ಚಿಕ್ಕಬಳ್ಳಾಪುರ

ಚಿಕ್ಕಬಳ್ಳಾಪುರ | ಒಳಮೀಸಲಾತಿಗೆ ಆಗ್ರಹಿಸಿ ದಲಿತ ಸಂಘಟನೆಗಳ ಬೃಹತ್ ಪ್ರತಿಭಟನೆ

ಸುಪ್ರಿಂಕೋರ್ಟ್ ನಿರ್ದೇಶನದಂತೆ ರಾಜ್ಯ ಸರಕಾರ ಈ ಕೂಡಲೇ ಒಳಮೀಸಲಾತಿ ಜಾರಿ ಮಾಡಿ ನುಡಿದಂತೆ ನಡೆಯಬೇಕು. ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ಅದರ ಪರಿಣಾಮವನ್ನು ಎದುರಿಸಬೇಕಾಗುತ್ತದೆ ಎಂದು ಕಾಂಗ್ರೆಸ್ ಮುಖಂಡ ಪಟ್ರೇನಹಳ್ಳಿ ಕೃಷ್ಣ ಎಚ್ಚರಿಕೆ ನೀಡಿದರು. ಚಿಕ್ಕಬಳ್ಳಾಪುರ...

ಚಿಕ್ಕಬಳ್ಳಾಪುರ | ಎಂಎಲ್‌ಎ ಪ್ರದೀಪ್‌ ಈಶ್ವರ್‌ ಸ್ಕಾಲರ್‌ಶಿಪ್‌ – 2024 ಘೋಷಣೆ

10ನೇ ತರಗತಿಯಿಂದ ಉನ್ನತ ಶಿಕ್ಷಣದವರೆಗೂ ವಿದ್ಯಾರ್ಥಿ ವೇತನ | ನವೆಂಬರ್‌ 15ರವರೆಗೆ ಅರ್ಜಿ ಸಲ್ಲಿಕೆಗೆ ಅವಕಾಶ ಚಿಕ್ಕಬಳ್ಳಾಪುರ ಕ್ಷೇತ್ರ ವ್ಯಾಪ್ತಿಯಲ್ಲಿ 10ನೇ ತರಗತಿಯಿಂದ ಉನ್ನತ ಶಿಕ್ಷಣದವರೆಗೆ ಸರಕಾರಿ ಮತ್ತು ಖಾಸಗಿ ಕಾಲೇಜುಗಳಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ...

ಚಿಂತಾಮಣಿ | ದ್ವಿಚಕ್ರ ವಾಹನಕ್ಕೆ ಬೊಲೇರೊ ಡಿಕ್ಕಿ: ಮಹಿಳೆ ಸಾವು

ಬೊಲೇರೊ ವಾಹನವೊಂದು ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ಓರ್ವ ಮಹಿಳೆ ಸ್ಥಳದಲ್ಲೇ ಮೃತಪಟ್ಟು, ಹಲವರಿಗೆ ಗಂಭೀರ ಗಾಯಗಳಾಗಿರುವ ಘಟನೆ ಚಿಕ್ಕಬಳ್ಳಾಪುರ ಚಿಂತಾಮಣಿ ತಾಲೂಕಿನ ಕೆಂಚಾರ್ಲಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ದಂಡುಪಾಳ್ಯ ಗೇಟ್...

ಬಾಗೇಪಲ್ಲಿ | ಕ್ರೀಡಾ ಚಟುವಟಿಕೆಗಳ ಮೂಲಕ ಒತ್ತಡ ಮುಕ್ತರಾಗಿ : ಆನಂದ್‌ ರೆಡ್ಡಿ

ಇಂದಿನ ಯುವ ಪೀಳಿಗೆ ಮೊಬೈಲ್ ವ್ಯಾಮೋಹಕ್ಕೆ ಬಲಿಯಾಗದೆ ಕ್ರೀಡಾ ಚಟುವಟಿಕೆಗಳನ್ನು ನಿತ್ಯ ಜೀವನದಲ್ಲಿ ಅಳವಡಿಸಿಕೊಂಡು ಮಾನಸಿಕ ಒತ್ತಡದಿಂದ ಹೊರ ಬರಬೇಕು. ಇಲ್ಲದಿದ್ದರೆ ಅಪಾಯ ಕಟ್ಟಿಟ್ಟಬುಟ್ಟಿ ಎಂದು ಸಮಾಜ ಸೇವಕ ಆನಂದರೆಡ್ಡಿ ಅಭಿಪ್ರಾಯ ವ್ಯಕ್ತಪಡಿಸಿದರು....

