾಟ ರಂಗಕ್ಕೆ ಬರಿಲಾಗದ...

ಚಿಂತಾಮಣಿ | ಆರು ತಿಂಗಳ ಹಿಂದೆಯೇ ಚಾಲನೆ ಸಿಕ್ಕರೂ ಆಮೆಗತಿಯಲ್ಲಿ ಸಾಗುತ್ತಿರುವ ಚೇಳೂರು ರಸ್ತೆ ಕಾಮಗಾರಿ!

ರಾಜ್ಯ ಸರ್ಕಾರವು ಹಾಗೂ ಚಿಂತಾಮಣಿ ಶಾಸಕರು, ಚಿಕ್ಕಬಳ್ಳಾಪುರ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಎಂ.ಸಿ.ಸುಧಾಕರ್ ಅವರು ಕಳೆದ ಆರು ತಿಂಗಳ ಹಿಂದೆಯೇ ಚಿಂತಾಮಣಿ ಚೇಳೂರು ರಸ್ತೆಯ ರೈಲ್ವೆ ಬ್ರಿಡ್ಜ್ ಯಿಂದ ಚೇಳೂರು ರಸ್ತೆಯಲ್ಲಿ ರಸ್ತೆ...

ಚಿಕ್ಕಬಳ್ಳಾಪುರ | ಅಮ್ಮ ಎಜುಕೇಷನಲ್ ಅಂಡ್ ರೂರಲ್ ಡೆವಲಪ್ಮೆಂಟ್‌ನಿಂದ ರಕ್ತದಾನ ಶಿಬಿರ

ಚಿಕ್ಕಬಳ್ಳಾಪುರದ ಅಮ್ಮ ಎಜುಕೇಷನಲ್ ಅಂಡ್ ರೂರಲ್ ಡೆವಲಪ್ಮೆಂಟ್ ಟ್ರಸ್ಟ್‌ನ ವಾರ್ಷಿಕೋತ್ಸವದ ಹಿನ್ನೆಲೆಯಲ್ಲಿ ರಕ್ತದಾನ ಶಿಬಿರವನ್ನು ಹಮ್ಮಿಕೊಳ್ಳಲಾಗಿತ್ತು. ಅಂಬೇಡ್ಕರ್ ಭವನದಲ್ಲಿ ಆಯೋಜಿಸಿದ್ದ ಈ ಕಾರ್ಯಕ್ರಮದಲ್ಲಿ ರಕ್ತದಾನ ಶಿಬಿರದ ಜೊತೆಗೆ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ 100...

ಬಾಗೇಪಲ್ಲಿ | ಗಣೇಶ ಹಬ್ಬ: ಎಲ್ಲೆಡೆ ಪರಿಸರ ಪೂರಕ ಮೂರ್ತಿ ಪ್ರತಿಷ್ಠಾಪನೆ

ಬಾಗೇಪಲ್ಲಿ ಪಟ್ಟಣ ಮತ್ತು ಗ್ರಾಮಾಂತರ ಪ್ರದೇಶದಲ್ಲಿ ಈ ಬಾರಿಯ ಗೌರಿ-ಗಣೇಶ ಹಬ್ಬವನ್ನು ಸಡಗರದಿಂದ ಆಚರಿಸಲು ಹೆಣ್ಣು ಮಕ್ಕಳು, ಮಹಿಳೆಯರು ಹಾಗೂ ಯುವ ಸಮುದಾಯ ಮುಂದಾಗಿದ್ದು, ಗೌರಿ ಹಬ್ಬ ಇರುವುದರಿಂದ ಗೌರಿಯ ಪೂಜೆ ನಡೆಸಲು...

