ಚಿಕ್ಕಬಳ್ಳಾಪುರ

ಚಿಕ್ಕಬಳ್ಳಾಪುರ | ಕಾರ್ಮಿಕ ವಿರೋಧಿ ಕಾನೂನು ವಿರೋಧಿಸಿ ಮೇ 20ರಂದು ಸಾರ್ವತ್ರಿಕ ಮುಷ್ಕರ

ಕೇಂದ್ರ ನರೇಂದ್ರ ಮೋದಿ ಸರಕಾರವು ಕಾರ್ಪೊರೇಟ್‌ ಮತ್ತು ಬಂಡವಾಳಶಾಹಿಗಳ ಪರ ನಿಂತಿದ್ದು, ಭೂಸ್ವಾಧೀನದ ಮೂಲಕ ರೈತರನ್ನು ಕೂಲಿಕಾರ್ಮಿಕರನ್ನಾಗಿ ಮಾಡಲು ಹೊರಟಿದೆ. ಇದನ್ನು ವಿರೋಧಿಸಿ ಮೇ 20ರಂದು ಸಾರ್ವತ್ರಿಕ ಮುಷ್ಕರ ಹಮ್ಮಿಕೊಳ್ಳಲಾಗಿದೆ ಎಂದು ಸಿಐಟಿಯು...

ಚಿಕ್ಕಬಳ್ಳಾಪುರ | ಕಮಿಷನ್ ಗಾಗಿ ಕೈಗಾರೀಕರಣ ಮಾಡುತ್ತಿದ್ದೀರಾ ಸಚಿವರೇ; ಜಿಲ್ಲಾ ಕಾರ್ಯದರ್ಶಿ ಗೋಪಾಲಗೌಡ ಪ್ರಶ್ನೆ

ನಿಮಗೆ ರೈತರ ಭೂಮಿಯಲ್ಲಿ ಕೈಗಾರಿಕೆ ಮಾಡಲು ಅನುಮತಿ ಕೊಟ್ಟವರು ಯಾರು. ಭೂಮಿಯೇ ಇಲ್ಲ, ರೇಷ್ಮೆ ಮಾರುಕಟ್ಟೆ ಯಾರ ಉದ್ದಾರಕ್ಕೆ. ನಿಮ್ಮ ಕಮಿಷನ್ ಗಾಗಿ ಕೈಗಾರೀಕರಣ ಮಾಡುತ್ತಿದ್ದೀರಾ ಸಚಿವರೇ ಎಂದು ರೈತ ಸಂಘ ಜಿಲ್ಲಾ...

ಬಾಗೇಪಲ್ಲಿ | ಬಿರುಗಾಳಿ ಸಹಿತ ಮಳೆ, 2 ಎಕರೆ ಹೀರೆಕಾಯಿ ಬೆಳೆ ನೆಲಸಮ; ರೈತ ಕಂಗಾಲು

ಬಿರುಗಾಳಿ ಸಹಿತವಾಗಿ ಸುರಿದ ಬಾರೀ ಮಳೆಗೆ 2 ಎಕರೆ ಭೂಮಿಯಲ್ಲಿ ಬೆಳೆದಿದ್ದ ಹೀರೆಕಾಯಿ ಬೆಳೆ ನೆಲಸಮವಾಗಿದೆ. ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ತಾಲೂಕಿನ ಮಿಟ್ಟೇಮರಿ ಹೋಬಳಿಯ ಕನಗಮಾಕಲಪಲ್ಲಿ ಗ್ರಾಮದ ರೈತ ಮುರುಳಿ ಎಂಬುವರು ತಮ್ಮ...

ಚಿಕ್ಕಬಳ್ಳಾಪುರ | ಪುತ್ಥಳಿ ವಿವಾದ; ಕೆಂಪೇಗೌಡರನ್ನು ಅಪಮಾನಿಸಿದರೆ ತಕ್ಕ ಪಾಠ: ನಿರ್ಮಾಪಕ ಉಮಾಪತಿ

ಕೆಂಪೇಗೌಡರನ್ನು ಅಪಮಾನಿಸುವ ಮೂಲಕ ಒಕ್ಕಲಿಗ ಸಮುದಾಯಕ್ಕೆ ಕಳಂಕ ತಂದರೆ ತಕ್ಕ ಪಾಠ ಕಲಿಸುತ್ತೇವೆ ಎಂದು ಒಕ್ಕಲಿಗ ಸಂಘದ ನಿರ್ದೇಶಕ ಹಾಗೂ ಚಿತ್ರ ನಿರ್ಮಾಪಕ ಉಮಾಪತಿ ಶ್ರೀನಿವಾಸಗೌಡ ಖಡಕ್‌ ಎಚ್ಚರಿಕೆ ನೀಡಿದರು. ಚಿಕ್ಕಬಳ್ಳಾಪುರ ನಗರದ...

