ಚಿಕ್ಕಬಳ್ಳಾಪುರ

ಬಾಗೇಪಲ್ಲಿ | ಬಾರದ ಮಳೆಯಿಂದಾಗಿ ಬೆಳೆ ನಷ್ಟ: ‘ಬರಪೀಡಿತ ತಾಲೂಕು’ ಎಂದು ಘೋಷಿಸಲು ಮನವಿ

ಬಾಗೇಪಲ್ಲಿ ತಾಲೂಕಿನಲ್ಲಿ ಸರಿಯಾಗಿ ಮಳೆ ಬಾರದ ಹಿನ್ನೆಲೆಯಲ್ಲಿ ರೈತರಿಗೆ ಸಂಕಷ್ಟ ಎದುರಾಗಿದ್ದು, ಸರ್ಕಾರ ಕೂಡಲೇ ತಾಲೂಕಿನ ಬರಪೀಡಿತ ಎಂದು ಘೋಷಿಸಬೇಕು ಎಂದು ರೈತರು ಆಗ್ರಹಿಸಿದ್ದಾರೆ. ತಾಲೂಕಿನ ಪಾತಪಾಳ್ಯ ಹೋಬಳಿಯ ಬಿಳ್ಳೂರು ಗ್ರಾಮ ಪಂಚಾಯತಿ ವ್ಯಾಪ್ತಿಯ...

ಕೋಲಾರ ಕಾಂಗ್ರೆಸ್ ಗಲಾಟೆ | ಕೆಪಿಸಿಸಿ ಅಧ್ಯಕ್ಷರಿಗೆ ಮಾಹಿತಿ ನೀಡುವೆ : ಸಚಿವ ಕೆ ಎಚ್ ಮುನಿಯಪ್ಪ

"ಕೋಲಾರ ಕಾಂಗ್ರೆಸ್ ಗಲಾಟೆ ವಿಚಾರದ ಬಗ್ಗೆ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರಿಗೆ ಮಾಹಿತಿ ನೀಡುತ್ತೇನೆ" ಎಂದು ಸಚಿವ ಕೆ ಎಚ್ ಮುನಿಯಪ್ಪ ತಿಳಿಸಿದ್ದಾರೆ. ಕೆಎಚ್ ಮುನಿಯಪ್ಪ ಬಣ ಹಾಗೂ ಮಾಜಿ ಸ್ಪೀಕರ್...

ಚಿಕ್ಕಬಳ್ಳಾಪುರ | ರಾಜಕೀಯ ಮೀಸಲಾತಿಯಿಂದ ಕಾರ್ಮಿಕ, ದಲಿತರ ಬದುಕು ಸುಧಾರಣೆಯಾಗಿಲ್ಲ: ಸಿಪಿಐಎಂ ಮುಖಂಡ ಕೆ.ಪ್ರಕಾಶ್

ಸಾಮಾಜಿಕ, ಆರ್ಥಿಕ ಸಮಾನತೆ ಬಾರದ ಹೊರತು ಅಂಬೇಡ್ಕರ್ ಭಾರತದ ಮೂಲನಿವಾಸಿ ದಲಿತ, ಶೋಷಿತ, ದಮನಿತರ ಬದುಕಿಗೆ ಆಸರೆಯಾಗುತ್ತದೆ ಎಂಬ ಕಾರಣಕ್ಕಾಗಿ ಸಂವಿಧಾನದತ್ತವಾಗಿ ನೀಡಲಾಗಿರುವ ರಾಜಕೀಯ ಮೀಸಲಾಯಿಂದ 78 ವರ್ಷಗಳಲ್ಲಿ ಹೇಳಿಕೊಳ್ಳುವ ರೀತಿಯಲ್ಲಿ ಸುಧಾರಣೆಯೇನೂ...

ಚಿಂತಾಮಣಿ | ಅಂತ್ಯೋದಯ ಪಡಿತರ ಚೀಟಿ ಪಡೆದಿದ್ದ ಸರ್ಕಾರಿ ಅಧಿಕಾರಿಯ ವಿರುದ್ಧ ಕ್ರಮ ಯಾವಾಗ?

ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನ ಕೆಂಚಾರ್ಲಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನಂದನ ಹೊಸಹಳ್ಳಿ ಗ್ರಾಮದ ಗ್ರಾಮ ಸಹಾಯಕ ಶ್ರೀನಿವಾಸ್ ಹಲವು ವರ್ಷಗಳ ಹಿಂದೆ ಅಂತ್ಯೋದಯ ಪಡಿತರ ಚೀಟಿ ಪಡೆದು, ಸರ್ಕಾರದ ವಿವಿಧ ಸೌಲಭ್ಯಗಳನ್ನು...

