ಚಿಕ್ಕಬಳ್ಳಾಪುರ

ಚಿಂತಾಮಣಿ | ಅಪಘಾತಕ್ಕೀಡಾದ ಸವಾರನ ಜೀವ ಉಳಿಸಿದ ಪೊಲೀಸ್‌ ಸಿಬ್ಬಂದಿಗೆ ಎಸ್‌ಪಿ ಗೌರವ

ಚಿಂತಾಮಣಿ ರಸ್ತೆ ಅಪಘಾತದಲ್ಲಿ ಗಾಯಗೊಂಡ ವ್ಯಕ್ತಿಯನ್ನು ಸಕಾಲದಲ್ಲಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ದೊರಕಿಸಲು ನೆರವಾದ ತುರ್ತು ಪ್ರತಿಕ್ರಿಯೆ ಬೆಂಬಲ ವ್ಯವಸ್ಥೆ ಇಆರ್‌ಎಸ್‌ಎಸ್‌ ಸಿಬ್ಬಂದಿಯಾದ ಎಎಸ್‌ಐ ಕೃಷ್ಣಪ್ಪ ಮತ್ತು ದಫೇದಾ‌ರ್ ಮಾದೇಶ್ ಅವರನ್ನು ಚಿಕ್ಕಬಳ್ಳಾಪುರ...

​ಚಿಂತಾಮಣಿ | ಎನ್‌ಡಿಎ ಅಭ್ಯರ್ಥಿ ಪರ ಜೆಡಿಎಸ್-ಬಿಜೆಪಿ ಕಾರ್ಯಕರ್ತರ ಮತಬೇಟೆ;ವಕೀಲರ ಭೇಟಿ ಮಾಡಿದ ಜೆ.ಕೆ. ಕೃಷ್ಣಾರೆಡ್ಡಿ

ಚಿಂತಾಮಣಿ ನಗರದ ನ್ಯಾಯಾಲಯದಲ್ಲಿ ಪದವೀಧರ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆಯ ಎನ್‌ಡಿಎ ಅಭ್ಯರ್ಥಿಯಾದ ಕೆ.ಎಂ. ಸುರೇಶ್ ಅವರ ಪರವಾಗಿ ಜೆಡಿಎಸ್ ಕೋರ್ ಕಮಿಟಿ ರಾಜ್ಯಾಧ್ಯಕ್ಷ ಜೆಕೆ ಕೃಷ್ಣಾರೆಡ್ಡಿ ಹಾಗೂ ಜೆಡಿಎಸ್ ಬಿಜೆಪಿ ಪಕ್ಷದ...

ಬಾಗೇಪಲ್ಲಿ | ಬೆಂಗಳೂರು ಉತ್ತರ ವಿಶ್ವವಿದ್ಯಾಲಯ ಅಂತರ ಕಾಲೇಜು ವಿದ್ಯಾರ್ಥಿಗಳ ಗುಡ್ಡಗಾಡು ಓಟ ಸ್ಪರ್ಧೆ

ವಿದ್ಯಾರ್ಥಿಗಳು ಪಠ್ಯ ಚಟುವಟಿಕೆಗಳ ಜೊತೆಗೆ ಪಠ್ಯೇತರ ಚಟುವಟಿಕೆಗಳಾದ ಕ್ರೀಡೆಗಳಲ್ಲಿ ಭಾಗವಹಿಸುವುದರಿಂದ ಶಾರೀರಿಕ ಮತ್ತು ಮಾನಸಿಕವಾಗಿ ಸಮತೋಲನ ಕಾಪಾಡಿಕೊಳ್ಳಲು ಸಾಧ್ಯವಾಗುತ್ತದೆ ಎಂದು ಸರ್ಕಲ್ ಇನ್ಸ್ಪೆಕ್ಟರ್ ಅಜಯ್ ಸಾರಥಿ ಹೇಳಿದರು. ಬೆಂಗಳೂರು ಉತ್ತರ ವಿಶ್ವವಿದ್ಯಾಲಯ ವತಿಯಿಂದ 2026-27ನೇ...

ಬಾಗೇಪಲ್ಲಿಯಲ್ಲಿ ರಸ್ತೆ ಅಪಘಾತ:ರೈತ ನಂಜಪ್ಪ ಸಾವು

ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದು ದ್ವಿಚಕ್ರ ವಾಹನದಲ್ಲಿ ಹೊಲಕ್ಕೆ ತೆರಳುತ್ತಿದ್ದ ನಡಂಪಲ್ಲಿ ಗ್ರಾಮದ ನಂಜಪ್ಪ (88) ಮೃತಪಟ್ಟಿದ್ದಾರೆ. ಈ ಸಂಬಂಧ ಬಾಗೇಪಲ್ಲಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಂಜಪ್ಪ ಅವರು ತಮ್ಮ ದ್ವಿಚಕ್ರ ವಾಹನದಲ್ಲಿ...

