ಚಿಕ್ಕಬಳ್ಳಾಪುರ

ಚಿಕ್ಕಬಳ್ಳಾಪುರ | ಕೈಗಾರಿಕೆಗೆ ರೈತರು ಕೃಷಿ ಭೂಮಿ ಬಿಟ್ಟುಕೊಡಬಾರದು : ಕೋಡಿಹಳ್ಳಿ ಚಂದ್ರಶೇಖರ್ ಕರೆ

"ರೈತರೇ, ಯಾವುದೇ ಕಾರಣಕ್ಕೂ ಕೃಷಿ ಭೂಮಿಯನ್ನು ಕೈಗಾರಿಕಾಭಿವೃದ್ಧಿಗೆ ಬಿಟ್ಟು ಕೊಡಬೇಡಿ. ಅದೇನಾಗುತ್ತದೋ ನೋಡಿಯೇ ಬಿಡೋಣ" ಎಂದು ಕರ್ನಾಟಕ ರಾಜ್ಯ ರೈತಸಂಘ ರಾಜ್ಯಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್‌ ಸವಾಲೆಸೆದಿದ್ದಾರೆ. ಚಿಕ್ಕಬಳ್ಳಾಪುರ ನಗರ ಹೊರವಲಯದ ಜಿಲ್ಲಾಡಳಿತ ಭವನದ ಎದುರು...

ಚಿಕ್ಕಬಳ್ಳಾಪುರ | ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಎಐಎಡಬ್ಲ್ಯೂಯು ನೌಕರರ ಪ್ರತಿಭಟನೆ

ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ರಾಜ್ಯ ಹಾಸ್ಟೆಲ್ ಮತ್ತು ವಸತಿ ಶಾಲೆ ಹೊರಗುತ್ತಿಗೆ ನೌಕರರ ಸಂಘದ(ಎಐಎಡಬ್ಲ್ಯೂಯು) ಮುಖಂಡರು ಚಿಕ್ಕಬಳ್ಳಾಪುರದಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿದರು. ಈ ವೇಳೆ ಮಾತನಾಡಿದ ಎ.ಐ.ಎ.ಡಬ್ಲ್ಯೂ.ಯು ಮುಖಂಡರು, "ಕಳೆದ 15...

ಚಿಕ್ಕಬಳ್ಳಾಪುರ | ಮುಡಾ ಹಗರಣದ ಉನ್ನತ ಮಟ್ಟದ ತನಿಖೆಗೆ ಬಿಜೆಪಿ ಆಗ್ರಹ

'ಮುಡಾ ಸ್ವಾಧೀನಪಡಿಸಿಕೊಂಡಿರುವ ಅತೀ ಕಡಿಮೆ ಬೆಲೆಯ ಜಮೀನಿಗೆ ಪ್ರತಿಷ್ಠಿತ ಬಡಾವಣೆಯಲ್ಲಿ ಹೆಚ್ಚು ಬೆಲೆ ಬಾಳುವ ನಿವೇಶನ ಹಂಚಿಕೆ ಮಾಡಲಾಗಿದೆ. ಮುಡಾ ಹಗರಣವು ದೇಶದ ದೊಡ್ಡ ಹಗರಣ" ಎಂದು ಚಿಕ್ಕಬಳ್ಳಾಪುರ ಬಿಜೆಪಿಯ ಜಿಲ್ಲಾ ಪ್ರಧಾನ...

ಚಿಕ್ಕಬಳ್ಳಾಪುರ | ವಿವೇಕವಿಲ್ಲದ ನಡಿಗೆಗೆ ಪರಂಪರೆಯ ಸ್ಪರ್ಶವಾಗಬೇಕಿದೆ: ಗೊಲ್ಲಹಳ್ಳಿ ಶಿವಪ್ರಸಾದ್ ‌

ಸಾಂಸ್ಕೃತಿಕ ವಿಘಟನೆಯ ಕಾಲದಲ್ಲಿ ವಿವೇಕವಿಲ್ಲದ ನಡಿಗೆ ದೂರವಾಗಬೇಕಾದರೆ ಪರಂಪರೆಯ ಪಾದಸ್ಪರ್ಶವಾಗಬೇಕು ಎಂದು ಜಾನಪದ ಅಕಾಡೆಮಿ ಅಧ್ಯಕ್ಷ ಗೊಲ್ಲಹಳ್ಳಿ ಶಿವಪ್ರಸಾದ್ ಹೇಳಿದರು. ‌ಚಿಕ್ಕಬಳ್ಳಾಪುರ ನಗರದ ಮಹಿಳಾ ಪ್ರಥಮ ದರ್ಜೆ ಕಾಲೇಜಿನಲ್ಲಿ ಶನಿವಾರ ಏರ್ಪಡಿಸಿದ್ದ 2023-24ನೇ ಸಾಲಿನ...

