"ಬರಪೀಡಿತ ಜಿಲ್ಲೆಗಳಿಗೆ ಶಾಶ್ವತ ನೀರಾವರಿ ತರುವ ಕುರಿತು ಪ್ರಧಾನಿ ಮೋದಿ ಭೇಟಿಗೆ ದಿನಾಂಕ ಕೇಳಿದ್ದೇವೆ. ನಮ್ಮ ಜಿಲ್ಲೆಗಳಿಗೆ ಖಂಡಿತವಾಗಿಯೂ ಶಾಶ್ವತ ನೀರಾವರಿ ಯೋಜನೆ ತಂದೇ ತರುತ್ತೇವೆ" ಎಂದು ಕೋಲಾರ ಜಿಲ್ಲೆಯ ಮುಳುಬಾಗಿಲು ಶಾಸಕ...
ರಾಜ್ಯಾದ್ಯಂತ ಡೆಂಘೀ ಅಟ್ಟಹಾಸ ಮೆರೆಯುತ್ತಿದ್ದು, ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ತಾಲೂಕಿನ ನಾಮಗೊಂಡ್ಲು ಗ್ರಾಮದ ಯಶಸ್ವಿನಿ(19) ಎಂಬ ವಿದ್ಯಾರ್ಥಿನಿ ಡೆಂಗ್ಯೂ ಜ್ವರಕ್ಕೆ ಬಲಿಯಾಗಿದ್ದಾಳೆ.
ಕೆಲ ದಿನಗಳಿಂದ ಡೆಂಗ್ಯೂ ಜ್ವರದಿಂದ ಬಳಲುತ್ತಿದ್ದ ವಿದ್ಯಾರ್ಥಿನಿಯನ್ನು ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ...
"ರೈತರೇ, ಯಾವುದೇ ಕಾರಣಕ್ಕೂ ಕೃಷಿ ಭೂಮಿಯನ್ನು ಕೈಗಾರಿಕಾಭಿವೃದ್ಧಿಗೆ ಬಿಟ್ಟು ಕೊಡಬೇಡಿ. ಅದೇನಾಗುತ್ತದೋ ನೋಡಿಯೇ ಬಿಡೋಣ" ಎಂದು ಕರ್ನಾಟಕ ರಾಜ್ಯ ರೈತಸಂಘ ರಾಜ್ಯಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ಸವಾಲೆಸೆದಿದ್ದಾರೆ.
ಚಿಕ್ಕಬಳ್ಳಾಪುರ ನಗರ ಹೊರವಲಯದ ಜಿಲ್ಲಾಡಳಿತ ಭವನದ ಎದುರು...
ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ರಾಜ್ಯ ಹಾಸ್ಟೆಲ್ ಮತ್ತು ವಸತಿ ಶಾಲೆ ಹೊರಗುತ್ತಿಗೆ ನೌಕರರ ಸಂಘದ(ಎಐಎಡಬ್ಲ್ಯೂಯು) ಮುಖಂಡರು ಚಿಕ್ಕಬಳ್ಳಾಪುರದಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿದರು.
ಈ ವೇಳೆ ಮಾತನಾಡಿದ ಎ.ಐ.ಎ.ಡಬ್ಲ್ಯೂ.ಯು ಮುಖಂಡರು, "ಕಳೆದ 15...
'ಮುಡಾ ಸ್ವಾಧೀನಪಡಿಸಿಕೊಂಡಿರುವ ಅತೀ ಕಡಿಮೆ ಬೆಲೆಯ ಜಮೀನಿಗೆ ಪ್ರತಿಷ್ಠಿತ ಬಡಾವಣೆಯಲ್ಲಿ ಹೆಚ್ಚು ಬೆಲೆ ಬಾಳುವ ನಿವೇಶನ ಹಂಚಿಕೆ ಮಾಡಲಾಗಿದೆ. ಮುಡಾ ಹಗರಣವು ದೇಶದ ದೊಡ್ಡ ಹಗರಣ" ಎಂದು ಚಿಕ್ಕಬಳ್ಳಾಪುರ ಬಿಜೆಪಿಯ ಜಿಲ್ಲಾ ಪ್ರಧಾನ...
ಸಾಂಸ್ಕೃತಿಕ ವಿಘಟನೆಯ ಕಾಲದಲ್ಲಿ ವಿವೇಕವಿಲ್ಲದ ನಡಿಗೆ ದೂರವಾಗಬೇಕಾದರೆ ಪರಂಪರೆಯ ಪಾದಸ್ಪರ್ಶವಾಗಬೇಕು ಎಂದು ಜಾನಪದ ಅಕಾಡೆಮಿ ಅಧ್ಯಕ್ಷ ಗೊಲ್ಲಹಳ್ಳಿ ಶಿವಪ್ರಸಾದ್ ಹೇಳಿದರು.
ಚಿಕ್ಕಬಳ್ಳಾಪುರ ನಗರದ ಮಹಿಳಾ ಪ್ರಥಮ ದರ್ಜೆ ಕಾಲೇಜಿನಲ್ಲಿ ಶನಿವಾರ ಏರ್ಪಡಿಸಿದ್ದ 2023-24ನೇ ಸಾಲಿನ...
