ಚಿಕ್ಕಬಳ್ಳಾಪುರ

ಚಿಕ್ಕಬಳ್ಳಾಪುರ | ನಗರಸಭೆ ಚುನಾವಣೆ: ಧನದಾಹಕ್ಕೆ ಸೋತ ಕಾಂಗ್ರೆಸ್ ಸದಸ್ಯರು; ಬಿಜೆಪಿಗೆ ಗರಿಷ್ಠ ಮತ

ಕುತೂಹಲಕಾರಿ ಬೆಳವಣಿಗೆಗಳ ನಡುವೆ ಚಿಕ್ಕಬಳ್ಳಾಪುರ ನಗರಸಭೆ ಅಧ್ಯಕ್ಷ-ಉಪಾಧ್ಯಕ್ಷರ ಚುನಾವಣೆಯು ಗುರುವಾರ ಮಧ್ಯಾಹ್ನ ಅಂತ್ಯ ಕಂಡಿತು. ದನದಾಹಕ್ಕೆ ಸೋತ ಕಾಂಗ್ರೆಸ್‌ ಸದಸ್ಯರಿಂದ, ಗರಿಷ್ಠ ಮತ ಪಡೆದ ಬಿಜೆಪಿಯು 'ಅನಧಿಕೃತ ಜಯ'ವನ್ನು ಸಂಭ್ರಮಿಸಿತು. ಕಾಂಗ್ರೆಸ್‌ನ 6 ಮಂದಿ...

ಚಿಕ್ಕಬಳ್ಳಾಪುರ | ಮುಚ್ಚಿದ ಲಕೋಟೆಯಲ್ಲಿ ವಿ.ಪ ಸದಸ್ಯರ ಮತದಾನಕ್ಕೆ ಕೋರ್ಟ್‌ ಆದೇಶ; ಬಿಜೆಪಿ ಹರ್ಷ

ನಗರಸಭಾ ಚುನಾವಣೆಗೆ ಸಂಬಂಧಿಸಿದಂತೆ ವಿಧಾನ ಪರಿಷತ್‌ ಸದಸ್ಯರು ಮುಚ್ಚಿದ ಲಕೋಟೆಯಲ್ಲಿ ಮತದಾನ ಮಾಡಲು ಅವಕಾಶ ಕಲ್ಪಿಸುವಂತೆ ಹೈಕೋರ್ಟ್‌ ಬುಧವಾರ ಆದೇಶಿಸಿದ್ದು, ಬಿಜೆಪಿಗರಿಗೆ ಹರ್ಷ ತಂದಿದೆ. ಚಿಕ್ಕಬಳ್ಳಾಪುರ ನಗರಸಭೆ ಚುನಾವಣೆ ಹಿನ್ನೆಲೆ ವಿ.ಪ ಸದಸ್ಯರನ್ನು ಮತದಾರರ...

ಚಿಂತಾಮಣಿ | ನಗರಸಭಾ ಅಧ್ಯಕ್ಷರಾಗಿ ಜಗನ್ನಾಥ್, ಉಪಾಧ್ಯಕ್ಷರಾಗಿ ರಾಣಿಯಮ್ಮ ಅವಿರೋಧ ಆಯ್ಕೆ

ಚಿಂತಾಮಣಿ ನಗರಸಭೆ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಸ್ಥಾನಕ್ಕೆ ಇಂದು(ಬುಧವಾರ) ನಡೆದ ಚುನಾವಣೆಯಲ್ಲಿ ಅಧ್ಯಕ್ಷರಾಗಿ 7ನೇ ವಾರ್ಡ್ ನಗರಸಭಾ ಸದಸ್ಯ ಆರ್ ಜಗನ್ನಾಥ್, ಉಪಾಧ್ಯಕ್ಷರಾಗಿ 27ನೇ ವಾರ್ಡ್ ಸದಸ್ಯೆ ರಾಣಿಯಮ್ಮ ಅವಿರೋಧ ಆಯ್ಕೆಯಾದರು. ಅಧ್ಯಕ್ಷ...

ಚಿಕ್ಕಬಳ್ಳಾಪುರ | ನಾಳೆ ನಗರಸಭಾ ಚುನಾವಣೆ: ಜೆಡಿಎಸ್‌ ಸದಸ್ಯರು ನಾಪತ್ತೆ; ಆತಂಕದಲ್ಲಿ ಮುಖಂಡರು

ಕಳೆದ ನಾಲ್ಕೈದು ದಿನಗಳಿಂದ ಚಿಕ್ಕಬಳ್ಳಾಪುರ ನಗರಸಭಾ ಜೆಡಿಎಸ್‌ ಸದಸ್ಯರಾದ ವೀಣಾ ರಾಮು, ಮಟಮಪ್ಪ ಅವರು ಸಂಪರ್ಕಕ್ಕೆ ಸಿಗದೆ ಕಾಣೆಯಾಗಿದ್ದಾರೆ. ಇದು ಜೆಡಿಎಸ್‌ ನಾಯಕರಲ್ಲಿ ಆತಂಕ ಮೂಡಿಸಿದ್ದು, ಚಿಕ್ಕಬಳ್ಳಾಪುರ ನಗರಸಭೆಯ ಅಧಿಕಾರ ಕೈತಪ್ಪುವ ಆತಂಕದಲ್ಲಿದ್ದಾರೆ. ಜೆಡಿಎಸ್‌...

