ಚಿಕ್ಕಬಳ್ಳಾಪುರ

ಚಿಂತಾಮಣಿ | ನಗರಸಭಾ ಸದಸ್ಯನ ಕೊಲೆಗೆ ಯತ್ನ: ಆರೋಪಿಯ ಬಂಧನ

ಹಳೆಯ ದ್ವೇಷ ಇಟ್ಟುಕೊಂಡು ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ನಗರಸಭಾ ಸದಸ್ಯನ ಕೊಲೆಗೆ ಯತ್ನ ನಡೆದಿದ್ದು, ಘಟನೆಗೆ ಸಂಬಂಧಿಸಿ ಓರ್ವ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಚಿಂತಾಮಣಿ ನಗರದ ವಾರ್ಡ್ ಸಂಖ್ಯೆ 3ರ ನಗರಸಭಾ ಸದಸ್ಯ ಸಿ...

ಚಿಂತಾಮಣಿ | ಹೋಟೆಲ್ ಒಳಗೆ ನುಗ್ಗಿದ ಟಿಪ್ಪರ್; ಇಬ್ಬರು ಸ್ಥಳದಲ್ಲೇ ಸಾವು

ಜಲ್ಲಿ ತುಂಬಿದ್ದ ಟಿಪ್ಪರ್ ಒಂದು ಹೋಟೆಲ್ ಒಳಗೆ ನುಗ್ಗಿದ ಪರಿಣಾಮ ಇಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಚಿಂತಾಮಣಿ ನಗರದಲ್ಲಿ ಗುರುವಾರ ಬೆಳಗ್ಗೆ 9 ಗಂಟೆಗೆ ನಡೆದಿದೆ. ಚಿಂತಾಮಣಿ ತಾಲೂಕಿನ ಮಾಡಿಕೆರೆ ಗ್ರಾಮದ ಶಿವಾನಂದ(60), ಕುಮಾರ್(50)...

ಬಾಗೇಪಲ್ಲಿ | ಆಧುನಿಕತೆಯಿಂದ ಮಂಕಾಗುತ್ತಿರುವ ಗ್ರಾಮೀಣ ಸಂಸ್ಕೃತಿ : ಡಿ.ಎನ್.ಕೃಷ್ಣಾರೆಡ್ಡಿ

ಗ್ರಾಮೀಣ ಪ್ರದೇಶದ ಶ್ರೀಮಂತ ಸಂಸ್ಕೃತಿಯನ್ನು ಬಿಂಬಿಸುತ್ತಿದ್ದ ಗ್ರಾಮೀಣ ಕ್ರೀಡೆ ಹಾಗೂ ಕಲೆಗಳು ಆಧುನಿಕತೆಯ ಭರಾಟೆಗೆ ಸೊರಗಿ ಹೋಗುತ್ತಿದ್ದು, ಯುವಕರಲ್ಲಿನ ನಿರುತ್ಸಾಹ ಹಾಗೂ ರಾಜಕೀಯ ಗುಂಪುಗಾರಿಕೆ ಗ್ರಾಮೀಣ ಸಂಸ್ಕೃತಿಯನ್ನು ಮಂಕಾಗಿಸುತ್ತಿದೆ ಎಂದು ತಾಲ್ಲೂಕು ಕನ್ನಡ...

ಚಿಂತಾಮಣಿ | ಖಾತೆ ಮಾಡಲು ವಿಳಂಬ; ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ಎಸ್ಪಿ ಗರಂ

ನಿವೇಶನ ಖಾತೆಗೆ ಅರ್ಜಿ ಸಲ್ಲಿಸಿ ವರ್ಷವಾದರೂ ಖಾತೆ ಮಾಡಿಕೊಡದ ಗ್ರಾಪಂ ಪಿಡಿಒ ವಿರುದ್ಧ ಲೋಕಾಯುಕ್ತ ಎಸ್ಪಿ ಆಂಟೋನಿ ಜಾನ್‌ ಗರಂ ಆದರು. ಚಿಂತಾಮಣಿ ನಗರದ ತಾಲೂಕು ಪಂಚಾಯತ್‌ ಸಭಾಂಗಣದಲ್ಲಿ ಶುಕ್ರವಾರ ಆಯೋಜಿಸಿದ್ದ ಸಾರ್ವಜನಿಕರ...

