ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ತಾಲೂಕಿನ ಬೆಳ್ಳೂರು ವ್ಯವಸಾಯ ಸೇವಾ ಸಹಕಾರ ಸಂಘಕ್ಕೆ ಭಾನುವಾರ ನಡೆದ ನಿರ್ದೇಶಕರ ಚುನಾವಣೆಯಲ್ಲಿ ಕಾಂಗ್ರೆಸ್ ಮೇಲುಗೈ ಸಾಧಿಸಿದೆ. 12 ನಿರ್ದೇಶಕ ಸ್ಥಾನಗಳ ಪೈಕಿ 9 ನಿರ್ದೇಶಕ ಸ್ಥಾನಗಳನ್ನು ಗೆಲ್ಲುವ...
ಸ್ವಚ್ಛ, ನಿಷ್ಕಳಂಕ ರಾಜಕಾರಣಿ ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಖಾಸಗಿ ವ್ಯಕ್ತಿ ನೀಡಿದ ದೂರಿನನ್ವಯ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವುದನ್ನು ವಿರೋಧಿಸಿ ಆ.27ರಂದು ಕರ್ನಾಟಕ ಶೋಷಿತ ಸಮುದಾಯಗಳ ಮಹಾ ಒಕ್ಕೂಟ ಹಾಗೂ ರಾಜ್ಯ ಹಿಂದುಳಿದ...
ನಗರದ ಅಂಬೇಡ್ಕರ್ ಭವನದಲ್ಲಿ ಯಶ್ವಂತ್ ಅಕಾಡೆಮಿ ಆಫ್ ಕಲ್ಚರಲ್ ಫಿಲಂ ಅಂಡ್ ರಿಸರ್ಚ್ ಇನ್ಸ್ಟಿಟ್ಯೂಟ್ ವತಿಯಿಂದ ಶನಿವಾರ ಆಯೋಜಿಸಿದ್ದ ಪ್ರತಿಭಾ ಪುರಸ್ಕಾರ, ಶಾಲಾ ಬ್ಯಾಗ್ ವಿತರಣೆ ಹಾಗೂ ಸಾಂಸ್ಕೃತಿಕ ಸುಗ್ಗಿ ಕಾರ್ಯಕ್ರಮವು ಯಶಸ್ವಿಯಾಗಿ...
ಪಕ್ಷ ಸಂಘಟನೆ, ನಿಸ್ವಾರ್ಥ ಸೇವೆ ಆಧಾರದಲ್ಲಿ ಕಾಂಗ್ರೆಸ್ ಮುಖಂಡ ನಂದಕುಮಾರ್ ಅವರನ್ನು ಕಾರ್ಮಿಕ ಘಟಕದ ರಾಜ್ಯಾಧ್ಯಕ್ಷರನ್ನಾಗಿ ನೇಮಿಸಿ ಕೆಪಿಸಿಸಿ ಶುಕ್ರವಾರ ಆದೇಶ ಹೊರಡಿಸಿದ್ದು, ಕಾಂಗ್ರೆಸ್ ಕಾರ್ಯಕರ್ತರಲ್ಲಿ ಸಂಭ್ರಮ ಮನೆ ಮಾಡಿದೆ. ಮಾಹಿತಿ ಸಿಕ್ಕ...
ಜಮಾಅತೆ ಅಹ್ಲೇ ಇಸ್ಲಾಂ ಸಂಘಟನೆಯ ಚುನಾವಣೆ ಹಿನ್ನೆಲೆಯಲ್ಲಿ ನೇಮಕವಾಗಿರುವ ಚುನಾವಣಾಧಿಕಾರಿ ಮೊಯಿಝ್ ಸಂಶೀರ್ ಅವರನ್ನು ಕೂಡಲೇ ಬದಲಾವಣೆ ಮಾಡಿ, ನ್ಯಾಯಯುತ ಚುನಾವಣೆಗೆ ಅನುವು ಮಾಡಿಕೊಡಬೇಕು ಎಂದು ಜಿಲ್ಲಾ ವಕ್ಫ್ ಮಂಡಳಿ ಮಾಜಿ ಅಧ್ಯಕ್ಷ...
ಚಿಕ್ಕಬಳ್ಳಾಪುರ ಜಿಲ್ಲೆಯ ನೂತನ ಲೋಕಾಯುಕ್ತ ಪೊಲೀಸ್ ಅಧೀಕ್ಷಕರಾಗಿ ಆ್ಯಂಟನಿ ಜಾನ್ ಜೆ.ಕೆ ಗುರುವಾರ ಅಧಿಕಾರ ಸ್ವೀಕರಿಸಿದರು.
ಜಿಲ್ಲೆಗೆ ಸಂಬಂಧಿಸಿದಂತೆ ಸಾರ್ವಜನಿಕರು ಸರ್ಕಾರಿ ಕಚೇರಿಗಳಲ್ಲಿ ಅಧಿಕಾರಿಗಳು ಮತ್ತು ಸಿಬ್ಬಂದಿ ಸಾರ್ವಜನಿಕರ ಕೆಲಸ ಕಾರ್ಯಗಳನ್ನು ನಿರ್ಲಕ್ಷ್ಯ...