ಚಿಕ್ಕಬಳ್ಳಾಪುರ | ಹೊರಗುತ್ತಿಗೆ ನೇಮಕಾತಿ ಮೀಸಲಾತಿಯಲ್ಲಿ ಮಾರ್ಪಾಡು ತನ್ನಿ; ಡಿಎಸ್‌ಎಸ್ ಒತ್ತಾಯ

ಹೊರಗುತ್ತಿಗೆ ನೇಮಕಾತಿ ಮೀಸಲಾತಿ ಸುತ್ತೋಲೆಯಲ್ಲಿ ಕೆಲ ನಿಯಮಗಳನ್ನು ಮಾರ್ಪಾಡು ಮಾಡಬೇಕೆಂದು ಒತ್ತಾಯಿಸಿ ಚಿಕ್ಕಬಳ್ಳಾಪುರ ಡಿಎಸ್‌ಎಸ್‌ ಕಾರ್ಯಕರ್ತರು ಶುಕ್ರವಾರ ಪ್ರತಿಭಟನೆ ನಡೆಸಿದರು. ಚಿಕ್ಕಬಳ್ಳಾಪುರ ನಗರದ ಜಿಲ್ಲಾಡಳಿತ ಭವನದ ಎದುರು ಪ್ರತಿಭಟನೆ ನಡೆಸಿದ ದಲಿತ ಸಂಘರ್ಷ ಸಮಿತಿ...

ಚಿಕ್ಕಬಳ್ಳಾಪುರ | ಜಿಲ್ಲೆಯಲ್ಲಿ ಶತಕದತ್ತ ಡೆಂಘೀ; ನಿಯಂತ್ರಿಸುವಲ್ಲಿ ಇಲಾಖೆಗಳು ವಿಫಲ

ರಾಜ್ಯಾದ್ಯಂತ ಡೆಂಘೀ ಮಹಾಮಾರಿ ನಿರಂತರವಾಗಿ ಹೆಚ್ಚಳವಾಗುತ್ತಿದ್ದು, ಹಲವೆಡೆ ಸಾವು-ನೋವುಗಳು ಸಂಭವಿಸುತ್ತಿವೆ. ಡೆಂಘೀ ಅಬ್ಬರಕ್ಕೆ ಬ್ರೇಕ್ ಹಾಕುವಲ್ಲಿ ಜಿಲ್ಲಾಡಳಿತ ಮತ್ತು ಆರೋಗ್ಯ ಇಲಾಖೆಗಳು ಬಹುತೇಕ ವಿಫಲವಾಗಿವೆ. ಜಿಲ್ಲಾದ್ಯಂತ ಇದುವರೆಗೆ 92 ಡೆಂಘೀ ಪ್ರಕರಣಗಳು ಪತ್ತೆಯಾಗಿದ್ದು, ಚಿಕ್ಕಬಳ್ಳಾಪುರ...

ಚಿಕ್ಕಬಳ್ಳಾಪುರದಲ್ಲಿ ಸಂಚಾರಿ ಪೊಲೀಸ್ ನಿಷ್ಕ್ರಿಯ: ರಸ್ತೆ ಮಧ್ಯೆಯೇ ವಾಹನ ನಿಲುಗಡೆ; ಹೇಳೋರಿಲ್ಲ, ಕೇಳೋರಿಲ್ಲ!

ಚಿಕ್ಕಬಳ್ಳಾಪುರ ನಗರದ ಪ್ರಮುಖ ರಸ್ತೆಗಳಲ್ಲಿ ಸಾರ್ವಜನಿಕರು ಎಲ್ಲೆಂದರಲ್ಲಿ ಬೈಕ್, ಕಾರುಗಳನ್ನು ನಿಲುಗಡೆ ಮಾಡುತ್ತಿದ್ದು, ಸಂಚಾರಿ ಪೊಲೀಸರ ನಿಷ್ಕ್ರಿಯತೆ, ನಿರ್ಲಕ್ಷ್ಯತೆ ಎದ್ದು ಕಾಣುತ್ತಿದೆ. ಹೌದು. ನಗರದ ಬಿಬಿ ರಸ್ತೆ, ಎಂ.ಜಿ.ರಸ್ತೆ, ಬಜಾರ್ ರಸ್ತೆ ಸೇರಿದಂತೆ ಪ್ರಮುಖ...

ಚಿಕ್ಕಬಳ್ಳಾಪುರ | ಕನ್ನಡಿಗರ ಉದ್ಯೋಗ ಮೀಸಲಾತಿಗೆ ಪ್ರಬಲ ಕಾನೂನು ರೂಪಿಸಿ; ಕರವೇ ಆಗ್ರಹ

ರಾಜ್ಯದಲ್ಲಿ ಕನ್ನಡಿಗರ ಉದ್ಯೋಗ ಮೀಸಲಾತಿ ಜಾರಿಗೊಳಿಸುವ ನಿಟ್ಟಿನಲ್ಲಿ ಸರ್ಕಾರ ಪ್ರಬಲ ಕಾನೂನು ರೂಪಿಸಬೇಕು ಎಂದು ಕರ್ನಾಟಕ ರಕ್ಷಣಾ ವೇದಿಕೆ ಚಿಕ್ಕಬಳ್ಳಾಪುರ ಜಿಲ್ಲಾಧ್ಯಕ್ಷ ಲೋಕೇಶ್‌ ಒತ್ತಾಯಿಸಿದರು. ಚಿಕ್ಕಬಳ್ಳಾಪುರದಲ್ಲಿ ಜಿಲ್ಲಾಧಿಕಾರಿ ಕಚೇರಿ ಎದುರು ಕರವೇ ಕಾರ್ಯಕರ್ತರು ಪ್ರತಿಭಟನೆ...

