ಕೋಚಿಮುಲ್‌ನಲ್ಲಿ ಪ್ರಸ್ತುತ ಇರುವ ಆಡಳಿತ ಮಂಡಳಿಯನ್ನು ಕೊನೆಗೊಳಿಸಿ ಕೂಡಲೇ ಚುನಾವಣೆ ನಡೆಸಬೇಕು ಎಂದು ಮೈತ್ರಿ ಪಕ್ಷಗಳ ಮುಖಂಡರು, ಕಾರ್ಯಕರ್ತರು ರಾಜ್ಯ ಸರ್ಕಾರವನ್ನು ಒತ್ತಾಯಿಸಿದರು.
ಚಿಕ್ಕಬಳ್ಳಾಪುರ ನಗರದ ಪತ್ರಿಕಾ ಭವನದಲ್ಲಿ ಶನಿವಾರ ಆಯೋಜಿಸಿದ್ದ ಸುದ್ದಿಗೋಷ್ಟಿಯಲ್ಲಿ ಮಾತನಾಡಿ,...
ಕೆಲಸದ ವೇಳೆ ವಿದ್ಯುತ್ ತಂತಿ ಸ್ಪರ್ಶಿಸಿ ಬೆಸ್ಕಾಂ ನೌಕರ ಮೃತಪಟ್ಟಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆ ಮಂಚೇನಹಳ್ಳಿ ತಾಲೂಕಿನ ಬಿಸಲಹಳ್ಳಿ ಗ್ರಾಮದಲ್ಲಿ ಶನಿವಾರ ನಡೆದಿದೆ.
ಉದಯ್ ಕುಮಾರ್(28) ಮೃತ ದುರ್ದೈವಿ. ಬಿಸಲಹಳ್ಳಿ ಗ್ರಾಮದಲ್ಲಿ ಅಳವಡಿಸಿರುವ ವಿದ್ಯುತ್...
ಚಿಕ್ಕಬಳ್ಳಾಪುರ ಗೌರಿಬಿದನೂರು ತಾಲ್ಲೂಕಿನ ವಾಟದಹೊಸಹಳ್ಳಿ ಬಳಿ ಗುರುವಾರ ನಡುರಾತ್ರಿ ಸಂಭವಿಸಿದ ಅಪಘಾತದಲ್ಲಿ ಮೂವರು ಬೆಸ್ಕಾಂ ಸಿಬ್ಬಂದಿ ಮೃತಪಟ್ಟಿದ್ದಾರೆ.
ವಾಟದಹೊಸಹಳ್ಳಿ ಉಪವಿದ್ಯುತ್ ಕೇಂದ್ರದಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ವೇಣುಗೋಪಾಲ್, ಮಂಜುನಾಥ್, ಶ್ರೀಧರ್ ಮೃತರು. ಶಿವಕುಮಾರ್ ಗಾಯಗೊಂಡಿದ್ದು ಆಸ್ಪತ್ರೆಗೆ...
ಈ ಬಾರಿ ಲೋಕಸಭೆ ಚುನಾವಣೆಯಲ್ಲಿ ಚಿಕ್ಕಬಳ್ಳಾಪುರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಡಾ ಕೆ ಸುಧಾಕರ್ ಗೆದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಹೇಳಿದ್ದರಿಂದ ಶಾಸಕ ಪ್ರದೀಪ್ ಈಶ್ವರ್ ಮನೆ ಮೇಲೆ ಕಲ್ಲು ತೂರಿರುವ...
ಚಿಕ್ಕಬಳ್ಳಾಪುರ ಜಿಲ್ಲೆ ಗುಡಿಬಂಡೆ ತಾಲೂಕು ಕೇಂದ್ರದಲ್ಲಿ ಆಗ್ನೇಯ ಶಿಕ್ಷಕರ ಕ್ಷೇತ್ರದ ಪರಿಷತ್ ಚುನಾವಣೆ ನಡೆಯುತ್ತಿದ್ದು, ತಾಲೂಕು ಆಡಳಿತ ಯಂತ್ರಾಂಗವನ್ನು ಸ್ಥಗಿತಗೊಳಿಸಿ ಕಚೇರಿ ಪ್ರವೇಶ ದ್ವಾರಕ್ಕೆ ಪೊಲೀಸ್ ಬಂದೋಬಸ್ತ್ ಮಾಡಿ ಸಾರ್ವಜನಿಕ ಕೆಲಸಗಳಿಗೆ ಅಡ್ಡಪಡಿಸಿರುತ್ತಾರೆ...
ಭಾರತ ಚುನಾವಣಾ ಆಯೋಗವು ಕರ್ನಾಟಕ ವಿಧಾನ ಪರಿಷತ್ತಿನ ಬೆಂಗಳೂರು ಪದವೀಧರರ ಕ್ಷೇತ್ರ ಹಾಗೂ ಕರ್ನಾಟಕ ಆಗ್ನೆಯ ಶಿಕ್ಷಕರ ಕ್ಷೇತ್ರದ ದ್ವೈವಾರ್ಷಿಕ ಚುನಾವಣೆ- 2024ರ ಸಂಬಂಧ ಮತದಾರರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಸಹಾಯವಾಣಿ ಸ್ಥಾಪಿಸಿದೆ.
