ಚಿಕ್ಕಬಳ್ಳಾಪುರ

ಚಿಕ್ಕಬಳ್ಳಾಪುರ | ಭೀಕರ ಅಪಘಾತ: ಹೊತ್ತಿ ಉರಿದ ಕಾರು – ಇಬ್ಬರು ಸಜೀವ ದಹನ

ಕಾರು ಮತ್ತು ಬಸ್‌ ನಡುವೆ ಅಪಘಾತ ಸಂಭಿವಿಸಿದ್ದು, ಕಾರು ಹೊತ್ತಿದಿದೆ. ಕಾರಿನಲ್ಲಿದ್ದ ಇಬ್ಬರು ಜೀವಂತ ದಹನವಾಗಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನ ಗೋಪಲ್ಲಿ ಗೇಟ್‌ ಬಳಿ ನಡೆದಿದೆ. ಗೋಪಲ್ಲಿ ಗೇಟ್‌ ಬಳಿ...

ಗುಡಿಬಂಡೆ | ಕನ್ನಡ ಭಾಷೆಯನ್ನು ಉಳಿಸಿ ಬೆಳಸಲು ನಾವೆಲ್ಲರೂ ಶ್ರಮಿಸಬೇಕಿದೆ: ಶಾಸಕ ಸುಬ್ಬಾರೆಡ್ಡಿ

ಗಡಿಭಾಗದ ಈ ಪ್ರದೇಶದಲ್ಲಿ ಕನ್ನಡ ಭಾಷೆಯನ್ನು ಉಳಿಸಿ ಬೆಳಸಲು ನಾವೆಲ್ಲರೂ ಶ್ರಮಿಸಬೇಕಿದೆ. ಹಾಗೆಯೇ ಪ್ರತಿಯೊಬ್ಬರೂ ಪುಸ್ತಕವನ್ನು ಓದುವ ಅಭ್ಯಾಸ ರೂಢಿಸಿಕೊಳ್ಳಬೇಕು ಎಂದು ಶಾಸಕ ಎಸ್ ಎನ್ ಸುಬ್ಬಾರೆಡ್ಡಿ ಹೇಳಿದರು. ಚಿಕ್ಕಬಳ್ಳಾಪುರ ಜಿಲ್ಲೆಯ ಗುಡಿಬಂಡೆ 7ನೇ...

ಚಿಂತಾಮಣಿ | ಕೃಷಿ ಹೊಂಡದಲ್ಲಿ ಈಜಲು ಹೋದ ಮೂವರು ಯುವಕರ ಸಾವು

ಕೃಷಿ ಹೊಂಡದಲ್ಲಿ ಈಜಲು ಹೋದ ಮೂವರು ಯುವಕರು ಸಾವನ್ನಪ್ಪಿರುವ ಘಟನೆ ಚಿಂತಾಮಣಿ ತಾಲೂಕಿನ ಮುಂತಕದಿರೇನಹಳ್ಳಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಬಳಿಯ ಕೃಷಿ ಹೊಂಡದಲ್ಲಿ ಈಜಲು ಹೋಗಿ ಸಾವನ್ನಪ್ಪಿರುವ ಯುವಕರು ಶ್ರೀಕಾಂತ್(28), ರಮೇಶ್(24), ಲೋಕೇಶ್(32) ಮೃತ...

ಗೌರಿಬಿದನೂರು | ಪರಿಹಾರದ ಹಣಕ್ಕೆ ಮಕ್ಕಳ ಜಟಾಪಟಿ; ಅನಾಥವಾಗಿ ಬಿದ್ದ ತಾಯಿ ಶವ

ತಾಯಿಯ ಶವಸಂಸ್ಕಾರ ಮಾಡಲು ಆಕೆಯ ಗಂಡು ಮಕ್ಕಳೇ ₹40 ಲಕ್ಷ ಹಣಕ್ಕೆ ಬೇಡಿಕೆ ಇಟ್ಟ ಅಮಾನವೀಯ ಘಟನೆ ಗೌರಿಬಿದನೂರಿನ ದೊಡ್ಡಕುರುಗೋಡು ಗ್ರಾಮದಲ್ಲಿ ನಡೆದಿದೆ. ತಾಲೂಕಿನ ಕಡಗತ್ತೂರಿನಲ್ಲಿ ಹೆಣ್ಣುಮಕ್ಕಳ ಮನೆಯಲ್ಲಿ ವಾಸವಿದ್ದ ಅನಂತಕ್ಕ ಎಂಬಾಕೆ ವಯೋಸಹಜ...

