ಚಿಕ್ಕಬಳ್ಳಾಪುರ

​ಶಿಡ್ಲಘಟ್ಟ | ಒಂಬತ್ತನೇ ತರಗತಿ ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ:ಪ್ರಾಂಶುಪಾಲ ಈಶ್ವರ್ ರೆಡ್ಡಿಗೆ ಕಠಿಣ ಶಿಕ್ಷೆಗೆ ಒತ್ತಾಯ

ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲ್ಲೂಕಿನ ಗುರ್ಲಗುಮ್ಮನಹಳ್ಳಿ(11ನೇ ಮೈಲಿ) ಬಳಿ ವಸತಿ ಶಾಲೆಯ ಪ್ರಾಂಶುಪಾಲ ಈಶ್ವರ್ ರೆಡ್ಡಿ ವಿರುದ್ಧ 9ನೇ ತರಗತಿ ವಿದ್ಯಾರ್ಥಿನಿಯೊಬ್ಬಳು ಲೈಂಗಿಕ ಕಿರುಕುಳ ಮತ್ತು ದೌರ್ಜನ್ಯ ಎಸಗಿರುವ ಆರೋಪ ಮಾಡಿದ್ದಾಳೆ. ​ಘಟನೆಗೆ ಸಂಬಂಧಿಸಿದಂತೆ...

ಚಿಂತಾಮಣಿ | ರೈತರಿಗೆ ಮೈಕ್ರೋ ಫೈನಾನ್ಸ್ ಕಿರುಕುಳ ತಡೆಯಿರಿ: ಡಿವೈಎಸ್‌ಪಿಗೆ ರೈತ ಸಂಘ ಆಗ್ರಹ

ಕರ್ನಾಟಕ ರಾಜ್ಯ ರೈತ ಸಂಘದ ವತಿಯಿಂದ ಚಿಂತಾಮಣಿ ಉಪ ವಿಭಾಗದ ನೂತನ ಡಿ ವೈ ಎಸ್ ಪಿ ಅವರಿಗೆ ಗೌರವಪೂರ್ವಕವಾಗಿ ಸನ್ಮಾನಿಸಿ,ರೈತರ ವಿವಿಧ ಜ್ವಲಂತ ಸಮಸ್ಯೆಗಳ ಕುರಿತು ಮನವಿ ಪತ್ರವನ್ನು ಸಲ್ಲಿಸಲಾಯಿತು. ​ಈ ಸಂದರ್ಭದಲ್ಲಿ...

ಬಾಗೇಪಲ್ಲಿ | 13ನೇ ರಾಜ್ಯಮಟ್ಟದ ಡಿ.ವೈ.ಎಫ್.ಐ ಯುವಜನ ಸಮ್ಮೇಳನ ಅಂಗವಾಗಿ ವಿವಿಧ ಜಿಲ್ಲೆಗಳ ಪ್ರತಿನಿಧಿಗಳಿಂದ ವಿಚಾರ ಸಂಕಿರ್ಣ

ಭಾರತ ಪ್ರಜಾಸತ್ತಾತ್ಮಕ ಯುವಜನ ಫೆಡರೇಷನ್ (DYFI) ಕರ್ನಾಟಕ ರಾಜ್ಯ ಸಮಿತಿಯ ನೇತೃತ್ವದಲ್ಲಿ 13ನೇ ರಾಜ್ಯಮಟ್ಟದ ಯುವಜನ ಸಮ್ಮೇಳನ ಮತ್ತು ವಿವಿಧ ವಿಚಾರ ಸಂಕಿರ್ಣಗಳು ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿಯಲ್ಲಿ ಸೆಪ್ಟೆಂಬರ್ 26 ರಿಂದ 28,...

ಬಾಗೇಪಲ್ಲಿ | ಬರ ಘೋಷಣೆ ರೈತರಿಗೆ ಮಾಡಿದ ಅವಮಾನ: ಚನ್ನರಾಯಪ್ಪ ಟೀಕೆ

ರಾಜ್ಯ ಸರ್ಕಾರ ಬರ ಪರಿಸ್ಥಿತಿಯಲ್ಲಿ ರೈತರಿಗೆ ₹2,500 ಆರ್ಥಿಕ ನೆರವು ನೀಡಲು ಘೋಷಣೆ ಮಾಡುವ ಮೂಲಕ ರೈತರಿಗೆ ಅವಮಾನ ಮಾಡುತ್ತಿದೆ’ ಎಂದು ಕರ್ನಾಟಕವ ಪ್ರಾಂತ ರೈತ ಸಂಘದ ರಾಜ್ಯ ಉಪಾಧ್ಯಕ್ಷ ಚಿನ್ನರಾಯಪ್ಪ ಟೀಕಿಸಿದ್ದಾರೆ ಈ...

