ಚಿಕ್ಕಬಳ್ಳಾಪುರ

ಬಾಗೇಪಲ್ಲಿ | ಮಹಾನಾಯಕ ಬಿ ಆರ್ ಅಂಬೇಡ್ಕರ್‌ ಸೇನೆ ಪದಾಧಿಕಾರಿಗಳ ಆಯ್ಕೆ

ಡಾ. ಬಿ ಆರ್ ಅಂಬೇಡ್ಕರ್ ಅವರ ಆಶಯದಂತೆ ಬಡವರು, ದಲಿತರು, ಕಾರ್ಮಿಕರು, ಮಹಿಳೆಯರು ಸೇರಿದಂತೆ ಜಾತ್ಯತಿವಾಗಿ ಎಲ್ಲ ಸಮುದಾಯಗಳ ಶೋಷಿತರ ಪರವಾಗಿ ಧ್ವನಿ ಎತ್ತಿ ಸಾಮಾಜಿಕ ನ್ಯಾಯ ಒದಗಿಸುವುದೇ ನಮ್ಮ ಸಂಘಟನೆಯ ಮುಖ್ಯ...

ಚಿಕ್ಕಬಳ್ಳಾಪುರ | ತೋಟದಲ್ಲಿ ಕೆಲಸ ಮಾಡುತ್ತಿದ್ದಾಗ ಕರಡಿ ದಾಳಿ; ಇಬ್ಬರು ರೈತರು ಗಂಭೀರ

ಟೊಮ್ಯಾಟೋ ತೋಟದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಕರಡಿಯೊಂದು ದಾಳಿ ಮಾಡಿದ ಪರಿಣಾಮ ರೈತರೊಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಚಿಕ್ಕಬಳ್ಳಾಪುರ ತಾಲೂಕಿನ ಗುರುಕುಲ ನಾಗೇನಹಳ್ಳಿ ಗ್ರಾಮದ ಬಳಿ ನಡೆದಿದೆ. ತೋಟದಲ್ಲಿ ಕೆಲಸ ಮಾಡುತ್ತಿದ್ದ ಸ್ಥಳೀಯ ನಿವಾಸಿ...

ಚಿಂತಾಮಣಿ | ವಿಶೇಷ ಪ್ಯಾಕೇಜ್‌ಗಾಗಿ ಯರಕೋಟೆ ಗ್ರಾಮದಿಂದ ಬೆಂಗಳೂರಿಗೆ ಪಾದಯಾತ್ರೆ

ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನ ಯರಕೋಟೆ ಗ್ರಾಮದ ಅಭಿವೃದ್ಧಿಗೆ ಕೇಂದ್ರ, ರಾಜ್ಯ ಮತ್ತು ಸ್ಥಳೀಯ ಸರ್ಕಾರಗಳಿಂದ ವಿಶೇಷ ಪ್ಯಾಕೇಜ್‌ ಘೋಷಿಸುವಂತೆ ಒತ್ತಾಯಿಸಿ ಯರಕೋಟೆ ಗ್ರಾಮದಿಂದ ಬೆಂಗಳೂರು ಫ್ರೀಡಂ ಪಾರ್ಕ್‌ವರೆಗೆ ಪಾದಯಾತ್ರೆ ಆರಂಭಿಸಲಾಗಿದೆ. ಯರಕೋಟೆ ಗ್ರಾಮದ...

ಚಿಕ್ಕಬಳ್ಳಾಪುರ | ಲಯನ್ಸ್ ಕ್ಲಬ್‌ ವತಿಯಿಂದ ಶ್ರೀನಿವಾಸ್‌ಮೂರ್ತಿಗೆ ಆಚಾರ್ಯಶ್ರೇಷ್ಠ ಪ್ರಶಸ್ತಿ

ಚಿಕ್ಕಬಳ್ಳಾಪುರ ಜಿಲ್ಲೆಯ ಕಂದವಾರ ಗ್ರಾಮದ ನಿವಾಸಿ ನಿವೃತ್ತ ಅಭಿಯಂತರ ಡಿ ಟಿ ಶ್ರೀನಿವಾಸಮೂರ್ತಿ ಇಂಜಿನಿಯರ್ಸ್ ಡೇ ಅಂಗವಾಗಿ ಮುದ್ದೇನಹಳ್ಳಿ ಗ್ರಾಮದಲ್ಲಿ ಲಯನ್ಸ್ ಕ್ಲಬ್ ಸಂಸ್ಥೆ ಜಿಲ್ಲಾ ಘಟಕವು ನೀಡುತ್ತಿರುವ ಆಚಾರ್ಯಶ್ರೇಷ್ಠ ಪ್ರಶಸ್ತಿ ಪ್ರದಾನ...

