ಸ್ವಾತಂತ್ರ್ಯ ಪೂರ್ವದಿಂದಲೂ ವಕೀಲರು ತಮ್ಮ ವೃತ್ತಿಪರತೆ ಮೆರೆದಿದ್ದು, ದೇಶ ಸ್ವಾತಂತ್ರ್ಯ ಪಡೆಯುವ ಸಂದರ್ಭದಲ್ಲಿ ತಮ್ಮ ವೃತ್ತಿ ತ್ಯಜಿಸಿ ಹೋರಾಟದಲ್ಲಿ ಧುಮುಕಿದ ಹಲವು ಉದಾಹರಣೆಗಳಿವೆ. ಜಗತ್ತಿನಲ್ಲಿಯೇ ವಕೀಲಿಕೆ ವೃತ್ತಿ ಶ್ರೇಷ್ಠವಾದದ್ದು, ವಕೀಲರು ಮಾತ್ರ ನ್ಯಾಯಾಧೀಶರಾಗಲು...
ಲೈಂಗಿಕ ಕಿರುಕುಳ, ದೌರ್ಜನ್ಯ, ಹಿಂಸೆಗಳಿಂದ ನೊಂದ ಸಂತ್ರಸ್ತ ಬಾಲಕಿಯರಿಗೆ ಆತ್ಮಸ್ಥೈರ್ಯ, ಧೈರ್ಯ ತುಂಬಬೇಕಿದ್ದ ಬಾಲಕಿಯರ ಮಂದಿರದಲ್ಲಿಯೇ ಸಂತ್ರಸ್ತೆಯರ ಮೇಲೆ ದೌರ್ಜನ್ಯಗಳು ನಡೆದಿರುವ ಆಘಾತಕಾರಿ ಪ್ರಕರಣ ಚಿಕ್ಕಬಳ್ಳಾಪುರದಲ್ಲಿ ಬೆಳಕಿಗೆ ಬಂದಿದೆ. ನಗರದಲ್ಲಿರುವ ಸರ್ಕಾರಿ ಬಾಲಕಿಯರ...
ಬಾಗೇಪಲ್ಲಿ ಪಟ್ಟಣದ ಕೃಷಿ ಉತ್ಪನ್ನ ಮಾರುಕಟ್ಟೆ ಆವರಣದಲ್ಲಿ ಸ್ಥಳೀಯ ಆಡಳಿತ ಮಂಡಳಿಯ ಸ್ವಚ್ಛತಾ ಕಾರ್ಯ ಮರೆತಿರುವುದರಿಂದ ಮಾರುಕಟ್ಟೆ ಪ್ರಾಂಗಣ ಸ್ವಚ್ಛತೆ ಇಲ್ಲದೆ, ವರ್ತಕರು ಮತ್ತು ಗ್ರಾಹಕರು ಕಿರಿಕಿರಿ ಅನುಭವಿಸುವಂತಾಗಿದೆ.
ಎಲ್ಲೆಂದರಲ್ಲಿ ಕಸ, ತರಕಾರಿ ತ್ಯಾಜ್ಯದ...
ಚಿಂತಾಮಣಿ ತಾಲ್ಲೂಕಿನ ಮಾಡಿಕೆರೆ ಹಾಲು ಉತ್ಪಾದಕರ ಸಹಕಾರ ಸಂಘದ 5 ವರ್ಷಗಳ ಅವಧಿಗೆ ನಡೆದ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಎಂ ವೀರಪ್ಪ ರೆಡ್ಡಿ ಹಾಗೂ ಉಪಾಧ್ಯಕ್ಷರಾಗಿ ದೇವರಾಜು ಸಿ ಅವಿರೋಧ ಆಯ್ಕೆಯಾದರು.
ಅಧ್ಯಕ್ಷರ...
ಸಾಧಕರು ಸದಾ ಜೀವಂತವಾಗಿರುತ್ತಾರೆ. ಸಮಯ ಸಾಧಕರು ಆ ಕ್ಷಣದಲ್ಲಿ ಮಾತ್ರವೇ ಇದ್ದು ಶಾಶ್ವತವಾಗಿ ಮರೆಯಾಗುತ್ತಾರೆ. ದಸಂಸ ಪ್ರಾರಂಭವಾದ ಕಾಲಘಟ್ಟದಲ್ಲಿ ಕರಪತ್ರ ಹಂಚುವ, ಘೋಷಣೆ ಕೂಗುವ, ಹೋರಾಟ ಮಾಡುವ ಮೂರೂ ಸಂದರ್ಭಗಳಲ್ಲಿ ಕೆ ಎನ್...
ಎಂಆರ್‌ಪಿ ದರಕ್ಕಿಂತ ಅಧಿಕ ಬೆಲೆಗೆ ರಕ್ತ ಸಂಗ್ರಹ ಟ್ಯೂಬ್ ಮಾರಾಟ ಮಾಡುತ್ತಿದ್ದ ಮೆಡಿಕಲ್ ಶಾಪ್‌ಗೆ ಬೀಗ ಹಾಕಿ ಸೀಜ್ ಮಾಡಲಾಗಿದೆ.
