ಚಿಕ್ಕಬಳ್ಳಾಪುರ

ಚಿಕ್ಕಬಳ್ಳಾಪುರವನ್ನು ಕಾಡುತ್ತಿದೆ ಬಾಲ್ಯ ವಿವಾಹ; ಮೂರು ವರ್ಷದಲ್ಲಿ ಗರ್ಭ ಧರಿಸಿದ್ದಾರೆ 317 ಬಾಲೆಯರು

ಬಾಲ್ಯ ವಿವಾಹದ ವಿರುದ್ಧ ಕಾನೂನುಗಳಿದ್ದರೂ, ನಾನಾ ರೀತಿಯ ಜಾಗೃತಿ ಕಾರ್ಯಕ್ರಮಗಳು ನಡೆಯುತ್ತಿದ್ದರೂ ಬಾಲ್ಯ ವಿವಾಹವೆಂಬ ಅನಿಷ್ಠ ಪದ್ದತಿಗೆ ಇನ್ನೂ ಸಂಪೂರ್ಣ ಕಡಿವಾಣ ಬಿದ್ದಿಲ್ಲ. ಹೀಗಾಗಿ, ಹದಿಹರೆಯದ ವಯಸ್ಸಿನಲ್ಲೇ ವಿವಾಹವಾಗುವ ಬಾಲಕಿಯರು, ತಮ್ಮ ಬಾಲ್ಯ...

ಚಿಕ್ಕಬಳ್ಳಾಪುರ | ಅಂತರ್ಜಾತಿ ಪ್ರೇಮಿಗಳು ಕಾಣೆ; ಸಹೋದರನ ಆಟೋಗೆ ಬೆಂಕಿ ಹಚ್ಚಿದ ಸವರ್ಣೀಯರು

ಅಂತರ್ಜಾತಿಯ ಯುವಕ ತಮ್ಮ ಮಗಳನ್ನು ಪ್ರೀತಿಸಿ ಕರೆದುಕೊಂಡು ಹೋಗಿದ್ದಾನೆಂದು ಕುಪಿತಗೊಂಡ ಯುವತಿಯ ಪೋಷಕರು ಯುವಕನ ಸಹೋದರನ ಆಟೋಗೆ ಬೆಂಕಿ ಹಚ್ಚಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆ ಗುಡಿಬಂಡೆ ತಾಲೂಕಿನ ಅಪ್ಪಿರೆಡ್ಡಿಹಳ್ಳಿ ಗ್ರಾಮದಲ್ಲಿ ನಡೆದಿದೆ. ಸುರೇಶ್ ಕುಮಾರ್...

ಚಿಕ್ಕಬಳ್ಳಾಪುರ | ಅಕ್ರಮವಾಗಿ ನಿವೇಶನ ಮಾರಾಟ; ಖಾಲಿ ಜಾಗದಲ್ಲಿ ಗುಡಿಸಲು ಹಾಕಿ ಸ್ಥಳೀಯರ ಧರಣಿ

ಜನವಸತಿ ಇಲ್ಲದ ಪ್ರದೇಶಗಳನ್ನು ಪಂಚಾಯತಿಯ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಸೇರಿಕೊಂಡು, ಅಕ್ರಮವಾಗಿ ಖಾತೆಗಳನ್ನು ಸೃಷ್ಟಿಸಿ ಮಾರಾಟ ಮಾಡಿರುವುದನ್ನು ತಿಳಿದ ಚಿಕ್ಕಬಳ್ಳಾಪುರ ತಾಲೂಕಿನ ಆವಲಗುರ್ಕಿ ಗ್ರಾಮ ಪಂಚಾಯತಿ ವ್ಯಾಪ್ತಿಯ ನಿವಾಸಿಗಳು ಮತ್ತೊಂದು ಜನವಸತಿ ಇಲ್ಲದ...

ಚಿಕ್ಕಬಳ್ಳಾಪುರ | 26 ಮಂದಿಯುಳ್ಳ ಕೂಡು ಕುಟುಂಬದ ರೈತನಿಗೆ ‘ಕೃಷಿ ಸಾಧಕ’ ಪ್ರಶಸ್ತಿ

ಇತ್ತೀಚೆಗೆ ಬೆಂಗಳೂರಿನ ಕೃಷಿ ವಿಶ್ವವಿದ್ಯಾಲಯದಲ್ಲಿ ನಡೆದ ಕೃಷಿ ಮೇಳದಲ್ಲಿ ಚಿಕ್ಕಬಳ್ಳಾಪುರ ಜಿಲ್ಲೆಯ ಹೊಸಹಳ್ಳಿ ಗ್ರಾಮದ ರೈತ ಡಿ.ಕೆ ಚಂದ್ರಪ್ಪ ಅವರಿಗೆ 'ಕೃಷಿ ಸಾಧಕ' ಪ್ರಶಸ್ತಿ ನೀಡಲಾಗಿದೆ. ಬರೋಬ್ಬರಿ 26 ಮಂದಿ ಇರುವ ಕೂಡು...

