ನಗರದಲ್ಲಿ ಬುಧವಾರ ಜಿಲ್ಲಾಡಳಿತ, ನ್ಯಾಯಾಂಗ ಇಲಾಖೆ, ಪೊಲೀಸ್ ಇಲಾಖೆ, ಜಿಲ್ಲಾ ಪಂಚಾಯತ್ ಹಾಗೂ ಶಿಕ್ಷಣ ಇಲಾಖೆ ಸಹಯೋಗದಲ್ಲಿ ಆಯೋಜಿಸಿದ್ದ ಹರ್ ಘರ್ ತಿರಂಗಾ ಅಭಿಯಾನದ ಅಂಗವಾಗಿ 800 ಮೀಟರ್ ಉದ್ದದ ಬೃಹತ್ ತ್ರಿವರ್ಣ...
ಕಳ್ಳನೋರ್ವ ಕಾರಿನ ಗಾಜು ಹೊಡೆದು 2 ಲಕ್ಷ ರೂ. ಹಣ ದೋಚಿರುವ ಘಟನೆ ಚಿಂತಾಮಣಿ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬುಧವಾರ ನಡೆದಿದೆ.
ನಗರದ ಕೋಲಾರ ರಸ್ತೆಯ ಪಟೇಲ್ ಹೋಟೆಲ್ ಮುಂಭಾಗ ಕಳ್ಳತನ...
ಕೇಂದ್ರ ಬಿಜೆಪಿ ಸರಕಾರ ವಕ್ಫ್ ಕಾಯ್ದೆ ತಿದ್ದುಪಡಿಗೆ ಮುಂದಾಗಿರುವ ಬೆನ್ನಲ್ಲೇ ವಕ್ಫ್ ಆಸ್ತಿಗಳ ರಕ್ಷಣೆಗಾಗಿ ಜಿಲ್ಲಾ ವಕ್ಫ್ ಸಲಹಾ ಸಮಿತಿಯು ವಕ್ಫ್ ಆಸ್ತಿಗಳ ಪರಿಶೀಲನೆಗೆ ಮುಂದಾಗಿದೆ.
ಬಾಗೇಪಲ್ಲಿ ತಾಲೂಕಿನ ಜೂಳಪಾಳ್ಯ ಸೇರಿದಂತೆ ವಿವಿಧ...
ಇತ್ತೀಚಿನ ವರ್ಷಗಳಲ್ಲಿ ಕೀಟನಾಶಕಗಳ ಅಸುರಕ್ಷಿತ ಬಳಕೆಯಿಂದ ನಾವು ತಿನ್ನುವ ಆಹಾರ ಕಲುಷಿತವಾಗುತ್ತಿದೆ, ಹಾಗೆಯೇ ನಮ್ಮ ಪರಿಸರ ಕೂಡ ಮಾಲಿನ್ಯಗೊಳ್ಳುತ್ತಿದೆ. ಇಂದರಿಂದಾಗಿ ಮನುಷ್ಯರ ಆರೋಗ್ಯ ಕೂಡ ತೀವ್ರವಾಗಿ ಹದಗೆಡುತ್ತಿದೆ ಎಂದು ಬೆಂಗಳೂರಿನ ಪ್ರಾದೇಶಿಕ ಕೇಂದ್ರೀಯ...
ರಾಜ್ಯದ ಮಾಜಿ ಮುಖ್ಯಮಂತ್ರಿ ಡಿ.ದೇವರಾಜು ಅರಸು ಅವರ 109ನೇ ಜನ್ಮ ದಿನಾಚರಣೆಯನ್ನು ಆಗಸ್ಟ್ 20ರಂದು ಅರ್ಥಪೂರ್ಣವಾಗಿ ಆಚರಿಸಲು ಸಕಲ ಸಿದ್ಧತೆಯನ್ನು ಕೈಗೊಳ್ಳಬೇಕೆಂದು ಜಿಲ್ಲಾಧಿಕಾರಿ ಪಿ.ಎನ್ ರವೀಂದ್ರ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ನಗರದ ಜಿಲ್ಲಾಡಳಿತ...
"ಭೂಸ್ವಾಧೀನಕ್ಕೆ ಭೂಮಿ ಬಿಟ್ಟುಕೊಡಲು ನಾವು ರೆಡಿ. ಎಷ್ಟು ದಿನ ಅಂತ ಕೂಲಿ ಕೆಲಸ ಮಾಡ್ಕೊಂಡ್ ಇರ್ಲಿ ನಾವು?… ನಮ್ಮದೇ ಭೂಮಿಗಳನ್ನ ನಮ್ಮ ತಾತ ಮುತ್ತಾತಂದಿರು ಅನ್ನಕ್ಕಾಗಿ ಅತೀ ಕಡಿಮೆ ದುಡ್ಡಿಗೆ ಮಾರಿಕೊಂಡಿದ್ದಾರೆ. ಆ...