ಗೌರಿಬಿದನೂರು | ಡಾ. ನರಸಿಂಹಯ್ಯ ವಿಜ್ಞಾನ ಕೇಂದ್ರ: ಕಲಿಕೆಯ ಕುತೂಹಲಕ್ಕೊಂದು ಪ್ರಾದೇಶಿಕ ನೆಲೆ

ಗೌರಿಬಿದನೂರು ತಾಲೂಕಿನ ಹೊಸೂರು ಬಳಿ ಇರುವ ಡಾ. ಹೆಚ್ ನರಸಿಂಹಯ್ಯ ಪ್ರಾದೇಶಿಕ ವಿಜ್ಞಾನ ಕೇಂದ್ರಕ್ಕೆ ಪ್ರತಿನಿತ್ಯ ನೂರಾರು ವಿದ್ಯಾರ್ಥಿಗಳು, ಸಾರ್ವಜನಿಕರು ಭೇಟಿ ನೀಡಿ ವಿಜ್ಞಾನದ ಬಗ್ಗೆ ಮಾಹಿತಿ ತಿಳಿದುಕೊಂಡು ವಿಜ್ಞಾನ ಕೇಂದ್ರದ ಬಗ್ಗೆ...

ಚಿಕ್ಕಬಳ್ಳಾಪುರ | ಸಾಮಾಜಿಕ & ಶೈಕ್ಷಣಿಕ ಸಮೀಕ್ಷೆ ಕಾರ್ಯದಿಂದ ವಿನಾಯಿತಿ ನೀಡಲು ಶಿಕ್ಷಕರ ಮನವಿ

ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ವತಿಯಿಂದ ರಾಜ್ಯಾದ್ಯಂತ ನಡೆಸಲು ಯೋಜಿಸಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಕಾರ್ಯದಿಂದ ವಿನಾಯಿತಿ ನೀಡಬೇಕು ಎಂದು ಕೆಲ ಶಿಕ್ಷಕರು ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ರವೀಂದ್ರ ಅವರಿಗೆ...

ಬಾಗೇಪಲ್ಲಿ | ಡಾ. ಬಿ ಆರ್ ಅಂಬೇಡ್ಕರ್ ಸೇನೆಯ ತಾಲೂಕು ಪದಾಧಿಕಾರಿಗಳ ಆಯ್ಕೆ

ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ಪಟ್ಟಣದ ಮಹಾನಾಯಕ ಡಾ. ಬಿ ಆರ್‌ ಅಂಬೇಡ್ಕರ್ ಸೇನೆ (ರಿ)ಯ ತಾಲೂಕು ಮಟ್ಟದ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಗಿದೆ. ಪಟ್ಟಣದಲ್ಲಿರುವ ಅಂಬೇಡ್ಕರ್ ಭವನದಲ್ಲಿ‌ ರಾಜ್ಯಾಧ್ಯಕ್ಷ ಡಿ.ವಿ.ನಾರಾಯಣ ಸ್ವಾಮಿ ಅವರ ಅಧ್ಯಕ್ಷತೆಯಲ್ಲಿ ಸಭೆ...

ರಸ್ತೆ ಬದಿಯಲ್ಲೇ ಆಸ್ಪತ್ರೆ ತ್ಯಾಜ್ಯ ಸುರಿದ ಹಿನ್ನೆಲೆ ಸ್ಥಳೀಯರು ಆಕ್ರೋಶ

ಬಾಗೇಪಲ್ಲಿ:-ಆಸ್ಪತ್ರೆ ತ್ಯಾಜ್ಯ ವಿಲೇವಾರಿಗೆ ಸರಕಾರದ ಕಟ್ಟುನಿಟ್ಟಿನ ಆದೇಶವಿದ್ದರೂ ಪಟ್ಟಣದ ಕೆಲ ಆಸ್ಪತ್ರೆಗಳು ಬೇಕಾಬಿಟ್ಟಿಯಾಗಿ ತ್ಯಾಜ್ಯ ವಿಲೇವಾರಿ ಮಾಡುತ್ತಿರುವುದು ಕಂಡುಬಂದಿದೆ.ಆಸ್ಪತ್ರೆಗಳಲ್ಲಿ ಬಳಸಿ ಸಿರೆಂಜ್, ಗಾಯಗಳಿಗೆ ಸುತ್ತಿದ್ದ ರಕ್ತದ ಬಟ್ಟೆ, ನಿರುಪಯುಕ್ತ ಔಷಧ ಬಾಟಲಿಗಳು ಸೇರಿದಂತೆ...

ದರೋಡೆ ಮಾಡಲು ಹಾಗೂ ಸಮಾಜಘಾತಕ ಕೃತ್ಯಗಳನ್ನು ಎಸಗಲು ಹೊಂಚು ಹಾಕುತ್ತಿದ್ದ ತಂಡ ಅಂದರ್

ಚಿಂತಾಮಣಿ ನಗರ ಠಾಣೆಯ ರಾಮಕುಂಟೆ ಬಳಿ ರಸ್ತೆಯಲ್ಲಿ ಸಾರ್ವಜನಿಕರಿಂದ ದರೋಡೆ ಹಾಗೂ ಇತರೆ ಸಮಾಜಘಾತಕ ಕೃತ್ಯಗಳನ್ನು ಎಸಗಲು ಹೊಂಚು ಹಾಕುತ್ತಿದ್ದ ಆರೋಪಿಗಳನ್ನು ಬಂಧಿಸುವಲ್ಲಿ ಚಿಂತಾಮಣಿ ನಗರ ಠಾಣೆಯ ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತ ಆರೋಪಿಗಳನ್ನು ಪ್ರಭಾಸ್...