ಚಿಂತಾಮಣಿ | ನಗರದಲ್ಲಿ ಅದ್ದೂರಿ ವಿಶ್ವ ಕಾರ್ಮಿಕರ ದಿನಾಚರಣೆ

ಚಿಂತಾಮಣಿ ನಗರದ ಪ್ರವಾಸಿ ಮಂದಿರದಲ್ಲಿ ರಾಜ್ಯ ಟೈಲ್ಸ್ ಮತ್ತು ಗ್ರಾನೈಟ್ ಹಾಗೂ ಇತರೆ ಕಟ್ಟಡ ನಿರ್ಮಾಣ ಕಾರ್ಮಿಕರ ಸಂಘದ ವತಿಯಿಂದ ಗುರುವಾರ ಆಯೋಜಿಸಿದ್ದ ಅದ್ದೂರಿ ಕಾರ್ಮಿಕ ದಿನಾಚರಣೆ ಕಾರ್ಯಕ್ರಮವನ್ನು ನಗರಸಭೆ ಅಧ್ಯಕ್ಷ ಜಗನ್ನಾಥ್‌...

ಶಿಡ್ಲಘಟ್ಟ | ವಿದ್ಯುತ್‌ ಕಡಿತಗೊಳಿಸಿ ಕೇಂದ್ರದ ವಿರುದ್ಧ ಮುಸಲ್ಮಾನರ ಆಕ್ರೋಶ

ವಕ್ಫ್ ಕಾಯ್ದೆಗೆ ತಿದ್ದುಪಡಿ ತಂದು ಅದನ್ನು ಜಾರಿಗೊಳಿಸಲು ಮುಂದಾಗಿರುವ ಕೇಂದ್ರ ಸರಕಾರದ ನಡೆಯನ್ನು ವಿರೋಧಿಸಿ ಆಲ್ ಇಂಡಿಯಾ ಮುಸ್ಲಿಂ ಪರ್ಸನಲ್ ಬೋರ್ಡ್ ಮುಷ್ಕರಕ್ಕೆ ಕರೆ ನೀಡಿದ್ದ ಹಿನ್ನೆಲೆ ಶಿಡ್ಲಘಟ್ಟ ನಗರದ ಮುಸ್ಲೀಂ ನಿವಾಸಿಗಳು...

ಚಿಂತಾಮಣಿ | ಕಾರು, ದ್ವಿಚಕ್ರ ವಾಹನ ಡಿಕ್ಕಿ; ಇಬ್ಬರು ಸಾವು

ಮಹೇಂದ್ರ ಥಾರ್‌ ಕಾರು ಮತ್ತು ದ್ವಿಚಕ್ರ ವಾಹನ ಡಿಕ್ಕಿಯಾಗಿದ್ದು, ದ್ವಿಚಕ್ರ ವಾಹನದಲ್ಲಿದ್ದ ಇಬ್ಬರೂ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಚಿಂತಾಮಣಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಚಿನ್ನಸಂದ್ರ ಹಾಗೂ ಕೆಂದನಹಳ್ಳಿ ಮಧ್ಯೆ ಗುರುವಾರ ರಾತ್ರಿ...

ಹೊಸಕೋಟೆ | ಅಪಘಾತ: ದಲಿತ ಮುಖಂಡ ಚನ್ನಕೃಷ್ಣಪ್ಪ ನಿಧನ

ಕಾರಿನ ಟಯರ್ ಬ್ಲಾಸ್ಟ್ ಆಗಿ ರಸ್ತೆ ಬದಿಯ ಮಸೀದಿಗೆ ಡಿಕ್ಕಿ ಹೊಡೆದು ಪರಿಣಾಮ ಸಮತಾ ಸೈನಿಕ ದಳದ ರಾಜ್ಯಾಧ್ಯಕ್ಷ, ದಲಿತ ಹೋರಾಟಗಾರ ಬಿ.ಚನ್ನಕೃಷ್ಣಪ್ಪ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಬೆಂ.ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲ್ಲೂಕಿನ ದಳಸಗೆರೆ...

