ಚಿಕ್ಕಬಳ್ಳಾಪುರ

ಚಿಕ್ಕಬಳ್ಳಾಪುರ | ದಲಿತರನ್ನು ಎದುರು ಹಾಕಿಕೊಂಡರೆ ಸರಕಾರಗಳಿಗೆ ಉಳಿಗಾಲವಿಲ್ಲ : ಆರ್‌ ಆಂಜನೇಯ ರೆಡ್ಡಿ ಎಚ್ಚರಿಕೆ

ದಲಿತರನ್ನು ಎದುರು ಹಾಕಿಕೊಂಡರೆ ಸರಕಾರಗಳಿಗೆ ಉಳಿಗಾಲವಿಲ್ಲ. ಹಾಗಾಗಿ ಆಳುವ ಸರಕಾರಗಳು ದಲಿತ ಹೋರಾಟಗಾರರ ತಾಳ್ಮೆಯನ್ನು ಪರೀಕ್ಷೆ ಮಾಡಬಾರದು ಎಂದು ಶಾಶ್ವತ ನೀರಾವರಿ ಹೋರಾಟ ಸಮಿತಿ ಅಧ್ಯಕ್ಷ ಆರ್‌ ಆಂಜನೇಯ ರೆಡ್ಡಿ ಎಚ್ಚರಿಕೆ ನೀಡಿದರು....

ಚಿಕ್ಕಬಳ್ಳಾಪುರ | ನವ ಗ್ರಾಮಗಳ ಹುಟ್ಟಿಗಾಗಿ ಶ್ರಮ ಸಮಾಜ ಪಕ್ಷದ ಉದಯ

ರಾಜ್ಯ ರಾಜಕಾರಣದಲ್ಲಿ ಕುಟುಂಬ ರಾಜಕಾರಣ, ಸ್ವಾರ್ಥ ರಾಜಕಾರಣ, ಲಾಭದ ರಾಜಕಾರಣ ಹೆಚ್ಚಾಗಿದ್ದು, ಪರ್ಯಾಯ ಪಕ್ಷದ ಅಗತ್ಯವಿದೆ. ಈ ನಿಟ್ಟಿನಲ್ಲಿ ಶ್ರಮ ಸಮಾಜ ಪಕ್ಷವನ್ನು ಘೋಷಣೆ ಮಾಡುತ್ತಿದ್ದೇನೆ ಎಂದು ಎ.ಟಿ ಕೃಷ್ಣನ್ ಹೇಳಿದರು. ಚಿಕ್ಕಬಳ್ಳಾಪುರ...

ಚಿಕ್ಕಬಳ್ಳಾಪುರ | ಸಂಸದರು ಮಾನಸಿಕ ಅಸ್ವಸ್ಥರಾಗಿರಬೇಕು : ಜಿಲ್ಲಾ ಉಸ್ತುವಾರಿ ಸಚಿವ ಎಂ.ಸಿ.ಸುಧಾಕರ್‌ ತಿರುಗೇಟು

ಸಂಸದರು ಮಾನಸಿಕ ಆಸ್ವಸ್ಥರಾಗಿರಬೇಕು. ಇಲ್ಲವೇ ಕೊರೋನಾ ಸಂದರ್ಭದಲ್ಲಿ ದಿಲ್ಲಿಯಿಂದ ಬರುತ್ತಿದ್ದ ಆದಾಯ ಬರದೇ ಇರುವ ಕಾರಣಕ್ಕೆ ಈ ರೀತಿಯಾಗಿ ಹೇಳಿಕೆ ಕೊಟ್ಟಿರಬಹುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಸಿ.ಸುಧಾಕರ್‌ ಸಂಸದ ಸುಧಾಕರ್‌ ಅವರ...

ಚಿಕ್ಕಬಳ್ಳಾಪುರ | ಹೆಣ್ಣು ಮಕ್ಕಳ ದಿನಾಚರಣೆ; ಜಿಲ್ಲೆಯಲ್ಲಿ ಶೇ.93ರಷ್ಟು ಲಿಂಗಾನುಪಾತ

ಹೆಣ್ಣು ಮಗು ಮನೆಯ ನಂದಾದೀಪ, ಹೆಣ್ಣು ಮಕ್ಕಳ ಲಿಂಗಾನುಪಾತ ಹೆಚ್ಚಿಸುವುದರ ಜೊತೆಗೆ ಹೆಣ್ಣು ಭ್ರೂಣಹತ್ಯೆ ಹೊಗಲಾಡಿಸಲು ಆರೋಗ್ಯ ಇಲಾಖೆ ಹಲವು ಕ್ರಮಗಳನ್ನು ಕೈಗೊಂಡಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಮಹೇಶ್...