ಚಿಕ್ಕಬಳ್ಳಾಪುರ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟ: ಶಾಸಕ ಪ್ರದೀಪ್ ಈಶ್ವರ್ vs ಮಾಜಿ ಸಚಿವ ಸುಧಾಕರ್ ವಾಕ್ಸಮರ!

ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರು ತಾವು ರಾಜಕೀಯಕ್ಕೆ ಬರಲು ಮತ್ತು ಟಿಕೆಟ್ ಪಡೆಯಲು ಚಿಂತಾಮಣಿ ಶಾಸಕ ಹಾಗೂ ಮಾಜಿ ಸಚಿವ ಡಾ. ಎಂ.ಸಿ. ಸುಧಾಕರ್ ಅವರೇ ಕಾರಣ ಎಂದು ಬಹಿರಂಗವಾಗಿ ಹಲವಾರು...

ಬಾಗೇಪಲ್ಲಿ | ಎತ್ತಿನಹೊಳೆ ಅಲ್ಲ ಹಣದಹೊಳೆ ಹರಿಸುವ ಯೋಜನೆ-ಸಂಸದ ಡಾ.ಕೆ.ಸುಧಾಕರ್

ಕೇರಳ,ತೆಲಂಗಾಣ ಮತ್ತು ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದಾಗ ಮತದಾರರ ಪಟ್ಟಿಯಲ್ಲಿ ಯಾವುದೇ ಧೋಷಗಳು ಇರಲಿಲ್ಲ ಬಿಜೆಪಿ ಸರಕಾರಗಳು ಅಧಿಕಾರ ಇರುವ ರಾಜ್ಯಗಳಲ್ಲಿ ಮಾತ್ರ ಲೋಪಧೋಷಗಳು ಇವೆ ಎಂದು ಕಾಂಗ್ರೆಸ್ ಮುಖಂಡರು ದೆಹಲಿಯಲ್ಲಿ...

​ಚಿಂತಾಮಣಿ | ತರಬೇತಿದಾರರ ವೈದ್ಯರಿಂದ ರೋಗಿಗಳಿಗೆ ಚಿಕಿತ್ಸೆ: ಚಿಂತಾಮಣಿ ಆಸ್ಪತ್ರೆ ವೈದ್ಯರ ವಿರುದ್ಧ ಡಾ.ಎನ್.ಮಂಜುಳಾ ಗರಂ

ಸರ್ಕಾರದ ಅಧೀನ ಕಾರ್ಯದರ್ಶಿ ಡಾ.ಎನ್.ಮಂಜುಳಾ ಅವರು ಇಂದು ಚಿಂತಾಮಣಿ ನಗರದ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆಗೆ ದಿಢೀರ್ ಭೇಟಿ ನೀಡಿ,ಆಸ್ಪತ್ರೆಯ ವಿವಿಧ ವಿಭಾಗಗಳನ್ನು ಪರಿಶೀಲಿಸಿದರು.ಈ ವೇಳೆ ಕಂಡುಬಂದ ಲೋಪದೋಷಗಳು ಹಾಗೂ ಸಾರ್ವಜನಿಕರ ದೂರುಗಳ...

ಬಾಗೇಪಲ್ಲಿ | ಜಿಲ್ಲಾ ಮಟ್ಟದ ಚೆಸ್ ಪಂದ್ಯಾವಳಿ: ಯಂಗ್ ಇಂಡಿಯಾ ಶಾಲೆಯ ಇಬ್ಬರು ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆ

2026-27ನೇ ಸಾಲಿನ ಜಿಲ್ಲಾ ಮಟ್ಟದ ಚೆಸ್ ಪಂದ್ಯಾವಳಿಯಲ್ಲಿ ಯಂಗ್ ಇಂಡಿಯಾ ಶಾಲೆಯ ಇಬ್ಬರು ವಿದ್ಯಾರ್ಥಿಗಳು ಉತ್ತಮ ಸಾಧನೆ ಮಾಡಿ ರಾಜ್ಯಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ. 2026ರ ಅಕ್ಟೋಬರ್ 11ರಂದು ಶಿಡ್ಲಘಟ್ಟ ತಾಲ್ಲೂಕಿನ ನಡಿಪಿನಾಯಕನಹಳ್ಳಿಯ ಮಾಡೆಲ್ ನವೋದಯ...

