ಚಿಕ್ಕಬಳ್ಳಾಪುರ

ಚಿಕ್ಕಬಳ್ಳಾಪುರ | ಆನ್‌ಲೈನ್ ವಂಚನೆ; ₹23 ಲಕ್ಷ ಕಳೆದುಕೊಂಡ ಎಂಜಿನಿಯರ್ ಶ್ರೀಕಾಂತ್

ಉದ್ಯೋಗದ ಆಮಿಷವೊಡ್ಡಿ ಎಂಜಿನಿಯರ್ ಒಬ್ಬರಿಗೆ ₹23 ಲಕ್ಷ ಆನ್‌ಲೈನ್‌ ವಂಚನೆಯಾಗಿದ್ದು, ಈ ಕುರಿತು ಚಿಕ್ಕಬಳ್ಳಾಪುರ ನಗರದ ಸೆನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಜಿಲ್ಲೆಯ ಚಿಂತಾಮಣಿ ತಾಲೂಕಿನ ಕೈವಾರ ನಿವಾಸಿ ಶ್ರೀಕಾಂತ್ ಹಣ ಕಳೆದುಕೊಂಡವರು. ಶ್ರೀಕಾಂತ್‌ಗೆ...

ಚಿಕ್ಕಬಳ್ಳಾಪುರ | ಕರ್ನಾಟಕಕ್ಕೆ ಕೇಂದ್ರದ ಕೊಡುಗೆ ಚೊಂಬು: ಸಚಿವ ಎಂ ಸಿ ಸುಧಾಕರ್‌

ರಾಜ್ಯಕ್ಕೆ ಕೇಂದ್ರ ಬಿಜೆಪಿ ಸರ್ಕಾರದ ಕೊಡುಗೆ ಕೇವಲ ಚೊಂಬಷ್ಟೇ. ನಮ್ಮ ರಾಜ್ಯದ ವಿಚಾರದಲ್ಲಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ‌ಅನ್ಯಾಯ ಧೋರಣೆ ಮಾಡುತ್ತಿದೆ ಎಂದು ಸಚಿವ ಎಂ ಸಿ ಸುಧಾಕರ್‌ ವಾಗ್ದಾಳಿ ನಡೆಸಿದರು. ಚಿಕ್ಕಬಳ್ಳಾಪುರ...

ಚಿಕ್ಕಬಳ್ಳಾಪುರ | ಹೃದಯ ವಿದ್ರಾವಕ ಘಟನೆ; ಅಪ್ಪ, ಮಗನನ್ನು ಕೊಂದ ಚಿಕ್ಕಪ್ಪ

ಸ್ವಂತ ಅಣ್ಣ ಮತ್ತು ಅಣ್ಣನ ಮಗನನ್ನು ಒಡಹುಟ್ಟಿದ ತಮ್ಮನೇ ಪಿಸ್ತೂಲ್‌ ಮತ್ತು ಮಚ್ಚಿನಿಂದ ಹೊಡೆದು ಕೊಂದಿರುವ ಹೃದಯ ವಿದ್ರಾವಕ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಗುಡಿಬಂಡೆ ತಾಲೂಕಿನ ಹಂಪಸಂದ್ರ ಗ್ರಾಮದಲ್ಲಿ ಬುಧವಾರ ಬೆಳ್ಳಂಬೆಳಗ್ಗೆ ನಡೆದಿದೆ. ತಾಲೂಕಿನ...

ಚಿಕ್ಕಬಳ್ಳಾಪುರ | ಗ್ರಾಮದೇವತೆ ಹೊತ್ತ ಮಹಿಳೆಯರು; ಮೆರವಣಿಗೆಯಲ್ಲಿ ಸ್ತ್ರೀಶಕ್ತಿ ಪ್ರದರ್ಶನ

ಇತಿಹಾಸದಲ್ಲಿ ಇದೇ ಮೊದಲಿಗೆ ಮಹಿಳೆಯರು ದೇವರನ್ನು ಹೊತ್ತು ಸಾಗಿದ ವಿಶಿಷ್ಟ ಪ್ರಸಂಗ ಚಿಕ್ಕಬಳ್ಳಾಪುರ ತಾಲೂಕಿನ ಮುಷ್ಟೂರು ಗ್ರಾಮದಲ್ಲಿ ನಡೆದಿದ್ದು, ಗ್ರಾಮದೇವತೆ ಹೊತ್ತ ಮಹಿಳೆಯರು ಸ್ತ್ರೀಶಕ್ತಿ ಪ್ರದರ್ಶನ ಮಾಡಿದ್ದಾರೆ. ತಾಲೂಕಿನ ಮುಷ್ಟೂರು ಗ್ರಾಮದಲ್ಲಿ ಪುರಾತನ ಕಾಲದಿಂದಲೂ...