ಚಿಂತಾಮಣಿ | ಯೂಟರ್ನ್ ಹೊಡೆಯುತ್ತಿದ್ದ ಕಾರಿಗೆ ಮತ್ತೊಂದು ಕಾರು ಡಿಕ್ಕಿ

ಬೆಂಗಳೂರು ರಸ್ತೆಯ ಯಂಗ್ ಸ್ಕೈ ರೆಸಾರ್ಟ್ ಬಳಿ ಯೂ ಟರ್ನ್ ಹೊಡೆಯುತ್ತಿದ್ದ ಕಾರಿಗೆ ಮತ್ತೊಂದು ಕಾರು ಡಿಕ್ಕಿ ಹೊಡೆದ ಪರಿಣಾಮ ಹಲವರು ಗಾಯಗಳಾಗಿ ಖಾಸಗಿ ಆಸ್ಪತ್ರೆಗೆ ದಾಖಲಾಗಿರುವ ಘಟನೆ ಚಿಂತಾಮಣಿ ಗ್ರಾಮಾಂತರ ಪೊಲೀಸ್...

ಬಾಗೇಪಲ್ಲಿ | ಬೇಡಿಕೆ ಈಡೇರಿಸಲು ಆಗ್ರಹಿಸಿ ಗ್ರಾಮ ಆಡಳಿತ ಅಧಿಕಾರಿಗಳಿಂದ ಅನಿರ್ದಿಷ್ಟಾವಧಿ ಧರಣಿ

ಗ್ರಾಮ ಆಡಳಿತಾಧಿಕಾರಿಗಳ ಮೇಲಿನ ಕಾರ್ಯ ಒತ್ತಡ ಕಡಿಮೆ ಮಾಡಿ, ಸೌಲಭ್ಯಗಳನ್ನು ಒದಗಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ಗ್ರಾಮ ಆಡಳಿತ ಅಧಿಕಾರಿಗಳ ಸಂಘದ ವತಿಯಿಂದ ಬಾಗೇಪಲ್ಲಿ ತಹಶೀಲ್ದಾರ್ ಕಚೇರಿ ಮುಂದೆ ಅನಿರ್ದಿಷ್ಟಾವಧಿ ಮುಷ್ಕರ ನಡೆಸಲಾಯಿತು. ಈ...

ಬಾಗೇಪಲ್ಲಿ | ಸಮರ್ಪಕವಾದ ಆಹಾರ ಸೇವಿಸಿದರೆ ಉತ್ತಮ ಆರೋಗ್ಯ: ನ್ಯಾಯಾಧೀಶೆ ಎಂ. ಭಾರತಿ

ಗ್ರಾಮೀಣ ಪ್ರದೇಶಗಳಲ್ಲಿ ಕಬ್ಬಿಣಾಂಶ, ನಾರಿನ ಅಂಶವುಳ್ಳ ಹಣ್ಣು, ತರಕಾರಿಗಳು ಸ್ಥಳೀಯವಾಗಿ ದೊರೆಯುತ್ತವೆ. ಇದನ್ನು ಸಮರ್ಪಕವಾಗಿ ದಿನನಿತ್ಯದ ಆಹಾರ ಸೇವನೆಯಲ್ಲಿ ಬಳಸಿಕೊಳ್ಳುವುದರಿಂದ ಉತ್ತಮ ಆರೋಗ್ಯ ಪಡೆಯಬಹುದು ಎಂದು ಜೆಎಂಎಫ್‌ಸಿ ನ್ಯಾಯಾಲಯದ ನ್ಯಾಯಾಧೀಶೆ ಎಂ. ಭಾರತಿ...

ಚಿಕ್ಕಬಳ್ಳಾಪುರ |ಭಾರತ ದೇಶದಲ್ಲಿ ನಾಜಿ ಬೀಜಗಳು ಮೊಳೆಯುವುದಿಲ್ಲ : ಗೊಲ್ಲಹಳ್ಳಿ ಶಿವಪ್ರಸಾದ್

ದೇಶದಲ್ಲಿ ನಾಜಿ ಬೀಜಗಳನ್ನು ಬಿತ್ತುವ ಸಾಂಸ್ಕೃತಿಕ ರಾಜಕಾರಣ ನಡೆಯುತ್ತಿದೆ. ನಮ್ಮ ದೇಶದಲ್ಲಿ ನಾಜಿ ಬೀಜಗಳು ಮೊಳೆಯುವುದಿಲ್ಲ. ಅದು ಜರ್ಮನಿಯಲ್ಲಿ ಮಾತ್ರ ಸಾಧ್ಯ. ಕೆಂಪು, ನೀಲಿ, ಹಸಿರು ಒಂದಾದಲ್ಲಿ ನಿಜವಾದ ಸಮಾಜ ಕಟ್ಟಲು ಸಾಧ್ಯ...