ಚಿಕ್ಕಬಳ್ಳಾಪುರ | ಕೋಚಿಮುಲ್ ವಿಭಜನೆ ವಿಚಾರ ಮತ್ತೆ ಮುನ್ನೆಲೆಗೆ; ಹಾಲಿ, ಮಾಜಿಗಳ ನಡುವೆ ವಾಕ್ಸಮರ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಕೋಚಿಮುಲ್ ವಿಭಜನೆ ಮತ್ತು ಚುನಾವಣೆ ವಿವಾದವು ಭುಗಿಲೆದ್ದಿದೆ. ಕೋಚಿಮುಲ್‌ ವಿಭಜನೆ ವಿಚಾರ ಮತ್ತೆ ಮುನ್ನೆಲೆಗೆ ಬಂದಿದ್ದು, ಹಾಲಿ, ಮಾಜಿಗಳ ನಡುವೆ ಪರಸ್ಪರ ವಾಕ್ಸಮರ ಶುರುವಾಗಿದೆ. ಈ ಹಿಂದೆ ಬಿಜೆಪಿ ಸರ್ಕಾರದ ಅವಧಿಯಲ್ಲಿ...

ಚಿಕ್ಕಬಳ್ಳಾಪುರ | ಎರಡೂವರೆ ವರ್ಷ ಅಧಿಕಾರ ವಿಸ್ತರಣೆ ಮಾಡಿಕೊಂಡಾಗ ಕೆ ವಿ ನಾಗರಾಜ್‌ ಬದ್ಧತೆ ಎಲ್ಲಿತ್ತು?: ಕೋಚಿಮುಲ್ ನಿರ್ದೇಶಕ

ಎರಡೂವರೆ ವರ್ಷ ಅಧಿಕಾರ ವಿಸ್ತರಣೆ ಮಾಡಿಕೊಂಡಾಗ ಇವರ ಬದ್ಧತೆ ಎಲ್ಲಿತ್ತು? ಕೆ ವಿ ನಾಗರಾಜ್‌ ಅವರಿಗೆ ನೈತಿಕತೆ ಇಲ್ಲ. ಚುನಾವಣೆ ಬೇಕಾ? ವಿಭಜನೆ ಬೇಕಾ ಎನ್ನುವುದನ್ನು ನಾಗರಾಜ್ ಸ್ಪಷ್ಟಪಡಿಸಬೇಕು ಎಂದು ಕೋಚಿಮುಲ್ ನಿರ್ದೇಶಕ...

ಚಿಕ್ಕಬಳ್ಳಾಪುರ | ಆನ್‌ಲೈನ್ ವಂಚನೆ; ₹37 ಲಕ್ಷ ಕಳೆದುಕೊಂಡ ಐಟಿ ಉದ್ಯೋಗಿ

ಸ್ಟಾಕ್ ಟ್ರೇಡಿಂಗ್‌ನಲ್ಲಿ ಹಣ ಹೂಡಿಕೆ ಮಾಡಿರುವ ಐಟಿ ಉದ್ಯೋಗಿಯೊಬ್ಬರು ಸುಮಾರು ₹37 ಲಕ್ಷ ಹಣ ಕಳೆದುಕೊಂಡಿರುವ ಕುರಿತು ಸೆನ್ ಠಾಣೆಯಲ್ಲಿ ದೂರು ದಾಖಲಾಗಿದೆ. ಚಿಕ್ಕಬಳ್ಳಾಪುರ ನಗರದ ಶ್ರೀಕಾಂತ್ ಎಂಬಾತ ಹಣ ಕಳೆದುಕೊಂಡಿರುವ ಐಟಿ ಉದ್ಯೋಗಿ....

ಪ್ರದೀಪ್ ಈಶ್ವರ್‌ಗೆ ಸಚಿವ ಸ್ಥಾನ ನೀಡುವಂತೆ ಅಹಿಂದ ಸಮುದಾಯಗಳ ಒತ್ತಾಯ

ಬಲಿಜ ಸಮುದಾಯದ ಏಕೈಕ ಶಾಸಕ ಪ್ರದೀಪ್ ಈಶ್ವರ್‌ಗೆ ಸಚಿವ ಸಂಪುಟ ಪುನರ್ ರಚನೆ ಸಮಯದಲ್ಲಿ ಸಚಿವ ಸ್ಥಾನ ನೀಡಬೇಕು ಎಂದು ಬಲಿಜ ಹಾಗೂ ಅಹಿಂದ ಸಮುದಾಯಗಳ ಮುಖಂಡರು ಆಗ್ರಹಿಸಿದ್ದಾರೆ. ಚಿಕ್ಕಬಳ್ಳಾಪುರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ...

ಈ ಹೊತ್ತಿನ ಪ್ರಮುಖ ಸುದ್ದಿ