ಚಿಕ್ಕಬಳ್ಳಾಪುರ

ಚಿಂತಾಮಣಿ | ಸೆ.13ರಂದು ಲೋಕ ಅದಾಲತ್: ಸದುಪಯೋಗ ಪಡೆದುಕೊಳ್ಳಲು ನ್ಯಾಯಾಧೀಶರ ಮನವಿ

ಕಕ್ಷಿದಾರರು ಸಣ್ಣಪುಟ್ಟ ವ್ಯಾಜ್ಯಗಳನ್ನು ರಾಜಿ ಸಂಧಾನದ ಮೂಲಕ ಸೌಹಾರ್ದಯುತವಾಗಿ ಬಗೆಹರಿಸಿಕೊಳ್ಳಲು ಲೋಕ ಅದಾಲತ್‌ ಕಾರ್ಯಕ್ರಮವು ವರದಾನವಾಗಿವೆ ಎಂದು 2ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ರಾಜಶೇಖರ್ ಅಭಿಪ್ರಾಯಪಟ್ಟರು. ಚಿಂತಾಮಣಿ ನಗರದ ಜೆಎಂಎಫ್‌ಸಿ ನ್ಯಾಯಾಲಯದಲ್ಲಿ...

ಚಿಕ್ಕಬಳ್ಳಾಪುರ | ಜಿ.ಪಂ. ಕಾರು ಚಾಲಕ ಬಾಬು ಸಾವಿಗೆ ಕಾರಣರಾದವರ ವಿರುದ್ಧ ಕ್ರಮ ಕೈಗೊಳ್ಳಿ: ಕಾಂಗ್ರೆಸ್‌ನಿಂದ ಪ್ರತಿಭಟನೆ

ಕಾರು ಚಾಲಕ ಬಾಬು ಸಾವಿಗೆ ಕಾರಣರಾದವರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ ಕಾಂಗ್ರೇಸ್ ಕಾರ್ಯಕರ್ತರ ಪ್ರತಿಭಟನೆ ಚಿಕ್ಕಬಳ್ಳಾಪುರ: ಜಿಪಂ ಲೆಕ್ಕಾಧಿಕಾರಿ ಕಾರು ಚಾಲಕನಾಗಿ ಗುತ್ತಿಗೆ ಆಧಾರದಲ್ಲಿ ಕೆಲಸ ನಿರ್ವಹಿಸುತ್ತಿದ್ದ ಎನ್. ಬಾಬು ಸಾವಿಗೆ ನಾಗೇಶ್...

ಚಿಕ್ಕಬಳ್ಳಾಪುರ | ಕೆನರಾ ಬ್ಯಾಂಕ್ ಎಟಿಎಂನಲ್ಲಿ ಕಳ್ಳತನ ಮಾಡಿ ಸಿಕ್ಕಿಬಿದ್ದ ಆರೋಪಿ

ಚಿಕ್ಕಬಳ್ಳಾಪುರ ನಗರದ ಬಿ.ಬಿ. ರಸ್ತೆಯಲ್ಲಿರುವ ಕೆನರಾ ಬ್ಯಾಂಕ್‌ ಎಟಿಎಂನಲ್ಲಿ ಹಣ ದೋಚುತ್ತಿದ್ದ ಕಳ್ಳನನ್ನು ಪೊಲೀಸರು ಬಂಧಿಸಿದ್ದಾರೆ. ಎಟಿಎಂ ಮಷಿನ್‌ನಲ್ಲಿ ಹಣ ಡ್ರಾ ಮಾಡುವ ಜಾಗಕ್ಕೆ ಹಣ ಹೊರಗೆ ಬಾರದಂತೆ ಯಾವುದೋ ಸಾಧನವನ್ನು ಅಳವಡಿಸಿ, ಗ್ರಾಹಕರು...

ಚಿಕ್ಕಬಳ್ಳಾಪುರ ಸಂಸದ ಸುಧಾಕರ್ & ಬೆಂಬಲಿಗರ ಹೆಸರು ಬರೆದಿಟ್ಟು ಜಿ.ಪಂ. ಸಿಇಒ ಕಾರು ಚಾಲಕ ಆತ್ಮಹತ್ಯೆ

ಚಿಕ್ಕಬಳ್ಳಾಪುರ ಜಿಲ್ಲಾ ಪಂಚಾಯಿತಿ ಮುಖ್ಯ ಲೆಕ್ಕಾಧಿಕಾರಿ ಅವರ ಕಾರು ಚಾಲಕ ಬಾಬು ಎಂಬುವರು ಸಂಸದ ಡಾ.ಕೆ.ಸುಧಾಕರ್ ಮತ್ತು ಅವರ ಬೆಂಬಲಿಗರಾದ ನಾಗೇಶ್ ಎನ್. ಮತ್ತು ಮಂಜುನಾಥ್ ಅವರು ತಮ್ಮ ಸಾವಿಗೆ ಕಾರಣ ಎಂದು...

