ಚಿಕ್ಕಬಳ್ಳಾಪುರ

ಚಿಕ್ಕಬಳ್ಳಾಪುರ | ಯುವಜನತೆ ಕಾನೂನುಬಾಹಿರ ಕೃತ್ಯಗಳಿಂದ ದೂರವಿರಿ; ವೆಂಕಟರಮಣಪ್ಪ ಕರೆ

ಯುವಜನತೆ ಸಮಾಜಬಾಹಿರ, ಕಾನೂನು ಬಾಹಿರ ಕೃತ್ಯಗಳಿಂದ ದೂರವಿರಬೇಕು. ಈ ಮೂಲಕ ಭವ್ಯಭಾರತ ನಿರ್ಮಾಣಕ್ಕೆ ಎಲ್ಲರೂ ಕೈಜೋಡಿಸೋಣ ಎಂದು ಕರ್ನಾಟಕ ರಾಜ್ಯ ಹಳ್ಳಿ ಮಕ್ಕಳ ಸಂಘದ ರಾಜ್ಯ ಉಪಾಧ್ಯಕ್ಷ ವೆಂಕಟರಮಣಪ್ಪ ಕರೆ ನೀಡಿದರು. ಚಿಕ್ಕಬಳ್ಳಾಪುರ...

ಚಿಕ್ಕಬಳ್ಳಾಪುರ | ಬೇಡಿಕೆ ಈಡೇರುವವರೆಗೆ ಅನಿರ್ಧಿಷ್ಟಾವಧಿ ಧರಣಿ; ದಲಿತ ಮುಖಂಡ ರಾಜಕಾಂತ್‌ ಎಚ್ಚರಿಕೆ

ಜಿಲ್ಲೆಯಲ್ಲಿ ದಲಿತರು ಎದುರಿಸುತ್ತಿರುವ ಜ್ವಲಂತ ಸಮಸ್ಯೆಗಳನ್ನು ಈಡೇರಿಸುವಲ್ಲಿ ಜಿಲ್ಲಾಡಳಿತ ಸಂಪೂರ್ಣವಾಗಿ ವಿಫಲವಾಗಿದೆ. ದಲಿತರ ಭೂಮಿ ಕನಸು ಕನಸಾಗಿಯೇ ಉಳಿದಿದೆ. ನಿವೇಶನ, ವಸತಿ, ಬಗರ್‌ಹುಕುಂ ಸಾಗುವಳಿ ಸಮಸ್ಯೆಗಳನ್ನು ಈಡೇರಿಸುತ್ತೇವೆ ಎಂದು ಜಿಲ್ಲಾಡಳಿತ ಲಿಖಿತ ಪತ್ರ...

ಚಿಕ್ಕಬಳ್ಳಾಪುರ | ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಹೊರಗುತ್ತಿಗೆ ನೌಕರರ ಪ್ರತಿಭಟನೆ

ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ವಿದ್ಯಾರ್ಥಿ ನಿಲಯ ಮತ್ತು ವಸತಿ ಶಾಲೆ-ಕಾಲೇಜುಗಳ ಹೊರಗುತ್ತಿಗೆ ನೌಕರರು ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ಕಚೇರಿ ಎದುರು ಸೋಮವಾರ ಅನಿರ್ಧಿಷ್ಟಾವಧಿ ಧರಣಿ ಸತ್ಯಾಗ್ರಹ ನಡೆಸಿದರು. ಈ ವೇಳೆ ಮಾತನಾಡಿದ ಪ್ರತಿಭಟನಾಕಾರರು,...

ಚಿಕ್ಕಬಳ್ಳಾಪುರ | ಜಮೀನು ಸರ್ವೆ ಮಾಡಲು ಬಂದ ಭೂಮಾಪಕರ ಮೇಲೆ ಹಲ್ಲೆ; ಕ್ರಮ ಕೈಗೊಳ್ಳಲು ಪೊಲೀಸರ ನಿರ್ಲಕ್ಷ್ಯ

ಜಮೀನನ್ನು ಸರ್ವೆ ಮಾಡಲು ಬಂದ ಸರ್ವೇಯರ್‌ಗಳ ಮೇಲೆ ಭೂ ಮಾಲಿಕರು ಹಲ್ಲೆ ಮಾಡಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ತಾಲೂಕಿನ ಪೆದ್ದೂರು ಗ್ರಾಮದಲ್ಲಿ ನಡೆದಿದೆ. ಗ್ರಾಮದ ಜಮೀನೊಂದರಲ್ಲಿ ಸರ್ವೆ ಮಾಡಲು ಭಾರಿ ವಿರೋಧ ವ್ಯಕ್ತವಾದ...

