ಚಿಕ್ಕಬಳ್ಳಾಪುರ

ಶಿಡ್ಲಘಟ್ಟ | ಆನೂರು ಗ್ರಾಮ ಪಂಚಾಯತಿ ಅಧ್ಯಕ್ಷರಾಗಿ ಜಪ್ತಿಹೊಸಹಳ್ಳಿ ಪ್ರಕಾಶ್ ಅವಿರೋಧ ಆಯ್ಕೆ

ಶಿಡ್ಲಘಟ್ಟ ತಾಲೂಕಿನ ಆನೂರು ಗ್ರಾಮ ಪಂಚಾಯಿತಿಯ ಅಧ್ಯಕ್ಷರಾಗಿ ಜಪ್ತಿಹೊಸಹಳ್ಳಿ ಪ್ರಕಾಶ್ ಬುಧವಾರ ಅವಿರೋಧ ಆಯ್ಕೆಯಾದರು. ಗ್ರಾಮ ಪಂಚಾಯತಿ ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದ ವೆಂಕಟೇಶ್ ರಾಜೀನಾಮೆ ಸಲ್ಲಿಸಿದ ಹಿನ್ನೆಲೆಯಲ್ಲಿ ತೆರವಾಗಿದ್ದ ಅಧ್ಯಕ್ಷ ಸ್ಥಾನ ಬಿಸಿಎಂ(ಎ)...

ಚಿಕ್ಕಬಳ್ಳಾಪುರ | ಜಾತಿ ಜನಗಣತಿ ಉತ್ತಮ ಸ್ಪಂದನೆ ; ಜಿಲ್ಲಾಧಿಕಾರಿ ಪಿ ಎನ್‌ ರವೀಂದ್ರ

ಜಿಲ್ಲೆಯಾದ್ಯಂತ ನಡೆಯುತ್ತಿರುವ ಪರಿಶಿಷ್ಟ ಜಾತಿಯ ಒಳಮೀಸಲಾತಿ ಕುರಿತ ಮನೆ ಮನೆ ಸಮೀಕ್ಷೆ ಗಣತಿಗೆ ಉತ್ತಮ ಪ್ರತಿಕ್ರಿಯೆ ದೊರಕಿದ್ದು, ಇದುವರೆಗೆ 5,877 ಜನರ ಗಣತಿಯನ್ನು ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ತಿಳಿಸಿದರು. ಚಿಕ್ಕಬಳ್ಳಾಪುರ ತಾಲ್ಲೂಕಿನ...

ಚಿಕ್ಕಬಳ್ಳಾಪುರ | ಅಧ್ವಾನದತ್ತ ಸರಕಾರಿ ಶಾಲೆಗಳು; ಕಳಪೆ ಫಲಿತಾಂಶಕ್ಕೆ ಹೊಣೆ ಯಾರು?

ಚಿಕ್ಕಬಳ್ಳಾಪುರ ಜಿಲ್ಲೆ 10ನೇ ತರಗತಿ ಫಲಿತಾಂಶದಲ್ಲಿ 18 ಸ್ಥಾನದಿಂದ ದಿಢೀರ್‌ 22 ಸ್ಥಾನಕ್ಕೆ ಕುಸಿದಿದ್ದು, ಸರಕಾರಿ ಶಾಲೆಗಳು ಅಧ್ವಾನದತ್ತ ಮುಖಮಾಡಿವೆ. ಈ ಬಾರಿ ಶೇ.55ರಷ್ಟು ಸರಕಾರಿ ಶಾಲೆಗಳ ಫಲಿತಾಂಶ ಬಂದಿದ್ದು, ಕಳಪೆ ಫಲಿತಾಂಶಕ್ಕೆ...

ಚಿಕ್ಕಬಳ್ಳಾಪುರ | ಗೋಕಾಡು ಕುರಿತು ಹೈಕೋರ್ಟ್‌ ತೀರ್ಪು ಬಂದರೆ ಇಡೀ ರಾಜ್ಯಕ್ಕೆ ಅನುಕೂಲ

ಗೋಕಾಡು ಎಂಬುದು ಇಡೀ ರಾಜ್ಯದ ಜನರ ಸಮಸ್ಯೆ. ಪ್ರಸ್ತುತ ಈ ಪ್ರಕರಣ ಹೈಕೋರ್ಟ್‌ನಲ್ಲಿದೆ. ಉಚ್ಚ ನ್ಯಾಯಾಲಯವು ಅನುಭವದಲ್ಲಿರುವ ರೈತರಿಗೆ ಆ ಭೂಮಿ ಕೊಡಬಹುದು ಎಂದು ತೀರ್ಪು ನೀಡಿದರೆ, ಇಡೀ ರಾಜ್ಯದ ರೈತರಿಗೆಲ್ಲಾ ಅನುಕೂಲವಾಗಲಿದೆ....