ಚಿಕ್ಕಬಳ್ಳಾಪುರ | ರೈತರ ಆತ್ಮಹತ್ಯೆ ತಡೆಗೆ ಸರ್ಕಾರ ವಿಶೇಷ ಯೋಜನೆ ರೂಪಿಸಲಿ : ಕುರುಬೂರು ಶಾಂತಕುಮಾರ್

ರಾಜ್ಯದಲ್ಲಿ 1200ಕ್ಕೂ ಹೆಚ್ಚಿನ ರೈತರು ಸಾಲಬಾಧೆ, ಬರಗಾಲದಿಂದ ಕಂಗೆಟ್ಟು ಆತ್ಮಹತ್ಯೆಗೆ ಶರಣಾಗಿದ್ದಾರೆ. ಇಂತಹ ರೈತರಿಗೆ ಸರ್ಕಾರ ವಿಶೇಷ ಯೋಜನೆ ರೂಪಿಸಬೇಕು. ಬರಗಾಲದ ಸಂಕಷ್ಟದಲ್ಲಿರುವ ರೈತರ ಸಂಪೂರ್ಣ ಸಾಲ ಮನ್ನಾ ಮಾಡಬೇಕೆಂದು ರಾಜ್ಯ ರೈತ...

ಬಾಗೇಪಲ್ಲಿ | ಮಸಣ ಕಾರ್ಮಿಕರಿಗೆ ಉದ್ಯೋಗ ಭದ್ರತೆ ನೀಡುವಂತೆ ರಾಜ್ಯ ಮಸಣ ಕಾರ್ಮಿಕರ ಸಂಘ ಆಗ್ರಹ

ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕರ್ನಾಟಕ ರಾಜ್ಯ ಮಸಣ ಕಾರ್ಮಿಕರ ಸಂಘ ಜಿಲ್ಲಾ ಸಮಿತಿ ನೇತೃತ್ವದಲ್ಲಿ ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ತಾಲೂಕು ಪಂಚಾಯಿತಿ ಮುಂಭಾಗ  ಮಸಣ ಕಾರ್ಮಿಕರು ಅನಿರ್ಧಿಷ್ಟಾವಧಿ ಧರಣಿ ನಡೆಸಿದರು. ಈ ವೇಳೆ...

ಚಿಕ್ಕಬಳ್ಳಾಪುರ | ಗೋಪಾಲಪ್ಪ ಎಂಬುವವರ ಮೇಲೆ ದೌರ್ಜನ್ಯ; ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮಕ್ಕೆ ದಸಂಸ ಆಗ್ರಹ

ಚಿಕ್ಕಬಳ್ಳಾಪುರದ ಜೆ ಪಿ ನಗರ (ಬೀಚಗಾನಹಳ್ಳಿ ಕ್ರಾಸ್) ಗ್ರಾಮದ ಗೋಪಾಲಪ್ಪ ಎಂಬುವವರ ಮೇಲೆ ದೌರ್ಜನ್ಯ ಎಸಗಿರುವ ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ದಸಂಸ ಗುಡಿಬಂಡೆ ತಾಲೂಕು ಘಟಕ ತೀವ್ರವಾಗಿ ಖಂಡಿಸಿದೆ. ಚಿಕ್ಕಬಳ್ಳಾಪುರ ಜಿಲ್ಲೆ...

ಚಿಕ್ಕಬಳ್ಳಾಪುರ | ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯನವರ ಪಾತ್ರವೂ ಹೊರಬರಲಿ: ನಟ ಚೇತನ್

"ತನಿಖಾ ಸಂಸ್ಥೆಗಳು ಸರಕಾರದ ತಾಳಕ್ಕೆ ಕುಣಿಯುತ್ತಿವೆ. ಮುಡಾ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಪಾತ್ರ ಕೂಡ ಹೊರಬರಬೇಕು" ಎಂದು ನಟ ಚೇತನ್ ಆಗ್ರಹಿಸಿದ್ದಾರೆ. ಚಿಕ್ಕಬಳ್ಳಾಪುರದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, "ಮುಡಾ ಹಗರಣ, ವಾಲ್ಮೀಕಿ ನಿಗಮದ...

