ಚಿಕ್ಕಬಳ್ಳಾಪುರ

ಅಧ್ವಾನದ ಆಗರ ಚಿಕ್ಕಬಳ್ಳಾಪುರ ಎಪಿಎಂಸಿ ಮಾರುಕಟ್ಟೆ

ಚಿಕ್ಕಬಳ್ಳಾಪುರ ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಅಧ್ವಾನದ ಆಗರವಾಗಿದ್ದು, ಕುಡಿಯುವ ನೀರು, ಶೌಚಾಲಯ ಯಾವುದೇ ಮೂಲಸೌಕರ್ಯಗಳಿಲ್ಲದೆ ರೈತರು ನಿತ್ಯ ಪರದಾಡುವಂತಾಗಿದೆ. ಹೌದು, ಚಿಕ್ಕಬಳ್ಳಾಪುರ ನಗರದ ಎಂ ಜಿ ರಸ್ತೆಯಲ್ಲಿರುವ ಎಪಿಎಂಸಿ ಮಾರುಕಟ್ಟೆಯಲ್ಲಿ ಹೂವು,...

ಚಿಕ್ಕಬಳ್ಳಾಪುರ | ಅಕ್ರಮವಾಗಿ ಗಾಂಜಾ ಮಾರಾಟ; ಆರೋಪಿ ಬಂಧನ

ಚಿಂತಾಮಣಿ ನಗರ ಪೊಲೀಸ್ ಠಾಣಾ ಸರಹದ್ದು ವ್ಯಾಪ್ತಿಯ ಕೀರ್ತಿನಗರದಲ್ಲಿ ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ ಹಿನ್ನೆಲೆಯಲ್ಲಿ ಎನ್‌ಡಿಪಿಎಸ್‌ ಕಾಯ್ದೆಯಡಿ ಪ್ರಕರಣ ದಾಖಲಿಸಿದ ಪೊಲೀಸರು ಅರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದು, 5 ಕೆಜಿ 720...

ಚಿಕ್ಕಬಳ್ಳಾಪುರ | ಸುಧಾಕರ್‌ ನಿನಗೆ ಇವಾಗಿಂದ ಸ್ಟಾರ್ಟ್‌; ಸಂದೀಪ್‌ ರೆಡ್ಡಿ ಏಕವಚನದಲ್ಲಿ ವಾಗ್ದಾಳಿ

ಸುಧಾಕರ್‌ ಇವಾಗಿಂದ ನಿನಗೆ ಸ್ಟಾರ್ಟ್‌, ನೂರಿದೆ ಎಂದು ನಿನಗೆ ಹೇಳಿದ್ದೇನೆ. ಭ್ರಷ್ಟಾಚಾರ ಮಾಡಬೇಡ ಎಂದು ಮೆಸೇಜ್‌ ಮಾಡಿದ್ದೇನೆ. ಬಿಜೆಪಿ ನಿನ್ನೊಬ್ಬನದಾ, ಅಸೂಯೆಗೂ ಒಂದು ಮಿತಿ ಇದೆ. ಇನ್ನು ಎಷ್ಟು ಅಂತ ಮಾಡ್ತೀಯಾ, ಮನುಷ್ಯನಾಗಿರು...

ಗೌರಿಬಿದನೂರು | ಮೂವರು ಮನೆಗಳ್ಳರ ಬಂಧನ

ಮನೆಗಳ್ಳತನ ಮಾಡುತ್ತಿದ್ದ ಮೂವರು ಖತರ್ನಾಕ್‌ ಕಳ್ಳರನ್ನು ಚಿಕ್ಕಬಳ್ಳಾಪುರ ಹಾಗೂ ಗೌರಿಬಿದನೂರು ನಗರ ಠಾಣೆ ಪೊಲೀಸರ ವಿಶೇಷ ತಂಡ ಬಂಧಿಸಿದ್ದು, ಕಳ್ಳರಿಂದ ಸುಮಾರು 35 ಲಕ್ಷ ಮೌಲ್ಯದ ಚಿನ್ನಾಭರಣ, ನಗದನ್ನು ವಶಪಡಿಸಿಕೊಂಡಿದ್ದಾರೆ. ಬೆಂಗಳೂರು ಗ್ರಾಮಾಂತರ ತಾಲೂಕಿನ...