ಚಿಕ್ಕಬಳ್ಳಾಪುರ | ಶಾಲೆಯಿಂದ ಹೊರಗುಳಿದಿದ್ದಾರೆ 181 ಮಕ್ಕಳು

2023-24ನೇ ಶಿಕ್ಷಣಿಕ ಸಾಲಿನಲ್ಲಿ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 181 ಮಕ್ಕಳು ಶಾಲೆಯಿಂದ ಹೊರಗುಳಿದಿದ್ದಾರೆ ಎಂದು ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ತಿಳಿಸಿದೆ. ಇಲಾಖೆಯು ಕಳೆದ ಅಕ್ಟೋಬರ್ 26 ರಿಂದ ನವೆಂಬರ್ 9 ರವರೆಗೆ ಜಿಲ್ಲೆಯಲ್ಲಿ ಶಾಲೆಯಿಂದ...

ಚಿಕ್ಕಬಳ್ಳಾಪುರ | ರಕ್ತ ಪರೀಕ್ಷೆಯ ವರದಿಯಲ್ಲಿ ಝೀಕಾ ವೈರಸ್ ಪತ್ತೆಯಿಲ್ಲ; ದಿನೇಶ್ ಗುಂಡೂರಾವ್

ರಾಜ್ಯದಲ್ಲಿಯೇ ಪ್ರಥಮ ಬಾರಿ ಝೀಕಾ ವೈರಸ್ ಶಿಡ್ಲಘಟ್ಟ ತಾಲ್ಲೂಕಿನ ತಲಕಾಯಲಬೆಟ್ಟದಲ್ಲಿನ ಸೊಳ್ಳೆಯೊಂದರಲ್ಲಿ ಕಂಡು ಬಂದಿದ್ದ ಹಿನ್ನೆಲೆ, ತಲಕಾಯಲಬೆಟ್ಟ ಗ್ರಾಮದ ಐದು ಕಿ.ಮೀ ವ್ಯಾಪ್ತಿಯಲ್ಲಿರುವ 5 ಗ್ರಾಮಗಳ 37 ಗರ್ಭಿಣಿಯರು ಹಾಗೂ 11 ಜ್ವರ...

ಚಿಕ್ಕಬಳ್ಳಾಪುರ | ನನ್ನ ಮೇಲಿನ ಆರೋಪ ಸಾಬೀತು ಮಾಡಿದರೆ ಹುದ್ದೆಗೆ ರಾಜೀನಾಮೆ ನೀಡುತ್ತೇನೆ: ಷಡಕ್ಷರಿ

ನನ್ನ ಮೇಲೆ ಮಾಡಲಾಗಿರುವ ಆರೋಪಗಳಲ್ಲಿ ಒಂದೇವೊಂದು ಆರೋಪವನ್ನು ಸಾಬೀತು ಮಾಡಿದರೆ, ನಾನು ಸರ್ಕಾರಿ ಸೇವೆಗೆ ರಾಜೀನಾಮೆ ಕೊಡುತ್ತೇನೆ ಎಂದು ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯ ಅಧ್ಯಕ್ಷ ಷಡಕ್ಷರಿ ತಿಳಿಸಿದ್ದಾರೆ. ಚಿಕ್ಕಬಳ್ಳಾಪುರದಲ್ಲಿ ಶುಕ್ರವಾರ ಸರ್ಕಾರಿ...

ಚಿಕ್ಕಬಳ್ಳಾಪುರ | ಮೊಬೈಲ್‌ ಗೀಳು ಬಿಡು ಎಂದಿದ್ದಕ್ಕೆ ಬಾಲಕ ಆತ್ಮಹತ್ಯೆ

ಮೊಬೈಲ್ ಗೀಳಿನಿಂದ ಹೊರಬಂದು ಚೆನ್ನಾಗಿ ಓದಬೇಕೆಂದು ಪೋಷಕರು ಬುದ್ದಿ ಹೇಳಿದ್ದನ್ನು ಸಹಿಸದ ವಿದ್ಯಾರ್ಥಿಯೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ನಡೆದಿದೆ. ಜಿಲ್ಲೆಯ ಗೌರಿಬಿದನೂರು ತಾಲೂಕಿನ ಚಿಟ್ಟಾವಲಹಳ್ಳಿ ಗ್ರಾಮದಲ್ಲಿ ಘಟನೆ ನಡೆದಿದೆ....