ಗೌರಿಬಿದನೂರು| ತಾಯಿ, ಮಗನ ಗಲಾಟೆ; ತಾಯಿಯ ಕೊಲೆಯಲ್ಲಿ ಅಂತ್ಯ

ತಾಯಿ ಮತ್ತು ಮಗನ ನಡುವಿನ ಗಲಾಟೆ ತಾರಕಕ್ಕೇರಿದ್ದು, ತಾಯಿಯ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ತಾಲೂಕಿನ ಚಿಕ್ಕಹೊಸಹಳ್ಳಿ ಗ್ರಾಮದಲ್ಲಿ ಬುಧವಾರ ನಡೆದಿದೆ. ಚಂದ್ರಶೇಖರ್‌(27) ಕೊಲೆ ಮಾಡಿರುವ ಆರೋಪಿ. ರಾಮಾಂಜಿನಮ್ಮ(55) ಕೊಲೆಯಾದ...

ಚಿಕ್ಕಬಳ್ಳಾಪುರ | ಅಪಘಾತ; ಆವಲಗುರ್ಕಿಯ ಮೂವರು ವಿದ್ಯಾರ್ಥಿಗಳು ಸಾವು

ರಸ್ತೆಯಲ್ಲಿ ನಿಲ್ಲಿಸಿದ್ದ ಟ್ರ್ಯಾಕ್ಟರ್‌ಗೆ ವೇಗವಾಗಿ ಬಂದ ಬೈಕ್‌ ಡಿಕ್ಕಿ ಹೊಡೆದ ಪರಿಣಾಮ ಬೈಕ್‌ನಲ್ಲಿದ್ದ ಮೂವರು ವಿದ್ಯಾರ್ಥಿಗಳು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಬುಧವಾರ ಸಂಜೆ 6.45ರ ಸುಮಾರಿಗೆ ನಡೆದಿದೆ. ಚಿಕ್ಕಬಳ್ಳಾಪುರ ತಾಲೂಕಿನ ಆವಲಗುರ್ಕಿ ಗ್ರಾಮದ...

ಚಿಕ್ಕಬಳ್ಳಾಪುರ | ಎಸ್.ಎಫ್‌.ಐ 16ನೇ ರಾಜ್ಯ ಸಮ್ಮೇಳನಕ್ಕೆ ಇಂದಿನಿಂದ ಚಾಲನೆ

ಭಾರತ ವಿದ್ಯಾರ್ಥಿ ಫೆಡರೇಷನ್(ಎಸ್‌ಎಫ್‌ಐ)ನ 16ನೇ ರಾಜ್ಯ ಸಮ್ಮೇಳನಕ್ಕೆ ಚಿಕ್ಕಬಳ್ಳಾಪುರ ನಗರ ಸಜ್ಜಾಗಿದ್ದು, ವಿದ್ಯಾರ್ಥಿಗಳ ಬೃಹತ್ ಮೆರವಣಿಗೆ ಹಾಗೂ ಬಹಿರಂಗ ಸಮಾವೇಶದ ಮೂಲಕ ಮೂರು ದಿನಗಳ ಸಮ್ಮೇಳನಕ್ಕೆ ಇಂದು ಚಾಲನೆ ದೊರೆಯಲಿದೆ. ಚಿಕ್ಕಬಳ್ಳಾಪುರ ನಗರದ ಕೆಇಬಿ...

ಚಿಕ್ಕಬಳ್ಳಾಪುರ | ಜನರ ಸಮಸ್ಯೆ ಆಲಿಸಲು ʼನಮ್ಮ ಊರಿಗೆ ನಮ್ಮ ಶಾಸಕರುʼ

ಶಾಸಕರೊಂದಿಗೆ ಹಳ್ಳಿಗಳಿಗೆ ತೆರಳಿದ ಅಧಿಕಾರಿಗಳ ದಂಡು | ಅನಾಥ ಮಕ್ಕಳಿಗೆ 2 ಲಕ್ಷ ಧನಸಹಾಯ ನೀಡದ ಶಾಸಕ ಚಿಕ್ಕಬಳ್ಳಾಪುರ ನಗರ ಶಾಸಕ ಪ್ರದೀಪ್‌ ಈಶ್ವರ್‌ ಜನರ ಸಮಸ್ಯೆಗಳನ್ನು ಆಲಿಸುವ ನಿಟ್ಟಿನಲ್ಲಿ ʼನಮ್ಮ ಊರಿಗೆ ನಮ್ಮ...

ಈ ಹೊತ್ತಿನ ಪ್ರಮುಖ ಸುದ್ದಿ