ಬಾಗೇಪಲ್ಲಿ | ಬಜೆಟ್ ಪ್ರತಿ ದಹಿಸಿ ಸಿಪಿಐಎಂ ಪ್ರತಿಭಟನೆ

2025-26ನೇ ಸಾಲಿನ ಕೇಂದ್ರ ಬಜೆಟ್ ಭಾರತದ ಜನರ ಅವಶ್ಯಕತೆಗಳಿಗೆ ಮಾಡಿರುವ ಕ್ರೂರ ವಿಶ್ವಾಸದ್ರೋಹವಾಗಿದೆ ಎಂದು ಸಿಪಿಐಎಂ ರಾಜ್ಯ ಕಾರ್ಯಕಾರಿ ಮಂಡಳಿ ಸದಸ್ಯ ಎಂ.ಪಿ.ಮುನಿವೆಂಕಟಪ್ಪ ಆಕ್ರೋಶ ವ್ಯಕ್ತಪಡಿಸಿದರು. ಬಾಗೇಪಲ್ಲಿ ಪಟ್ಟಣದ ಜಿ ವಿ ಶ್ರೀರಾಮರೆಡ್ಡಿ...

ಬಾಗೇಪಲ್ಲಿ | ಸ್ಮಶಾನ ಭೂಮಿ ಒತ್ತುವರಿ ತೆರವುಗೊಳಿಸಿ; ಸಿಪಿಎಂ ಆಗ್ರಹ

ಬಾಗೇಪಲ್ಲಿ ತಾಲೂಕಿನ ಶಂಖಮವಾರಪಲ್ಲಿ ಗ್ರಾಮದ ಸ್ಮಶಾನ ಸೇರಿದಂತೆ ತಾಲೂಕಿನ ಗ್ರಾಮೀಣ ಭಾಗದ ಹಲವೆಡೆ ಸ್ಮಶಾನ ಭೂಮಿ ಮತ್ತು ನಕಾಶೆಗಳಲ್ಲಿರುವಂತೆ ಸ್ಮಶಾನಕ್ಕಿರುವ ರಸ್ತೆ, ರೈತರ ಜಮೀನುಗಳಿಗಿರುವ ದಾರಿಗಳು ಒತ್ತುವರಿಯಾಗಿದ್ದು, ಕೂಡಲೇ ಒತ್ತುವರಿ ತೆರವುಗೊಳಿಸಿ ಕ್ರಮ...

ಚಿಕ್ಕಬಳ್ಳಾಪುರ | ಹಾಲಿನ ದರ ಹೆಚ್ಚಳಕ್ಕೆ ಆಗ್ರಹಿಸಿ ಫೆ.10ರಂದು ರೈತ ಸಂಘ ಬೃಹತ್‌ ಪ್ರತಿಭಟನೆ

ಹಾಲಿನ ದರ ಹೆಚ್ಚಳ, ಪ್ರೋತ್ಸಾಹಧನ ಬಿಡುಗಡೆ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಪೆ.10ರಂದು ಬೆಂಗಳೂರಿನ ಕೆಎಂಎಫ್‌ ಕಚೇರಿ ಮುಂಭಾಗ ರೈತ ಸಂಘದ ವತಿಯಿಂದ ಅನಿರ್ಧಿಷ್ಟಾವಧಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ರೈತ ಸಂಘ...

ಚಿಕ್ಕಬಳ್ಳಾಪುರ | ಬುಲೆಟ್ ಬೈಕ್ ಕದ್ದು, ಬಾವಿಯೊಳಗೆ ತಳ್ಳಿದ ದು‌ಷ್ಕರ್ಮಿಗಳು; ಶಂಕೆ

ಮನೆ ಮುಂದೆ ನಿಲ್ಲಿಸಿದ್ದ ಬುಲೆಟ್ ಬೈಕ್ ಕಳ್ಳತನ ಮಾಡಿರುವ ದುಷ್ಕರ್ಮಿಗಳು ಬೈಕನ್ನು ತೋಟದೊಳಗಿರುವ ಬಾವಿಯೊಳಗೆ ಹಾಕಿ ಪರಾರಿಯಾಗಿರುವ ಘಟನೆ ಗ್ರಾಮಾಂತರ ಠಾಣೆ ವ್ಯಾಪ್ತಿಯಲ್ಲಿ ಬುಧವಾರ ಬೆಳಕಿಗೆ ಬಂದಿದೆ. ಚಿಕ್ಕಬಳ್ಳಾಪುರ ತಾಲೂಕಿನ ಈಶಾ ಫೌಂಡೇಶನ್ ಮಾರ್ಗದಲ್ಲಿರುವ...

