ಚಿಕ್ಕಬಳ್ಳಾಪುರ

ಚಿಕ್ಕಬಳ್ಳಾಪುರ | ಭೀಮಾ ಕೋರೆಗಾಂವ್‌ ವಿಜಯೋತ್ಸವ ಹಿನ್ನೆಲೆ ವಿಜಯ ಸ್ತಂಭ ಮೆರವಣಿಗೆ

ಚಿಕ್ಕಬಳ್ಳಾಪುರ ನಗರದಲ್ಲಿ ಬುಧವಾರ ಭೀಮಾ ಕೋರೆಗಾವ್‌ ವಿಜಯೋತ್ಸವದ ಹಿನ್ನೆಲೆ ದಲಿತ ಸಂಘರ್ಷ ಸಮಿತಿ ವತಿಯಿಂದ ವಿಜಯ ಸ್ತಂಭ ಮೆರವಣಿಗೆ ಮಾಡಲಾಯಿತು. ನಗರದ ಅಂಬೇಡ್ಕರ್‌ ಭವನದಿಂದ ಆರಂಭವಾದ ವಿಜಯ ಸ್ತಂಭದ ಮೆರವಣಿಗೆಯು ಅಂಬೇಡ್ಕರ್‌ ವೃತ್ತವನ್ನು...

ಚಿಕ್ಕಬಳ್ಳಾಪುರ | ವಿಕಲಚೇತನರ ಬಸ್ ಪಾಸ್ ಗೆ ಶುಲ್ಕ; ಜ.2ರಂದು ಧರಣಿ

ವಿಕಲಚೇತನರಿಗೆ ಕೊಡುವ ಬಸ್ ಪಾಸ್ ಗಳಿಗೆ ಸರಕಾರ ಶುಲ್ಕ ನಿಗದಿ ಮಾಡಿದ್ದು, ಉಚಿತ ಬಸ್ ಪಾಸ್ ನೀಡುವಂತೆ ಆಗ್ರಹಿಸಿ ಜ.2ರಂದು ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ಕಚೇರಿ ಎದುರು ಕರ್ನಾಟಕ ವಿಕಲಚೇತನರ ಒಕ್ಕೂಟದಿಂದ ಸಾಂಕೇತಿಕ ಧರಣಿ...

ಚಿಕ್ಕಬಳ್ಳಾಪುರ | ಸಮಾಜ ಮುನ್ನಡೆಸುವ ವೈಜ್ಞಾನಿಕ ಪರಿಕಲ್ಪನೆ ಶ್ಲಾಘನೀಯ

ಚಿಕ್ಕಬಳ್ಳಾಪುರದಲ್ಲಿ ನಡೆದ ಈದಿನ ಡಾಟ್‌ ಕಾಮ್‌ ವಿಶೇಷಾಂಕ ಬಿಡುಗಡೆ ಸಮಾರಂಭದಲ್ಲಿ ದಸಂಸ ಸ್ಥಾಪಕ ಸದಸ್ಯ ಎನ್‌ ವೆಂಕಟೇಶ್‌ ಅಭಿಮತ ಕರ್ನಾಟಕದ 50 ವರ್ಷದ ಆಡಳಿತ, ಸಾಮಾಜಿಕ, ಸಾಂಸ್ಕೃತಿಕ, ಆರ್ಥಿಕ ಮತ್ತು ಶೋಷಣೆಗೆ ಒಳಗಾದವರ ಹೋರಾಟಗಳನ್ನು...

ಚಿಂತಾಮಣಿ | ಮಕ್ಕಳ ಗ್ರಾಮಸಭೆ ಮಕ್ಕಳು ಮಾತಾಡುವ ಸಭೆಯಾಗಲಿ : ಶಶಿರಾಜ್ ಹರತಲೆ

ರಾಜ್ಯಾದ್ಯಂತ ಸರ್ಕಾರದ ಆದೇಶದನ್ವಯ ನಡೆಯುತ್ತಿರುವಂತಹ ಮಕ್ಕಳ ಗ್ರಾಮಸಭೆಗಳು ಮಕ್ಕಳ ಹಕ್ಕುಗಳನ್ನು ಎತ್ತಿ ಹಿಡಿಯಲು ನಡೆಸುವಂತಹ ಪ್ರಕ್ರಿಯೆ. ಈ ಸಭೆಗಳಲ್ಲಿ ಮಕ್ಕಳೇ ಹೆಚ್ಚು ಮಾತನಾಡುವ ಸಭೆಗಳಾಗಲಿ ಎಂದು ಸಾಮಾಜಿಕ ಕಾರ್ಯಕರ್ತ ಶಶಿರಾಜ್ ಹರತಲೆ ಅವರು...