ಹೊರಗುತ್ತಿಗೆ ನೇಮಕಾತಿ ಮೀಸಲಾತಿ ಸುತ್ತೋಲೆಯಲ್ಲಿ ಕೆಲ ನಿಯಮಗಳನ್ನು ಮಾರ್ಪಾಡು ಮಾಡಬೇಕೆಂದು ಒತ್ತಾಯಿಸಿ ಚಿಕ್ಕಬಳ್ಳಾಪುರ ಡಿಎಸ್ಎಸ್ ಕಾರ್ಯಕರ್ತರು ಶುಕ್ರವಾರ ಪ್ರತಿಭಟನೆ ನಡೆಸಿದರು.
ಚಿಕ್ಕಬಳ್ಳಾಪುರ ನಗರದ ಜಿಲ್ಲಾಡಳಿತ ಭವನದ ಎದುರು ಪ್ರತಿಭಟನೆ ನಡೆಸಿದ ದಲಿತ ಸಂಘರ್ಷ ಸಮಿತಿ...
ರಾಜ್ಯಾದ್ಯಂತ ಡೆಂಘೀ ಮಹಾಮಾರಿ ನಿರಂತರವಾಗಿ ಹೆಚ್ಚಳವಾಗುತ್ತಿದ್ದು, ಹಲವೆಡೆ ಸಾವು-ನೋವುಗಳು ಸಂಭವಿಸುತ್ತಿವೆ. ಡೆಂಘೀ ಅಬ್ಬರಕ್ಕೆ ಬ್ರೇಕ್ ಹಾಕುವಲ್ಲಿ ಜಿಲ್ಲಾಡಳಿತ ಮತ್ತು ಆರೋಗ್ಯ ಇಲಾಖೆಗಳು ಬಹುತೇಕ ವಿಫಲವಾಗಿವೆ.
ಜಿಲ್ಲಾದ್ಯಂತ ಇದುವರೆಗೆ 92 ಡೆಂಘೀ ಪ್ರಕರಣಗಳು ಪತ್ತೆಯಾಗಿದ್ದು, ಚಿಕ್ಕಬಳ್ಳಾಪುರ...
ಚಿಕ್ಕಬಳ್ಳಾಪುರ ನಗರದ ಪ್ರಮುಖ ರಸ್ತೆಗಳಲ್ಲಿ ಸಾರ್ವಜನಿಕರು ಎಲ್ಲೆಂದರಲ್ಲಿ ಬೈಕ್, ಕಾರುಗಳನ್ನು ನಿಲುಗಡೆ ಮಾಡುತ್ತಿದ್ದು, ಸಂಚಾರಿ ಪೊಲೀಸರ ನಿಷ್ಕ್ರಿಯತೆ, ನಿರ್ಲಕ್ಷ್ಯತೆ ಎದ್ದು ಕಾಣುತ್ತಿದೆ.
ಹೌದು. ನಗರದ ಬಿಬಿ ರಸ್ತೆ, ಎಂ.ಜಿ.ರಸ್ತೆ, ಬಜಾರ್ ರಸ್ತೆ ಸೇರಿದಂತೆ ಪ್ರಮುಖ...
ರಾಜ್ಯದಲ್ಲಿ ಕನ್ನಡಿಗರ ಉದ್ಯೋಗ ಮೀಸಲಾತಿ ಜಾರಿಗೊಳಿಸುವ ನಿಟ್ಟಿನಲ್ಲಿ ಸರ್ಕಾರ ಪ್ರಬಲ ಕಾನೂನು ರೂಪಿಸಬೇಕು ಎಂದು ಕರ್ನಾಟಕ ರಕ್ಷಣಾ ವೇದಿಕೆ ಚಿಕ್ಕಬಳ್ಳಾಪುರ ಜಿಲ್ಲಾಧ್ಯಕ್ಷ ಲೋಕೇಶ್ ಒತ್ತಾಯಿಸಿದರು.
ಚಿಕ್ಕಬಳ್ಳಾಪುರದಲ್ಲಿ ಜಿಲ್ಲಾಧಿಕಾರಿ ಕಚೇರಿ ಎದುರು ಕರವೇ ಕಾರ್ಯಕರ್ತರು ಪ್ರತಿಭಟನೆ...
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಕೋಚಿಮುಲ್ ವಿಭಜನೆ ಮತ್ತು ಚುನಾವಣೆ ವಿವಾದವು ಭುಗಿಲೆದ್ದಿದೆ. ಕೋಚಿಮುಲ್ ವಿಭಜನೆ ವಿಚಾರ ಮತ್ತೆ ಮುನ್ನೆಲೆಗೆ ಬಂದಿದ್ದು, ಹಾಲಿ, ಮಾಜಿಗಳ ನಡುವೆ ಪರಸ್ಪರ ವಾಕ್ಸಮರ ಶುರುವಾಗಿದೆ.
ಈ ಹಿಂದೆ ಬಿಜೆಪಿ ಸರ್ಕಾರದ ಅವಧಿಯಲ್ಲಿ...
ಎರಡೂವರೆ ವರ್ಷ ಅಧಿಕಾರ ವಿಸ್ತರಣೆ ಮಾಡಿಕೊಂಡಾಗ ಇವರ ಬದ್ಧತೆ ಎಲ್ಲಿತ್ತು? ಕೆ ವಿ ನಾಗರಾಜ್ ಅವರಿಗೆ ನೈತಿಕತೆ ಇಲ್ಲ. ಚುನಾವಣೆ ