ಚಿಕ್ಕಬಳ್ಳಾಪುರ

ಚಿಕ್ಕಬಳ್ಳಾಪುರ ಜಿಲ್ಲೆಯ ಇಬ್ಬರಿಗೆ ನಿಗಮ ಮಂಡಳಿಯಲ್ಲಿ ಸ್ಥಾನ

ಚಿಕ್ಕಬಳ್ಳಾಪುರ: ರಾಜ್ಯ ಸರಕಾರ ರಾಜ್ಯ ನಿಗಮಮಂಡಳಿಗಳ ನೇಮಕ ಮಾಡಿದ್ದು, ರಾಜ್ಯ ಸರಕಾರದ ಶಿಫಾರಸಿನಂತೆ ಜಿಲ್ಲೆಯ ಇಬ್ಬರಿಗೆ ನಿಗಮ ಮಂಡಳಿ ಅಧ್ಯಕ್ಷಗಿರಿ ಭಾಗ್ಯ ಸಿಕ್ಕಿದೆ.ಚಿಕ್ಕಬಳ್ಳಾಪುರ ವಿಧಾನಸಭೆ ಕ್ಷೇತ್ರದಿಂದ ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷರಾಗಿದ್ದ ನಂದಿ ಆಂಜಿನಪ್ಪ...

ಚಿಂತಾಮಣಿ | ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಅದ್ದೂರಿ ಆಚರಣೆಗೆ ಪೂರ್ವಭಾವಿ ಸಭೆ

ಶ್ರೀ ಮಹರ್ಷಿ ವಾಲ್ಮೀಕಿ ಎಲ್ಲ ವರ್ಗಗಳಿಗೂ ಸೇರಿದ್ದು. ಅಂತಹ ಮಹಾನ್ ವ್ಯಕ್ತಿಯ ಜಯಂತಿಯನ್ನು ಅವರ ಮಾರ್ಗದರ್ಶನ, ತತ್ವಾದರ್ಶಗಳನ್ನು ಇಂದಿನ ಪೀಳಿಗೆಯು ಅರ್ಥಪೂರ್ಣವಾಗಿ ಅನುಕರಣೆ ಮಾಡುವ ರೀತಿಯಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿ ಆಚರಿಸಬೇಕು ಎಂದು...

ಬಾಗೇಪಲ್ಲಿ | ಹಿಂದುಳಿದ ಸಮುದಾಯಗಳಿಗೆ ಕಲ್ಯಾಣ ಕಾರ್ಯಕ್ರಮ ರೂಪಿಸಲು ಸಮೀಕ್ಷೆ ಅತ್ಯಗತ್ಯ: ತಹಶೀಲ್ದಾರ್‌ ಮನೀಷಾ

ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಎಂದರೆ, ಒಂದು ದೇಶದಲ್ಲಿ ವಿವಿಧ ಜಾತಿಗಳ ಜನರ ಸಾಮಾಜಿಕ ಮತ್ತು ಆರ್ಥಿಕ ಸ್ಥಿತಿಗತಿಗಳ ಬಗ್ಗೆ ಮಾಹಿತಿ ಸಂಗ್ರಹಿಸುವ ಪ್ರಕ್ರಿಯೆ. ಸರ್ಕಾರವು ಹಿಂದುಳಿದ ಸಮುದಾಯಗಳಿಗೆ ಕಲ್ಯಾಣ ಕಾರ್ಯಕ್ರಮ, ನೀತಿಗಳು...

ಚಿಕ್ಕಬಳ್ಳಾಪುರ | ಡಿಸ್ಕವರಿ ವಿಲೇಜ್‌ನಲ್ಲಿ ಪೌರಕಾರ್ಮಿಕರ ದಿನಾಚರಣೆ ಆಯೋಜಿಸಿದ ನಗರಸಭೆ

ಚಿಕ್ಕಬಳ್ಳಾಪುರ: ನಗರದ ಸ್ವಚ್ಚತೆ ಮತ್ತು ನಾಗರೀಕರ ಆರೋಗ್ಯಕ್ಕಾಗಿ ವರ್ಷದ ೩೬೫ ದಿನಗಳೂ ಶ್ರಮಿಸುವ ಪೌರಕಾರ್ಮಿಕರ ಅಕಂಳಕ ಸೇವೆಗೆ ಬೆಲೆ ಕಟ್ಟಲಾಗುವುದಿಲ್ಲ.ಇದನ್ನುಮನಗಂಡ ಚಿಕ್ಕಬಳ್ಳಾಪುರ ನಗರಾಡಳಿತ ಪೌರಕಾರ್ಮಿಕರ ದಿನಾಚರಣೆಯನ್ನು ಡಿಸ್ಕವರಿ ವಿಲೇಜ್‌ನಲ್ಲಿ ಆಚರಿಸುವ ಮೂಲಕ ಈ...