ಚಿಕ್ಕಬಳ್ಳಾಪುರ | 58% ಕೃಷಿಸಾಲ ಕಡಿತ, ಕಿರುಸಾಲಗಾರರಿಂದ ಕಿರುಕುಳ; ಜ.29ರಂದು ಬೆಂಗಳೂರಿನಲ್ಲಿ ಪ್ರತಿಭಟನೆ

ಕೇಂದ್ರ ಸರಕಾರ ರಾಜ್ಯದ ಬ್ಯಾಂಕುಗಳಿಗೆ ಕೊಡುತ್ತಿದ್ದ ಶೇ.58ರಷ್ಟು ಕೃಷಿಸಾಲವನ್ನು ಕಡಿತಗೊಳಿಸಿರುವ ಹಿನ್ನೆಲೆ ರಾಜ್ಯದ ರೈತರು ಸಾಲ ವಂಚಿತರಾಗುತ್ತಿದ್ದಾರೆ. ಇದರಿಂದ ಕಿರುಸಾಲಗಳ ಮೊರೆ ಹೋಗುತ್ತಿರುವ ರೈತಾಪಿ ವರ್ಗ ಸಾಲದ ಬಡ್ಡಿ ಕಟ್ಟಲಾಗದೇ ಆತ್ಮಹತ್ಯೆ ಹಾದಿ...

ಚಿಕ್ಕಬಳ್ಳಾಪುರ | ಸರಕಾರಿ ನೌಕರರು ಆಸ್ತಿ ಘೋಷಣೆ ಮಾಡಿಕೊಳ್ಳದಿದ್ದರೆ ಉಗ್ರ ಹೋರಾಟ; ಜಿಲ್ಲಾಧ್ಯಕ್ಷ ಶಿವ ರೆಡ್ಡಿ ಎಚ್ಚರಿಕೆ

ಹಲವು ಮಂದಿ ಸರಕಾರಿ ನೌಕರರು ಇದುವರೆಗೆ ಆಸ್ತಿ ಘೋಷಣೆ ಮಾಡಿಕೊಂಡಿಲ್ಲ. ಪ್ರತಿಯೊಬ್ಬ ಸರಕಾರಿ ನೌಕರರು ತಮ್ಮ ಆಸ್ತಿ ಘೋಷಣೆ ಮಾಡಿಕೊಳ್ಳಬೇಕು. ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ದೊಡ್ಡ ಹೋರಾಟ ರೂಪಿಸಲಾಗುವುದು ಎಂದು ಕೆ.ಆರ್.ಎಸ್ ಪಕ್ಷದ...

ಚಿಕ್ಕಬಳ್ಳಾಪುರ | ನಮ್ಮ ಆಡಳಿತದಲ್ಲಿ ಅಧಿಕಾರಿಗಳಿಂದ ಹಣ ಪಡೆದಿರುವುದು ಸಾಬೀತಾದರೆ, ರಾಜಕೀಯ ನಿವೃತ್ತಿ : ಸಂಸದ ಸುಧಾಕರ್‌ ಸವಾಲು

ಮಂತ್ರಿಗಳು ಪ್ರತಿಯೊಂದು ಪೋಸ್ಟಿಂಗ್‌ ಮತ್ತು ಪ್ರಮೋಷನ್‌ಗೂ ಅಧಿಕಾರಿಗಳಿಂದ ಹಣ ಪಡೆಯುತ್ತಿದ್ದಾರೆ. ಬಿಜೆಪಿ ಸರಕಾರದಲ್ಲಿ ನನ್ನ ಆಡಳಿತದಲ್ಲಿ ಒಬ್ಬ ಅಧಿಕಾರಿಯಿಂದ ಹಣ ಪಡೆದಿರುವುದು ಸಾಬೀತಾದರೆ, ರಾಜಕೀಯ ನಿವೃತ್ತಿ ಪಡೆಯುತ್ತೇನೆ ಎಂದು ಸಂಸದ ಸುಧಾಕರ್‌ ಸವಾಲೆಸೆದರು. ಚಿಕ್ಕಬಳ್ಳಾಪುರ...

ಚಿಕ್ಕಬಳ್ಳಾಪುರ | ಎಸ್ಪಿಯವರ ಮಾತಿಗೆ ಕವಡೇ ಕಾಸಿನ ಕಿಮ್ಮತ್ತಿಲ್ಲವೇ?

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಜನಸಾಮಾನ್ಯರ ರಕ್ಷಣೆ ಪೊಲೀಸ್‌ ಇಲಾಖೆಯ ಜವಾಬ್ದಾರಿ. ಯಾವುದೇ ಸಮಸ್ಯೆಗಳಾದಾಗ ತಕ್ಷಣವೇ ಸ್ಪಂದಿಸುವುದು ಇಲಾಖೆ ಕರ್ತವ್ಯ. ಇದಕ್ಕೆ ಅಪವಾದವೆಂಬಂತೆ ಪೊಲೀಸ್‌ ಇಲಾಖೆ ಜವಾಬ್ದಾರಿಯಿಂದ ನುಣುಚಿಕೊಳ್ಳುವ ಪ್ರಯತ್ನ ಮಾಡುತ್ತಿದೆ. ಸಮಸ್ಯೆಯೆಂದು ತಮ್ಮ ಬಳಿ...