ಚಿಕ್ಕಬಳ್ಳಾಪುರ | ಸಿಲಿಂಡರ್‌ ಸ್ಫೋಟ, ಹೊತ್ತಿ ಉರಿದ ಲಾರಿಗಳು

ಸಿಎನ್‌ಜಿ ಸಿಲಿಂಡರ್ ಸಾಗಿಸುತ್ತಿದ್ದ ಕ್ಯಾಂಟರ್‌ಗೆ ಗ್ರಾನೈಟ್ ಲಾರಿ ಡಿಕ್ಕಿ ಹೊಡೆದ ಪರಿಣಾಮ ಬೆಂಕಿ ಹೊತ್ತಿ ಉರಿದ ಘಟನೆ ಚಿಕ್ಕಬಳ್ಳಾಪುರ ತಾಲೂಕಿನ ಹುನೇಗಲ್ ಗ್ರಾಮದ ಬಳಿ ಶುಕ್ರವಾರ ರಾತ್ರಿ ಸಂಭವಿಸಿದೆ. ಘಟನೆಯಲ್ಲಿ ಚಾಲಕ ನರಸಿಂಹಮೂರ್ತಿ...

ಚಿಕ್ಕಬಳ್ಳಾಪುರ | ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಅರ್ಥಮಾಂತ್ರಿಕನಿಗೆ ಶ್ರದ್ಧಾಂಜಲಿ

ಮಾಜಿ ಪ್ರಧಾನಿ ಮನಮೋಹನ್‌ ಸಿಂಗ್ ಅವರ ಅಗಲಿಕೆ ಹಿನ್ನೆಲೆ ಕಾಂಗ್ರೆಸ್ ಜಿಲ್ಲಾ ಘಟಕದಿಂದ ಅಗಲಿದ ಅರ್ಥಮಾಂತ್ರಿಕನ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸುವ ಮೂಲಕ ಶ್ರದ್ಧಾಂಜಲಿ ಸಲ್ಲಿಸಿದರು. ಚಿಕ್ಕಬಳ್ಳಾಪುರ ನಗರದ ಬಿಬಿ ರಸ್ತೆಯಲ್ಲಿರುವ ಜಿಲ್ಲಾ...

ಬಾಗೇಪಲ್ಲಿ | ನಿವೇಶನರಹಿತರಿಗೆ ಶೀಘ್ರದಲ್ಲೇ ನಿವೇಶನ; ಶಾಸಕ ಎಸ್.ಎನ್.ಸುಬ್ಬಾರೆಡ್ಡಿ ಭರವಸೆ

ತಾಲೂಕಿನ ನಿವೇಶನರಹಿತರಿಂದ ಸಾವಿರಕ್ಕೂ ಅಧಿಕ ನಿವೇಶನ ಅರ್ಜಿಗಳು ಬಂದಿದ್ದು, ಅತೀ ಶೀಘ್ರದಲ್ಲೇ ನಿವೇಶನರಹಿತ ಬಡವರಿಗೆ ನಿವೇಶನಗಳನ್ನು ವಿತರಿಸಲಾಗುವುದು ಎಂದು ಶಾಸಕ ಎಸ್.ಎನ್ ಸುಬ್ಬಾರೆಡ್ಡಿ ಭರವಸೆ ನೀಡಿದರು. ಬಾಗೇಪಲ್ಲಿ ತಾಲೂಕಿನ ಕಸಬಾ ಹೋಬಳಿ ಘಂಟಮವಾರಂಪಲ್ಲಿ...

ಚಿಕ್ಕಬಳ್ಳಾಪುರ | ಕ್ರಿಸ್‌ಮಸ್ ; ಜಿಲ್ಲಾದ್ಯಂತ ಚರ್ಚ್‌ಗಳಲ್ಲಿ ಸಡಗರ, ಸಂಭ್ರಮ

ಚಿಕ್ಕಬಳ್ಳಾಪುರ ಜಿಲ್ಲೆ ಸೇರಿದಂತೆ ತಾಲೂಕಿನಾದ್ಯಂತ ಚರ್ಚುಗಳಲ್ಲಿ ಶಾಂತಿಧೂತ ಯೇಸುವಿನ ಜನ್ಮದಿನದ ಅಂಗವಾಗಿ ಕ್ರೈಸ್ತ ಬಾಂಧವರು ಕ್ರಿಸ್‌ಮಸ್‌ ಹಬ್ಬವನ್ನು ಅತ್ಯಂತ ಸಡಗರ, ಸಂಭ್ರಮದಿಂದ ಆಚರಿಸಲಾಯಿತು. ಚಿಕ್ಕಬಳ್ಳಾಪುರ ನಗರದ ಸಿಎಸ್‌ಐ ವೆಸ್ಲಿ ಚರ್ಚ್‌ ಸೇರಿದಂತೆ ಜಿಲ್ಲೆಯಾದ್ಯಂತ...