ಚಿಂತಾಮಣಿ | ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ಮನೆಯ ಮೇಲೆ ಪೊಲೀಸರ ದಾಳಿ: ಓರ್ವ ವಶಕ್ಕೆ

ಚಿಂತಾಮಣಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಎನ್.ಆರ್ ಬಡಾವಣೆಯಲ್ಲಿ ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ಮನೆಯ ಮೇಲೆ ದಾಳಿ ಮಾಡಿ, ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ಒಬ್ಬನನ್ನು ವಶಕ್ಕೆ ಪಡೆದು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಚಿಕ್ಕಬಳ್ಳಾಪುರ ಎಸ್‌ಪಿ ಕುಶಲ್...

ಚಿಕ್ಕಬಳ್ಳಾಪುರ | ಹಾವು ಕಡಿದು ರೈತ ಸಾವು

ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ತಾಲೂಕಿನ ಪುಲ್ಲಗಲ್ಲು ಗ್ರಾಮ ಪಂಚಾಯಿತಿ ವ್ಯಾಪ್ತಿಯ ನಲ್ಲಸಾನಂಪಲ್ಲಿ ಗ್ರಾಮದಲ್ಲಿ ಹಾವು ಕಡಿದು ರೈತ ಸಾವನ್ನಪ್ಪಿರುವ ಘಟನೆ ನಡೆದಿದೆ. ವೆಂಕಟರವಣ ಬಿನ್ ಮದ್ದಿರೆಡ್ಡಿ(52) ಹಾವು ಕಡಿದು ಮೃತಪಟ್ಟ ರೈತ. ಹೊಲದಲ್ಲಿ ಹಸುಗಳಿಗೆ...

ಚಿಕ್ಕಬಳ್ಳಾಪುರ | ಸರಕಾರಕ್ಕೆ ಕಾಣದ ಜೀವಜಲ ವಿಷ; ಜಾಣಮೌನದತ್ತ ಜನಪ್ರತಿನಿಧಿಗಳು

ಚಿಕ್ಕಬಳ್ಳಾಪುರ ಜಿಲ್ಲೆಯ ನೀರು ಕುಡಿಯಲು ಯೋಗ್ಯವಲ್ಲ ಎಂದು ಈಗಾಗಲೇ ಸಾಕಷ್ಟು ಅಧ್ಯಯನ ವರದಿಗಳು ಹೇಳಿವೆ. ಇದರ ನಡುವೆ ಇತ್ತೀಚೆಗಷ್ಟೇ ನಡೆದ ಅಧ್ಯಯನ ವರದಿಯೊಂದು ಜಿಲ್ಲೆಯ ಅಂತರ್ಜಲ ವಿಷಪೂರಿತವಾಗುತ್ತಿದೆ ಎಂಬುದನ್ನು ಮತ್ತೊಮ್ಮೆ ಸಾಬೀತುಪಡಿಸಿದೆ. ಸಾರ್ವಜನಿಕರಿಗೆ...

ಬಾಗೇಪಲ್ಲಿ |‌ ನೂತನ ಪ್ರಯೋಗಾಲಯ ಉದ್ಘಾಟಿಸಿದ ಸಚಿವ ಗುಂಡೂರಾವ್

ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ತಾಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ನಿರ್ಮಾಣಗೊಂಡಿದ್ದ ನೂತನ ಪ್ರಯೋಗಾಲಯ ಮತ್ತು ಐಸೋಲೇಷನ್‌ ವಾರ್ಡ್‌ಗಳನ್ನು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್‌ ಶನಿವಾರ ಉದ್ಘಾಟಿಸಿದರು. ಈ ವೇಳೆ ಮಾತನಾಡಿದ ಸಚಿವರು, ಆಸ್ಪತ್ರೆಯ ಕೆಳ ಮಹಡಿಯನ್ನು...