ಚಿಂತಾಮಣಿ | ಹಾಸ್ಟೆಲ್‌ನಲ್ಲಿ ಹಿರಿಯ ವಿದ್ಯಾರ್ಥಿಯಿಂದ ಹಲ್ಲೆ ; ಕಣ್ಣು ಕಳೆದುಕೊಂಡ ಬಾಲಕ

ಹಾಸ್ಟೆಲ್‌ನಲ್ಲಿದ್ದ ಹಿರಿಯ ವಿದ್ಯಾರ್ಥಿಯೋರ್ವ ಕಲ್ಲಿನಿಂದ ಜೋರಾಗಿ ಹೊಡೆದ ಹಿನ್ನೆಲೆ ಮತ್ತೊಬ್ಬ ವಿದ್ಯಾರ್ಥಿಯು ತನ್ನ ಕಣ್ಣನ್ನೇ ಕಳೆದುಕೊಂಡಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಸೈಯದ್‌ ಅರ್ಫಾನ್‌(13) ಕಣ್ಣು ಕಳೆದುಕೊಂಡಿರುವ 7ನೇ ತರಗತಿಯ ಬಾಲಕ. ಅರ್ಫಾನ್...

ಚಿಂತಾಮಣಿ | ಸರ್ವರಿಗೂ ಸಂವಿಧಾನ ಅಭಿಯಾನಕ್ಕೆ ಮಂಗ್ಳೂರು ವಿಜಯ ಚಾಲನೆ

ನಗರದ ವಿಜಯ ಕಾಲೇಜಿನಲ್ಲಿ ಜನಪರ ಪೌಂಡೇಷನ್ ಮತ್ತು ಕರ್ನಾಟಕ ಸಮಾಜವಾದಿ ವೇದಿಕೆ ಹಾಗೂ ವಿವಿಧ ಸಂಘ - ಸಂಸ್ಥೆಗಳು ಸಹಯೋಗದಲ್ಲಿ ಮೂರು ತಿಂಗಳ ಕಾಲ ಹಮ್ಮಿಕೊಂಡಿರುವ ಸರ್ವರಿಗೂ ಸಂವಿಧಾನ ಯುವಜನರಿಗಾಗಿ...

ಚಿಕ್ಕಬಳ್ಳಾಪುರ | ನಾಡು ನುಡಿ ಸಾಹಿತ್ಯ ಬೆಳೆಸುವುದು ಅನಿವಾರ್ಯವಾಗಿದೆ: ಕಸಾಪ ಜಿಲ್ಲಾಧ್ಯಕ್ಷ ಕೋಡಿರಂಗಪ್ಪ

ಗಡಿನಾಡು ಭಾಗದ ಚಿಕ್ಕಬಳ್ಳಾಪುರ ಜಿಲ್ಲೆಯ ಗುಡಿಬಂಡೆ ತಾಲೂಕಿನಲ್ಲಿ ನಾಡು ನುಡಿ ಸಾಹಿತ್ಯ ಬೆಳೆಸುವುದು ಅನಿವಾರ್ಯವಾಗಿದೆ ಎಂದು ಕನ್ನಡ ಸಾಹಿತ್ಯ ಪರಿಷತ್‌ ಜಿಲ್ಲಾಧ್ಯಕ್ಷ ಕೋಡಿರಂಗಪ್ಪ ಅಭಿಪ್ರಾಯಪಟ್ಟರು. ಗುಡಿಬಂಡೆ ತಾಲೂಕಿನ ಗಾಯಿತ್ರಿ ಪ್ರಸಾದ ಭವನದಲ್ಲಿ ಹಮ್ಮಿಕೊಂಡಿದ್ದ ಕನ್ನಡ...

ಬಾಗೇಪಲ್ಲಿ | ಶಾಲಾ ವಾಹನಕ್ಕೆ ಲಾರಿ ಢಿಕ್ಕಿ ; ಹಲವು ಮಕ್ಕಳಿಗೆ ಗಾಯ

ಖಾಸಗಿ ಶಾಲಾ ವಾಹನಕ್ಕೆ ಲಾರಿ ಢಿಕ್ಕಿ ಹೊಡೆದ ಪರಿಣಾಮ ಬಸ್ಸಿನಲ್ಲಿದ್ದ ಹಲವು ಮಂದಿ ಶಾಲಾ ಮಕ್ಕಳು ಗಾಯಗೊಂಡಿರುವ ಘಟನೆ ಪಟ್ಟಣದ ಹೊರವಲಯದ ರಾಷ್ಟ್ರೀಯ ಹೆದ್ದಾರಿ ಬಳಿಯ ಸುಂಕಲಮ್ಮ ದೇವಾಲಯದ ಬಳಿ ಬುಧವಾರ...

