ಕುಂಬಾರರು ಸಮಾಜದ ಮುಖ್ಯ ವಾಹನಿಗೆ ಬರಬೇಕೆಂದರೆ ಒಗ್ಗಟ್ಟು ಅತಿ ಮುಖ್ಯ. ಹಾಗಾಗಿ 2019ರಲ್ಲಿ ಕುಂಬಾರರ ಕ್ಷೇಮಾಭಿವೃದ್ಧಿ ಸಂಘವನ್ನು ಸ್ಥಾಪನೆ ಮಾಡಿದ್ದು, ಕಾರಣಾಂತರಗಳಿಂದ ಉದ್ಘಾಟನೆ ಮಾಡುವ ಅವಕಾಶ ಭಾಗ್ಯ ಒದಗಿಬಂದಿರಲಿಲ್ಲ. ಇಂದು ಸಂಘದ ಕಚೇರಿ...
ಸ್ವಾತಂತ್ರ್ಯ ದಿನಾಚರಣೆಯ ಹಿನ್ನೆಲೆಯಲ್ಲಿ ಚಿಂತಾಮಣಿ ನಗರದ ಝಾನ್ಸಿರಾಣಿ ಲಕ್ಷ್ಮೀಬಾಯಿ ಕ್ರೀಡಾಂಗಣದಲ್ಲಿ ಸಚಿವ ಡಾ. ಎಂ ಸಿ ಸುಧಾಕರ್ ಅಭಿಮಾನ ಬಳಗದಿಂದ ನಡೆಸುತ್ತಿರುವ ʼಹಿರಿಯ ನಾಗರಿಕರಿಗೆ ವಿವಿಧ ಸ್ಪರ್ಧೆʼ ಕಾರ್ಯಕ್ರಮಕ್ಕೆ ಹಸಿರು ಬಾವುಟ ...
ಹೆತ್ತವರನ್ನು ಆಯ್ಕೆ ಮಾಡಿಕೊಳ್ಳುವ ಹಕ್ಕು ಯಾವ ಮಕ್ಕಳ ಕೈಯಲ್ಲಿಯೂ ಇರುವುದಿಲ್ಲ. ಆದರೆ ಬೆಳೆಯುವಾಗ, ಬೆಳೆದು ಬದುಕು ಕಟ್ಟಿಕೊಳ್ಳುವಾಗ ಉತ್ತಮ ಜೀವನ ಶೈಲಿ ಹೊಂದುವುದು, ಆರೋಗ್ಯ ಕಾಪಾಡಿಕೊಳ್ಳುವುದು ನಮ್ಮ ಕೈಯಲ್ಲಿಯೇ ಇರುತ್ತದೆ ಎಂದು ಸತ್ಯಸಾಯಿ...
ಕಕ್ಷಿದಾರರು ಸಣ್ಣಪುಟ್ಟ ವ್ಯಾಜ್ಯಗಳನ್ನು ರಾಜಿ ಸಂಧಾನದ ಮೂಲಕ ಸೌಹಾರ್ದಯುತವಾಗಿ ಬಗೆಹರಿಸಿಕೊಳ್ಳಲು ಲೋಕ ಅದಾಲತ್ ಕಾರ್ಯಕ್ರಮವು ವರದಾನವಾಗಿವೆ ಎಂದು 2ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ರಾಜಶೇಖರ್ ಅಭಿಪ್ರಾಯಪಟ್ಟರು.
ಚಿಂತಾಮಣಿ ನಗರದ ಜೆಎಂಎಫ್ಸಿ ನ್ಯಾಯಾಲಯದಲ್ಲಿ...
ಕಾರು ಚಾಲಕ ಬಾಬು ಸಾವಿಗೆ ಕಾರಣರಾದವರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ ಕಾಂಗ್ರೇಸ್ ಕಾರ್ಯಕರ್ತರ ಪ್ರತಿಭಟನೆ
ಚಿಕ್ಕಬಳ್ಳಾಪುರ: ಜಿಪಂ ಲೆಕ್ಕಾಧಿಕಾರಿ ಕಾರು ಚಾಲಕನಾಗಿ ಗುತ್ತಿಗೆ ಆಧಾರದಲ್ಲಿ ಕೆಲಸ ನಿರ್ವಹಿಸುತ್ತಿದ್ದ ಎನ್. ಬಾಬು ಸಾವಿಗೆ ನಾಗೇಶ್...
ಚಿಕ್ಕಬಳ್ಳಾಪುರ ನಗರದ ಬಿ.ಬಿ. ರಸ್ತೆಯಲ್ಲಿರುವ ಕೆನರಾ ಬ್ಯಾಂಕ್ ಎಟಿಎಂನಲ್ಲಿ ಹಣ ದೋಚುತ್ತಿದ್ದ ಕಳ್ಳನನ್ನು ಪೊಲೀಸರು ಬಂಧಿಸಿದ್ದಾರೆ.
