ವಿವಿಧ ದೇಶಗಳ ಸಂವಿಧಾನವನ್ನು ಅಧ್ಯಯನ ಮಾಡಿದ ಬಾಬಾ ಸಾಹೇಬರು ಜಗತ್ತಿನಲ್ಲಿಯೇ ಅತ್ಯುತ್ತಮವಾದ ಸಂವಿದಾನವನ್ನು ಕೊಡುಗೆಯಾಗಿ ನಮಗೆ ನೀಡಿದ್ದಾರೆ. ಭಾರತದ ಸಂವಿಧಾನ ತಯಾರಿ ಮತ್ತು ಅದರ ಪ್ರಾಮುಖ್ಯತೆ ಕುರಿತು ಜನರಲ್ಲಿ ಅರಿವು ಜಾಗೃತಿ ಮೂಡಿಸುವ...
2024ರ ಲೋಕಸಭೆ ಚುನಾವಣೆ ಬಳಿಕ ಪ್ರಧಾನಿ ನರೇಂದ್ರ ಮೋದಿ ಅವರು ಮಾಜಿ ಪ್ರಧಾನಿ ಆಗುತ್ತಾರೆ ಎಂದು ಕಾಂಗ್ರೆಸ್ ನಾಯಕ ವೀರಪ್ಪ ಮೊಯ್ಲಿ ಹೇಳಿದ್ದಾರೆ.
ಚಿಕ್ಕಬಳ್ಳಾಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, "ಮೋದಿ ಪ್ರಧಾನಿಯಾದರೆ ದೇಶ ಬಿಟ್ಟು...
ಪಕ್ಷ ಹೊರಡಿಸಿದ್ದ ವಿಪ್ ಉಲ್ಲಂಘಿಸಿ ಅನರ್ಹಗೊಂಡಿದ್ದರೆ, ಅಂತಹವರು ನಂತರದ ಚುನಾವಣೆ ಮತ್ತು ಉಪಚುನಾವಣೆಗಳಲ್ಲಿ ಸ್ಪರ್ಧಿಸಲು ನಿರ್ಬಂಧವಿಲ್ಲ ಎಂದು ಹೈಕೋರ್ಟ್ ಹೇಳಿದೆ.
ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ನಗರಸಭೆಯಲ್ಲಿ ವಿಪ್ ಉಲ್ಲಂಘಿಸಿದ ಆರೋಪದ ಮೇಲೆ ನಗರಸಭೆ ಸದಸ್ಯ...
ಸ್ನೇಹಿತನನ್ನೇ ಕೊಂದು, ಆತನ ಮೃತದೇಹವನ್ನು ಗುಹೆಯಲ್ಲಿ ಸುಟ್ಟಯ ಹಾಕಿದ್ದ ಪ್ರಕರಣ ಬೆಳಕಿಗೆ ಬಂದಿದ್ದು, ಆರೋಪಿಯನ್ನು ಚಿಕ್ಕಬಳ್ಳಾಪುರದ ಪಾತಪಾಳ್ಯ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಕೊಲೆ ಮಾಡಿ, ಹೆದರಿದ್ದ ಮತ್ತೊಬ್ಬ ಆರೋಪಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು...
ಸಂಸತ್‌ನಲ್ಲಿ ಬಣ್ಣದ ಹೊಗೆ ಸಿಡಿಸಿದ ದಾಳಿಕೋರರಿಗೆ ಸಂಸತ್ ಒಳಗೆ ಪ್ರವೇಶಿಸಿಲು ಪಾಸ್‌ಗಳನ್ನು ಕೊಡಿಸಿರುವ ಪ್ರತಾಪ್ ಸಿಂಹ ಒಬ್ಬ ದೇಶದ್ರೋಹಿ ಎಂದು ಶಾಸಕ ಪ್ರದೀಪ್ ಈಶ್ವರ್ ಆರೋಪಿಸಿದ್ದಾರೆ.
ಚಿಕ್ಕಬಳ್ಳಾಪುರದಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, "ಪ್ರತಾಪ್...
ರಾಜ್ಯದಲ್ಲಿ ಶಂಕುಸ್ಥಾಪನೆಗೊಂಡ ಮೊದಲ ಸರ್ಕಾರಿ ಗೋಶಾಲೆ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದ್ದ ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ನಾಗರೆಡ್ಡಿಹಳ್ಳಿಯಲ್ಲಿರುವ ಸರ್ಕಾರಿ ಗೋಶಾಲೆ ಇದೀಗ ಉದ್ಘಾಟನೆಗೆ ಸಜ್ಜಾಗಿದೆ.