ಶಿಡ್ಲಘಟ್ಟ |ಜಂಗಮಕೋಟೆ ಹೋಬಳಿಯಲ್ಲಿ ಕೈಗಾರಿಕೆಗಳು ಬೇಡ; ಸಚಿವರ ವಿರುದ್ಧ ಸಿಡಿದ ರೈತ ಸಂಘ

ಶಿಡ್ಲಘಟ್ಟ ನಗರದಲ್ಲಿ ಬೃಹತ್ ಪ್ರತಿಭಟನಾ ಮೆರವಣಿಗೆ، ಜಿಲ್ಲಾ ಉಸ್ತುವಾರಿ ಸಚಿವರ ವಿರುದ್ಧ ತೀವ್ರ ಆಕ್ರೋಶ, ಧರಣಿಗೆ ಅವಕಾಶ ನೀಡದಿರಲು ಪ್ರಯತ್ನ ಪೊಲೀಸರ ಮಧ್ಯೆ ವಾಗ್ದಾದ, ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ರೈತ ಚಿಕ್ಕಬಳ್ಳಾಪುರ ಜಿಲ್ಲೆಯ...

ಗೌರಿಬಿದನೂರು | ನಗರಕ್ಕೆ ಭೈರಸಾಗರ ಕೆರೆ ನೀರು; ಶಾಸಕರ ಯೋಜನೆಗೆ ರೈತರ ವಿರೋಧ

ವಾಟದಹೊಸಹಳ್ಳಿ ಅಮಾನಿ ಭೈರಸಾಗರ ಕೆರೆ ನೀರನ್ನು ನಗರಕ್ಕೆ ಹರಿಸುವಂತೆ ನಗರಸಭೆ ಸದಸ್ಯರು ಶಾಸಕರಿಗೆ ಮನವಿ ಸಲ್ಲಿಸಿದ್ದು, ಈ ವಿಚಾರದಲ್ಲಿ ಶಾಸಕರ ಏಕಪಕ್ಷೀಯ ನಿರ್ಧಾರ ಸರಿಯಲ್ಲ ಎಂದು ವಾಟದಹೊಸಹಳ್ಳಿ ಕೆರೆ ಅಚ್ಚುಕಟ್ಟು ವೇದಿಕೆಯ ಮಾಳಪ್ಪ...

ಬಾಗೇಪಲ್ಲಿ | ಕಾಡುಹಂದಿ ಭೇಟೆಗಾರನ ಬಂಧನ; 9 ಕಾಡು ಹಂದಿಗಳ ರಕ್ಷಣೆ

ಕಾಡುಹಂದಿಗಳನ್ನು ಭೇಟೆಯಾಡಿ ಅಕ್ರಮವಾಗಿ ಕಳ್ಳಸಾಗಣೆ ಮಾಡುತ್ತಿದ್ದ ಆರೋಪಿಯನ್ನು ಬಾಗೇಪಲ್ಲಿ ತಾಲೂಕಿನ ಪಾತಪಾಳ್ಯ ಉಪ ಅರಣ್ಯಾಧಿಕಾರಿಗಳು ಬಂಧಿಸಿದ್ದಾರೆ. ನವೀನ್‌ ಕಳ್ಳಸಾಗಣೆಯಲ್ಲಿ ಸಿಕ್ಕಿಬಿದ್ದಿರುವ ಆರೋಪಿ. ಬಾಗೇಪಲ್ಲಿ ತಾಲೂಕಿನ ಪುಟ್ಟಪರ್ತಿ ಮತ್ತು ಗುಡಿಬಂಡೆ ತಾಲೂಕಿನ ಕಡೇಹಳ್ಳಿ ಗ್ರಾಮಗಳ...

ಚಿಕ್ಕಬಳ್ಳಾಪುರ | ಯೋಗ್ಯತೆ ಇಲ್ಲ ಎಂದು ಬರೆದುಕೊಡಿ.,ನಾಚಿಕೆ ಆಗಲ್ವಾ:ಉಪ ಲೋಕಾಯುಕ್ತ ಫಣೀಂದ್ರ ತರಾಟೆ

ನಗರದ ಜಿಪಂ ಕಚೇರಿಯ ಸರ್.ಎಂ.ವಿಶ್ವೇಶ್ವರಯ್ಯ ಸಭಾಂಗಣದಲ್ಲಿ ಸೋಮವಾರ ಕರ್ನಾಟಕ ಲೋಕಾಯುಕ್ತ ನ್ಯಾಯಮೂರ್ತಿಗಳಾದ ಕೆ.ಎನ್‌.ಫಣೀಂದ್ರ ಅವರ ನೇತೃತ್ವದಲ್ಲಿ ಸಾರ್ವಜನಿಕರ ಕುಂದು ಕೊರತೆ, ದೂರುಗಳು ವಿಚಾರಣೆ ಹಾಗೂ ಪ್ರಕರಣ ವಿಲೇವಾರಿ ವಿಚಾರವಾಗಿ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ...