4.8 ಕೋಟಿ ರೂ. ಪತ್ತೆ ಪ್ರಕರಣ: ಬಿಜೆಪಿ ಸಂಸದ ಸುಧಾಕರ್‌ಗೆ ಹೈಕೋರ್ಟ್‌ನಿಂದ ಬಿಗ್‌ ರಿಲೀಫ್‌

ಚಿಕ್ಕಬಳ್ಳಾಪುರ ಬಿಜೆಪಿ ಸಂಸದ ಡಾ ಕೆ ಸುಧಾಕರ್‌ಗೆ ಹೈಕೋರ್ಟ್‌ ಬಿಗ್ ರಿಲೀಫ್ ನೀಡಿದೆ. ಲೋಕಸಭಾ ಚುನಾವಣೆ ವೇಳೆ ಮಾದನಾಯಕನಹಳ್ಳಿ ಮನೆಯಲ್ಲಿ 4.8 ಕೋಟಿ ರೂ. ಪತ್ತೆಯಾಗಿತ್ತು. ಹಣ ಕೆ ಸುಧಾಕರ್ ಗೆ ಸೇರಿದ್ದು...

ಚಿಕ್ಕಬಳ್ಳಾಪುರ ಬಿಜೆಪಿ ಸಂಸದ ಡಾ. ಕೆ ಸುಧಾಕರ್ ಪತ್ನಿಗೆ ಡಿಜಿಟಲ್ ಅರೆಸ್ಟ್; ಲಕ್ಷಾಂತರ ರೂ. ವಂಚನೆ

ಚಿಕ್ಕಬಳ್ಳಾಪುರ ಬಿಜೆಪಿ ಸಂಸದ ಕೆ ಸುಧಾಕರ್ ಪತ್ನಿ ಡಾ. ಪ್ರೀತಿ ಸುಧಾಕರ್ ಅವರಿಗೆ ಸೈಬರ್ ವಂಚಕರು ಡಿಜಿಟಲ್‌ ಅರೆಸ್ಟ್ ಮೂಲಕ ವಂಚಿಸಿದ್ದಾರೆ. ಆಗಸ್ಟ್ 26ರಂದು ಡಾ. ಪ್ರೀತಿ ಸುಧಾಕರ್ ಅವರಿಗೆ ಫೋನ್​ ಕರೆ ಬಂದಿದೆ....

ಗೋಲ್ಡ್ ಬುಕ್ ಆಫ್ ರೆಕಾರ್ಡ್ ದಾಖಲಾಗಲು ಸತತ 228 ಗಂಟೆಗಳ ಕಾಲ ಭರತನಾಟ್ಯ ಪ್ರದರ್ಶಿಸಲಿರುವ ಹಾಸನಿ

ಭರತನಾಟ್ಯ ಭಾರತೀಯ ಸಾಂಸ್ಕೃತಿಕ ಕಲೆಯಾಗಿದೆಯಾದರೂ ಇತ್ತೀಚಿನ ಯುವ ಪೀಳಿಗೆ ಇಂತಹ ಶಾಸ್ತ್ರೀಯ ಕಾರ್ಯಕ್ರಮಗಳನ್ನು ಹೆಚ್ಚಾಗಿ ಇಷ್ಟಪಡುದಿಲ್ಲ ಎಂಬ ಭಾವನೆಯನ್ನು ಈ ಬಾರಿ ಸಂಪೂರ್ಣವಾಗಿ ಬದಲಾಯಿಸಲು ಕಾತುರರಾಗಿದ್ದಾರೆ ಹಾಸನಿಯವರು. ಬಾಗೇಪಲ್ಲಿ ಪಟ್ಟಣದಲ್ಲಿ ಹತ್ತು ದಿನಗಳಿಂದ ನಿರಂತವಾಗಿ...

ಬಾಗೇಪಲ್ಲಿ | ಗಣತಿದಾರರಿಗೆ ತರಬೇತಿ: ಸೆ.22ರಿಂದ ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ ಆರಂಭ

ರಾಜ್ಯ ಸರ್ಕಾರದ ನಿರ್ದೇಶನದಂತೆ ಸೆಪ್ಟೆಂಬರ್‌ 22ರಿಂದ ಅಕ್ಟೋಬರ್ 7ರವರೆಗೆ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ನಡೆಸಲು ರಾಜ್ಯ ಹಿಂದುಳಿದ ವರ್ಗಗಳ ಆಯೋಗ ಸಿದ್ಧತೆ ಮಾಡಿಕೊಂಡಿದ್ದು, ಪ್ರತಿ ಗಣತಿದಾರನಿಗೆ 150 ಮನೆಗಳ ಜವಾಬ್ದಾರಿ ವಹಿಸಿದೆ...