ಬಾಗೇಪಲ್ಲಿ | ಮಸಣ ಕಾರ್ಮಿಕರಿಂದ ಪತ್ರ ಚಳವಳಿ

ಮಸಣ ಕಾರ್ಮಿಕರ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಮಸಣ ಕಾರ್ಮಿಕರ ಸಂಘದ ಕಾರ್ಮಿಕರು ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಪತ್ರ ಬರೆಯುವ ಮೂಲಕ ಸೋಮವಾರ ಪತ್ರ ಚಳವಳಿ ನಡೆಸಿದರು. ಬಾಗೇಪಲ್ಲಿ ಪಟ್ಟಣದಲ್ಲಿ ಪತ್ರ ಚಳವಳಿಯಲ್ಲಿ ಭಾಗವಹಿಸಿ...

ಚಿಕ್ಕಬಳ್ಳಾಪುರ | ಸಿರಿಧಾನ್ಯ ಬೆಳೆಗಳಿಂದ ಆರ್ಥಿಕ ಸಿರಿ : ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ

ಜಿಲ್ಲೆಯಲ್ಲಿ 400 ಹೆಕ್ಟೇರ್‌ಗೂ ಹೆಚ್ಚಿನ ಪ್ರದೇಶದಲ್ಲಿ ಸಿರಿಧಾನ್ಯಗಳನ್ನು ಬೆಳೆಯಲಾಗುತ್ತಿದ್ದು, ಮಳೆಯಾಶ್ರಿತ ಬೆಳೆಗಳಾದ ಸಿರಿಧಾನ್ಯ ಬೆಳೆ ನಮ್ಮ ಜಿಲೆಯ ಪರಿಸರಕ್ಕೆ ಒಗ್ಗುವುದರಿಂದ ಆರ್ಥಿಕವಾಗಿ ಲಾಭದಾಯಕವಾಗಿದೆ ಎಂದು ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ಪಿ ಎನ್‌ ರವೀಂದ್ರ ಹೇಳಿದರು....

ಚಿಕ್ಕಬಳ್ಳಾಪುರ | ಜಮೀನು ವಿಚಾರಕ್ಕೆ ದಲಿತ ಸಮುದಾಯದವರಿಗೆ ಹಲ್ಲೆ; ತಂಗಿಡಪ್ಪ ಕುಟುಂಬದ ವಿರುದ್ಧ ಕ್ರಮಕ್ಕೆ ಆಗ್ರಹ

ಜಮೀನಿನ ವಿಚಾರಕ್ಕೆ ಸಂಬಂಧಿಸಿದಂತೆ ದಲಿತ ಕುಟುಂಬದವರ ಮೇಲೆ ಕುರುಬ ಸಮುದಾಯದವರು ಹಲ್ಲೆ ಮಾಡಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಗುಡಿಬಂಡೆ ತಾಲೂಕಿನ ರಾಮಕೃಷ್ಣಾಪುರ ಗ್ರಾಮದಲ್ಲಿ ನಡೆದಿದೆ. ದಲಿತ ಸಮುದಾಯದ ಭಾಸ್ಕರ್ ಮತ್ತು ಅತ್ತಿಗೆ ಚಿತ್ರಾ ಸೇರಿದಂತೆ...

ಚಿಂತಾಮಣಿ | ರಸ್ತೆ ಅಪಘಾತ; ಯುವಕ ಸಾವು

ರಸ್ತೆ ಅಪಘಾತದಲ್ಲಿ ಯುವಕನೋರ್ವ ಮೃತಪಟ್ಟಿದ್ದು, ಇಬ್ಬರಿಗೆ ಗಂಭೀರ ಗಾಯಗಳಾಗಿರುವ ಘಟನೆ ಚಿಂತಾಮಣಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಕೊಡದವಾಡಿ ಸಮೀಪ ಶುಕ್ರವಾರ ನಡೆದಿದೆ. ಅಪಘಾತದಲ್ಲಿ ಮೃತಪಟ್ಟ ವ್ಯಕ್ತಿಯನ್ನು ಚಿಂತಾಮಣಿ ನಗರದ ಎನ್ ಆರ್ ಬಡಾವಣೆಯ...

ಈ ಹೊತ್ತಿನ ಪ್ರಮುಖ ಸುದ್ದಿ