ಚಿಂತಾಮಣಿ | ಬಡ್ಡಿ ಹಣದ ವಿಚಾರಕ್ಕೆ ಹಲ್ಲೆ: ಆತ್ಮಹತ್ಯೆಗೆ ಯತ್ನಿಸಿದ ಮಹಿಳೆ; ಆಸ್ಪತ್ರೆಗೆ ದಾಖಲು

ಬಡ್ಡಿ ಹಣದ ವಿಚಾರಕ್ಕೆ ಮಹಿಳೆಗೆ ಕಿರುಕುಳ ನೀಡಿದ ಕಾರಣ ಮಹಿಳೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಳ್ಳಲು ಮುಂದಾದಾಗ ಅಕ್ಕಪಕ್ಕದವರು ಬಚಾವ್ ಮಾಡಿ ಆಸ್ಪತ್ರೆಗೆ ದಾಖಲಿಸಿರುವ ಘಟನೆ ಚಿಂತಾಮಣಿ ನಗರ ಠಾಣಾ ವ್ಯಾಪ್ತಿಯ ವೆಂಕಟಗಿರಿ...

ಚಿಕ್ಕಬಳ್ಳಾಪುರ | ಹಿರಿಯ ವಕೀಲ ದಿ.ಹರಿಕುಮಾರ್‌ ಸ್ಮರಣಾರ್ಥ 8 ದಿನಗಳ ಕ್ರಿಕೆಟ್‌ ಕ್ರೀಡಾಕೂಟ

ನ್ಯಾಯಾಲಯಗಳ ಕಲಾಪಗಳಲ್ಲಿ ದಿನನಿತ್ಯ ಒತ್ತಡದಲ್ಲಿ ಕಾರ್ಯ ನಿರ್ವಹಿಸುವ ನ್ಯಾಯಾಧೀಶರು, ವಕೀಲರು ಹಾಗೂ ವಕೀಲರ ಭವನದ ಸಿಬ್ಬಂದಿ ವರ್ಗದವರಿಗೆ ಪ್ರತಿ ವರ್ಷದಂತೆ ಈ ವರ್ಷವೂ ಕೂಡ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ವಕೀಲರ ಸಂಘದ ವತಿಯಿಂದ...

ಚಿಕ್ಕಬಳ್ಳಾಪುರ | ಕ್ರೀಡೆಯಲ್ಲಿ ಸೋಲು-ಗೆಲುವಿಗಿಂತ ಭಾಗವಹಿಸುವಿಕೆ ಮುಖ್ಯ: ಎಂ ಮರಿಸ್ವಾಮಿ

ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಎಷ್ಟು ಮುಖ್ಯವೋ ಕ್ರೀಡೆಗಳಲ್ಲಿ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ಭಾಗವಹಿಸುವಿಕೆ ಕೂಡ ಅಷ್ಟೇ ಮುಖ್ಯ. ಕ್ರೀಡೆಯಲ್ಲಿ ಸೋಲು-ಗೆಲುವಿಗಿಂತ ಭಾಗವಹಿಸುವಿಕೆ ಮುಖ್ಯವಾಗುತ್ತದೆ ಎಂದು ಶಾಲಾ ಶಿಕ್ಷಣ (ಪದವಿ ಪೂರ್ವ) ಇಲಾಖೆಯ ಚಿಕ್ಕಬಳ್ಳಾಪುರ ಉಪನಿರ್ದೇಶಕ...

ಚಿಂತಾಮಣಿ | ಮಂಗಳಮುಖಿಯರಿಂದ ಮುರುಗಮಲ್ಲ ದರ್ಗಾಗೆ ಅರ್ಧ ಕೆಜಿ ತೂಕದ ಬೆಳ್ಳಿ ದೀಪ ಕಾಣಿಕೆ

ಚಿಂತಾಮಣಿ ತಾಲೂಕು ಮುರಗಮಲ್ಲದಲ್ಲಿನ ಅಮ್ಮಾಜಾನ್ ಬಾಬಾಜಾನ್ ದರ್ಗಾಗೆ ಮಂಗಳಮುಖಿ ಸಲ್ಮಾ ನಾಯ್ಕ್ ರವರ ನೇತೃತ್ವದಲ್ಲಿ ಮಂಗಳಮುಖಿಯರು ಆರ್ಧ ಕೆಜಿ ತೂಕದ ಬೆಳ್ಳಿ ದೀಪದೊಂದಿಗಿನ ಹಸ್ತವನ್ನು ಕಾಣಿಕೆಯಾಗಿ ನೀಡಿದರು. ಮುರಗಮಲ್ಲ ದರ್ಗಾಗೆ ಭೇಟಿ ನೀಡಿ ಅಮ್ಮಾಜಾನ್...

