2023ರ ಚುನಾವಣೆಯಲ್ಲಿ ಜನರು ಕಾಂಗ್ರೆಸ್ನವರ ಸುಳ್ಳು ಭರವಸೆ, ಪ್ರಚಾರಗಳನ್ನು ನಂಬಿ ಅವಕಾಶ ಕೊಟ್ಟಿದ್ದಾರೆ. ಆದರೆ, ಕಾಂಗ್ರೆಸ್ ಸರಕಾರ ಅಭಿವೃದ್ಧಿ ಶೂನ್ಯಗೊಳಿಸಿ, ಮುಖ್ಯಮಂತ್ರಿ ಚರ್ಚೆಯಲ್ಲಿ ತಲ್ಲೀನವಾಗಿದೆ ಎಂದು ಸಂಸದ ಡಾ.ಕೆ.ಸುಧಾಕರ್ ರಾಜ್ಯ ಸರಕಾರದ ವಿರುದ್ಧ...
ಚೇಳೂರು ತಾಲೂಕು ಘೋಷಣೆಯಾಗಿ 5 ವರ್ಷಗಳಾದರೂ ಇಲಾಖಾವಾರು ಅಧಿಕಾರಿಗಳಿಲ್ಲ. ಇಲಾಖೆ ಕಚೇರಿಗಳೂ ಇಲ್ಲ. ನಾಮಕಾವಸ್ತೆಗಷ್ಟೇ ಭೂಮಿ ಶಾಖೆ ಉದ್ಘಾಟನೆಯಾಗಿದ್ದು, ನೋಂದಣಿಗಳು ಆಗುತ್ತಿಲ್ಲ. ರೈತರಿಗೆ ಪಹಣಿ ಸಿಗುತ್ತಿಲ್ಲ. ಕೂಡಲೇ ತಾಲೂಕಿನಲ್ಲಿರುವ ಅವ್ಯವಸ್ಥೆಯನ್ನು ಸರಿಪಡಿಸಬೇಕು ಎಂದು...
ಯುವಜನತೆ ತಂಬಾಕು ಉತ್ಪನ್ನಗಳಿಗೆ ಆಕರ್ಷಿತರಾಗುತ್ತಿದ್ದಾರೆ. ತಂಬಾಕು ಉತ್ಪನ್ನಗಳ ಬಳಕೆಯಿಂದ ಕ್ಯಾನ್ಸರ್ ನಂತಹ ಮಾರಕ ರೋಗಗಳು ಬರುತ್ತಿವೆ. ಯುವಜನತೆ ತಂಬಾಕು ದುಷ್ಪರಿಣಾಮಗಳ ಕುರಿತು ಜಾಗೃತರಾಗಬೇಕು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕುಶಲ್ ಚೌಕ್ಸೆ ತಿಳಿಸಿದರು....
ಯುವಜನತೆ ಸಮಾಜಬಾಹಿರ, ಕಾನೂನು ಬಾಹಿರ ಕೃತ್ಯಗಳಿಂದ ದೂರವಿರಬೇಕು. ಈ ಮೂಲಕ ಭವ್ಯಭಾರತ ನಿರ್ಮಾಣಕ್ಕೆ ಎಲ್ಲರೂ ಕೈಜೋಡಿಸೋಣ ಎಂದು ಕರ್ನಾಟಕ ರಾಜ್ಯ ಹಳ್ಳಿ ಮಕ್ಕಳ ಸಂಘದ ರಾಜ್ಯ ಉಪಾಧ್ಯಕ್ಷ ವೆಂಕಟರಮಣಪ್ಪ ಕರೆ ನೀಡಿದರು.
ಚಿಕ್ಕಬಳ್ಳಾಪುರ...
ಜಿಲ್ಲೆಯಲ್ಲಿ ದಲಿತರು ಎದುರಿಸುತ್ತಿರುವ ಜ್ವಲಂತ ಸಮಸ್ಯೆಗಳನ್ನು ಈಡೇರಿಸುವಲ್ಲಿ ಜಿಲ್ಲಾಡಳಿತ ಸಂಪೂರ್ಣವಾಗಿ ವಿಫಲವಾಗಿದೆ. ದಲಿತರ ಭೂಮಿ ಕನಸು ಕನಸಾಗಿಯೇ ಉಳಿದಿದೆ. ನಿವೇಶನ, ವಸತಿ, ಬಗರ್ಹುಕುಂ ಸಾಗುವಳಿ ಸಮಸ್ಯೆಗಳನ್ನು ಈಡೇರಿಸುತ್ತೇವೆ ಎಂದು ಜಿಲ್ಲಾಡಳಿತ ಲಿಖಿತ ಪತ್ರ...
ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ವಿದ್ಯಾರ್ಥಿ ನಿಲಯ ಮತ್ತು ವಸತಿ ಶಾಲೆ-ಕಾಲೇಜುಗಳ ಹೊರಗುತ್ತಿಗೆ ನೌಕರರು ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ಕಚೇರಿ ಎದುರು ಸೋಮವಾರ ಅನಿರ್ಧಿಷ್ಟಾವಧಿ ಧರಣಿ ಸತ್ಯಾಗ್ರಹ ನಡೆಸಿದರು.