ಎಟಿಎಂ ಮಷಿನ್ನಲ್ಲಿ ಹಣ ಡ್ರಾ ಮಾಡುವ ಜಾಗಕ್ಕೆ ಹಣ ಹೊರಗೆ ಬಾರದಂತೆ ಯಾವುದೋ ಸಾಧನವನ್ನು ಅಳವಡಿಸಿ, ಗ್ರಾಹಕರು...
ಚಿಕ್ಕಬಳ್ಳಾಪುರ ಜಿಲ್ಲಾ ಪಂಚಾಯಿತಿ ಮುಖ್ಯ ಲೆಕ್ಕಾಧಿಕಾರಿ ಅವರ ಕಾರು ಚಾಲಕ ಬಾಬು ಎಂಬುವರು ಸಂಸದ ಡಾ.ಕೆ.ಸುಧಾಕರ್ ಮತ್ತು ಅವರ ಬೆಂಬಲಿಗರಾದ ನಾಗೇಶ್ ಎನ್. ಮತ್ತು ಮಂಜುನಾಥ್ ಅವರು ತಮ್ಮ ಸಾವಿಗೆ ಕಾರಣ ಎಂದು...
ಬಡ್ಡಿ ಹಣದ ವಿಚಾರಕ್ಕೆ ಮಹಿಳೆಗೆ ಕಿರುಕುಳ ನೀಡಿದ ಕಾರಣ ಮಹಿಳೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಳ್ಳಲು ಮುಂದಾದಾಗ ಅಕ್ಕಪಕ್ಕದವರು ಬಚಾವ್ ಮಾಡಿ ಆಸ್ಪತ್ರೆಗೆ ದಾಖಲಿಸಿರುವ ಘಟನೆ ಚಿಂತಾಮಣಿ ನಗರ ಠಾಣಾ ವ್ಯಾಪ್ತಿಯ ವೆಂಕಟಗಿರಿ...
ನ್ಯಾಯಾಲಯಗಳ ಕಲಾಪಗಳಲ್ಲಿ ದಿನನಿತ್ಯ ಒತ್ತಡದಲ್ಲಿ ಕಾರ್ಯ ನಿರ್ವಹಿಸುವ ನ್ಯಾಯಾಧೀಶರು, ವಕೀಲರು ಹಾಗೂ ವಕೀಲರ ಭವನದ ಸಿಬ್ಬಂದಿ ವರ್ಗದವರಿಗೆ ಪ್ರತಿ ವರ್ಷದಂತೆ ಈ ವರ್ಷವೂ ಕೂಡ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ವಕೀಲರ ಸಂಘದ ವತಿಯಿಂದ...
ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಎಷ್ಟು ಮುಖ್ಯವೋ ಕ್ರೀಡೆಗಳಲ್ಲಿ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ಭಾಗವಹಿಸುವಿಕೆ ಕೂಡ ಅಷ್ಟೇ ಮುಖ್ಯ. ಕ್ರೀಡೆಯಲ್ಲಿ ಸೋಲು-ಗೆಲುವಿಗಿಂತ ಭಾಗವಹಿಸುವಿಕೆ ಮುಖ್ಯವಾಗುತ್ತದೆ ಎಂದು ಶಾಲಾ ಶಿಕ್ಷಣ (ಪದವಿ ಪೂರ್ವ) ಇಲಾಖೆಯ ಚಿಕ್ಕಬಳ್ಳಾಪುರ ಉಪನಿರ್ದೇಶಕ...
ಚಿಂತಾಮಣಿ ತಾಲೂಕು ಮುರಗಮಲ್ಲದಲ್ಲಿನ ಅಮ್ಮಾಜಾನ್ ಬಾಬಾಜಾನ್ ದರ್ಗಾಗೆ ಮಂಗಳಮುಖಿ ಸಲ್ಮಾ ನಾಯ್ಕ್ ರವರ ನೇತೃತ್ವದಲ್ಲಿ ಮಂಗಳಮುಖಿಯರು ಆರ್ಧ ಕೆಜಿ ತೂಕದ ಬೆಳ್ಳಿ ದೀಪದೊಂದಿಗಿನ ಹಸ್ತವನ್ನು ಕಾಣಿಕೆಯಾಗಿ ನೀಡಿದರು.
ಮುರಗಮಲ್ಲ ದರ್ಗಾಗೆ ಭೇಟಿ ನೀಡಿ ಅಮ್ಮಾಜಾನ್...
ದ್ಚಿಚಕ್ರವಾಹನ ರಸ್ತೆಯ ಬದಿಯ ಹಳ್ಳಕ್ಕೆ ಬಿದ್ದು ಸ್ಥಳದಲ್ಲೇ ಇಬ್ಬರು ಸವಾರರು ಸಾವನ್ನಪ್ಪಿರುವ ಘಟನೆ ಚಿಂತಾಮಣಿ ತಾಲೂಕಿನ ಕೆಂಚಾರ್ಲಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಕೆಂಚಾರ್ಲಹಳ್ಳಿ ಸರ್ಕಾರಿ ಪ್ರೌಢಶಾಲೆ ಬಳಿ ನಿನ್ನೆ ರಾತ್ರಿ ನಡೆದಿದೆ.
ಚಿಂತಾಮಣಿ ನಗರದ...