ಚಿಂತಾಮಣಿ | ಟೈರ್ ಬ್ಲಾಸ್ಟ್ ಆಗಿ ಕಾರು ಪಲ್ಟಿ: ಇಬ್ಬರು ಸಾವು, ಹಲವರಿಗೆ ಗಾಯ

ಕಾರಿನ ಟೈರ್ ಬ್ಲಾಸ್ಟ್ ಆಗಿ ಕಾರು ಪಲ್ಟಿಯಾಗಿ ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ‌ ಗ್ರಾಮಾಂತರ ಪೊಲೀಸ್ ಠಾಣಾ ವ್ತಾಪ್ತಿಯ ಬಚ್ಚವಾರಹಳ್ಳಿ ಬಳಿ ನಡೆದಿದೆ. ಬೆಂಗಳೂರಿನ ಗುರಪ್ಪನಪಾಳ್ಯದ ವರ್ಷದ ಅಬ್ದುಲ್ ವಹಿದ್...

ಚಿಂತಾಮಣಿ | ಕುರಿ ಕಳ್ಳತನ ಮಾಡುತ್ತಿದ್ದ ಗ್ಯಾಂಗ್ ಅರೆಸ್ಟ್‌

ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನ ಕೆಂಚಾರಹಳ್ಳಿ, ಬಟ್ಲಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕುರಿ ಕಳ್ಳತನ ಮಾಡುತ್ತಿದ್ದ ಐದು ಮಂದಿ ಕಳ್ಳರ ಗ್ಯಾಂಗ್‌ ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಕೆಂಚಾರಹಳ್ಳಿ, ಬಟ್ಲಹಳ್ಳಿ, ಪೊಲೀಸ್ ಠಾಣಾ ವ್ಯಾಪ್ತಿಯ ಹಲವು...

ಚಿಕ್ಕಬಳ್ಳಾಪುರ | ವರದಹಳ್ಳಿ ಸುತ್ತಲ ಗ್ರಾಮಗಳಿಗೆ ಕೋಳಿ ತರದಂತೆ ನಾಕಾಬಂಧಿ; ಹಕ್ಕಿಜ್ವರದ ಹಿನ್ನೆಲೆ ಜಿಲ್ಲಾಧಿಕಾರಿ ಆದೇಶ

ಚಿಕ್ಕಬಳ್ಳಾಪುರ ತಾಲೂಕಿನ ವರದಹಳ್ಳಿ ಗ್ರಾಮದಲ್ಲಿ ಹಕ್ಕಿಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಫೆಬ್ರವರಿ 27ರಿಂದ ಮೇ 25ರವರೆಗೆ ಗ್ರಾಮದ ಒಂದು ಕಿಲೋಮೀಟರ್ ವ್ಯಾಪ್ತಿಯ ಸುತ್ತಮುತ್ತ ಕೋಳಿಗಳನ್ನು ತರುವುದನ್ನು ನಿರ್ಬಂಧಿಸಿ ಜಿಲ್ಲಾಧಿಕಾರಿ ಪಿ ಎನ್ ರವೀಂದ್ರ ಆದೇಶಿಸಿದ್ದಾರೆ. ಈ...

ಚಿಕ್ಕಬಳ್ಳಾಪುರ | ವರದಹಳ್ಳಿಯಲ್ಲಿ ಹಕ್ಕಿಜ್ವರ ಪ್ರಕರಣ ಪತ್ತೆ; 442 ಕೋಳಿಗಳ ಮಾರಣಹೋಮ

ಚಿಕ್ಕಬಳ್ಳಾಪುರ ಜಿಲ್ಲೆಯ ವರದಹಳ್ಳಿಯಲ್ಲಿ ಹಕ್ಕಿಜ್ವರ ಪ್ರಕರಣಗಳು ಪತ್ತೆಯಾದ ನಂತರ ಪಶುವೈದ್ಯರ ತಂಡವು 442 ಕೋಳಿಗಳನ್ನು ಸಾಮೂಹಿಕವಾಗಿ ಕೊಂದಿರುವುದಾಗಿ ಜಿಲ್ಲಾಧಿಕಾರಿ ಪಿ ಎನ್ ರವೀಂದ್ರ ತಿಳಿಸಿದ್ದಾರೆ. "ಗ್ರಾಮದಲ್ಲಿ ಇತ್ತೀಚೆಗೆ 15 ಕೋಳಿಗಳು ಸಾವನ್ನಪ್ಪಿದ್ದವು ಈ ಹಿನ್ನೆಲೆಯಲ್ಲಿ...

