ಬಾಗೇಪಲ್ಲಿ ತಾಲೂಕಿನ ಹೊರವಲಯದ ರಾಷ್ಟ್ರೀಯ ಹೆದ್ದಾರಿ ನಾರೇಪಲ್ಲಿ ಟೋಲ್ ಗೇಟ್ ಬಳಿ ಇರುವ ಚೌಧರಿ ಗಾರ್ಮೆಂಟ್ ಫ್ಯಾಕ್ಟರಿಯಲ್ಲಿ ಯಾವುದೇ ಮುಖ್ಯ ಕಾರಣವಿಲ್ಲದೆ ಸುಮಾರು 150 ಕಾರ್ಮಿಕರನ್ನು ಕೆಲಸದಿಂದ ತೆಗೆದು ಹಾಕಿದ್ದಾರೆಂದು ಆರೋಪಿಸಿ...
ಸಾಮಾಜಿಕ ಜಾಲತಾಣಗಳನ್ನು ಸಮರ್ಥವಾಗಿ ಬಳಸಿಕೊಂಡು ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಮೂಲಕ ಮನೆ ಮಾತಾಗಿರುವ ಜಿಲ್ಲಾ ಪೊಲೀಸ್ ಇಲಾಖೆ ದೇಶದಲ್ಲಿಯೇ ಮೊದಲ ಬಾರಿಗೆ AI ತಂತ್ರಜ್ಞಾನ ಬಳಸಿಕೊಂಡು ನಮ್ಮ ಕಾಫ್ ವಾಟ್ಸ್ಪ್...
ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಆಶಯಗಳು, ಚಿಂತನೆಗಳು ಇಂದಿಗೂ ಮಾದರಿಯಾಗಿವೆ. ಹಿಂದುಳಿದ ಸಮುದಾಯಗಳ ಏಳಿಗೆ ಉದ್ದೇಶಕ್ಕೆ ಜಾರಿ ಮಾಡಿದ ಹಲವು ಯೋಜನೆಗಳಿಂದಾಗಿ ಶೋಷಿತ ಸಮುದಾಯ ಸಾಮಾಜಿಕ, ಆರ್ಥಿಕ ಹಾಗೂ ರಾಜಕೀಯ ಕ್ಷೇತ್ರದಲ್ಲಿ...
ವಿಶೇಷಚೇತನರಿಗೆ ಅನುಕಂಪ ಬೇಡ. ಅವರಿಗೆ ಅವಕಾಶಗಳನ್ನು ರೂಪಿಸಿ ಎನ್ನುವುದು ಕೇವಲ ಬಾಯಿ ಮಾತಿಗೆ ಸೀಮಿತವಾಗಿದೆ. ಸರ್ಕಾರ ವಿಶೇಷಚೇತನರಿಗಾಗಿ ಅನೇಕ ಸೌಲಭ್ಯಗಳನ್ನು ಕಲ್ಪಿಸಿದ್ದರೂ ಸಮರ್ಪಕವಾಗಿ ತಲುಪುತ್ತಿಲ್ಲ. ಇದರಿಂದ ಸೌಲಭ್ಯಕ್ಕಾಗಿ ಪರದಾಡಬೇಕಾಗಿದೆ ಎಂದು ಚಿಂತಾಮಣಿ ತಾಲೂಕಿನ...
ನೂತನ ಕ್ರೀಡಾ ನಿಯಮಗಳಿಂದ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳು ಭಾಗವಹಿಸಲು ತೊಂದರೆಯಾಗುತ್ತಿದ್ದು, ಹಳೇ ಕ್ರೀಡಾ ನಿಯಮಗಳನ್ನು ಜಾರಿಗೊಳಿಸಬೇಕು ಎಂದು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಅಶೋಕ್ ಕುಮಾರ್ ಒತ್ತಾಯಿಸಿದರು.
ಚಿಂತಾಮಣಿ ಕಸಬಾ ಹೋಬಳಿ ಮಟ್ಟದ ಕ್ರೀಡಾಕೂಟಗಳನ್ನು...
*2 ಕೋಟಿ ವೆಚ್ಚದಲ್ಲಿ ಆರಂಭಗೊಂಡ ಆಸ್ಪತ್ರೆಯಲ್ಲಿ ಖಾಯಂ ವೈದ್ಯರೇ ಇಲ್ಲ!*
ಚಿಕ್ಕಬಳ್ಳಾಪುರದ ಪುಣ್ಯಕ್ಷೇತ್ರ ಚಿಂತಾಮಣಿಯಲ್ಲಿ ಸುಮಾರು 2 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗಿರುವ ಹೊಚ್ಚ ಹೊಸ ಆಸ್ಪತ್ರೆಯಲ್ಲಿ ವೈದ್ಯರೇ ಇಲ್ಲದೆ ವಾರಕ್ಕೆ ಒಂದು ದಿನ ಮಾತ್ರ...