ಸಮಗ್ರ ಕೃಷಿಯನ್ನು ಉತ್ತೇಜಿಸಿವು ನಿಟ್ಟಿನಲ್ಲಿ ರಾಜ್ಯ ಸರಕಾರ ರೈತ ಸಮೃದ್ಧಿ ಯೋಜನೆಯನ್ನು ಜಾರಿಗೆ ತಂದಿದ್ದು, ರೈತರು ಯೋಜನೆಯನ್ನು ಸದುಪಯೋಗಪಡಿಸಿಕೊಳ್ಳಬೇಕು. ಸಮಗ್ರ ಸಾವಯವ ಕೃಷಿ ಅಳವಡಿಕೆಯ ಮೂಲಕ ರೈತರು ಹೆಚ್ಚಿನ ಆದಾಯ ಗಳಿಸಬೇಕು ಎಂದು...
ತಡ ರಾತ್ರಿ ಸುರಿದ ಮಳೆಯಿಂದಾಗಿ ನಿರ್ಮಾಣ ಹಂತದಲ್ಲಿದ್ದ ಗೋಡೆ ಕುಸಿದು ಬಿದ್ದ ಪರಿಣಾಮ ದಂಪತಿ ಗಂಭೀರವಾಗಿ ಗಾಯಗೊಂಡ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನಲ್ಲಿ ನಡೆದಿದೆ.
ಗಂಭೀರವಾಗಿ ಗಾಯಗೊಂಡವರನ್ನು ಕೃಷ್ಣಮೂರ್ತಿ(60) ಮತ್ತು ಆದಿಲಕ್ಷ್ಮಮ್ಮ(55) ಗಾಯಗೊಂಡ...
ಸಮ ಸಮಾಜಕ್ಕಾಗಿ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಆಗಸ್ಟ್ 28ರಂದು ಕರ್ನಾಟಕ ಅಹಿಂದ ಸಂಘಟನೆಗಳ ಒಕ್ಕೂಟದಿಂದ ಕಾಂಗ್ರೆಸ್ ಹಠಾವೋ, ದಲಿತ್ ಬಚಾವೋ ಹೋರಾಟವನ್ನು ಹಮ್ಮಿಕೊಳ್ಳಲಾಗಿದೆ ಎಂದು ನಟ ಅಹಿಂಸಾ ಚೇತನ್ ಹೇಳಿದರು.
ನಗರದಲ್ಲಿ...
ರಾಜ್ಯಪಾಲರ ವಿರುದ್ಧ ಚಿಂತಾಮಣಿಯಲ್ಲಿ ಬೃಹತ್ ಪ್ರತಿಭಟನೆ ನಡೆಯಿತು. ಸಚಿವ ಡಾ.ಎಂ.ಸಿ.ಸುಧಾಕರ್ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ, ರಾಜ್ಯಪಾಲರು ಹಾಗೂ ಬಿಜೆಪಿ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರು ಕೆಂಡಕಾರಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ದ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ...
ಪಶ್ಚಿಮ ಬಂಗಾಳದ ಸರ್ಕಾರಿ ಆರ್.ಜಿ.ಕಾರ್ ವೈದ್ಯಕೀಯ ಕಾಲೇಜಿನಲ್ಲಿ ಆಗಸ್ಟ್ 9 ರಂದು ನಡೆದಿರುವ ಸ್ನಾತಕೋತ್ತರ ವೈದ್ಯಕೀಯ ವಿದ್ಯಾರ್ಥಿನಿಯ ಅತ್ಯಾಚಾರ ಮತ್ತು ಕೊಲೆಯನ್ನು ಖಂಡಿಸಿ ಚಿಕ್ಕಬಳ್ಳಾಪುರ ನಗರ ಸೇರಿದಂತೆ ತಾಲ್ಲೂಕಿನ ಎಲ್ಲಾ ಖಾಸಗಿ ಆಸ್ಪತ್ರೆಗಳ...
ಆಗಸ್ಟ್ 9 ರಂದು ಪಶ್ಚಿಮ ಬಂಗಾಳದ ವೈದ್ಯ ವಿದ್ಯಾರ್ಥಿನಿಯ ಅತ್ಯಾಚಾರ ಮತ್ತು ಕೊಲೆಯನ್ನು ಖಂಡಿಸಿ ಆಗಸ್ಟ್ 17 ಶನಿವಾರ ಬೆಳಗ್ಗೆ 6 ರಿಂದ ಆಗಸ್ಟ್ 18 ಭಾನುವಾರದಂದು ಬೆಳಗ್ಗೆ 6 ಗಂಟೆವರಿಗೆ ಖಾಸಗಿ...