ಚಿಂತಾಮಣಿ | ದೂರು ನೀಡಿದ್ದಕ್ಕೆ ಪ್ರತಿಕಾರವೇ?:ಚಿಂತಾಮಣಿಯಲ್ಲಿ ಮನೆಗೆ ನುಗ್ಗಿ ಅಟ್ಟಹಾಸ ಮೆರೆದ ದುಷ್ಕರ್ಮಿಗಳು,ಸಿಸಿಟಿವಿಯಲ್ಲಿ ದೃಶ್ಯ ಸೆರೆ

ಪೊಲೀಸ್ ಠಾಣೆಗೆ ದೂರು ನೀಡಿರುವ ವಿಚಾರವಾಗಿ ಮಹಿಳೆಯ ಮನೆಗೆ ನುಗ್ಗಿ ಅವಾಚ್ಯ ಶಬ್ದಗಳಿಂದ ನಿಂದನೆ ಮಾಡಿದ್ದಲ್ಲದೆ ಮಾಂಗಲ್ಯ ಸರ ಕಿತ್ತು ಹಲ್ಲೆ ನಡೆಸಿರುವ ಘಟನೆ ಚಿಂತಾಮಣಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ವಾರ್ಡ್...

ಬಾಗೇಪಲ್ಲಿ | ಅ.16 ರಂದು ಕರ್ನಾಟಕ ದಲಿತ ಸಂಘರ್ಷ ಸಮಿತಿಯ ಪುನಃ ಚೇತನ ಸಭೆ

ಕರ್ನಾಟಕ ದಲಿತ ಸಂಘರ್ಷ ಸಮಿತಿಯ ಬಾಗೇಪಲ್ಲಿ ಹಾಗೂ ಗುಡಿಬಂಡೆ ತಾಲ್ಲೂಕು ಪುನಃ ಚೇತನ ಸಭೆ’ಯು ಅಕ್ಟೋಬರ್ 16/10/2026 ರಂದು ಶುಕ್ರವಾರ ದ್ವಾರಕಾ ಪಾರ್ಟಿ ಹಾಲ್ ನಡೆಯಲಿದೆ ಎಂದು ಸಮಿತಿಯ ಜಿಲ್ಲಾ ಸಂಚಾಲಕ ಎಂ.ಜಿ.ಕಿರಣ್...

ಚಿಂತಾಮಣಿ | ಆಗ್ನೇಯ ಪದವೀಧರ ಕ್ಷೇತ್ರದ ಎನ್ ಡಿ ಎ ಅಭ್ಯರ್ಥಿ ಕೆ ಎಂ ಸುರೇಶ್ ಪರ ಬಹಿರಂಗ ಪ್ರಚಾರ

ಚಿಂತಾಮಣಿ ತಾಲ್ಲೂಕಿನ ಬುರುಗಮಾಕಲಹಳ್ಳಿಯ ಸಂಜೀವಿನಿ ಭವನದಲ್ಲಿಆಗ್ನೇಯ ಪದವೀಧರ ಕ್ಷೇತ್ರದ ಎನ್ ಡಿ ಎ ಅಭ್ಯರ್ಥಿ ಕೆ ಎಂ ಸುರೇಶ್ ಪರ ಬಹಿರಂಗ ಪ್ರಚಾರ ಸಭೆಯನ್ನು ಆಯೋಜಿಸಲಾಗಿತ್ತು. ಸಭೆಯನ್ನು ಉದ್ದೇಶಿಸಿ ಕೋರ್ ಕಮಿಟಿ ರಾಜ್ಯಾಧ್ಯಕ್ಷ...

ಬಾಗೇಪಲ್ಲಿ | ಕೇಂದ್ರದ ವಿರುದ್ಧ ಸಿಪಿಐಎಂ ಮುಖಂಡರಿಂದ ಮೇಣದ ಬತ್ತಿ ಹಿಡಿದು ಪ್ರತಿಭಟನೆ

ಕೇಂದ್ರ ಸರ್ಕಾರವು ಪ್ರಜಾಪ್ರಭುತ್ವ ಮತ್ತು ಸಂವಿಧಾನ ವಿರೋಧಿ ನೀತಿ ಅನುಸರಿಸುತ್ತಿದೆ. ಹೋರಾಟಗಳನ್ನು ಹತ್ತಿಕ್ಕಲು ಕೇಂದ್ರ ಸರ್ಕಾರವು ಅಘೋಷಿತ ತುರ್ತುಪರಿಸ್ಥಿತಿ ಮಾರ್ಗ ಅನುಸರಿಸುತ್ತಿದೆ’ ಎಂದು ರಾಜ್ಯ ಸಿಪಿಐಎಂ ಪಕ್ಷದ ಕಾರ್ಯದರ್ಶಿ ಮಂಡಳಿ ಸದಸ್ಯ ಎಂ.ಪಿ.ಮುನಿ...

ಈ ಹೊತ್ತಿನ ಪ್ರಮುಖ ಸುದ್ದಿ