ಮೀಟರ್‌ಗಳ ಬೆಲೆ ಏರಿಕೆ, ನೀರಾವರಿ ಪಂಪ್‌ಸೆಟ್‌ಗಳಿಗೆ ಮೂಲಸೌಲಭ್ಯ ಕಲ್ಪಿಸಲು ಹೆಚ್ಚಿನ ಬೆಲೆ ನಿಗದಿ ಮಾಡಿರುವುದು, ಗುತ್ತಿಗೆದಾರರ ಪರವಾನಗಿ ದರ ಹೆಚ್ಚಳ ಸೇರಿದಂತೆ ವಿದ್ಯುತ್ ಸರಬರಾಜು ಕಂಪನಿಗಳು ವಿವಿಧ ಸೌಲಭ್ಯಗಳ ಬೆಲೆ ಏರಿಕೆಯನ್ನು ಖಂಡಿಸಿ...
ಬಹುವರ್ಷಗಳ ಬೇಡಿಕೆಯಾಗಿದ್ದ ಅನಧಿಕೃತ ಆಸ್ತಿಗಳಿಗೆ ಖಾತೆ ನೀಡುವ ಕಾನೂನಾತ್ಮಕ ಬಿ-ಖಾತೆ ಅಭಿಯಾನಕ್ಕೆ ಚಿಕ್ಕಬಳ್ಳಾಪುರ ನಗರ ಶಾಸಕ ಪ್ರದೀಪ್ ಈಶ್ವರ್ ನಗರದ 7ನೇ ವಾರ್ಡಿನಲ್ಲಿ ಗುರುವಾರ ಸಾರ್ವಜನಿಕರ ಅರ್ಜಿ ಸ್ವೀಕರಿಸುವ ಮೂಲಕ ಅಭಿಯಾನಕ್ಕೆ ಚಾಲನೆ...
ವಾಹನವೊಂದರಲ್ಲಿ ಅಕ್ರಮವಾಗಿ ಗಾಂಜಾ ಸಾಗಿಸುತ್ತಿದ್ದ ಒಂದೇ ಕುಟುಂಬದ ಮೂವರು ಮತ್ತು ಇತರೆ ಇಬ್ಬರು ಆರೋಪಿಗಳನ್ನು ಚಿಕ್ಕಬಳ್ಳಾಪುರ ಸೆನ್ ಠಾಣೆ ಪೊಲೀಸರು ಮಂಗಳವಾರ ರಾತ್ರಿ ಬಂಧಿಸಿದ್ದಾರೆ.
ಬಾಗೇಪಲ್ಲಿ ತಾಲೂಕಿನ ಗೆರಗಿರೆಡ್ಡಿ ಪಾಳ್ಯದ ನಿವಾಸಿಗಳಾದ ದೇವಮ್ಮ(38),...
ಛತ್ರಪತಿ ಶಿವಾಜಿ ಮಹಾರಾಜರ ಹೆಸರೇ ಒಂದು ಮಹಾನ್ ಶಕ್ತಿಯಾಗಿದ್ದು, ನಮ್ಮ ದೇಶದ ಅತ್ಯಂತ ಧೈರ್ಯಶಾಲಿ ರಾಜ ಮಾತ್ರವಲ್ಲ, ಹಿಂದೂ ಧರ್ಮವನ್ನು ರಕ್ಷಿಸಲು ತಮ್ಮ ಪ್ರಾಣವನ್ನೇ ತ್ಯಾಗ ಮಾಡಿರುವಂತಹ ರಾಜರಲ್ಲಿ ಶಿವಾಜಿ ಪ್ರಮುಖರು ಎಂದು...
ನಿತ್ಯ 5 ಶಾಲೆಗಳಲ್ಲಿ ಕಾನೂನು ಅರಿವು ಕಾರ್ಯಕ್ರಮ | ಕಾನೂನು ಸೇವಾ ಪ್ರಾಧಿಕಾರದ ಮಾದರಿ ನಡೆ
ಜಿಲ್ಲೆಯ 2024ರಲ್ಲಿ ಅಪ್ರಾಪ್ತ ಹೆಣ್ಣು ಮಕ್ಕಳ ಮೇಲೆ 190 ಲೈಂಗಿಕ ದೌರ್ಜನ್ಯ ಪ್ರಕರಣಗಳು ಹಾಗೂ 2025ರ...
ಚಿಂತಾಮಣಿ ನಗರದ ಅಶ್ವಿನಿ ಬಡಾವಣೆಯಲ್ಲಿ ಇತ್ತೀಚೆಗೆ ಕೊಲೆಯಾಗಿದ್ದ ಜೆಸಿಬಿ ಮಾಲೀಕ ರಾಮಸ್ವಾಮಿ ಕೊಲೆ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಗುಲ್ಬರ್ಗ ಮೂಲದ ಚಾಲಕ ನಾಗೇಶ್ ಕೊಲೆ ಮಾಡಿರುವ ಆರೋಪಿ. ಜೆಸಿಬಿ ಚಾಲಕನಾಗಿದ್ದ ನಾಗೇಶ್ ವರ್ಷಗಳಿಂದ ರಾಮಸ್ವಾಮಿ...