ಚಿಕ್ಕಬಳ್ಳಾಪುರ | ಅಮಿತ್ ಶಾ ಹೇಳಿಕೆ ಖಂಡಿಸಿ ಜ.23ರಂದು ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ

ಸಂಸತ್ ಅಧಿವೇಶನದಲ್ಲಿ ಗೃಹ ಸಚಿವ ಅಮಿತ್ ಶಾ ನೀಡಿರುವ, ʼಅಂಬೇಡ್ಕರ್ ಹೆಸರು ವ್ಯಸನವಾಗಿದೆ. ಅದರ ಬದಲು ದೇವರ ನಾಮಸ್ಮರಣೆ ಮಾಡಿದ್ದರೆ ಸ್ವರ್ಗ ಸಿಗುತ್ತಿತ್ತುʼ ಎಂಬ ಹೇಳಿಕೆಯನ್ನು ಖಂಡಿಸಿ ಜನವರಿ 23ರಂದು ಬೆಂಗಳೂರು ಚಲೋ...

ಚಿಂತಾಮಣಿ | ನಕಲಿ ಸಹಿ ಬಳಸಿ ಹಣ ವರ್ಗಾವಣೆ; ವಸತಿ ಶಾಲೆಯ ಪ್ರಾಂಶುಪಾಲೆ ಅಮಾನತು

ನಿಲಯಪಾಲಕರ ನಕಲಿ ಸಹಿ ಬಳಸಿಕೊಂಡು ಅಕ್ರಮವಾಗಿ ಹಣ ವರ್ಗಾವಣೆ ಮಾಡಿಕೊಂಡಿರುವ ದೂರಿನ ಆಧಾರದಲ್ಲಿ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಪ್ರಾಂಶುಪಾಲರನ್ನು ಅಮಾನತುಗೊಳಿಸಲಾಗಿದೆ. ಚಿಂತಾಮಣಿ ತಾಲೂಕಿನ ಗಡಿಗವಾರಪಲ್ಲಿ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ನಿಯೋಜಿತ...

ಚಿಕ್ಕಬಳ್ಳಾಪುರ | ವಿಟಿಯು ಕಾಲೇಜು ವಿದ್ಯಾರ್ಥಿ ನೇಣಿಗೆ ಶರಣು

ಎಂಬಿಎ ವಿದ್ಯಾರ್ಥಿಯೋರ್ವ ನೇಣು ಬಿಗಿದುಕೊಂಡು ಸಾವನ್ನಪ್ಪಿರುವ ಘಟನೆ ತಾಲೂಕಿನ ಮುದ್ದೇನಹಳ್ಳಿ ಹೊವಲಯದಲ್ಲಿರುವ ವಿಟಿಯು ಕೇಂದ್ರದಲ್ಲಿ ಶನಿವಾರ ಬೆಳಗ್ಗೆ ನಡೆದಿದೆ. ಶ್ರೀನಿವಾಸಪುರ ತಾಲೂಕಿನ ಕೊಂಡಮರಿ ಗ್ರಾಮದ ಬಾಬುನಾಯಕ್ ಮೃತ ವಿದ್ಯಾರ್ಥಿ. ಕಳೆದ ಒಂದೂವರೆ ವರ್ಷದಿಂದ...

ಚಿಕ್ಕಬಳ್ಳಾಪುರ | ದಲಿತರ ಭೂಮಿ, ವಸತಿ ಮತ್ತು ಮೂಲಭೂತ ಸೌಲಭ್ಯಗಳಿಗೆ ಒತ್ತಾಯಿಸಿ ಪ್ರತಿಭಟನೆ

ಹತ್ತಾರು ವರ್ಷಗಳಿಂದ ಜಿಲ್ಲೆಯಲ್ಲಿ ದಲಿತರ ಸಮಸ್ಯೆಗಳು ಪರಿಹಾರ ಕಾಣದೆ ಕಡತಗಳಲ್ಲೇ ಕುಳಿತಿವೆ. ಈಗಲಾದರೂ ಶಾಶ್ವತ ಪರಿಹಾರ ನೀಡಿ ಎಂದು ಆಗ್ರಹಿಸಿ ದಸಂಸ ಮುಖಂಡರು, ಕಾರ್ಯಕರ್ತರು ಶನಿವಾರ ನಗರದಲ್ಲಿ ಪ್ರತಿಭಟನೆ ನಡೆಸಿದರು. ನಗರದ ಅಂಬೇಡ್ಕರ್ ಭವನದಿಂದ...