ಚಿಕ್ಕಬಳ್ಳಾಪುರ | ಜಮೀನು ವಿವಾದ; ವ್ಯಕ್ತಿ ಕೊಲೆ

ಜಮೀನು ವಿವಾದ ಹಿನ್ನೆಲೆ ಮನೆಗೆ ನುಗ್ಗಿ ವ್ಯಕ್ತಿಯನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ತಾಲೂಕಿನ ಪೋಶೆಟ್ಟಿಹಳ್ಳಿ ಗ್ರಾಮದಲ್ಲಿ ಭಾನುವಾರ ಬೆಳಗ್ಗೆ ನಡೆದಿದೆ. ಲಕ್ಷ್ಮಿ ನರಸಪ್ಪ(60) ಕೊಲೆಯಾದ ಮೃತ ದುರ್ದೈವಿ. ನಂದೀಶ್ ಮಚ್ಚಿನಿಂದ ಕೊಚ್ಚಿ ಕೊಲೆ...

ಚಿಕ್ಕಬಳ್ಳಾಪುರ | ಭೂಮಿ ಕೊಡಲು ನಾವು ಸಿದ್ಧ : ಭಕ್ತರಹಳ್ಳಿ ಪ್ರತೀಶ್

ಜಂಗಮಕೋಟೆ ಹೋಬಳಿಯಲ್ಲಿ ಕೈಗಾರಿಕೆ ಮಾಡಲು ಜಿಲ್ಲಾಡಳಿತ, ಜಿಲ್ಲಾ ಉಸ್ತುವಾರಿ ಸಚಿವರು ಮುಂದಾಗಿರುವುದನ್ನು ಕರ್ನಾಟಕ ರಾಜ್ಯ ರೈತಸಂಘ ಹಾಗೂ ಹಸಿರುಸೇನೆ ಸಾಮೂಹಿಕವಾಗಿ ಸ್ವಾಗತಿಸಲಿದೆ. ನಾವು ಭೂಮಿ ಕೊಡಲು ಸಿದ್ಧ. ಯಾವುದೇ ಕಾರಣಕ್ಕೂ ಕೈಗಾರಿಕೆ ಸ್ಥಾಪನೆ...

ಚಿಕ್ಕಬಳ್ಳಾಪುರ |‌ ಜಾತಿ ಜನಗಣತಿ: ಹೊಲೆಯ ಅಥವಾ ಹೊಲೆಯರು ಎಂದು ನಮೂದಿಸಿ; ಕೈವಾರ ಮಂಜುನಾಥ್

ಒಳಮೀಸಲಾತಿ ಶೈಕ್ಷಣಿಕ ಸಮೀಕ್ಷೆ ಸೋಮವಾರದಿಂದ ನಡೆಯಲಿದೆ. ರಾಜ್ಯದಲ್ಲಿರುವ ಛಲವಾದಿ ಸಮುದಾಯಕ್ಕೆ ಈ ಸಮೀಕ್ಷೆ ಬಹಳ ಮುಖ್ಯವಾಗಿದ್ದು, ಜಿಲ್ಲೆಯ ಎಲ್ಲಾ ತಾಲ್ಲೂಕುಗಳಲ್ಲಿರುವ ಸಮುದಾಯ ಬಾಂಧವರು ಸಮೀಕ್ಷೆಗೆ ಬಂದಾಗ ಹೊಲೆಯ ಅಥವಾ ಹೊಲೆಯರು ಎಂದು ನಮೂದಿಸಬೇಕು...

ಚಿಕ್ಕಬಳ್ಳಾಪುರ | ಜಾತಿ ಜನಗಣತಿ; ಕಾಲಂ 61ರಲ್ಲಿ ಮಾದಿಗ ಎಂದು ನಮೂದಿಸಿ; ಸಿದ್ದರಾಜು ಸ್ವಾಮೀಜಿ

ಮೇ 5ರ ಸೋಮವಾರದಿಂದ ಜಾತಿ ಜನಗಣತಿ ಆರಂಭವಾಗಲಿದ್ದು, ಮಾದಿಗ ಸಮುದಾಯದ ಪ್ರತಿಯೊಬ್ಬರೂ ಅರ್ಜಿಯಲ್ಲಿ ಜಾತಿ ಬರೆಸುವಾಗ ಕಾಲಂ 61ರಲ್ಲಿ ಮಾದಿಗ ಎಂದು ಕಡ್ಡಾಯವಾಗಿ ಬರೆಸಬೇಕು ಎಂದು ನೆಲಮಂಗಲದ ಪಾಲನಹಳ್ಳಿ ಮಠದ ಶ್ರೀ ಸಿದ್ದರಾಜು...

ಈ ಹೊತ್ತಿನ ಪ್ರಮುಖ ಸುದ್ದಿ