ಬಾಗೇಪಲ್ಲಿ | ಮಾನವೀಯ ಮೌಲ್ಯಗಳೊಂದಿಗೆ ನ್ಯಾಯ ಒದಗಿಸಿ; ನ್ಯಾ. ಮಂಜುನಾಥ್ ಚಾರಿ

ಕಾನೂನಿನ ಚೌಕಟ್ಟು, ಮಾನವೀಯ ಮೌಲ್ಯಗಳೊಂದಿಗೆ ವಕಾಲತ್ತು ನಡೆಸಿ ಕಕ್ಷಿದಾರರಿಗೆ ನ್ಯಾಯ ಒದಗಿಸುವುದು ಮತ್ತು ನ್ಯಾಯಪರವಾಗಿ ನಿಲ್ಲುವುದು ವಕೀಲರ ಜವಾಬ್ದಾರಿಯಾಗಿದೆ ಎಂದು ಬಾಗೇಪಲ್ಲಿ ತಾಲ್ಲೂಕು ಜೆಎಂಎಫ್‌ಸಿ ನ್ಯಾಯಾಲಯ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶ ಮಂಜುನಾಥ್...

ಬಾಗೇಪಲ್ಲಿ| ಪೌರ ಕಾರ್ಮಿಕರು ನಾಗರಿಕರ ಆರೋಗ್ಯ ಕಾಪಾಡುವ ವೈದ್ಯರು

ಪೌರ ಕಾರ್ಮಿಕರ ದಿನಾಚರಣೆಯಲ್ಲಿ ಶಾಸಕ ಎಸ್ ಎನ್ ಸುಬ್ಬಾರೆಡ್ಡಿ ಬಣ್ಣನೆ ಪ್ರತಿನಿತ್ಯ ಪಟ್ಟಣದ ಸ್ವಚ್ಛತೆಗೆ ಶ್ರಮಿಸುವ ಪೌರ ಕಾರ್ಮಿಕರು, ನಾಗರಿಕರ ಆರೋಗ್ಯ ಕಾಪಾಡುವ ವೈದ್ಯರಿದ್ದಂತೆ ಎಂದು ಬಾಗೇಪಲ್ಲಿ ಶಾಸಕ ಎಸ್ ಎನ್‌ ಸುಬ್ಬಾರೆಡ್ಡಿ ಬಣ್ಣಿಸಿದರು....

ಬಾಗೇಪಲ್ಲಿ | ಗಾಂಧಿ ಜಯಂತಿ ಅಂಗವಾಗಿ ಸ್ವಚ್ಛತಾ ಅಭಿಯಾನ; ಗಿಡಗಳ ವಿತರಣೆ

ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ಪಟ್ಟಣದಲ್ಲಿರುವ ಯಂಗ್ ಇಂಡಿಯಾ ಶಾಲೆಯಲ್ಲಿ ಗಾಂಧಿ ಜಯಂತಿ ಅಂಗವಾಗಿ ಸ್ವಚ್ಚತಾ ಅಭಿಯಾನ ಹಾಗೂ ಗಿಡಗಳ ವಿತರಣೆ ಕಾರ್ಯಕ್ರಮ ಆಯೋಜಿಸಲಾಗಿತ್ತು. ಕಾರ್ಯಕ್ರಮದಲ್ಲಿ ಯಂಗ್ ಇಂಡಿಯಾ ಶಾಲೆಯ ಮುಖ್ಯಸ್ಥ ಡಿ.ಶಿವಣ್ಣ ಮಾತನಾಡಿ, ವಿದ್ಯಾರ್ಥಿ...

ಬಾಗೇಪಲ್ಲಿ | ಗೂಳೂರು ಗ್ರಾಮ ಪಂಚಾಯಿತಿಗೆ ‘ಗಾಂಧಿ ಗ್ರಾಮ ಪುರಸ್ಕಾರ’

ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ತಾಲೂಕು ಗೂಳೂರು ಗ್ರಾಮ ಪಂಚಾಯಿತಿ 2023-2024ನೇ ಸಾಲಿನ ಗಾಂಧಿ ಗ್ರಾಮ ಪುರಸ್ಕಾರಕ್ಕೆ ಭಾಜನವಾಗಿದೆ. ತಾಲೂಕಿನ 25 ಗ್ರಾಮ ಪಂಚಾಯಿತಿ ಪೈಕಿ ಜನರ ಜೀವನ ಮಟ್ಟ ಸುಧಾರಿಸಲು ಸರ್ಕಾರದ ಅನುದಾನದ ಸಮರ್ಪಕ...

ಈ ಹೊತ್ತಿನ ಪ್ರಮುಖ ಸುದ್ದಿ