ಚಿಂತಾಮಣಿ ನಗರದ ಸಾರ್ವಜನಿಕ ಹಾಗೂ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆಯ ಆಡಳಿತ ಅಧಿಕಾರಿ ಡಾ. ಸಂತೋಷ್ ಕುಮಾರ್ ಅವರ ಉತ್ತಮ ಸೇವೆಯನ್ನು ಗುರುತಿಸಿದ ಬೋವಿ ಸಮಾಜದ ಜಿಲ್ಲಾಧ್ಯಕ್ಷ ಎಂ ಗುರ್ರಪ್ಪ ಅವರ ತಂಡದಿಂದ...
ತೆಲಂಗಾಣ ಮತ್ತು ಆಂಧ್ರಪ್ರದೇಶ ರಾಜ್ಯದ ವಿವಿಧ ಕಡೆಗಳಲ್ಲಿ ಕೊಕೇನ್ ಮಾರಾಟ ದಂಧೆಯಲ್ಲಿ ತೊಡಗಿಸಿಕೊಂಡಿದ್ದ ಬಾಗೇಪಲ್ಲಿ ಮೂಲದ ವ್ಯಕ್ತಿಯನ್ನು ಹೈದರಾಬಾದ್‌ನ ಕುಕಟ್‌ಪಲ್ಲಿ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಬಾಗೇಪಲ್ಲಿ ಪಟ್ಟಣದ ನಿವಾಸಿ ಅಪ್ಪಣ್ಣ ಎಂಬುವ ಆರೋಪಿಯನ್ನು ಬಂಧಿಸಿ,...
ನಾನಾ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಆಶಾ ಕಾರ್ಯಕರ್ತೆಯರ ಸಂಘವು ರಾಜ್ಯವ್ಯಾಪ್ತಿ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಅಹೋರಾತ್ರಿ ಪ್ರತಿಭಟನಾ ಧರಣಿ ಹಮ್ಮಿಕೊಂಡಿದೆ.
ಕನಿಷ್ಠ ವೇತನ, ತರ್ಕಬದ್ಧಗೊಳಿಸುವ ಹೆಸರಿನಲ್ಲಿ ಆಶಾ ಕಾರ್ಯಕರ್ತೆಯರು ಕಾರ್ಯನಿರ್ವಹಿಸುವ ಜನಸಂಖ್ಯೆಯ ಮಿತಿಯನ್ನು ಹೆಚ್ಚಿಸುವುದನ್ನು...
ಕುಂಬಾರರು ಸಮಾಜದ ಮುಖ್ಯ ವಾಹನಿಗೆ ಬರಬೇಕೆಂದರೆ ಒಗ್ಗಟ್ಟು ಅತಿ ಮುಖ್ಯ. ಹಾಗಾಗಿ 2019ರಲ್ಲಿ ಕುಂಬಾರರ ಕ್ಷೇಮಾಭಿವೃದ್ಧಿ ಸಂಘವನ್ನು ಸ್ಥಾಪನೆ ಮಾಡಿದ್ದು, ಕಾರಣಾಂತರಗಳಿಂದ ಉದ್ಘಾಟನೆ ಮಾಡುವ ಅವಕಾಶ ಭಾಗ್ಯ ಒದಗಿಬಂದಿರಲಿಲ್ಲ. ಇಂದು ಸಂಘದ ಕಚೇರಿ...
ಸ್ವಾತಂತ್ರ್ಯ ದಿನಾಚರಣೆಯ ಹಿನ್ನೆಲೆಯಲ್ಲಿ ಚಿಂತಾಮಣಿ ನಗರದ ಝಾನ್ಸಿರಾಣಿ ಲಕ್ಷ್ಮೀಬಾಯಿ ಕ್ರೀಡಾಂಗಣದಲ್ಲಿ ಸಚಿವ ಡಾ. ಎಂ ಸಿ ಸುಧಾಕರ್ ಅಭಿಮಾನ ಬಳಗದಿಂದ ನಡೆಸುತ್ತಿರುವ ʼಹಿರಿಯ ನಾಗರಿಕರಿಗೆ ವಿವಿಧ ಸ್ಪರ್ಧೆʼ ಕಾರ್ಯಕ್ರಮಕ್ಕೆ ಹಸಿರು ಬಾವುಟ ...
ಹೆತ್ತವರನ್ನು ಆಯ್ಕೆ ಮಾಡಿಕೊಳ್ಳುವ ಹಕ್ಕು ಯಾವ ಮಕ್ಕಳ ಕೈಯಲ್ಲಿಯೂ ಇರುವುದಿಲ್ಲ. ಆದರೆ ಬೆಳೆಯುವಾಗ, ಬೆಳೆದು ಬದುಕು ಕಟ್ಟಿಕೊಳ್ಳುವಾಗ ಉತ್ತಮ ಜೀವನ ಶೈಲಿ ಹೊಂದುವುದು, ಆರೋಗ್ಯ ಕಾಪಾಡಿಕೊಳ್ಳುವುದು ನಮ್ಮ ಕೈಯಲ್ಲಿಯೇ ಇರುತ್ತದೆ ಎಂದು ಸತ್ಯಸಾಯಿ...