ಗುಡಿಬಂಡೆ | ನಿವೇಶನ ವಿವಾದ; ಯುವಕನಿಗೆ ಮಾರಕಾಸ್ತ್ರದಿಂದ ಹಲ್ಲೆ

ನಿವೇಶನ ವಿವಾದ ಹಿನ್ನೆಲೆ ಯುವಕನ ಮೇಲೆ ಮಾರಕಾಸ್ತ್ರದಿಂದ ಹಲ್ಲೆ ನಡೆಸಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆ ಗುಡಿಬಂಡೆ ತಾಲೂಕಿನ ಬೀಚಗಾನಹಳ್ಳಿ ಗ್ರಾಮದಲ್ಲಿ ಬುಧವಾರ ಬೆಳಗ್ಗೆ ನಡೆದಿದೆ. ಬೀಚಗಾನಹಳ್ಳಿ ಗ್ರಾಮದ ಯುವಕ ಸಾಯಿನಾಥ್‌ ಹಲ್ಲೆಗೊಳಗಾದ...

ಶಿಡ್ಲಘಟ್ಟ | ವಿಪ್‌ ಉಲ್ಲಂಘನೆ; 7 ಮಂದಿ ಸದಸ್ಯರು ಅನರ್ಹ

ನಗರಸಭೆ ಅಧ್ಯಕ್ಷ, ಉಪಾಧ್ಯಕ್ಷರ ಚುನಾವಣೆಯಲ್ಲಿ ವಿಪ್‌ ಉಲ್ಲಂಘನೆಯ ಕಾರಣ 7 ಮಂದಿ ನಗರಸಭೆ ಸದಸ್ಯರ ಸದಸ್ಯತ್ವ ರದ್ದುಗೊಳಿಸಿ ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿಗಳ ನ್ಯಾಯಾಲಯ ಏ.28ರಂದು ಆದೇಶ ಹೊರಡಿಸಿದೆ. ಶಿಡ್ಲಘಟ್ಟ ನಗರದ 3ನೇ...

ಶಿಡ್ಲಘಟ್ಟ | ಮೊದಲು ಕಲ್ಲಡ್ಕ ಪ್ರಭಾಕರ್‌ ಬಂದೂಕು ಹಿಡಿದು ಉಗ್ರರ ಮುಂದೆ ನಿಲ್ಲಲಿ; ಸಚಿವ ಎಂ.ಸಿ.ಸುಧಾಕರ್

ಮೊದಲು ಕಲ್ಲಡ್ಕ ಪ್ರಭಾಕರ್ ಅವರು ಆರ್.ಎಸ್.ಎಸ್‌ನ ಸ್ವಯಂ ಸೇವಕರೊಂದಿಗೆ ಕಾಶ್ಮೀರಿ ಕಣಿವೆಯಲ್ಲಿ ಉಗ್ರಗಾಮಿಗಳ ಬಂದೂಕು ಹಿಡಿದು ನಿಲ್ಲಲಿ, ಆನಂತರ ಹಿಂದೂಗಳು ನಿಮ್ಮ ಹಿಂದೆ ಬರುತ್ತಾರೆ ಎಂದು ಚಿಕ್ಕಬಳ್ಳಾಪುರ ಜಿಲ್ಲಾ ಉಸ್ತುವಾರಿ ಡಾ.ಎಂ.ಸಿ.ಸುಧಾಕರ್‌ ಹೇಳಿದರು. ಶಿಡ್ಲಘಟ್ಟ...

ಚಿಕ್ಕಬಳ್ಳಾಪುರ | 3 ಕೋಟಿ ಮೌಲ್ಯದ ಮೊಬೈಲ್‌ಗಳ ಕಳವು; 7 ಜನ ಆರೋಪಿಗಳ ಬಂಧನ

ಸುಮಾರು 3 ಕೋಟಿ ಮೌಲ್ಯದ ಮೊಬೈಲ್‌ ಫೋನ್‌ಗಳನ್ನು ನೋಯ್ಡಾದಿಂದ ಬೆಂಗಳೂರಿಗೆ ಕಂಟೇನರ್‌ ಮೂಲಕ ತಂದಿದ್ದ ಲಾರಿಯನ್ನು ನಡುರಸ್ತೆಯಲ್ಲೇ ಬಿಟ್ಟು, ಅದರಲ್ಲಿದ್ದ ಮೊಬೈಲ್‌ ಫೋನ್‌ಗಳನ್ನು ಕಳ್ಳತನ ಮಾಡಿ ಪರಾರಿಯಾಗಿದ್ದ ಲಾರಿ ಚಾಲಕ ಮತ್ತು ಇತರೆ...

ಈ ಹೊತ್ತಿನ ಪ್ರಮುಖ ಸುದ್ದಿ