ಕೃಷಿಹೊಂಡದಲ್ಲಿ ಕಾಲು ಜಾರಿ ಬಿದ್ದ ಇಬ್ಬರು ಸಹೋದರಿಯರು ಮೇಲೆ ಬರಲಾಗದೆ ದಾರುಣವಾಗಿ ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆ ಚೇಳೂರು ತಾಲೂಕಿನ ಕುರಪ್ಪಲ್ಲಿ ಗ್ರಾಮದಲ್ಲಿ ನಡೆದಿದೆ. ಮೃತ ಬಾಲಕಿಯರನ್ನು ರಾಧಾ (17) ಹಾಗೂ ಸಾಹಿತಿ...
ಅದು 2000ದ ಮಾರ್ಚ್ 11, ಅಂದು ಕೋಲಾರ ಜಿಲ್ಲೆಯ (ಈಗ ಚಿಕ್ಕಬಳ್ಳಾಪುರ ಜಿಲ್ಲೆ) ಕಂಬಾಲಪಲ್ಲಿಯಲ್ಲಿ ಏಳು ಮಂದಿ ದಲಿತರನ್ನು ಪ್ರಬಲ ರೆಡ್ಡಿ ಸಮುದಾಯದವರು ಜೀವಂತವಾಗಿ ಸುಟ್ಟು ಕೊಂದ ದಿನ. ಆ ಘಟನೆ ನಡೆದ...
ಕೋಲಾರ, ಚಿಕ್ಕಬಳ್ಳಾಪುರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜನರು ನೀರಿಗಾಗಿ ದಶಕಗಳಿಂದ ಹೋರಾಟ ಮಾಡುತ್ತಿದ್ದರೂ ಫಲ ಸಿಕ್ಕಿಲ್ಲ. ಮೊದಲು ನಮ್ಮ ನೀರಾವರಿ ಹಕ್ಕಿಗಾಗಿ ಹೋರಾಟ ನಡೆಸಲು ಮುಂದಾಗಬೇಕು ಎಂದು ನಿವೃತ್ತ ನ್ಯಾಯಮೂರ್ತಿ ವಿ ಗೋಪಾಲಗೌಡ...
ಕಾರು ಮತ್ತು ಬಸ್ ನಡುವೆ ಅಪಘಾತ ಸಂಭಿವಿಸಿದ್ದು, ಕಾರು ಹೊತ್ತಿದಿದೆ. ಕಾರಿನಲ್ಲಿದ್ದ ಇಬ್ಬರು ಜೀವಂತ ದಹನವಾಗಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನ ಗೋಪಲ್ಲಿ ಗೇಟ್ ಬಳಿ ನಡೆದಿದೆ.
ಗೋಪಲ್ಲಿ ಗೇಟ್ ಬಳಿ...
ಗಡಿಭಾಗದ ಈ ಪ್ರದೇಶದಲ್ಲಿ ಕನ್ನಡ ಭಾಷೆಯನ್ನು ಉಳಿಸಿ ಬೆಳಸಲು ನಾವೆಲ್ಲರೂ ಶ್ರಮಿಸಬೇಕಿದೆ. ಹಾಗೆಯೇ ಪ್ರತಿಯೊಬ್ಬರೂ ಪುಸ್ತಕವನ್ನು ಓದುವ ಅಭ್ಯಾಸ ರೂಢಿಸಿಕೊಳ್ಳಬೇಕು ಎಂದು ಶಾಸಕ ಎಸ್ ಎನ್ ಸುಬ್ಬಾರೆಡ್ಡಿ ಹೇಳಿದರು.
ಚಿಕ್ಕಬಳ್ಳಾಪುರ ಜಿಲ್ಲೆಯ ಗುಡಿಬಂಡೆ 7ನೇ...
ಕೃಷಿ ಹೊಂಡದಲ್ಲಿ ಈಜಲು ಹೋದ ಮೂವರು ಯುವಕರು ಸಾವನ್ನಪ್ಪಿರುವ ಘಟನೆ ಚಿಂತಾಮಣಿ ತಾಲೂಕಿನ ಮುಂತಕದಿರೇನಹಳ್ಳಿ ಗ್ರಾಮದಲ್ಲಿ ನಡೆದಿದೆ.
ಗ್ರಾಮದ ಬಳಿಯ ಕೃಷಿ ಹೊಂಡದಲ್ಲಿ ಈಜಲು ಹೋಗಿ ಸಾವನ್ನಪ್ಪಿರುವ ಯುವಕರು ಶ್ರೀಕಾಂತ್(28), ರಮೇಶ್(24), ಲೋಕೇಶ್(32) ಮೃತ...