ಚಿಂತಾಮಣಿ | ರಸ್ತೆ ಬದಿಯ ಹಳ್ಳಕ್ಕೆ ಬಿದ್ದ ಬೈಕ್;‌ ಸವಾರರಿಬ್ಬರೂ ಸ್ಥಳದಲ್ಲೇ ಸಾವು

ದ್ಚಿಚಕ್ರವಾಹನ ರಸ್ತೆಯ ಬದಿಯ ಹಳ್ಳಕ್ಕೆ ಬಿದ್ದು ಸ್ಥಳದಲ್ಲೇ ಇಬ್ಬರು ಸವಾರರು ಸಾವನ್ನಪ್ಪಿರುವ ಘಟನೆ ಚಿಂತಾಮಣಿ ತಾಲೂಕಿನ ಕೆಂಚಾರ್ಲಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಕೆಂಚಾರ್ಲಹಳ್ಳಿ ಸರ್ಕಾರಿ ಪ್ರೌಢಶಾಲೆ ಬಳಿ ನಿನ್ನೆ ರಾತ್ರಿ ನಡೆದಿದೆ. ಚಿಂತಾಮಣಿ ನಗರದ...

ಸ್ಮಶಾನವಿಲ್ಲದೆ ಶವವಿಟ್ಟು ನಡೆಸಿದ ಎರಡು ದಿನದ ಪ್ರತಿಭಟನೆ ಅಂತ್ಯ; ಮೃತರ ಜಮೀನಿನಲ್ಲೇ ಅಂತ್ಯಸಂಸ್ಕಾರ

ಗ್ರಾಮದ ಸ್ಮಶಾನ ಜಾಗವನ್ನು ಬಲಾಢ್ಯರು ಒತ್ತುವರಿ ಮಾಡಿಕೊಂಡಿದ್ದಾರೆಂದು ಆರೋಪಿಸಿ ಶವ ಸಂಸ್ಕಾರ ಮಾಡದೆ ಎರಡು ದಿನಗಳಿಂದ ಚಿಂತಾಮಣಿ ತಾಲೂಕಿನ ಅಂಬಾಜಿದುರ್ಗ ಹೋಬಳಿಯ ಮಿಟ್ಟಹಳ್ಳಿಯಲ್ಲಿ ನಡೆಸುತ್ತಿದ್ದ ಪ್ರತಿಭಟನೆಯನ್ನು ಅಂತ್ಯಗೊಳಿಸಲಾಗಿದೆ. ಅಂತ್ಯಸಂಸ್ಕಾರ ಮಾಡಲು ಸ್ಮಶಾನ ಇಲ್ಲವೆಂದು ಹಾಗೂ...

ಚಿಂತಾಮಣಿ | ಅಂತ್ಯಕ್ರಿಯೆಗೆ ಅಡ್ಡಿ: ಮುಖ್ಯ ರಸ್ತೆಯಲ್ಲಿ ಶವವಿಟ್ಟು ಗ್ರಾಮಸ್ಥರಿಂದ ಪ್ರತಿಭಟನೆ

ಪುರಾತನ ಕಾಲದಿಂದಲೂ ಸ್ಮಶಾನವಿದೆಯಾದರೂ ಶವಗಳ ಅಂತ್ಯಕ್ರಿಯೆಗೆ ಅವಕಾಶ ಮಾಡಿಕೊಡದಿರುವ ಕಾರಣಕ್ಕೆ ಬೇಸತ್ತ ಗ್ರಾಮಸ್ಥರು ರಸ್ತೆಯಲ್ಲಿ ಶವವಿಟ್ಟು ಪ್ರತಿಭಟನೆ ನಡೆಸಿರುವ ಘಟನೆ ಚಿಂತಾಮಣಿ ತಾಲೂಕಿನ ರಂಗೇನಹಳ್ಳಿ ಗ್ರಾಮದಲ್ಲಿ ನಡೆದಿದೆ. ರಂಗೇನಹಳ್ಳಿ ಗ್ರಾಮದ ಸರ್ವೆ ನಂ.8ರಲ್ಲಿ ಪುರಾತನ...

ಗೌರಿಬಿದನೂರು | ಭ್ರಷ್ಟಾಚಾರ ಸಾಬೀತಾದ ಅಧಿಕಾರಿಗೆ ಕೆಆರ್‌ಎಸ್ ಪಕ್ಷದಿಂದ ಸಾರ್ವಜನಿಕ ಸನ್ಮಾನ

ಗೌರಿಬಿದನೂರು ನಗರದ ಮದನಹಳ್ಳಿ ಕೆರೆಯಂಗಣದಲ್ಲಿರುವ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಇಂಜಿನಿಯರ್ ಆಂಜನೇಯ ಮೂರ್ತಿ ಭ್ರಷ್ಟ ಅಧಿಕಾರಿ ಎಂದು ಸಾಬೀತಾದ ಹಿನ್ನೆಲೆ ಕೆಆರ್‌ಎಸ್‌ ಪಕ್ಷವು ನಾಗರಿಕ ಸನ್ಮಾನ ಮಾಡಿದೆ. ಅಕ್ರಮ ಆಸ್ತಿ...

ಈ ಹೊತ್ತಿನ ಪ್ರಮುಖ ಸುದ್ದಿ