ಚಿಂತಾಮಣಿ | ಎಸ್‌ಟಿ ಪಟ್ಟಿಗೆ ಕುರುಬ ಸಮುದಾಯ ಸೇರಿಸಲು ನಡೆಸುತ್ತಿರುವ ಪ್ರಯತ್ನ ಕೈಬಿಡಲು ಮನವಿ

ರಾಜ್ಯಾದ್ಯಂತ ಪರಿಶಿಷ್ಟ ಪಂಗಡಕ್ಕೆ ಕುರುಬ ಸಮುದಾಯವನ್ನು ಸೇರ್ಪಡೆ ಮಾಡಲು ನಡೆಸುತ್ತಿರುವ ಪ್ರಯತ್ನವನ್ನು ಕೈಬಿಡಬೇಕು ಎಂದು ಅಖಿಲ ಕರ್ನಾಟಕ ಶ್ರೀ ಮಹರ್ಷಿ ವಾಲ್ಮೀಕಿ ಮಹಾಸಭಾದ ಚಿಂತಾಮಣಿ ಘಟಕ ಒತ್ತಾಯಿಸಿದ್ದು, ತಾಲೂಕು ದಂಡಾಧಿಕಾರಿ ಸುದರ್ಶನ್‌ ಯಾದವ್‌...

ಚಿಂತಾಮಣಿ | ರಸ್ತೆ ಗುಂಡಿಗೆ ಪೂಜೆ ಮಾಡಿ ಕೆಆರ್‌ಎಸ್ ಪಕ್ಷದ ವಿನೂತನ ಪ್ರತಿಭಟನೆ

ಚಿಕ್ಕಬಳ್ಳಾಪುರದ ಚಿಂತಾಮಣಿ ನಗರದಲ್ಲಿ ಹಲವು ತಿಂಗಳಿಂದ ರಸ್ತೆ ಗುಂಡಿ ಸರಿಪಡಿಸದ ಹಿನ್ನೆಲೆ ಇಂದು (ಸೆ.19) ಕೆಆರ್‌ಎಸ್‌ ಪಕ್ಷದ ಕಾರ್ಯಕರ್ತರು ರಸ್ತೆ ಗುಂಡಿಗಳಿಗೆ ಹೂ ಹಾಕಿ ಪೂಜೆ ಮಾಡುವ ಮೂಲಕ ವಿನೂತನ ಪ್ರತಿಭಟನೆ ನಡೆಸಿ,...

ಬಾಗೇಪಲ್ಲಿ | ಜಾತಿಗಣತಿ ಸಮೀಕ್ಷೆಯಲ್ಲಿ ಒಕ್ಕಲಿಗ ಎಂದೇ ನಮೂದಿಸಿ: ಸಮುದಾಯಕ್ಕೆ ಮಂಗಲನಾಥ ಸ್ವಾಮೀಜಿ ಮನವಿ

ರಾಜ್ಯ ಸರ್ಕಾರವು ಸೆ.22ರಿಂದ ಅ.7ರವರೆಗೆ 15 ದಿನಗಳ ಕಾಲ ಹೊಸ ಸಾಮಾಜಿಕ-ಶೈಕ್ಷಣಿಕ ಜಾತಿ ಸಮೀಕ್ಷೆ ನಡೆಸಲು ನಿರ್ಧರಿಸಿದ್ದು, ಸಮುದಾಯದವರು ಕಡ್ಡಾಯವಾಗಿ ಒಕ್ಕಲಿಗ ಎಂದು ನಮೂದಿಸಬೇಕು ಎಂದು ಚಿಕ್ಕಬಳ್ಳಾಪುರ ಜಿಲ್ಲೆ ಬಾಗೇಪಲ್ಲಿ ತಾಲೂಕಿನ ಆದಿಚುಂಚನಗಿರಿ...

ಚಿಂತಾಮಣಿ | ಶಿಕ್ಷಕರ ಸಮಸ್ಯೆ ಪರಿಹರಿಸುವಂತೆ ಉನ್ನತ ಶಿಕ್ಷಣ ಸಚಿವರಿಗೆ ಮನವಿ

ಇಂದು ಚಿಂತಾಮಣಿ ನಗರದ ಎಂ ಸಿ ಆಂಜನೇಯ ರೆಡ್ಡಿ ಕಲ್ಯಾಣ ಮಂಟಪದಲ್ಲಿ ನಡೆದ ಶಿಕ್ಷಕರ ದಿನಾಚರಣೆಯಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ವತಿಯಿಂದ ಶಿಕ್ಷಕರ ಬೇಡಿಕೆ ಮತ್ತು ಸಮಸ್ಯೆಗಳನ್ನು ಬಗೆಹರಿಸಲು ಚಿಕ್ಕಬಳ್ಳಾಪುರ...

ಈ ಹೊತ್ತಿನ ಪ್ರಮುಖ ಸುದ್ದಿ