ಬಾಗೇಪಲ್ಲಿ | ಸಂಘದ ಅಧ್ಯಕ್ಷರ ಹಾಗೂ ಅಡಳಿತ ಮಂಡಳಿ ವಿರುದ್ದ ಕಾನೂನು ಕ್ರಮ ಜರುಗಿಸಿ:ಜಿಲ್ಲಾ ನಿರ್ದೇಶಕ ಎನ್.ಸುಕುಮಾರ್

ಕೆಪಿಟಿಸಿಎಲ್ ಸಂಸ್ಥೆಯಲ್ಲಿ ಸರ್ಕಾರಿ ನೌಕರರಾಗಿ ಸೇವೆ ಸಲ್ಲಿಸುತ್ತಿರುವವರೇ ಉಚ್ಚ ನ್ಯಾಯಾಲಯ ಹಾಗೂ ಘನ ಸರ್ಕಾರದ ಅದೇಶವನ್ನು ಉಲ್ಲಂಘಿಸಿ ಕಾನೂನು ಬಾಹಿರವಾಗಿ ಕರ್ನಾಟಕ ವಿಧ್ಯುತ್ ಪ್ರಸರಣ ನಿಗಮ ನಿಯಮಿತ ನೌಕರರ ಪತ್ತಿನ ಸಹಕಾರ ಸಂಘದ...

ಚಿಂತಾಮಣಿ | ಸಾಲ ಮರುಪಾವತಿ,ಮರುಸಾಲ ನೀಡದಿದ್ದಕ್ಕೆ ರೈತರ ಆಕ್ರೋಶ: ಕುರುಬೂರು ಸಹಕಾರ ಸಂಘದ ಸಭೆಯಲ್ಲಿ ಗದ್ದಲ

ಚಿಂತಾಮಣಿ ತಾಲೂಕಿನ ಕುರುಬೂರು ರೇಷ್ಮೆ ಬೆಳೆಗಾರರ ಹಾಗೂ ರೈತರ ಸೇವಾ ಸಹಕಾರ ಸಂಘದ 2025-26 ನೇ ಸಾಲಿನ ಸರ್ವ ಸದಸ್ಯರ ವಾರ್ಷಿಕ ಮಹಾಸಭೆಯು ಸಂಘದ ಸಭಾಂಗಣದಲ್ಲಿ ನಡೆಯಿತು.ಈ ಮಹಾಸಭೆಯಲ್ಲಿ ಸಂಘದ ಸಾಲ ಮರುಪಾವತಿ...

ಬಾಗೇಪಲ್ಲಿ | ನಟ ಪ್ರಕಾಶ್ ರಾಜ್ ಭಾಷಣಕ್ಕೆ ನಿರ್ಬಂಧ : ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗಳ ಕ್ರಮಕ್ಕೆ ಡಿ.ವೈ.ಎಫ್.ಐ ತೀವ್ರ ಆಕ್ರೋಶ

ಪಟ್ಟಣದ ತಾ.ಪಂ.ಪಕ್ಕೆ ಆಯೋಜಿಸಲಾಗಿದ್ದ ಡಿ.ವೈ.ಎಫ್.ಐ (ಭಾರತ ಪ್ರಜಾಸತ್ತಾತ್ಮಕ ಯುವಜನ ಫೆಡರೇಷನ್) ಸಮಾವೇಶದಲ್ಲಿ ಪಾಲ್ಗೊಂಡಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್ ಅವರ ಭಾಷಣಕ್ಕೆ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ನಾಗಮಣಿ ನಿರ್ಬಂಧ ಹೇರಿದ್ದಾರೆ. ಕಾರ್ಯಕ್ರಮದ ಆಯೋಜಕರಿಂದ...

ಬಾಗೇಪಲ್ಲಿ | ಮಾಜಿ ಸಂಸದ ಪ್ರತಾಪ್ ಸಿಂಹ್ ಅವರ ಮೇಲೆ ಪ್ರಕರಣ ದಾಖಲಿಸಿ ಇನ್ನೂ ಏಕೆ ಬಂದಿಸಿಲ್ಲಾ : ಬಿ.ವಿ. ವೆಂಕಟರಮಣ

ಮನುವಾದಿ ಮನಸ್ಸಿನಿಂದ ಟಿ.ನರಸಿಪುರದಲ್ಲಿ ಗಣೇಶ ವಿಸರ್ಜನೆ ವೇಳೆ ದಲಿತ ಸಂಘಟನೆಗಳ ನೀಲಿ ಶಾಲು ಮತ್ತು ಅಂಬೇಡ್ಕರ್ ವಿಚಾರಧಾರೆ ಬಗ್ಗೆ ಡಿಎಸ್ ಎಸ್ ಮುಖಂಡರಿಗೆ ಅರಿವಿಲ್ಲ ಎಂದು ಅವಹೇಳನವಾಗಿ ಮಾತನಾಡಿರುವ ಮೈಸೂರಿನ ಮಾಜಿ ಸಂಸದ...