ಚಿಕ್ಕಬಳ್ಳಾಪುರ | ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳು ಇತರೆ ರಾಜ್ಯಗಳಲ್ಲಿಯೂ ಅನುಷ್ಠಾನ: ಸೂರಜ್ ಎಂ ಎನ್ ಹೆಗಡೆ

ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಗ್ಯಾರಂಟಿ ಯೋಜನೆಗಳನ್ನು ಮಾದರಿಯಾಗಿ ಪರಿಗಣಿಸಿ ಇತರ ರಾಜ್ಯಗಳಲ್ಲಿಯೂ ಜಾರಿ ಮಾಡಿವೆ ಎಂದು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷ ಸೂರಜ್ ಎಂ ಎನ್ ಹೆಗಡೆ ಅವರು ತಿಳಿಸಿದರು. ಚಿಕ್ಕಬಳ್ಳಾಪುರ ನಗರದ...

ಚಿಂತಾಮಣಿ | ಜೂಜು ಅಡ್ಡೆ ಮೇಲೆ ಪೊಲೀಸ್ ದಾಳಿ; 8 ಮಂದಿ ಬಂಧನ

ಇಸ್ಪೀಟು ಜೂಜಾಟದಲ್ಲಿ ತೊಡಗಿದ್ದ ಜೂಜು ಅಡ್ಡೆ ಮೇಲೆ ದಾಳಿ ನಡೆಸಿರುವ ಪೊಲೀಸರು, ಎಂಟು ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ. ನಗರದ ಹೂವಿನ ಪೇಟೆಯ ಹೂವಿನ ವ್ಯಾಪಾರಿ ನವೀದ್ ಪಾಷಾ, ಟಿ ವಡ್ಡಹಳ್ಳಿ ಗ್ರಾಮದ ಆನಂದ್,...

ಚಿಕ್ಕಬಳ್ಳಾಪುರ | ಉರ್ದು ಅಕಾಡೆಮಿ ಪ್ರಶಸ್ತಿಗೆ ಹಿರಿಯ ಪತ್ರಕರ್ತ ಮೊಹಮ್ಮದ್ ಜಿಲಾನಿ ಆಯ್ಕೆ

ಚಿಕ್ಕಬಳ್ಳಾಪುರ ಜಿಲ್ಲೆಯ ಹಿರಿಯ ಪತ್ರಕರ್ತ ಮೊಹಮ್ಮದ್ ಜಿಲಾನಿ ಅವರು ಉರ್ದು ಅಕಾಡೆಮಿ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಪ್ರಸ್ತುತ ಡೈಲಿ ಸಲಾರ್ ಉರ್ದು ಪತ್ರಿಕೆಯ ಜಿಲ್ಲಾ ವರದಿಗಾರರಾಗಿ ಕರ್ತವ್ಯ ಸಲ್ಲಿಸುತ್ತಿರುವ ಇವರು, ಕರ್ನಾಟಕ ಕಾರ್ಯನಿರತ ಪತ್ರಕರ್ತರ...

ಚಿಕ್ಕಬಳ್ಳಾಪುರ | ಅಡ್ಕಸ್ಥಳ ಕಬೀರ್‌ಗೆ ʼಸಾಹಿತ್ಯ ವಿಭೂಷಣʼ ಪ್ರಶಸ್ತಿ

ಬೆಳಗಾವಿಯ ಕಸ್ತೂರಿ ಸಿರಿಗನ್ನಡ ವೇದಿಕೆ ಕೊಡಮಾಡುವ ಪ್ರತಿಷ್ಠಿತ ʼಸಾಹಿತ್ಯ ವಿಭೂಷಣʼ ಪ್ರಶಸ್ತಿ ಕವಿ, ಶಿಕ್ಷಕ, ಲೇಖಕ, ರಂಗಭೂಮಿ ಹಾಗೂ ಕುಂಚ ಕಲಾವಿದ ಅಡ್ಕಸ್ಥಳ ಕಬೀರ್ ಅವರಿಗೆ ಲಭಿಸಿದೆ. ಕೇರಳ ರಾಜ್ಯದ ಕಾಸರಗೋಡು ಜಿಲ್ಲೆಯ ಮಂಜೇಶ್ವರ...

ಈ ಹೊತ್ತಿನ ಪ್ರಮುಖ ಸುದ್ದಿ