ಬಿಜೆಪಿ ಸರ್ಕಾರದ ಭರವಸೆಯಂತೆ 2021ರಲ್ಲಿ ಈ ಸರ್ಕಾರಿ ಗೋಶಾಲೆಯ...
ಕೌಟುಂಬಿಕ ಕಲಹದಿಂದ ವಿಕೃತ ಮನಸ್ಸಿನ ಕ್ರೂರ ಪತಿಯೊಬ್ಬ ಪತ್ನಿ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಹತ್ಯೆಗೈದಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ತಾಲೂಕಿನಲ್ಲಿ ನಡೆದಿದೆ.
ತಾಲೂಕಿನ ನಗರಗೆರೆ ಗ್ರಾಮದಲ್ಲಿ ಮಂಗಳವಾರ ರಾತ್ರಿ ದುರ್ಘಟನೆ...
ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರಿನಲ್ಲಿರುವ ತಾಲೂಕು ಆಡಳಿತ ಕಚೇರಿ ಮಿನಿ ವಿಧಾನಸೌಧ ಹಾಗೂ ತಾಯಿ ಮತ್ತು ಮಕ್ಕಳ ಆಸ್ಪತ್ರೆಯ ವಿದ್ಯುತ್ ಬಿಲ್ ಕಳೆದ ಒಂದೂವರೆ ವರ್ಷದಿಂದ ಬಾಕಿಯಿದ್ದು, ಎರಡೂ ಕಟ್ಟಡಗಳ ಬಾಕಿ ಮೊತ್ತವು ಸುಮಾರು...
ಶೈಕ್ಷಣಿಕ ಪ್ರವಾಸಕ್ಕೆ ತೆರಳಿದ್ದ ವೇಳೆ ವಿದ್ಯಾರ್ಥಿಯೊಂದಿಗೆ ಅಸಭ್ಯವಾಗಿ ವರ್ತಿಸಿದ್ದ ಆರೋಪದ ಮೇಲೆ ಪ್ರೌಢಶಾಲೆಯ ಪ್ರಭಾರ ಮುಖ್ಯಶಿಕ್ಷಕಿಯನ್ನು ಅಮಾನತು ಮಾಡಲಾಗಿದೆ.
ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನ ಮರುಮಲ್ಲ ಗ್ರಾಮದ ಸರ್ಕಾರಿ ಪ್ರೌಢಶಾಲೆ ಪ್ರಭಾರ ಮುಖ್ಯಶಿಕ್ಷಕಿ ವಿ...
ಹೊಸ ವರ್ಷಾಚರಣೆ ಆರಂಭಕ್ಕೆ ಇನ್ನೇನು 5 ದಿನಗಳು ಬಾಕಿ ಉಳಿದಿವೆ. ಇನ್ನು ಚಿಕ್ಕಬಳ್ಳಾಪುರ ತಾಲೂಕಿನ ಪ್ರಸಿದ್ಧ ಪ್ರವಾಸಿ ತಾಣವಾದ ನಂದಿಬೆಟ್ಟದಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುಂಜಾಗೃತಾ ಕ್ರಮವಾಗಿ ಡಿಸೆಂಬರ್ 31ರ ಸಂಜೆ...
ಬೆಳಗಾವಿಯಲ್ಲಿ ಪ್ರೇಮ ಪ್ರಕರಣದಲ್ಲಿ ಯುವಕನ ತಾಯಿಯನ್ನು ಬೆತ್ತಲೆಗೊಳಿಸಿ ಹಲ್ಲೆ ನಡೆಸಿದ್ದ ಪ್ರಕರಣದಲ್ಲಿ ರಾಜ್ಯವನ್ನು 'ದುಶ್ಯಾಸನರ ರಾಜ್ಯ' ಎಂದು ಹೈಕೋರ್ಟ್ ಕರೆದಿದೆ. ಬೆಳಗಾವಿ ಪ್ರಕರಣವನ್ನು ಖಂಡಿಸಿ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದೆ. ಇಂತಹ ಸಮಯದಲ್ಲೇ ಅಂತದ್ದೇ...