ಚಿಕ್ಕಬಳ್ಳಾಪುರ | ಒಳ ಮೀಸಲಾತಿ: ರಾಜ್ಯ ಸರ್ಕಾರದ ತೀರ್ಮಾನ ಸ್ವಾಗತಾರ್ಹ; ಪಟ್ರೇನಹಳ್ಳಿ ಕೃಷ್ಣ

ಪರಿಶಿಷ್ಟ ಜಾತಿಗಳಿಗೆ ಒಳ ಮೀಸಲಾತಿ ಕಲ್ಪಿಸುವ ಸಂಭಂದ ಬಲಗೈ ಹಾಗೂ ಎಡಗೈ ಸಮುದಾಯಗಳಿಗೆ ಶೇ.6 ರಷ್ಟು ಹಾಗೂ ಭೋವಿ, ಲಮಾಣಿ, ಕೊರಮ,ಕೊರಚ,ಸೇರಿದಂತೆ ಇತರ ಸೂಕ್ಷ್ಮ ಅಲೆಮಾರಿ ಸಮುದಾಯಗಳಿಗೆ ಶೇ.5 ರಷ್ಟು ಮೀಸಲಾತಿ ವರ್ಗೀಕರಣಕ್ಕೆ...

ಚಿಕ್ಕಬಳ್ಳಾಪುರ | ಅತಿಥಿ ಉಪನ್ಯಾಸಕರ ಸಮಸ್ಯೆಯನ್ನು ಸರ್ಕಾರ ಕೂಡಲೇ ಈಡೇರಿಸಬೇಕು: ರಾಜ್ಯಾಧ್ಯಕ್ಷ ಹನುಮಂತಗೌಡ ಒತ್ತಾಯ

ಅತಿಥಿ ಉಪನ್ಯಾಸಕರ ಪರವಾಗಿ ಪ್ರಾಮಾಣಿಕವಾಗಿ ಕೆಲಸ ಮಾಡುತ್ತಿರುವ ಉನ್ನತ ಶಿಕ್ಷಣ ಸಚಿವರ ಬಗ್ಗೆ ಅವಹೇಳನ ಮಾಡಿರುವ ಅನಾಮಿಕ ವಿದ್ಯಾರ್ಥಿ ಸಂಘಟನೆಯ ನಾಯಕನಿಗೆ ಅತಿಥಿ ಉಪನ್ಯಾಸಕರ ಸಂಘದ ರಾಜ್ಯಾಧ್ಯಕ್ಷ ಹನುಮಂತ ಗೌಡ. ಆರ್ ಕಲ್ಮನಿ...

ಚಿಂತಾಮಣಿ | ಸಬ್ ರಿಜಿಸ್ಟರ್ ಕಚೇರಿಯಿಂದ ʼಲಂಚ ಸ್ವೀಕರಿಸುವುದಿಲ್ಲʼವೆಂಬ ನಾಮಫಲಕ ನಾಪತ್ತೆ

ಸಬ್ ರಿಜಿಸ್ಟರ್ ನಾರಾಯಣಪ್ಪ ವರ್ಗಾವಣೆಯಾದ ಬೆನ್ನಲ್ಲೇ ಅವರು ಹಾಕಿದ್ದ ʼಲಂಚ ಸ್ವೀಕರಿಸುವುದಿಲ್ಲʼವೆಂಬ ನಾಮಫಲಕ ನಾಪತ್ತೆಯಾಗಿರುವ ಘಟನೆ ಚಿಂತಾಮಣಿ ಸಬ್ ರಿಜಿಸ್ಟರ್ ಕಚೇರಿಯಲ್ಲಿ ಕಂಡುಬಂದಿದೆ. ಚಿಂತಾಮಣಿ ವಾಣಿಜ್ಯ ನಗರಿಯೆಂದೇ ಹೆಸರುವಾಸಿಯಾಗಿದ್ದು, ಇಲ್ಲಿ ವ್ಯಾಪಾರ ವಹಿವಾಟು...

ಚಿಕ್ಕಬಳ್ಳಾಪುರ | ಮಂತ್ರಾಲಯದಲ್ಲಿ ಡಾ.ಕೈವಾರ ಶ್ರೀನಿವಾಸ್‌ರವರಿಗೆ ಕನ್ನಡಸಿರಿ ಪ್ರಶಸ್ತಿ ಪ್ರದಾನ

ಮಂತ್ರಾಲಯದ ಸದ್ಗುರು ರಾಘವೇಂದ್ರ ಸ್ವಾಮಿ ಮಠದಲ್ಲಿ ನಡೆದ ಪ್ರಪ್ರಥಮ ಅಂತಾರಾಜ್ಯ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಚಿಕ್ಕಬಳ್ಳಾಪುರ ಜಿಲ್ಲೆಯ ಹಿರಿಯ ಸಾಹಿತ್ಯ ಸೇವಕ, ಸಂಶೋಧಕ, ಸಂಘಟಕ ಡಾ.ಕೈವಾರ ಶ್ರೀನಿವಾಸ್ ಅವರಿಗೆ ಪ್ರತಿಷ್ಠಿತ ʼಕನ್ನಡಸಿರಿ ಪ್ರಶಸ್ತಿʼ...