ಜಿಲ್ಲೆಯ ರೈತಾಪಿಗಳು ಮಹಿಳಾ ಸಂಘಗಳೇ ಮೊದಲಾಗಿ ನಾಗರೀಕರಿಗೆ ಕಿರುಸಾಲ ನೀಡುತ್ತಾ ಅವರನ್ನು ಬಡ್ಡಿಯ ಸುಳಿಗೆ ತಳ್ಳುವ ಮೈಕ್ರೋ ಫೈನಾನ್ಸ್ಗಳ ಹಾವಳಿಗೆ ತಿಲಾಂಜಲಿ ಇಡಲು ಜಿಲ್ಲಾಡಳಿತ, ರಾಜ್ಯ ಸರಕಾರ, ರಾಜ್ಯಪಾಲರು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು...
ಚಿಕ್ಕಬಳ್ಳಾಪುರ ನಗರ ವ್ಯಾಪ್ತಿಯಲ್ಲಿ ಕುಡಾ ಅನುಮೋದನೆ, ಡಿಸಿ ಕನ್ವರ್ಷನ್ ಇತ್ಯಾದಿ ಸೂಕ್ತ ದಾಖಲೆಗಳನ್ನು ಹೊಂದಿರದ ಸುಮಾರು 10-14 ಸಾವಿರ ಮನೆಗಳಿದ್ದು, ಅಂತಹವರಿಗೆ ಬಿ-ಖಾತೆ ಮಾಡಿಕೊಡುವ ನಿಟ್ಟಿನಲ್ಲಿ ಫೆ.20, 21, 22ರಂದು ನಗರದ ಪ್ರತೀ...
ಬೈಕ್‌ನಲ್ಲಿ ಬರುತ್ತಿದ್ದ ವ್ಯಕ್ತಿಯನ್ನು ಅಡ್ಡಗಟ್ಟಿ ಮಾರಕಾಸ್ತ್ರದಿಂದ ಕೊಚ್ಚಿ ಕೊಲೆ ಮಾಡಿರುವ ಘಟನೆ ಚಿಂತಾಮಣಿ ತಾಲೂಕಿನ ಡೆಕ್ಕನ್ ಆಸ್ಪತ್ರೆ ಹಿಂಭಾಗದ ಅಶ್ವಿನಿ ಬಡಾವಣೆಯಲ್ಲಿ ಗುರುವಾರ ರಾತ್ರಿ ನಡೆದಿದೆ.
ರಾಮಸ್ವಾಮಿ(45) ಕೊಲೆಯಾಗಿರುವ ವ್ಯಕ್ತಿ. ಈತ ಟಿಪ್ಪರ್ ಮತ್ತು...
ಚಿಕ್ಕಬಳ್ಳಾಪುರ ತಾಲೂಕಿನ ಮುದ್ದೇನಹಳ್ಳಿ ಗ್ರಾಮದಲ್ಲಿರುವ ಶ್ರೀ ಸತ್ಯ ಸಾಯಿ ಸರಳಾ ಆಸ್ಪತ್ರೆಯಲ್ಲಿ ಫೆ.15ರಂದು ಶನಿವಾರ ಬೆಳಗ್ಗೆ 8ಗಂಟೆಯಿಂದ ಸಂಜೆ 4.30ರವರೆಗೆ ಉಚಿತ ಹೃದಯ ಸಂಬಂಧಿ ಆರೋಗ್ಯ ತಪಾಸಣೆ ಮತ್ತು ಚಿಕಿತ್ಸಾ ಶಿಬಿರವನ್ನು ಹಮ್ಮಿಕೊಳ್ಳಲಾಗಿದೆ....
ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಚಿಕ್ಕಬಳ್ಳಾಪುರದ ಮುದಾಸೀರ್ ದಾವೂದ್ ಆಯ್ಕೆಯಾಗಿದ್ದಾರೆ.
ಕೆಪಿವೈಸಿ ಸಮಿತಿ ನೇತೃತ್ವದಲ್ಲಿ ಆನ್‌ಲೈನ್ ಮೂಲಕ ನಡೆದ ಆಂತರಿಕ ಚುನಾವಣೆಯಲ್ಲಿ ತೀವ್ರ ಪೈಪೋಟಿ ನೀಡುವ ಮೂಲಕ ಭರ್ಜರಿ...
ಗ್ರಾಮ ಆಡಳಿತ ಅಧಿಕಾರಿಗಳಿಗೆ ಮೂಲಭೂತ ಸೌಲಭ್ಯ ಹಾಗೂ ಸೇವಾ ಸೌಲಭ್ಯ ಒದಗಿಸುವುದು ಸೇರಿದಂತೆ ಒತ್ತಾಯಿಸಿ ರಾಜ್ಯ ಗ್ರಾಮ ಆಡಳಿತ ಅಧಿಕಾರಿಗಳ ಸಂಘದ ನೇತೃತ್ವದಲ್ಲಿ ಚಿಕ್ಕಬಳ್ಳಾಪುರ ತಾಲೂಕು ಕಚೇರಿ ಎದುರು ಸೋಮವಾರದಿಂದ ಆರಂಭವಾಗಿರುವ ಅನಿರ್ದಿಷ್ಟಾವಧಿ...