ನಾಳೆ ಚಿಕ್ಕಬಳ್ಳಾಪುರ ʼನಗರಸಭೆʼ ಚುನಾವಣೆ ಹೈಡ್ರಾಮಾ!!!

ಚಿಕ್ಕಬಳ್ಳಾಪುರ ನಗರಸಭೆ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನದ ಚುನಾವಣೆ ಹಿನ್ನೆಲೆ ಹಣವಂತರು ಮತ್ತು ಪಕ್ಷಕ್ಕೆ ನಿಷ್ಠರಾಗಿರುವ ನಿಷ್ಠಾವಂತರ ನಡುವೆ ಆಂತರಿಕ ತಂತ್ರಗಾರಿಕೆ ಶುರುವಾಗಿದ್ದು, ಗದ್ದುಗೆ ಗುದ್ದಾಟದಲ್ಲಿ ಗದ್ದುಗೆ ಏರುವವರಾರು ಎಂಬುದರ ಕುರಿತು ನಗರವಾಸಿಗಳಲ್ಲಿ ಕುತೂಹಲ ಕೆರಳಿಸಿದೆ....

ಬಾಗೇಪಲ್ಲಿ | ಸಿಪಿಎಂ ಸಂಘಟಿಸುವ ಜವಾಬ್ದಾರಿ ಎಲ್ಲರ ಮೇಲಿದೆ; ಎಂ.ಪಿ.ಮುನಿವೆಂಕಟಪ್ಪ

ಆಧುನಿಕ ಶೋಷಣೆಯಂತಹ ದಬ್ಬಾಳಿಕಾ ಪ್ರವೃತ್ತಿಯನ್ನು ತಡೆದು, ಸಿಪಿಎಂ ಪಕ್ಷದ ಬಲಿಷ್ಟ ಸಂಘಟನೆಯ ಜೊತೆಗೆ ಸಮಗ್ರ ಅಭಿವೃದ್ಧಿಗೆ ಒತ್ತಾಯಿಸುವ ಗುರುತರವಾದ ಜವಬ್ದಾರಿ ಎಲ್ಲರ ಮೇಲಿದೆ ಎಂದು ಸಿಪಿಎಂ ಜಿಲ್ಲಾ ಕಾರ್ಯದರ್ಶಿ ಎಂ.ಪಿ.ಮುನಿವೆಂಕಟಪ್ಪ ತಿಳಿಸಿದರು. ಬಾಗೇಪಲ್ಲಿ...

ಚಿಂತಾಮಣಿ | ಬೊಲೆರೋ ಟೆಂಪೋ ಬಸ್ ನಡುವೆ ಅಪಘಾತ; ಚಾಲಕ ಸಾವು

ಬೊಲೆರೋ ಟೆಂಪೊಗೆ ಖಾಸಗಿ ಬಸ್‌ ಡಿಕ್ಕಿ ಹೊಡೆದ ಪರಿಣಾಮ ಟೆಂಪೋ ಚಾಲಕ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಚಿಂತಾಮಣಿ ತಾಲೂಕಿನ ಚೇಳೂರು ರಸ್ತೆಯ ಸಿದ್ದೇಪಲ್ಲಿ ಕ್ರಾಸ್‌ ಬಳಿ ಮಂಗಳವಾರ ಬೆಳಗ್ಗೆ 7 ಗಂಟೆ ಸಮಯದಲ್ಲಿ...

ಪಕ್ಷೇತರರ ಪಾಲಾದ ಗೌರಿಬಿದನೂರು ನಗರಸಭೆ

ಗೌರಿಬಿದನೂರು ನಗರಸಭೆಯ ಎರಡನೇ ಅವಧಿಯ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಆಯ್ಕೆಗೆ ಸೆ.9 ಸೋಮವಾರ ಉಪವಿಭಾಗಾಧಿಕಾರಿ ಅಶ್ವಿನ್ ರವರ ನೇತೃತ್ವದಲ್ಲಿ ಚುನಾವಣೆ ನಡೆದಿದ್ದು, ಗೌರಿಬಿದನೂರು ನಗರಸಭೆ ಪಕ್ಷೇತರರ ಪಾಲಾಯಿತು. ನೂತನ ಅಧ್ಯಕ್ಷರಾಗಿ ಪಕ್ಷೇತರ ಸದಸ್ಯ...