ಪೊಲೀಸರ ಬಗ್ಗೆ ಭಯ ಬೇಡ ಬದಲಿಗೆ ಕಾನೂನು ಬಾಹಿರ ಚಟುವಟಿಕೆಗಳನ್ನು ತಡೆಗಟ್ಟಲು ಸಹಕರಿಸಿ: ಎಸ್.ಪಿ. ಕುಶಾಲ್ ಚೌಕ್ಸೆ

ಚಿಕ್ಕಬಳ್ಳಾಪುರ: ರಾಜ್ಯದಾದ್ಯಂತ ಮನೆ ಮನೆ ಪೊಲೀಸ್ ಕಾರ್ಯಕ್ರಮ ನಡೆಯುತ್ತಿದೆ ಜನಸಾಮಾನ್ಯರೊಂದಿಗೆ ಪೊಲೀಸರು ಮತ್ತಷ್ಟು ಆತ್ಮೀಯ ಸಂಬಂಧ ಬೆಳೆಸಲು,ಜನರಲ್ಲಿ ಪೊಲೀಸರ ಬಗ್ಗೆ ಇರುವ ಭಯವನ್ನು ದೂರಮಾಡಿ ಅವರ ಸಮಸ್ಯೆಗಳಿಗೆ ತ್ವರಿತ ಪರಿಹಾರ ಒದಗಿಸುವ ಉದ್ದೇಶದಿಂದ...

ಶಿಕ್ಷಣ ಕ್ಷೇತ್ರಕ್ಕೆ ಹೆಚ್ಚಿನ ಅನುದಾನ ತಂದು ಶಿಕ್ಷಣ ಕ್ಷೇತ್ರದಲ್ಲಿ ಕ್ರಾಂತಿ ಮಾಡುವೆ : ಶಾಸಕ ಎಸ್.ಎನ್.ಸುಬ್ಬಾರೆಡ್ಡಿ

ಬಾಗೇಪಲ್ಲಿ:-ಶಿಕ್ಷಕ ಕೇವಲ ವ್ಯಕ್ತಿಯಲ್ಲ, ಆ ವೃತ್ತಿ ಮಕ್ಕಳ ಮಕ್ಕಳ ಭವಿಷ್ಯ ರೂಪಿಸುವ ಶಕ್ತಿ ಎಂದು ಶಾಸಕ ಎಸ್.ಎನ್.ಸುಬ್ಬಾರೆಡ್ಡಿ ಹೇಳಿದರು. ಅವರು ಪಟ್ಟಣದ ರಾಮಕೃಷ್ಣ ಕಲ್ಯಾಣ ಮಂಟಪದಲ್ಲಿ ಜಿಲ್ಲಾ ಪಂಚಾಯತ್ ಚಿಕ್ಕಬಳ್ಳಾಪುರ,ಶಾಲಾ ಶಿಕ್ಷಣ ಇಲಾಖೆ ,ಶಿಕ್ಷಣ...

ಕೋಚಿಮುಲ್ ವತಿಯಿಂದ ಸರ್ಕಾರಿ ಶಾಲೆಗಳಿಗೆ ಲ್ಯಾಪ್ ಟಾಪ್, ಕಂಪ್ಯೂಟರ್ ಗಳ ವಿತರಣೆ

ಬಾಗೇಪಲ್ಲಿ:-ಪಟ್ಟಣದ ಕೋಚಿಮುಲ್ ಕಚೇರಿಯಲ್ಲಿ ಬುಧವಾರ ಹಲವು ಸರ್ಕಾರಿ ಶಾಲೆಗಳಾದದೇವಿರೆಡ್ಡಿಪಲ್ಲಿ,ನಲ್ಲಪರೆಡ್ಡಿಪಲ್ಲಿ,ಸಡ್ಲವಾರಿಪಲ್ಲಿ,ಪಾತಬಾಗೇಪಲ್ಲಿ,ಹಾಗೂ ಪಟ್ಟಣದ ಪಿ.ಎಂ.ಶ್ರೀ ಶಾಲೆ,ಪಟ್ಟಣದ ನ್ಯಾಷನಲ್ ಕಾಲೇಜಿನ ಇಬ್ಬರು ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್ ವಿತರಣೆ ಹಾಗೂ ಬ್ಯಾಗ್ ವಿತರಿಸುವ ಕಾರ್ಯಕ್ರಮ ನಡೆಯಿತು.ಈ ವೇಳೆ ಮಾತನಾಡಿದ ಶಾಸಕ...

ಈ ಹೊತ್ತಿನ ಪ್ರಮುಖ ಸುದ್ದಿ