ಈ ವೇಳೆ ಮಾತನಾಡಿದ ಪ್ರತಿಭಟನಾಕಾರರು,...
ಜಮೀನನ್ನು ಸರ್ವೆ ಮಾಡಲು ಬಂದ ಸರ್ವೇಯರ್ಗಳ ಮೇಲೆ ಭೂ ಮಾಲಿಕರು ಹಲ್ಲೆ ಮಾಡಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ತಾಲೂಕಿನ ಪೆದ್ದೂರು ಗ್ರಾಮದಲ್ಲಿ ನಡೆದಿದೆ.
ಗ್ರಾಮದ ಜಮೀನೊಂದರಲ್ಲಿ ಸರ್ವೆ ಮಾಡಲು ಭಾರಿ ವಿರೋಧ ವ್ಯಕ್ತವಾದ...
ಸಂಸತ್ ಅಧಿವೇಶನದಲ್ಲಿ ಗೃಹ ಸಚಿವ ಅಮಿತ್ ಶಾ ನೀಡಿರುವ, ʼಅಂಬೇಡ್ಕರ್ ಹೆಸರು ವ್ಯಸನವಾಗಿದೆ. ಅದರ ಬದಲು ದೇವರ ನಾಮಸ್ಮರಣೆ ಮಾಡಿದ್ದರೆ ಸ್ವರ್ಗ ಸಿಗುತ್ತಿತ್ತುʼ ಎಂಬ ಹೇಳಿಕೆಯನ್ನು ಖಂಡಿಸಿ ಜನವರಿ 23ರಂದು ಬೆಂಗಳೂರು ಚಲೋ...
ನಿಲಯಪಾಲಕರ ನಕಲಿ ಸಹಿ ಬಳಸಿಕೊಂಡು ಅಕ್ರಮವಾಗಿ ಹಣ ವರ್ಗಾವಣೆ ಮಾಡಿಕೊಂಡಿರುವ ದೂರಿನ ಆಧಾರದಲ್ಲಿ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಪ್ರಾಂಶುಪಾಲರನ್ನು ಅಮಾನತುಗೊಳಿಸಲಾಗಿದೆ.
ಚಿಂತಾಮಣಿ ತಾಲೂಕಿನ ಗಡಿಗವಾರಪಲ್ಲಿ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ನಿಯೋಜಿತ...
ಎಂಬಿಎ ವಿದ್ಯಾರ್ಥಿಯೋರ್ವ ನೇಣು ಬಿಗಿದುಕೊಂಡು ಸಾವನ್ನಪ್ಪಿರುವ ಘಟನೆ ತಾಲೂಕಿನ ಮುದ್ದೇನಹಳ್ಳಿ ಹೊವಲಯದಲ್ಲಿರುವ ವಿಟಿಯು ಕೇಂದ್ರದಲ್ಲಿ ಶನಿವಾರ ಬೆಳಗ್ಗೆ ನಡೆದಿದೆ.
ಶ್ರೀನಿವಾಸಪುರ ತಾಲೂಕಿನ ಕೊಂಡಮರಿ ಗ್ರಾಮದ ಬಾಬುನಾಯಕ್ ಮೃತ ವಿದ್ಯಾರ್ಥಿ. ಕಳೆದ ಒಂದೂವರೆ ವರ್ಷದಿಂದ...
ಹತ್ತಾರು ವರ್ಷಗಳಿಂದ ಜಿಲ್ಲೆಯಲ್ಲಿ ದಲಿತರ ಸಮಸ್ಯೆಗಳು ಪರಿಹಾರ ಕಾಣದೆ ಕಡತಗಳಲ್ಲೇ ಕುಳಿತಿವೆ. ಈಗಲಾದರೂ ಶಾಶ್ವತ ಪರಿಹಾರ ನೀಡಿ ಎಂದು ಆಗ್ರಹಿಸಿ ದಸಂಸ ಮುಖಂಡರು, ಕಾರ್ಯಕರ್ತರು ಶನಿವಾರ ನಗರದಲ್ಲಿ ಪ್ರತಿಭಟನೆ ನಡೆಸಿದರು.
ನಗರದ ಅಂಬೇಡ್ಕರ್ ಭವನದಿಂದ...
ಡೈರಿಯೊಂದರಲ್ಲಿ ಶುದ್ಧ ಹಾಲಿಗೆ ಸಿಬ್ಬಂದಿಯೋರ್ವ ನೀರನ್ನು ಕಲಬೆರಕೆ ಮಾಡುತ್ತಿರುವ ವಿಡಿಯೋ ಎಲ್ಲೆಡೆ ವೈರಲ್ ಆಗಿದೆ.
ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನ ಮಾಡಿಕೆರೆ ಗ್ರಾಮದ ಹಾಲು ಉತ್ಪಾದಕರ ಸಹಕಾರ ಸಂಘದ ಬಿಎಂಸಿ ಕೇಂದ್ರದಲ್ಲಿ ಹಾಲಿಗೆ ನೀರು...