ಚಿಂತಾಮಣಿ ನಗರಸಭೆ ಅಧ್ಯಕ್ಷಗಾದಿಗೆ ಐವರ ಬಿಗ್ ಫೈಟ್; ಜೆಡಿಎಸ್‌ನಲ್ಲಿ ಸಂಚಲನ

ಚಿಂತಾಮಣಿ ನಗರಸಭೆಯ ಅಧ್ಯಕ್ಷ - ಉಪಾಧ್ಯಕ್ಷ ಸ್ಥಾನಗಳಿಗೆ ಇದೇ ಸೆಪ್ಟೆಂಬರ್ 11 ರಂದು ಚುನಾವಣೆ ನಿಗದಿಯಾಗಿದ್ದು, ಬಹುಮತ ಹೊಂದಿರುವ ಕಾಂಗ್ರೆಸ್ ಪಕ್ಷವು ಅಧಿಕಾರದ ಚುಕ್ಕಾಣೆ ಹಿಡಿಯುವುದು ಖಚಿತವಾಗಿದೆಯಾದರೂ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ...

ಚಿಕ್ಕಬಳ್ಳಾಪುರ | ಏಡ್ಸ್‌ಗೆ ದಾರಿಮಾಡಿಕೊಡುತ್ತಿರುವ ಸಲಿಂಗ ಕಾಮಾಸಕ್ತಿ; ಇಲಾಖೆ ಜಾಗೃತಿ ವಿಫಲ

ಯುವಜನರಲ್ಲಿ ಇತ್ತೀಚೆಗೆ ಹೆಚ್ಚುತ್ತಿರುವ ಸಲಿಂಗ ಕಾಮಾಸಕ್ತಿಯಿಂದ ಏಡ್ಸ್‌ ಉಲ್ಬಣಕ್ಕೆ ದಾರಿಮಾಡಿಕೊಡುತ್ತಿದೆ. ಏಡ್ಸ್‌ ರೋಗಿಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಬೆನ್ನಲ್ಲೇ ಸಲಿಂಗ ಕಾಮದಿಂದ ಏಡ್ಸ್‌ ಹೆಚ್ಚುತ್ತಿರುವುದು ಆತಂಕಕಾರಿ ವಿಚಾರವಾಗಿದ್ದು, ಏಡ್ಸ್‌ ಕುರಿತ ಜಾಗೃತಿ...

ಚಿಕ್ಕಬಳ್ಳಾಪುರ | ಒಳಮೀಸಲಾತಿ ಜಾರಿಗೆ ಆಗ್ರಹಿಸಿ ಸೆ.12ರಂದು ರಾಜ್ಯಾದ್ಯಂತ ಬೃಹತ್ ತಮಟೆ ಚಳುವಳಿ

ಒಳಮೀಸಲಾತಿ ಜಾರಿಗೆ ಆಗ್ರಹಿಸಿ ಸೆ.12ರಂದು ರಾಜ್ಯಾದ್ಯಂತ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲೂ ತಮಟೆ ಚಳುವಳಿ ಹಮ್ಮಿಕೊಳ್ಳಲಾಗಿದೆ ಎಂದು ದಲಿತ ಸಂಘರ್ಷ ಸಮಿತಿ ರಾಜ್ಯ ಸಂಚಾಲಕ ಬಿ.ಎನ್.ಗಂಗಾಧರ್ ಹೇಳಿದರು. ನಗರದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಇದೆ...

ಎತ್ತಿನಹೊಳೆ ಯೋಜನೆ | ಬಯಲುಸೀಮೆ ಜಿಲ್ಲೆಗಳಿಗೆ ನೀರು ಹರಿಸುವುದು ಅಸಾಧ್ಯ : ಆಂಜನೇಯ ರೆಡ್ಡಿ ಕಿಡಿ

ಕಳೆದ 15 ವರ್ಷಗಳಿಂದ 24 ಟಿಎಂಸಿ ನೀರು ಲಭ್ಯವಾಗುತ್ತದೆ ಎಂಬ ಕಾಲ್ಪನಿಕ ಸಂಖ್ಯೆಯನ್ನು ಇಟ್ಟುಕೊಂಡು ಜಿಲ್ಲಾವಾರು ನೀರಿನ ಹಂಚಿಕೆ ಮಾಡಲಾಗಿದೆ.‌ ಆದರೆ, ವರದಿಗಳ ಪ್ರಕಾರ ಎತ್ತಿನಹೊಳೆ ಯೋಜನೆಯ ನೀರಿನ ಇಳುವರಿ ಕೇವಲ 8.5...

ಈ ಹೊತ್ತಿನ ಪ್ರಮುಖ ಸುದ್ದಿ