ಚಿಂತಾಮಣಿ | ಹಾಲಿಗೆ ನೀರು ಬೆರಕೆ; ಸಿಬ್ಬಂದಿ ಅಮಾನತು

ಡೈರಿಯೊಂದರಲ್ಲಿ ಶುದ್ಧ ಹಾಲಿಗೆ ಸಿಬ್ಬಂದಿಯೋರ್ವ ನೀರನ್ನು ಕಲಬೆರಕೆ ಮಾಡುತ್ತಿರುವ ವಿಡಿಯೋ ಎಲ್ಲೆಡೆ ವೈರಲ್ ಆಗಿದೆ. ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನ ಮಾಡಿಕೆರೆ ಗ್ರಾಮದ ಹಾಲು ಉತ್ಪಾದಕರ ಸಹಕಾರ ಸಂಘದ ಬಿಎಂಸಿ ಕೇಂದ್ರದಲ್ಲಿ ಹಾಲಿಗೆ ನೀರು...

ಚಿಕ್ಕಬಳ್ಳಾಪುರ | ಕೋಟಿ ರೂ. ವಿದ್ಯುತ್‌ ಬಿಲ್‌ ಬಾಕಿ ಉಳಿಸಿಕೊಂಡ ಜಿಲ್ಲಾಸ್ಪತ್ರೆ

ಸ್ಥಳೀಯ ಆಡಳಿತ ಸಂಸ್ಥೆಗಳು ಗ್ರಂಥಾಲಯ ಕರ ಬಾಕಿ ಉಳಿಸಿಕೊಳ್ಳುವುದು ಒಂದೆಡೆಯಾದರೆ, ಮತ್ತೊಂದೆಡೆ ಸರಕಾರಿ ಇಲಾಖೆಗಳು ಅನುದಾನ ಇದ್ದರೂ ಕೋಟ್ಯಾಂತರ ರೂ. ವಿದ್ಯುತ್‌ ಬಿಲ್‌ ಬಾಕಿ ಉಳಿಸಿಕೊಳ್ಳುತ್ತಿವೆ. ಚಿಕ್ಕಬಳ್ಳಾಪುರ ಜಿಲ್ಲಾಸ್ಪತ್ರೆಯು ಒಂದು ಕೋಟಿಗೂ ಅಧಿಕ...

ಗೌರಿಬಿದನೂರು | ದಲಿತ ವ್ಯಕ್ತಿಗೆ ದೇವಾಲಯ ಪ್ರವೇಶ ನಿರಾಕರಣೆ

ದಲಿತ ವ್ಯಕ್ತಿಗೆ ದೇವಸ್ಥಾನ ಪ್ರವೇಶಕ್ಕೆ ನಿರಾಕರಣೆ ಮಾಡಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ತಾಲ್ಲೂಕಿನ ತೊಂಡೆಭಾವಿ ಹೋಬಳಿಯ ಬೆಳ್ಳಿಚಿಕ್ಕನಹಳ್ಳಿ ಗ್ರಾಮದಲ್ಲಿ ಶುಕ್ರವಾರ ಘಟನೆ ನಡೆದಿದೆ. ವೈಕುಂಠ ಏಕಾದಶಿ ಹಿನ್ನೆಲೆ ಗ್ರಾಮದ ವೆಂಕಟೇಶ್ವರ ಸ್ವಾಮಿ...

ಚಿಕ್ಕಬಳ್ಳಾಪುರ | ಅರ್ಧ ಎಕರೆ ಸೇವಂತಿಗೆ ಕಳೆನಾಶಕ ಸಿಂಪಡಿಸಿದ ದುಷ್ಕರ್ಮಿಗಳು; ರೈತ ಕಂಗಾಲು

ಸುಮಾರು ಅರ್ಧ ಎಕರೆಯಲ್ಲಿ ಬೆಳೆದಿದ್ದ ಸೇವಂತಿಗೆ ಗಿಡಗಳಿಗೆ ರಾತ್ರೋರಾತ್ರಿ ದುಷ್ಕರ್ಮಿಗಳು ಕಳೆನಾಶಕ ಸಿಂಪಡಿಸಿರುವ ಘಟನೆ ಬೆಳಕಿಗೆ ಬಂದಿದೆ. ಚಿಕ್ಕಬಳ್ಳಾಪುರ ತಾಲೂಕಿನ ಹೊಸಹುಡ್ಯ ಗ್ರಾಮದಲ್ಲಿ ಘಟನೆ ನಡೆದಿದೆ. ರೈತ ಸತೀಶ್‌ ಬಾಬು ಬಿನ್ ವೆಂಕಟೇಶಪ್ಪ...

ಈ ಹೊತ್ತಿನ ಪ್ರಮುಖ ಸುದ್ದಿ