ಮೈಕ್ರೋಫೈನಾನ್ಸ್‌ ಕಿರುಕುಳ | ಒಂದೇ ದಿನ ನಾಲ್ವರು ರೈತರು ಆತ್ಮ*ಹತ್ಯೆ

ಮೈಕ್ರೋಫೈನಾನ್ಸ್‌ ಕಿರುಕುಳ ಮತ್ತು ಬ್ಯಾಂಕ್‌ಗಳ ಸಾಲಬಾಧೆಯಿಂದ ರಾಜ್ಯದಲ್ಲಿ ಒಂದೇ ದಿನ ನಾಲ್ವರು ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 2, ಹಾಸನ ಮತ್ತು ದಾವಣಗೆರೆಯಲ್ಲಿ ತಲಾ 1 ಪ್ರಕರಣಗಳು ವರದಿಯಾಗಿವೆ. ಚಿಕ್ಕಬಳ್ಳಾಪುರ ಜಿಲ್ಲೆಯ...

ಚಿಕ್ಕಬಳ್ಳಾಪುರ | ಗ್ಯಾರಂಟಿ ಯೋಜನಾ ಅನುಷ್ಠಾನ ಸಮಿತಿಯ ಕಚೇರಿ ಉದ್ಘಾಟನೆ

ಗ್ಯಾರಂಟಿ ಯೋಜನೆಯಿಂದ ಅರ್ಹ ಫಲಾನುಭವಿಗಳು ವಂಚಿತರಾಗಬಾರದು ಎನ್ನುವ ಉದ್ದೇಶದಿಂದ ಜಿಲ್ಲಾಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ನೂತನ ಕಚೇರಿಯನ್ನು ಜಿಲ್ಲಾಡಳಿತ ಭವನದ ಕಚೇರಿ ಪ್ರಾರಂಭಿಸಲಾಗಿದೆ ಎಂದು ಜಿಲ್ಲಾ ಗ್ಯಾರೆಂಟಿ ಯೋಜನಾ ಅನುಷ್ಠಾನ ಸಮಿತಿಯ...

ಗೌರಿಬಿದನೂರು | ಪ್ರಶ್ನಿಸದೇ ಒಪ್ಪಬೇಡಿ ಎಂದಿದ್ದ ಗಾಂಧೀವಾದಿ ಡಾ. ಹೆಚ್ ಎನ್, ಸಮಾಜದ ದೊಡ್ಡಶಕ್ತಿ

ಹೆಚ್.ನರಸಿಂಹಯ್ಯ ಅವರು ಓದಿರುವ ಗೌರಿಬಿದನೂರು ತಾಲೂಕಿನ ಹೊಸೂರಿನ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಗೆ 2020ಕ್ಕೆ 100 ವರ್ಷ ತುಂಬಿದೆ. ಇಲ್ಲಿನ ವಿದ್ಯಾರ್ಥಿ ಹೆಚ್.ಎನ್. ಅವರಿಗೆ ಕೂಡ 100 ವರ್ಷ ತುಂಬಿರುವ ಹಿನ್ನೆಲೆಯಲ್ಲಿ...

ಗೌರಿಬಿದನೂರು | ಡಾ.ಎಚ್.ಎನ್‌ ಸರಳತೆಯ ಜೀವನ ಸಕಲರಿಗೂ ಮಾದರಿ ; ನಾಡೋಜ ಹಂಪ ನಾಗರಾಜಯ್ಯ

"ಸರಳ ವೇಷಭೂಷಣ ಒಂದು ರೂಪಕ. ಮಹತ್ವ ಎಂಬುದು ವೇಷಭೂಷಣಗಳಲ್ಲಿಲ್ಲ. ನಾವು ಗಳಿಸುವ ಘನತೆಗೆ, ಭಾವಕ್ಕೆ, ನಮ್ಮ ಅರಿವಿಗೆ ಮಹತ್ವ ದೊರೆಯುತ್ತದೆ. ಹಾಗಾಗಿ ಸರಳ ಜೀವನ ನಡೆಸಿದ ಎಚ್‌ಎನ್‌ ಅವರ ದಾರಿ ಸಕಲರಿಗೂ ಮಾದರಿ"...

ಈ ಹೊತ್ತಿನ ಪ್ರಮುಖ ಸುದ್ದಿ