ಕರ್ನಾಟಕ ಆಗ್ನೇಯ...
ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರಕ್ಕೆ ನಡೆದ ಚುನಾವಣೆಯ ಮತ ಎಣಿಕೆ ಪ್ರಕ್ರಿಯೆಯು ಜೂನ್ 4ರಂದು ನಡೆಯಲಿದ್ದು, ಅಧಿಕಾರಿಗಳು ಜವಾಬ್ದಾರಿಯಿಂದ ಕರ್ತವ್ಯ ನಿರ್ವಹಿಸಬೇಕು ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಪಿ ಎನ್ ರವೀಂದ್ರ ತಿಳಿಸಿದರು.
ಚಿಕ್ಕಬಳ್ಳಾಪುರ...
ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ತಾಲೂಕು ಕೇಂದ್ರದ ಸರ್ಕಾರಿ ನೌಕರರ ಸಂಘದಲ್ಲಿ ದಲಿತ ಸಂಘರ್ಷ ಸಮಿತಿಯಿಂದ ಆಚರಿಸಿದ ಬುದ್ಧ ಪೂರ್ಣಿಮೆ ಕಾರ್ಯಕ್ರಮದಲ್ಲಿ ರಾಜೇಂದ್ರ ಪ್ರಸಾದ್ ಧಮ್ಮಾಚಾರಿಯವರು ಬುದ್ಧನ ಪಂಚಶೀಲಗಳ ಉಪಾಸನೆ ನೀಡಿದರು.
ಕಾರ್ಯಕ್ರಮದಲ್ಲಿ ಜಾನಪದ ಅಕಾಡೆಮಿ...
ಖಾಸಗಿ ಶಾಲಾ ಕಾಲೇಜುಗಳಲ್ಲಿ ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ದಾಖಲಾತಿಗೆ ದುಬಾರಿ ಶುಲ್ಕ ವಸೂಲಿ ಮಾಡಲಾಗುತ್ತಿದೆ. ದುಬಾರಿ ಶುಲ್ಕ ನಿಯಂತ್ರಣಕ್ಕೆ ಸರ್ಕಾರ ಕೂಡಲೇ 'ಶುಲ್ಕ ನಿಯಂತ್ರಣ ಪ್ರಾಧಿಕಾರ' ರಚನೆ ಮಾಡಬೇಕು ಎಂದು ಚಿಕ್ಕಬಳ್ಳಾಪುರ ಎಎಪಿ...
ಸಮಸ್ಯೆ ಹೇಳಿಕೊಂಡು ಬಂದ ಪರಿಶಿಷ್ಟರನ್ನು ನಿಂದಿಸಿ, ಜಾತೀಯತೆ ಮೆರೆದಿರುವ ಚಿಕ್ಕಬಳ್ಳಾಪುರ ಎಸ್‌ಪಿ ನಾಗೇಶ್ ಅವರನ್ನು ಅಮಾನತು ಮಾಡಬೇಕು. ಅವರ ವಿರುದ್ಧ ಜಾತಿ ನಿಂದನೆ ಪ್ರಕರಣ ದಾಖಲಿಸಬೇಕು ಎಂದು ಅಹಿಂದ ಸಂಘಟನೆಗಳ ಒಕ್ಕೂಟದ ರಾಜ್ಯ...
ಪ್ರತಿಯೊಬ್ಬರಿಗೂ ಕಾನೂನಿನ ಅರಿವು ಅತ್ಯಗತ್ಯ. ವ್ಯಕ್ತಿಯು ಕಾನೂನಿನ ನೆರವು ಪಡೆದುಕೊಂಡಾಗ ಉತ್ತಮ ಜೀವನ ನಡೆಸಬಹುದು ಎಂದು ಹಿರಿಯ ಸಿವಿಲ್ ನ್ಯಾಯಾಧೀಶೆ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಅರುಣಾ ಕುಮಾರಿ...
ಬೆಳೆ ವಿಮೆ ಅಡಿಯಲ್ಲಿ ಕೊಡುವ ಅತ್ಯಲ್ಪ ಪರಿಹಾರದಲ್ಲಿ ಕೂಡ ಅಧಿಕಾರಿಗಳು ಅಕ್ರಮ ಎಸಗಿ, ರೈತರಿಗೆ ಮೋಸ ಮಾಡುತ್ತಿದ್ದಾರೆ. ವಿಮಾ ಕಂತು ಕಟ್ಟಿರುವ 1200 ರೈತರಿಗೆ ಈವರೆಗೆ ನಯಾಪೈಸೆ ಹಣ ವಿತರಣೆ ಆಗಿಲ್ಲ. ರೈತರಿಗೆ...