ಚಿಂತಾಮಣಿ | ಪಿಎಲ್‌ಡಿ ಮತ್ತು ಡಿಸಿಸಿ ಬ್ಯಾಂಕ್‌ಗಳ ಪುನಶ್ಚೇತನದಿಂದ ರೈತರಿಗೆ ಹೆಚ್ಚಿನ ಅನುಕೂಲ

ಚಿಂತಾಮಣಿ ತಾಲ್ಲೂಕಿನ ನಂದಿಗಾನಹಳ್ಳಿ ವ್ಯವಸಾಯ ಸೇವಾ ಸಹಕಾರ ಸಂಘದ 2025-26 ನೇ ಸಾಲಿನ ಸರ್ವ ಸದಸ್ಯರ ವಾರ್ಷಿಕ ಸಾಮಾನ್ಯ ಸಭೆಯನ್ನು ಸಂಘದ ಆವರಣದಲ್ಲಿ ಆಯೋಜಿಸಲಾಗಿತ್ತು. ​ಸಭೆಯನ್ನು ಉದ್ದೇಶಿಸಿ ಮಾತನಾಡಿದ ಸಂಘದ ಅಧ್ಯಕ್ಷರಾದ ಎಸ್.ಕೃಷ್ಣಮೂರ್ತಿ ಅವರು,ಸಂಘದ...

ಚಿಕ್ಕಬಳ್ಳಾಪುರ: ರೈತ ಸಂಘದ ಕಚೇರಿಯಲ್ಲಿಯೇ ತಾಲ್ಲೂಕು ರೈತ ಸಂಘದ ಅಧ್ಯಕ್ಷ ರಾಮಾಂಜಿನಪ್ಪ ನೇಣುಹಾಕಿಕೊಂಡು ಆತ್ಮಹತ್ಯೆ

ಮರಳುಕುಂಟೆ ಗ್ರಾಮದ ರಾಮಾಂಜಿನಪ್ಪ 12 ವರ್ಷಗಳಿಂದ ತಾಲ್ಲೂಕು ರೈತ ಸಂಘದ ಅಧ್ಯಕ್ಷರಾಗಿದ್ದರು. ಅವರಿಗೆ ಪತ್ನಿ, ಪುತ್ರ, ಪುತ್ರಿ ಇದ್ದಾರೆ. ಅವರು ಸಾಲ ಸಹ ಮಾಡಿಕೊಂಡಿದ್ದರು ಎನ್ನಲಾಗುತ್ತಿದೆ. ಸ್ಥಳದಲ್ಲಿ ಡೆತ್‌ನೋಟ್ ಸಹ ದೊರೆತಿದೆ. ರವೀಂದ್ರ ರೆಡ್ಡಿ...

ಚಿಂತಾಮಣಿ | ಚಿನ್ನಸಂದ್ರ ಗ್ರಾಮ ಪಂಚಾಯಿತಿ ಎದುರು ನೀರಿಗಾಗಿ ಗ್ರಾಮಸ್ಥನ ಏಕಾಂಗಿ ಪ್ರತಿಭಟನೆ,ಆಡಳಿತಾಧಿಕಾರಿ ವಿರುದ್ಧ ಗಂಭೀರ ಆರೋಪ

ಚಿಂತಾಮಣಿ ತಾಲ್ಲೂಕಿನ ಚಿನ್ನಸಂದ್ರ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕಳೆದ 15 ದಿನಗಳಿಂದ ಕುಡಿಯುವ ನೀರಿನ ಅಭಾವ ಸೃಷ್ಟಿಯಾಗಿದ್ದು, ಸಮಸ್ಯೆಯನ್ನು ಬಗೆಹರಿಸದ ಅಧಿಕಾರಿಗಳ ಬೇಜವಾಬ್ದಾರಿಯನ್ನು ಖಂಡಿಸಿ ಗ್ರಾಮಸ್ಥ ಕೃಷ್ಣ ಎಂಬುವವರು ಗ್ರಾಮ ಪಂಚಾಯಿತಿ ಕಚೇರಿ...

ಬಾಗೇಪಲ್ಲಿ | ಸೆ.26ರಿಂದ ಪಟ್ಟಣದಲ್ಲಿ ಡಿವೈಎಫ್‍ಐ 13ನೇ ರಾಜ್ಯ ಯುವಜನ ಸಮ್ಮೇಳನ

ಬಾಗೇಪಲ್ಲಿ ಪಟ್ಟಣದಲ್ಲಿ ರಾಜ್ಯಮಟ್ಟದ 13 ನೇ ಯುವಜನ ಸಮ್ಮೇಳನ ತಾಲ್ಲೂಕು ಪಂಚಾಯತಿ ಪಕ್ಕದಲ್ಲಿ ಆಯೋಜಿಸಲಾಗಿದೆ ಹೆಚ್ಚಿನ ವಿಧ್ಯಾರ್ಥಿಗಳು ಯುವಜನರು ಮಹಿಳೆಯರು,ದಲಿತರು ಅಲ್ಪಸಂಖ್ಯಾತರು, ಬುದ್ಧಿಜೀವಿಗಳು, ಸಂಘಟನೆಗಳು ಭಾಗವಹಿಸಿ ಯಶಸ್ವಿಗೊಳಿಸಬೇಕು ಎಂದು ಡಿವೈಎಫ್‍ಐ ಜಿಲ್ಲಾ ಘಟಕದ...

ಈ ಹೊತ್ತಿನ ಪ್ರಮುಖ ಸುದ್ದಿ