ಚಿಕ್ಕಬಳ್ಳಾಪುರ | ಮೂರನೇ ದಿನಕ್ಕೆ ಕಾಲಿಟ್ಟ ದಸಂಸ ಧರಣಿ

ದಲಿತರ ಮೂಲಭೂತ ಸಮಸ್ಯೆಗಳು ಮತ್ತು ದಲಿತರ ಮೇಲಿನ ದೌರ್ಜನ್ಯಗಳ ಬಗ್ಗೆ ಜಿಲ್ಲಾಡಳಿತ ನಿರ್ಲಕ್ಷ್ಯ ಹಾಗೂ ದಲಿತ ವಿರೋಧಿ ನೀತಿಯನ್ನು ಖಂಡಿಸಿ ಭೂಮಿ ಮತ್ತು ವಸತಿಗಾಗಿ ಒತ್ತಾಯಿಸಿ ಜಿಲ್ಲಾದ್ಯಂತ ಏಕಕಾಲಕ್ಕೆ ಹಮ್ಮಿಕೊಂಡಿರುವ ದಸಂಸ ಅನಿರ್ಧಿಷ್ಟಾವಧಿ...

ಚಿಕ್ಕಬಳ್ಳಾಪುರ | ಅಭಿವೃದ್ಧಿ ಮರೆತು, ಮುಖ್ಯಮಂತ್ರಿ ಚರ್ಚೆಯಲ್ಲಿ ತಲ್ಲೀನವಾದ ಸರಕಾರ; ಸಂಸದ ಡಾ.ಕೆ.ಸುಧಾಕರ್ ವಾಗ್ದಾಳಿ

2023ರ ಚುನಾವಣೆಯಲ್ಲಿ ಜನರು ಕಾಂಗ್ರೆಸ್‌ನವರ ಸುಳ್ಳು ಭರವಸೆ, ಪ್ರಚಾರಗಳನ್ನು ನಂಬಿ ಅವಕಾಶ ಕೊಟ್ಟಿದ್ದಾರೆ. ಆದರೆ, ಕಾಂಗ್ರೆಸ್‌ ಸರಕಾರ ಅಭಿವೃದ್ಧಿ ಶೂನ್ಯಗೊಳಿಸಿ, ಮುಖ್ಯಮಂತ್ರಿ ಚರ್ಚೆಯಲ್ಲಿ ತಲ್ಲೀನವಾಗಿದೆ ಎಂದು ಸಂಸದ ಡಾ.ಕೆ.ಸುಧಾಕರ್‌ ರಾಜ್ಯ ಸರಕಾರದ ವಿರುದ್ಧ...

ಚೇಳೂರು | ತಾಲೂಕಿಗೆ 5 ವರ್ಷಗಳಾದರೂ ಅಧಿಕಾರಿಗಳಿಲ್ಲ; ದಸಂಸ ಸಂಚಾಲಕ ನರಸಿಂಹಪ್ಪ

ಚೇಳೂರು ತಾಲೂಕು ಘೋಷಣೆಯಾಗಿ 5 ವರ್ಷಗಳಾದರೂ ಇಲಾಖಾವಾರು ಅಧಿಕಾರಿಗಳಿಲ್ಲ. ಇಲಾಖೆ ಕಚೇರಿಗಳೂ ಇಲ್ಲ. ನಾಮಕಾವಸ್ತೆಗಷ್ಟೇ ಭೂಮಿ ಶಾಖೆ ಉದ್ಘಾಟನೆಯಾಗಿದ್ದು, ನೋಂದಣಿಗಳು ಆಗುತ್ತಿಲ್ಲ. ರೈತರಿಗೆ ಪಹಣಿ ಸಿಗುತ್ತಿಲ್ಲ. ಕೂಡಲೇ ತಾಲೂಕಿನಲ್ಲಿರುವ ಅವ್ಯವಸ್ಥೆಯನ್ನು ಸರಿಪಡಿಸಬೇಕು ಎಂದು...

ಚಿಕ್ಕಬಳ್ಳಾಪುರ | ಯುವಜನತೆ ತಂಬಾಕು ದುಷ್ಪರಿಣಾಮಗಳ ಕುರಿತು ಜಾಗೃತರಾಗಿರಿ : ಎಸ್ಪಿ ಕುಶಾಲ್ ಚೌಕ್ಸೆ

ಯುವಜನತೆ ತಂಬಾಕು ಉತ್ಪನ್ನಗಳಿಗೆ ಆಕರ್ಷಿತರಾಗುತ್ತಿದ್ದಾರೆ. ತಂಬಾಕು ಉತ್ಪನ್ನಗಳ ಬಳಕೆಯಿಂದ ಕ್ಯಾನ್ಸರ್ ನಂತಹ ಮಾರಕ ರೋಗಗಳು ಬರುತ್ತಿವೆ. ಯುವಜನತೆ ತಂಬಾಕು ದುಷ್ಪರಿಣಾಮಗಳ ಕುರಿತು ಜಾಗೃತರಾಗಬೇಕು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕುಶಲ್ ಚೌಕ್ಸೆ ತಿಳಿಸಿದರು....

ಈ ಹೊತ್ತಿನ ಪ್ರಮುಖ ಸುದ್ದಿ