ಚಿಂತಾಮಣಿ ತಾಲ್ಲೂಕಿನ ಬುರಡಗುಂಟೆ ಗ್ರಾಮದಲ್ಲಿರುವ ರೋಹಿಣಿ ಮೆಡಿಕಲ್ ಅಂಡ್ ಜನರಲ್ ಸ್ಟೋರ್...
ಬಡವರು ತಮ್ಮ ಮಕ್ಕಳ ಮದುವೆಗೆ ಸಾಲ ಮಾಡುವುದನ್ನು ತಪ್ಪಿಸುವ ಏಕೈಕ ಉದ್ದೇಶದಿಂದ ಕಳೆದ 22ವರ್ಷಗಳಿಂದ ಉಚಿತ ಸಾಮೂಹಿಕ ವಿವಾಹಗಳನ್ನು ನಡೆಸಿಕೊಂಡು ಬರುತ್ತಿದ್ದೇನೆ. ಅಧಿಕಾರ ಇದ್ದರೂ ಇಲ್ಲದಿದ್ದರೂ ನನ್ನ ಜೀವ ಇರುವವರೆಗೂ ಕ್ಷೇತ್ರದಲ್ಲಿ ಸಮಾಜ...
ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ನಗರದ ಆದರ್ಶ ಚಿತ್ರಮಂದಿರದ ಮುಂಭಾಗದಲ್ಲಿ ಕೆಎಸ್ಆರ್‌ಟಿಸಿ ಬಸ್ ಮತ್ತು ದ್ವಿಚಕ್ರ ವಾಹನಗಳ ನಡುವೆ ಭೀಕರ ಅಪಘಾತವಾಗಿದ್ದು, ದಂಪತಿ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಬುಧವಾರ ಮಧ್ಯಾಹ್ನ ನಡೆದಿದೆ.
ಶಿಡ್ಲಘಟ್ಟ ರಸ್ತೆಯಿಂದ ಚಿಂತಾಮಣಿ...
ಬಾಗೇಪಲ್ಲಿ ಕಾಂಗ್ರೆಸ್ ಶಾಸಕ ಸುಬ್ಬಾರೆಡ್ಡಿ ವಿರುದ್ಧ ಪ್ರಜಾಪ್ರತಿನಿಧಿ ಕಾಯ್ದೆ ಉಲ್ಲಂಘನೆ ಆರೋಪದಡಿ ಹೈಕೋರ್ಟ್‌ನಲ್ಲಿ ಹೂಡಿದ್ದ ದಾವೆಯನ್ನು ವಜಾಗೊಳಿಸುವಂತೆ ಕೋರಿದ್ದ ಮೂರನೇ ಮಧ್ಯಂತರ ಅರ್ಜಿಯನ್ನು ಹೈಕೋರ್ಟ್ ಮತ್ತೆ ವಜಾಗೊಳಿಸಿದೆ.
ಬಾಗೇಪಲ್ಲಿ ವಿಧಾನಸಭಾ ಕ್ಷೇತ್ರಕ್ಕೆ 2023...
ಶನಿವಾರ ಅಪಘಾತವಾದ ಸ್ಥಳದಲ್ಲೇ ಭಾನುವಾರವೂ ಅಪಘಾತ | ಗಾಯಾಳುಗಳು ಆಸ್ಪತ್ರೆಗೆ ದಾಖಲು
ಶನಿವಾರವಷ್ಟೇ ಕಾರು ಬೈಕ್ ನಡುವೆ ಅಪಘಾತವಾದ ಸ್ಥಳದಲ್ಲೇ ಭಾನುವಾರವೂ ಮತ್ತೊಂದು ಅಪಘಾತವಾಗಿ ಚಾಲಕ ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನ...
ನಾವು ಯಾವುದೇ ಬಾಷೆ ಕಲಿತರು, ಬೇರೆ ದೇಶದಲ್ಲಿ ಕೆಲಸ ಮಾಡಿದರೂ ಮಾತೃ ದೇಶದ ಸಂಸ್ಕೃತಿ, ಪರಂಪರೆ ಹಾಗೂ ಸಂಪ್ರದಾಯಗಳು, ವಿದ್ಯೆ ಕಲಿಸಿರುವ ಗುರು ಹಿರಿಯರನ್ನು, ಜನ್ಮ ಕೊಟ್ಟಿರುವ ತಂದೆ-ತಾಯಿಯನ್ನು ಮರೆಯಬಾರದು. ಇವೆಲ್ಲ ಸಂಸ್ಕಾರಗಳನ್ನು...
ಸಮಗ್ರ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ-2024 ಪ್ರಯುಕ್ತ ತಾಲೂಕಿನಾದ್ಯಂತ ವಿಶೇಷ ಆಂದೋಲನ ಕಾರ್ಯಕ್ರಮ ನಡೆಯಲಿದೆ. ಈ ಪರಿಷ್ಕರಣೆ ಕಾರ್ಯದಲ್ಲಿ ಮತದಾರರ ಸಾಕ್ಷರತಾ ಸಂಘಗಳ ಪಾತ್ರ ಪ್ರಮುಖವಾದುದು ಎಂದು ತಾಲ್ಲೂಕು ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ...