ಚಿಕ್ಕಬಳ್ಳಾಪುರ

ಚಿಂತಾಮಣಿ | ಶ್ರೀಗಂಧ ಅಕ್ರಮ ದಾಸ್ತಾನು; ಇಬ್ಬರ ಬಂಧನ

ಶ್ರೀಗಂಧ ಮರದ ತುಂಡುಗಳನ್ನು ಅಕ್ರಮವಾಗಿ ದಾಸ್ತಾನು ಮಾಡಿಟ್ಟಿದ್ದ ಇಬ್ಬರು ಆಸಾಮಿಗಳನ್ನು ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ತಾಲೂಕಿನ ಕೆಂಚಾರ್ಲಹಳ್ಳಿ ಠಾಣೆ ಪೊಲೀಸರು ಶನಿವಾರ ಬಂಧಿಸಿದ್ದಾರೆ. ಬುರುಡುಗುಂಟೆ ಗ್ರಾಮದ ಮೌಲಾ ಬಿನ್‌ ಇಮಾಮ್‌(35), ಬಾಬಾಜಾನ್‌...

ಬಾಗೇಪಲ್ಲಿ | ಡಾ.ಎಚ್.ಎನ್.ನರಸಿಂಹಯ್ಯ ಉದ್ಯಾನವನವೆಂಬ ಅದ್ವಾನದ ಆಗರ

ಪದ್ಮಭೂಷಣ ಡಾ.ಎಚ್.ಎನ್.ನರಸಿಂಹಯ್ಯ ಅವರ ಸ್ಮರಣಾರ್ಥ ನಿರ್ಮಿಸಿರುವ ಉದ್ಯಾನವು ಪೂರ್ಣವಾಗಿ ಪಾಳುಬಿದ್ದಿದ್ದು, ಅಕ್ಷರಶಃ ಅದ್ವಾನಗಳ ಆಗರವಾಗಿದೆ. ಉದ್ಯಾನವನದಲ್ಲೆಲ್ಲಾ ಪಾರ್ಥೇನಿಯಂನಂತಹ ಗಿಡಗಂಟೆಗಳು ಬೆಳೆದು ನಿಂತಿದ್ದು, ರಾಶಿ ರಾಶಿ ಕಸಕಡ್ಡಿ ಬಿದ್ದಿದೆ. ಅಲ್ಲಿ ನೆಟ್ಟಿದ್ದ ಗಿಡಗಳು ಬಹುತೇಕ...

ಬಾಗೇಪಲ್ಲಿ | ಸರ್ಕಾರಿ ನೌಕರರ ಸಂಘದ ಅಧ್ಯಕ್ಷರಾಗಿ ಆರ್.ಹನುಮಂತರೆಡ್ಡಿ 5ನೇ ಬಾರಿ ಆಯ್ಕೆ

ಬಾಗೇಪಲ್ಲಿ ತಾಲ್ಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷರಾಗಿ ಆರ್.ಹನುಮಂತರೆಡ್ಡಿ 5ನೇ ಬಾರಿಗೆ ಅವಿರೋಧವಾಗಿ ಆಯ್ಕಾಗಿದ್ದಾರೆ. ಮಂಗಳವಾರ ನಡೆದ ಬಾಗೇಪಲ್ಲಿ ತಾಲ್ಲೂಕು ಸರ್ಕಾರಿ ನೌಕರರ ಸಂಘದ ಚುನಾವಣೆಯ ಅಧ್ಯಕ್ಷ ಸ್ಥಾನಕ್ಕೆ ಆರ್.ಹನುಮಂತ ರೆಡ್ಡಿ ಮತ್ತು...

ಬಾಗೇಪಲ್ಲಿ | ಕೃಷಿ ಅಭಿವೃದ್ಧಿಯಲ್ಲಿ ಸಹಕಾರಿ ಸಂಘಗಳು ನಿರ್ಣಾಯಕ ಪಾತ್ರವಹಿಸಬೇಕು; ಹೆಚ್.ವಿ.ನಾಗರಾಜು

ಪ್ರಸ್ತುತ ಕೃಷಿಯನ್ನು ಬಿಟ್ಟು ನಗರಗಳತ್ತ ಮುಖಮಾಡುವವರ ಸಂಖ್ಯೆ ಹೆಚ್ಚಾಗಿದ್ದು, ಸಹಕಾರ ಸಂಘಗಳು ಕೃಷಿ ಅಭಿವದ್ಧಿಯಲ್ಲಿ ನಿರ್ಣಾಯಕ ಪಾತ್ರವಹಿಸಬೇಕು. ಸರಕಾರಗಳು ನೂರಾರು ರೈತಪರ ಯೋಜನೆಗಳನ್ನು ಜಾರಿಗೆ ತಂದರೂ, ಕೃಷಿ ಕ್ಷೇತ್ರದ ಸರ್ವತೋಮುಖ ಅಭಿವೃದ್ಧಿ ಸಾಧ್ಯವಾಗಿಲ್ಲ....

ಶಿಡ್ಲಘಟ್ಟ | ಸದಾಶಿವ ಆಯೋಗದ ವರದಿ ಜಾರಿಗೆ ಸರಕಾರದ ಗಡುವು; ಮಾದಿಗ ದಂಡೋರ ಖಂಡನೆ

ಸದಾಶಿವ ಆಯೋಗದ ವರದಿ ಜಾರಿಗೊಳಿಸಲು ಸುಪ್ರೀಂ ಕೋರ್ಟ್‌ ತೀರ್ಪು ನೀಡಿದ್ದರೂ, ರಾಜ್ಯ ಸರಕಾರ 3 ತಿಂಗಳ ಗಡುವು ನೀಡಿರುವುದು ಖಂಡನೀಯ ಎಂದು ಮಾದಿಗ ದಂಡೋರ ರಾಜ್ಯ ಮಹಾ ಪ್ರಧಾನ ಕಾರ್ಯದರ್ಶಿ ಎಂ ವಿ...

ಚಿಕ್ಕಬಳ್ಳಾಪುರ | ಪರಿಹಾರ ವಿಳಂಬ; ಎಸಿ ಕಚೇರಿಯ ಪೀಠೋಪಕರಣಗಳನ್ನೇ ಹೊತ್ತೊಯ್ದ ಸಂತ್ರಸ್ತರು

ಸರಿಯಾದ ಪರಿಹಾರ ನೀಡದ, ನ್ಯಾಯಾಲಯದ ಆದೇಶವನ್ನು ನಿರ್ಲಕ್ಷಿಸಿದ್ದ ಉಪ ವಿಭಾಗಾಧಿಕಾರಿ (ಎಸಿ) ಕಚೇರಿಯ ಪೀಠೋಪಕರಣಗಳನ್ನು ದೂರುದಾರರು ಹೊತ್ತೊಯ್ದಿರುವ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ. ದೂರುದಾರರು ತಮ್ಮ ಕಚೇರಿಯ ಎಲ್ಲ ವಸ್ತುಗಳನ್ನು ಹೊತ್ತೊಯ್ಯುತ್ತಿದ್ದಾಗ ಉಪ ವಿಭಾಗಾಧಿಕಾರಿ...

ಬಾಗೇಪಲ್ಲಿ | ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಎಸ್ ಎನ್ ಸುಬ್ಬಾರೆಡ್ಡಿ ಭೂಮಿ ಪೂಜೆ

ಬಾಗೇಪಲ್ಲಿ ತಾಲೂಕಿನ ಕಸಬಾ ಹೋಬಳಿಯ ದೇವರಡ್ಡಿಪಲ್ಲಿ ಗ್ರಾಮದಲ್ಲಿ ಮಂಗಸಂದ್ರ ಕೆರೆ ಕಾಲುವೆ ಮತ್ತು ಕೆರೆ ಅಭಿವೃದ್ಧಿ ಕಾಮಗಾರಿಗೆ ಬಾಗೇಪಲ್ಲಿ ಶಾಸಕ ಎಸ್ ಎನ್ ಸುಬ್ಬಾರೆಡ್ಡಿ ಸೋಮವಾರ ಭೂಮಿ ಪೂಜೆ ನೆರವೇರಿಸಿದರು. ಈ ವೇಳೆ...

ಚಿಕ್ಕಬಳ್ಳಾಪುರ | ಓಬವ್ವಳಂತಹ ಆಳಿನ ಚರಿತ್ರೆ ಮಾತನಾಡಲಾಗದು : ಉಪನ್ಯಾಸಕ ಎಂ ಮುನಿರಾಜು

ರಾಜ ಮಹಾರಾಜರ ಬಗ್ಗೆ ಬರೆದ ಜನಪ್ರಿಯ ಚರಿತ್ರೆಗಳ ಬಗ್ಗೆ ಮಾತನಾಡಿದಷ್ಟು ಸರಳವಾಗಿ ಓಬವ್ವನಂತಹ ಆಳಿನ ಚರಿತ್ರೆಯ ಬಗ್ಗೆ, ಅಂಚಿನ ವರ್ಗದವರ ಚರಿತ್ರೆ ಬಗ್ಗೆ ಮಾತನಾಡಲಾಗದು ಎಂದು ಉಪನ್ಯಾಸಕ ಅರಿಕೆರೆ ಎಂ ಮುನಿರಾಜು ಹೇಳಿದರು....

ಬಾಗೇಪಲ್ಲಿ | ಸ್ವಾಮಿನಿಷ್ಠೆ ಮತ್ತು ತ್ಯಾಗದ ಪ್ರತೀಕವೇ ಒನಕೆ ಓಬವ್ವ; ತಹಶೀಲ್ದಾರ್ ಮನೀಶಾ ಮಹೇಶ್ ಪತ್ರಿ

ಸ್ವಾಮಿನಿಷ್ಠೆ ಮತ್ತು ತ್ಯಾಗದ ಪ್ರತೀಕವೇ ಒನಕೆ ಓಬವ್ವ. ಚಿತ್ರದುರ್ಗ ಕೋಟೆಯನ್ನು ಶತ್ರು ಸೈನ್ಯದಿಂದ ಸಂರಕ್ಷಣೆ ಮಾಡುವ ಮೂಲಕ ಧೈರ್ಯ, ಶೌರ್ಯ ಮೆರೆದಿದ್ದಾರೆ. ಒನಕೆ ಓಬವ್ವ ಎಲ್ಲರಿಗೂ ಆದರ್ಶ ಎಂದು ಬಾಗೇಪಲ್ಲಿ ತಹಶೀಲ್ದಾರ್‌...

ಚಿಂತಾಮಣಿ | ಮನೆ ಬೀಗ ಮುರಿದು ನಗದು, ಚಿನ್ನಾಭರಣ ಕಳ್ಳತನ

ಮನೆಯಲ್ಲಿ ಯಾರು ಇಲ್ಲದ ಸಮಯದಲ್ಲಿ ಮನೆ ಬೀಗ ಮುರಿದಿರುವ ಕಳ್ಳರು, ಮನೆಯಲ್ಲಿದ್ದ ಚಿನ್ನಾಭರಣ ನಗದು ಹಣ ದೋಚಿ ಪರಾರಿಯಾಗಿರುವ ಘಟನೆ ಚಿಂತಾಮಣಿ ತಾಲ್ಲೂಕಿನ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಚಿನ್ನಸಂದ್ರ ಗ್ರಾಮದಲ್ಲಿ ಭಾನುವಾರ...

ಚಿಕ್ಕಬಳ್ಳಾಪುರ | ಮಹಿಳೆ ಕಿಡ್ನ್ಯಾಪ್‌ ಮಾಡಿ ಕೊಲೆಗೆ ಯತ್ನ; ಆರೋಪಿಗಳ ಬಂಧನ

ಮಹಿಳೆಯೋರ್ವಳನ್ನು ಕಿಡ್ನ್ಯಾಪ್‌ ಮಾಡಿ ಕೊಲೆ ಮಾಡಲು ಯತ್ನಿಸಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ದಿಬ್ಬೂರಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ಶುಕ್ರವಾರ ನಡೆದಿದೆ. ಬೆಂಗಳೂರು ಮೂಲದ ಯೋಗ ಶಿಕ್ಷಕಿ ಅರ್ಚನಾ ಕಿಡ್ನ್ಯಾಪ್‌ಗೆ ಒಳಗಾದ ಮಹಿಳೆ....

ಚಿಂತಾಮಣಿ | ಹೊತ್ತಿ ಉರಿದ ಓಮಿನಿ ಕಾರು; ಕಾರಿನಲ್ಲಿದ್ದ ವ್ಯಕ್ತಿಯೂ ಭಸ್ಮ

ಓಮಿನಿ ಕಾರೊಂದು ರಸ್ತೆಯಿಂದ ಹಳ್ಳಕ್ಕೆ ಬಿದ್ದ ಪರಿಣಾಮ ಬೆಂಕಿ ಹತ್ತಿಕೊಂಡಿದ್ದು, ಕಾರಿನಲ್ಲಿದ್ದ ವ್ಯಕ್ತಿಯೋರ್ವ ಸುಟ್ಟು ಭಸ್ಮವಾಗಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನ ಕೆಂಚಾರ್ಲಹಳ್ಳಿ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಭಾನುವಾರ ರಾತ್ರಿ 9...

ಈ ಹೊತ್ತಿನ ಪ್ರಮುಖ ಸುದ್ದಿ