ಚಿಕ್ಕಬಳ್ಳಾಪುರ | ಅಮ್ಮ ಎಜುಕೇಷನಲ್ ಅಂಡ್ ರೂರಲ್ ಡೆವಲಪ್‌ಮೆಂಟ್‌ ಟ್ರಸ್ಟ್‌ನ ವಾರ್ಷಿಕೋತ್ಸವ ಅಂಗವಾಗಿ ರಕ್ತದಾನ ಶಿಬಿರ

ಚಿಕ್ಕಬಳ್ಳಾಪುರ ನಗರದ ಅಂಬೇಡ್ಕರ್ ಭವನದಲ್ಲಿ ಆಗಸ್ಟ್ 22ರ ಶುಕ್ರವಾರದಂದು ಅಮ್ಮ ಎಜುಕೇಷನಲ್ ಅಂಡ್ ರೂರಲ್ ಡೆವಲಪ್‌ಮೆಂಟ್‌ ಟ್ರಸ್ಟ್‌ ತನ್ನ ಮೊದಲನೇ ವರ್ಷದ ವಾರ್ಷಿಕೋತ್ಸವ ಆಚರಿಸಿತು. ವಾರ್ಷಿಕೋತ್ಸವದ ಅಂಗವಾಗಿ ಸ್ವಯಂಪ್ರೇರಿತ ರಕ್ತದಾನ ಶಿಬಿರವನ್ನು ಆಯೋಜಿಸಿತು. ನಗರದ...

ಚಿಕ್ಕಬಳ್ಳಾಪುರ | ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಎಲ್ಲರೂ ಕೈಜೋಡಿಸಿ: ನ್ಯಾ. ಶಿಲ್ಪ

ಜಾಗತೀಕರಣ ಯುಗದಲ್ಲಿ ನಮ್ಮ ಜಾಗ್ರತಿ ನಮಗೆ ಗುರುವಾಗಬೇಕು. ಪೋಷಕರು ಮಕ್ಕಳನ್ನು ದುಡಿಮೆಗೆ ಹಚ್ಚದೆ ಅವರನ್ನು ಹಣತೆಯಂತೆ ಬಾಳಿ ಬೆಳಗಿಸಬೇಕಾಗಿದೆ. ಆ ನಿಟ್ಟಿನಲ್ಲಿ ಮಕ್ಕಳಿಗೆ ಒಳ್ಳೆಯ ಶಿಕ್ಷಣ ಕೊಡಿಸಿ ಅವರ ಜೀವನವನ್ನು ಸುಂದರಮಯವಾಗಿಸಬೇಕಿದ್ದು, ಬಾಲಕಾರ್ಮಿಕ...

ಚಿಕ್ಕಬಳ್ಳಾಪುರ | ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಎಲ್ಲರೂ ಕೈಜೋಡಿಸಿ: ಹಿರಿಯ ನ್ಯಾ. ಶಿಲ್ಪಾ

ಜಾಗತೀಕರಣ ಯುಗದಲ್ಲಿ ನಮ್ಮ ಜಾಗೃತಿ ನಮಗೆ ಗುರುವಾಗಬೇಕು. ಪೋಷಕರು ಮಕ್ಕಳನ್ನು ದುಡಿಮೆಗೆ ಹಚ್ಚದೆ ಅವರನ್ನು ಹಣತೆಯಂತೆ ಬಾಳಿ ಬೆಳಗಿಸಬೇಕಾಗಿದೆ. ಬಾಲ ಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಪ್ರತಿಯೊಬ್ಬರೂ ಕೈ ಜೋಡಿಸಬೇಕಿದೆ. ಆ ನಿಟ್ಟಿನಲ್ಲಿ...

ಈ ಹೊತ್ತಿನ ಪ್ರಮುಖ ಸುದ್ದಿ