ಪ್ರಸ್ತುತ ವರುಣನ ಕೃಪೆಯಿಂದ ಹಾಗೂ ಸರ್ಕಾರ ಕೈಗೊಂಡ ಮುನ್ನೆಚ್ಚರಿಕೆ ಕ್ರಮಗಳಿಂದ ರಾಜ್ಯದಲ್ಲಿ ವಿದ್ಯುತ್ ಉತ್ಪಾದನೆ ಹೆಚ್ಚಾಗಿದ್ದು, ಜಲ ವಿದ್ಯುತ್, ಪವನ ಶಕ್ತಿ ಹಾಗೂ ಸೌರಶಕ್ತಿಯಂತ ವಿದ್ಯುತ್ ಉತ್ಪಾದನಾ ಕ್ರಮಗಳಿಂದ ರಾಜ್ಯವು ವಿದ್ಯುತ್ ಉತ್ಪಾದನೆಯಲ್ಲಿ...
"ಸಿದ್ದರಾಮಯ್ಯನವರು ನಿಜವಾಗಿಯೂ ಜನನಾಯಕರಲ್ಲ. ಅಹಿಂದ ನೆಲದಲ್ಲಿ ಹುಟ್ಟಿರುವ ನೀವು ದಲಿತ ದ್ರೋಹಿ ಎಂಬುದನ್ನು ಒಪ್ಪಿಕೊಳ್ಳಿ" ಎಂದು ಸಾಹಿತಿ ಮತ್ತು ಸಾಮಾಜಿಕ ಹೋರಾಟಗಾರ ಕೋಟಿಗಾನಹಳ್ಳಿ ರಾಮಯ್ಯ ಕಿಡಿಕಾರಿದ್ದಾರೆ.
ಚಿಕ್ಕಬಳ್ಳಾಪುರ ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, "ಮುಖ್ಯಮಂತ್ರಿ...
ಕುಡಿದ ಅಮಲಿನಲ್ಲಿದ್ದ ಮಗನೇ ತನ್ನ ತಾಯಿ ಮೇಲೆ ಅತ್ಯಾಚಾರ ಎಸಗಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಗುಡಿಬಂಡೆ ತಾಲೂಕಿನ ಚಿನ್ನಹಳ್ಳಿ ಗ್ರಾಮದಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.
ಭಾನುವಾರ ಘಟನೆ ನಡೆದಿದೆ ಎನ್ನಲಾಗಿದ್ದು, ಮದ್ಯದ ಅಮಲಿನಲ್ಲಿದ್ದ...
ಸರ್ಕಾರ ಅಂಗನವಾಡಿಗಳನ್ನು ಉನ್ನತೀಕರಿಸಲು ಮುಂದಾಗಿದೆ. ಆದರೆ, ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಸುಮಾರು 368 ಅಂಗನವಾಡಿಗಳು ಬಾಡಿಗೆ ಕಟ್ಟಡದಲ್ಲಿ ಕಾರ್ಯ ನಿರ್ವಹಿಸುತ್ತಿದೆ ಎಂಬುದು ಮಾತ್ರ ವಾಸ್ತವ.
ಅಂಗನವಾಡಿಗಳ ಉನ್ನತೀಕರಣಕ್ಕೆ ಸರ್ಕಾರ ಚಿಂತನೆ ನಡೆಸುತ್ತಿದ್ದು, ಅಂಗನವಾಡಿಗಳಲ್ಲೇ ಎಲ್.ಕೆ.ಜಿ - ...
ಹಾಡಹಗಲೇ ಅಪಹರಣ ಮಾಡಿ, ಲಕ್ಷಾಂತರ ರೂಪಾಯಿ ಹಣ ಸುಲಿಗೆ ಮಾಡುತ್ತಿದ್ದ ಕುಖ್ಯಾತ ಅಪಹರಣಕಾರರ ಕಿಡ್ನ್ಯಾಪರ್ಸ್‌ಗಳನ್ನು ಚಿಕ್ಕಬಳ್ಳಾಪುರ ಪೊಲೀಸರು ಎಡೆಮುರಿಕಟ್ಟಿದ್ದಾರೆ.
ಕಳೆದ ಜೂನ್, ಜುಲೈ ತಿಂಗಳಲ್ಲಿ ನಗರ ಮತ್ತು ನಂದಿ ಹೋಬಳಿ ವ್ಯಾಪ್ತಿಯಲ್ಲಿ ಇತ್ತೀಚೆಗೆ ನಡೆದಿದ್ದ...
ತಾಯಿಯ ಅಕಾಲಿಕ ಮರಣ ಹೊಂದಿದ ಹಿನ್ನೆಲೆಯಲ್ಲಿ ಖಿನ್ನತೆಗೊಳಗಾಗಿದ್ದ ಮಕ್ಕಳಿಬ್ಬರು ರೈಲು ಹಳಿಗೆ ತಲೆ ಕೊಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನಲ್ಲಿ ಶುಕ್ರವಾರ ನಡೆದಿದೆ.
ಶಿಡ್ಲಘಟ್ಟ ನಗರದ ಪ್ರೇಮ ನಗರದ ನಿವಾಸಿಗಳಾದ...