ರಾಜ್ಯಗಳ ಪರಿಸ್ಥಿತಿ ಬಗ್ಗೆ ಕೇಂದ್ರ ಗಂಭೀರವಾಗಿಲ್ಲ: ತಮ್ಮದೇ ಸರ್ಕಾರದ ವಿರುದ್ಧ ಬಿಜೆಪಿ ಸಂಸದ ಕಿಡಿ

ಕೇಂದ್ರ ಸರ್ಕಾರವು ಐದು ರಾಜ್ಯಗಳ ಚುನಾವಣೆಗಳತ್ತ ಗಮನ ಹರಿಸಿದೆ. ಹೀಗಾಗಿ, ರಾಜ್ಯಗಳ ಪರಿಸ್ಥಿತಿ ಮತ್ತು ಬರದ ಬಗ್ಗೆ ಕೇಂದ್ರವು ಗಂಭೀರವಾಗಿ ಗಮನಿಸುತ್ತಿಲ್ಲ ಎಂದು ತಮ್ಮದೇ ಸರ್ಕಾರದ ವಿರುದ್ಧ ಬಿಜೆಪಿ ಸಂಸದ ಬಿ.ಎನ್ ಬಚ್ಚೇಗೌಡ...

ಮಾರಕ ಝೀಕಾ ವೈರಸ್ ಪತ್ತೆ: ಮುಂಜಾಗ್ರತಾ ಕ್ರಮಕ್ಕೆ ಸೂಚನೆ ನೀಡಿದ ಆರೋಗ್ಯ ಇಲಾಖೆ

ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ತಲಕಾಯಲಬೆಟ್ಟ ಗ್ರಾಮದ ಸೊಳ್ಳೆಗಳ ರಕ್ತದಲ್ಲಿ ಅಪಾಯಕಾರಿ ಝೀಕಾ ವೈರಸ್ ಪತ್ತೆಯಾಗಿದೆ. ಈ ಹಿನ್ನೆಲೆ, ಆರೋಗ್ಯ ಇಲಾಖೆ ಹೈ ಅಲರ್ಟ್ ಘೋಷಿಸಿದೆ. ಆರೋಗ್ಯ ಸಚಿವರ ಟ್ವೀಟ್ “ರಾಜ್ಯದ 68 ಕಡೆಗಳಲ್ಲಿ...

ಚಿಕ್ಕಬಳ್ಳಾಪುರ | ಕನ್ನಡ ಧ್ವಜ ಹಾರಿಸಲು ಅನುಮತಿ ನಿರಾಕರಣೆ; ತಹಶೀಲ್ದಾರ್ ವಿರುದ್ಧ ಪ್ರತಿಭಟನೆ

ರಾಜ್ಯಾದ್ಯಂತ ಕನ್ನಡ ರಾಜ್ಯೋತ್ಸವದ ಸಂಭ್ರಮ ಹೆಚ್ಚಿದೆ. ಎಲ್ಲಡೆ ಅದ್ದೂರಿ ಆಚರಣೆ ನಡೆದಿದೆ. ಆದರೆ, ಇದೇ ಹೊತ್ತಿನಲ್ಲಿ ಕನ್ನಡ ಧ್ವಜ ಹಾರಿಸಲು ಅವಕಾಶ ನೀಡಿಲ್ಲವೆಂದು ತಹಶೀಲ್ದಾರ್ ವಿರುದ್ಧ ಕನ್ನಡ ಪರ ಹೋರಾಟಗಾರರು ಪ್ರತಿಭಟನೆ ನಡೆಸಿರುವ...

ಚಿಕ್ಕಬಳ್ಳಾಪುರ | 19 ವರ್ಷಗಳೇ ಕಳೆದರೂ ಬಡಾವಣೆಗಿಲ್ಲ ಮೂಲ ಸೌಕರ್ಯ

ಬಡಾವಣೆ ನಿರ್ಮಾಣಗೊಂಡು ಬರೋಬ್ಬರಿ 19 ವರ್ಷಗಳೇ ಕಳೆದಿವೆ. ಆದರೆ, ಅಗತ್ಯವಿರುವ ಮೂಲಭೂತ ಸೌಕರ್ಯಗಳು ಮಾತ್ರ ಇನ್ನೂ ಮರೀಚಿಕೆಯಾಗಿಯೇ ಉಳಿದಿವೆ. ವಸತಿ ವಂಚಿತರು ಸರ್ಕಾರ ನೀಡಿದ ಬಡಾವಣೆಯಲ್ಲಿನ ನಿವೇಶನಗಳಲ್ಲಿ ಮನೆ ಕಟ್ಟಿಕೊಂಡು ವಾಸಿಸುತ್ತಿದ್ದಾರೆ. ಆದರೆ,...

ಈ ಹೊತ್ತಿನ ಪ್ರಮುಖ ಸುದ್ದಿ