ಚಿಕ್ಕಬಳ್ಳಾಪುರ | ಪ್ರಧಾನಿ ಮೋದಿ ನಾಟಕವಾಡುವುದರಲ್ಲಿ ನಿಸ್ಸೀಮರು : ರೈತ ಮುಖಂಡ ಸಿ ವಿ ಲೋಕೇಶ್ ಗೌಡ

"ಪ್ರಧಾನಿ ನರೇಂದ್ರ ಮೋದಿ ನಾಟಕ ಆಡುವುದರಲ್ಲಿ ನಿಸ್ಸೀಮರು. ಮಾಧ್ಯಮಗಳ ಮೂಲಕ ಸುಳ್ಳು ಪ್ರಚಾರ ಮಾಡುವುದರಲ್ಲೂ ಬಿಜೆಪಿಗರು ಎತ್ತಿದ ಕೈ" ಎಂದು ರಾಜ್ಯ ರೈತ ಸಂಘಟನೆಗಳ ಒಕ್ಕೂಟದ ರಾಜ್ಯ ಸಂಚಾಲಕ ಸಿ ವಿ ಲೋಕೇಶ್...

ಚಿಂತಾಮಣಿ | ಎರಡು ವರ್ಷಗಳ ಪ್ರೀತಿಗೆ ಪೋಷಕರ ವಿರೋಧ; ಕೃಷಿ ಹೊಂಡಕ್ಕೆ ಹಾರಿ ಪ್ರೇಮಿಗಳು ಆತ್ಮಹತ್ಯೆ

ಪೋಷಕರು ವಿರೋಧ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಎರಡು ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದ ಜೋಡಿಯು ಮನನೊಂದು ಕೃಷಿ ಹೊಂಡಕ್ಕೆ ಹಾರಿ, ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನ ಎಂ.ಮುದ್ದಲಹಳ್ಳಿ ಗ್ರಾಮದಲ್ಲಿ ಶನಿವಾರ ನಡೆದಿದೆ. ಚಿಂತಾಮಣಿ...

ಚಿಕ್ಕಬಳ್ಳಾಪುರ | ಶಾಶ್ವತ ನೀರಾವರಿ ಯೋಜನೆಗಾಗಿ ಪ್ರಧಾನಿ ಭೇಟಿ : ಶಾಸಕ ಸಮೃದ್ಧಿ ಮಂಜುನಾಥ್‌ ವಾಗ್ದಾನ

"ಬರಪೀಡಿತ ಜಿಲ್ಲೆಗಳಿಗೆ ಶಾಶ್ವತ ನೀರಾವರಿ ತರುವ ಕುರಿತು ಪ್ರಧಾನಿ ಮೋದಿ ಭೇಟಿಗೆ ದಿನಾಂಕ ಕೇಳಿದ್ದೇವೆ. ನಮ್ಮ ಜಿಲ್ಲೆಗಳಿಗೆ ಖಂಡಿತವಾಗಿಯೂ ಶಾಶ್ವತ ನೀರಾವರಿ ಯೋಜನೆ ತಂದೇ ತರುತ್ತೇವೆ" ಎಂದು ಕೋಲಾರ ಜಿಲ್ಲೆಯ ಮುಳುಬಾಗಿಲು ಶಾಸಕ...

ಚಿಕ್ಕಬಳ್ಳಾಪುರದಲ್ಲಿ ಡೆಂಘೀ ಜ್ವರಕ್ಕೆ ಮೊದಲ ಬಲಿ

ರಾಜ್ಯಾದ್ಯಂತ ಡೆಂಘೀ ಅಟ್ಟಹಾಸ ಮೆರೆಯುತ್ತಿದ್ದು, ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ತಾಲೂಕಿನ ನಾಮಗೊಂಡ್ಲು ಗ್ರಾಮದ ಯಶಸ್ವಿನಿ(19) ಎಂಬ ವಿದ್ಯಾರ್ಥಿನಿ ಡೆಂಗ್ಯೂ ಜ್ವರಕ್ಕೆ ಬಲಿಯಾಗಿದ್ದಾಳೆ. ಕೆಲ ದಿನಗಳಿಂದ ಡೆಂಗ್ಯೂ ಜ್ವರದಿಂದ ಬಳಲುತ್ತಿದ್ದ ವಿದ್ಯಾರ್ಥಿನಿಯನ್ನು ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ...

ಈ ಹೊತ್ತಿನ ಪ್ರಮುಖ ಸುದ್ದಿ