ತಾಯಿಯ ಶವಸಂಸ್ಕಾರ ಮಾಡಲು ಆಕೆಯ ಗಂಡು ಮಕ್ಕಳೇ ₹40 ಲಕ್ಷ ಹಣಕ್ಕೆ ಬೇಡಿಕೆ ಇಟ್ಟ ಅಮಾನವೀಯ ಘಟನೆ ಗೌರಿಬಿದನೂರಿನ ದೊಡ್ಡಕುರುಗೋಡು ಗ್ರಾಮದಲ್ಲಿ ನಡೆದಿದೆ.
ತಾಲೂಕಿನ ಕಡಗತ್ತೂರಿನಲ್ಲಿ ಹೆಣ್ಣುಮಕ್ಕಳ ಮನೆಯಲ್ಲಿ ವಾಸವಿದ್ದ ಅನಂತಕ್ಕ ಎಂಬಾಕೆ ವಯೋಸಹಜ...
ಕಾರಿನ ಟೈರ್ ಬ್ಲಾಸ್ಟ್ ಆಗಿ ಕಾರು ಪಲ್ಟಿಯಾಗಿ ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ಗ್ರಾಮಾಂತರ ಪೊಲೀಸ್ ಠಾಣಾ ವ್ತಾಪ್ತಿಯ ಬಚ್ಚವಾರಹಳ್ಳಿ ಬಳಿ ನಡೆದಿದೆ.
ಬೆಂಗಳೂರಿನ ಗುರಪ್ಪನಪಾಳ್ಯದ ವರ್ಷದ ಅಬ್ದುಲ್ ವಹಿದ್...
ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನ ಕೆಂಚಾರಹಳ್ಳಿ, ಬಟ್ಲಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕುರಿ ಕಳ್ಳತನ ಮಾಡುತ್ತಿದ್ದ ಐದು ಮಂದಿ ಕಳ್ಳರ ಗ್ಯಾಂಗ್ ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.
ಕೆಂಚಾರಹಳ್ಳಿ, ಬಟ್ಲಹಳ್ಳಿ, ಪೊಲೀಸ್ ಠಾಣಾ ವ್ಯಾಪ್ತಿಯ ಹಲವು...
ಚಿಕ್ಕಬಳ್ಳಾಪುರ ತಾಲೂಕಿನ ವರದಹಳ್ಳಿ ಗ್ರಾಮದಲ್ಲಿ ಹಕ್ಕಿಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಫೆಬ್ರವರಿ 27ರಿಂದ ಮೇ 25ರವರೆಗೆ ಗ್ರಾಮದ ಒಂದು ಕಿಲೋಮೀಟರ್ ವ್ಯಾಪ್ತಿಯ ಸುತ್ತಮುತ್ತ ಕೋಳಿಗಳನ್ನು ತರುವುದನ್ನು ನಿರ್ಬಂಧಿಸಿ ಜಿಲ್ಲಾಧಿಕಾರಿ ಪಿ ಎನ್ ರವೀಂದ್ರ ಆದೇಶಿಸಿದ್ದಾರೆ.
ಈ...
ಚಿಕ್ಕಬಳ್ಳಾಪುರ ಜಿಲ್ಲೆಯ ವರದಹಳ್ಳಿಯಲ್ಲಿ ಹಕ್ಕಿಜ್ವರ ಪ್ರಕರಣಗಳು ಪತ್ತೆಯಾದ ನಂತರ ಪಶುವೈದ್ಯರ ತಂಡವು 442 ಕೋಳಿಗಳನ್ನು ಸಾಮೂಹಿಕವಾಗಿ ಕೊಂದಿರುವುದಾಗಿ ಜಿಲ್ಲಾಧಿಕಾರಿ ಪಿ ಎನ್ ರವೀಂದ್ರ ತಿಳಿಸಿದ್ದಾರೆ.
"ಗ್ರಾಮದಲ್ಲಿ ಇತ್ತೀಚೆಗೆ 15 ಕೋಳಿಗಳು ಸಾವನ್ನಪ್ಪಿದ್ದವು ಈ ಹಿನ್ನೆಲೆಯಲ್ಲಿ...
ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಗ್ಯಾರಂಟಿ ಯೋಜನೆಗಳನ್ನು ಮಾದರಿಯಾಗಿ ಪರಿಗಣಿಸಿ ಇತರ ರಾಜ್ಯಗಳಲ್ಲಿಯೂ ಜಾರಿ ಮಾಡಿವೆ ಎಂದು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷ ಸೂರಜ್ ಎಂ ಎನ್ ಹೆಗಡೆ ಅವರು ತಿಳಿಸಿದರು.
ಚಿಕ್ಕಬಳ್ಳಾಪುರ ನಗರದ...