ಚಿಕ್ಕಬಳ್ಳಾಪುರ | 5 ಲಕ್ಷ ಮೌಲ್ಯದ ಕರ್ಕಶ ಧ್ವನಿಯ ಸೈಲೆನ್ಸರ್‌ಗಳ ನಾಶ

ಪೊಲೀಸ್‌ ಇಲಾಖೆ ವಶಪಡಿಸಿಕೊಂಡಿದ್ದ ಸುಮಾರು 5 ಲಕ್ಷ ಮೌಲ್ಯದ ಕರ್ಕಶ ಧ್ವನಿಯ ದ್ವಿಚಕ್ರ ವಾಹನಗಳ ಸೈಲೆನ್ಸರ್‌ಗಳನ್ನು ನಗರದ ಶಿಡ್ಲಘಟ್ಟ ವೃತ್ತದಲ್ಲಿ ಬುಧವಾರ ಎಸ್ಪಿ ಕುಶಾಲ್‌ ಚೌಕ್ಸೆ ನೇತೃತ್ವದಲ್ಲಿ ಬುಲ್ಡೋಜರ್‌ ಮೂಲಕ ನಾಶಗೊಳಿಸಲಾಯಿತು. ಈ...

ಚಿಕ್ಕಬಳ್ಳಾಪುರ | ಈದಿನ ಸಹಾಯವಾಣಿ ಬಿಡುಗಡೆಗೊಳಿಸಿದ ಸಚಿವ ಎಂ.ಸಿ.ಸುಧಾಕರ್

ಚಿಕ್ಕಬಳ್ಳಾಪುರ ನಗರದ ಜಿಲ್ಲಾ ಪಂಚಾಯತ್‌ ಸಭಾಂಗಣದಲ್ಲಿ ಬುಧವಾರ ಉನ್ನತ ಶಿಕ್ಷಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಸಿ.ಸುಧಾಕರ್‌ ಚಿಕ್ಕಬಳ್ಳಾಪುರ ಜಿಲ್ಲೆಯ ಈದಿನ ಸಹಾಯವಾಣಿ ಪೋಸ್ಟರ್‌ ಬಿಡುಗಡೆಗೊಳಿಸಿದರು. ಈ ವೇಳೆ ಮಾತನಾಡಿದ ಸಚಿವರು, ಜನಸಾಮಾನ್ಯರಿಗೆ...

ಬಾಗೇಪಲ್ಲಿ | ಗಾಂಜಾ ಮಾರಾಟ, ಮೂವರ ಬಂಧನ

ಕಾಲೇಜು ವಿದ್ಯಾರ್ಥಿಗಳನ್ನು ಟಾರ್ಗೆಟ್ ಮಾಡಿಕೊಂಡು ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ ಮೂವರನ್ನು ಬಾಗೇಪಲ್ಲಿ ಪೊಲೀಸರು ಬಂಧಿಸಿದ್ದಾರೆ. ಸೈಯದ್ ನಾಸೀರ್(ಕಾಲ), ನಯಾಜ್(ಶಾನು), ಶ್ರೀನಾಥ್ (ಬಿರಿಯಾನಿ) ಬಂಧಿತರು. ಬಂಧಿತ ನಾಸಿರ್ ಎಂಬಾತ ತಾಲೂಕಿನ ಗೂಳೂರು ಗ್ರಾಮದ...

ಚಿಕ್ಕಬಳ್ಳಾಪುರ | ಪಕ್ಷ ನಿಷ್ಠರಿಗೆ ಮಾತ್ರ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನ : ಶಾಸಕ ಪ್ರದೀಪ್‌ ಈಶ್ವರ್

ಹಿಂದಿನ ಚುನಾವಣೆಯಲ್ಲಿ ಯಾರು ಕಾಂಗ್ರೆಸ್‌ ಪಕ್ಷಕ್ಕೆ ನಿಷ್ಠರಾಗಿದ್ದರೋ, ಅವರೇ ಈ ಬಾರಿ ನಗರಸಭೆ ಅಧ್ಯಕ್ಷ, ಉಪಾಧ್ಯಕ್ಷರಾಗುತ್ತಾರೆ. ಯಾರೆಲ್ಲ ಬಿಜೆಪಿ ಬೆಂಬಲ ಕೊಡುತ್ತಾರೋ, ಅವರಿಗೆಲ್ಲಾ ತಕ್ಕ ಪಾಠ ಕಲಿಸುತ್ತೇವೆ ಎಂದು ನಗರ ಶಾಸಕ ಪ್ರದೀಪ್‌...

ಈ ಹೊತ್ತಿನ ಪ್ರಮುಖ ಸುದ್ದಿ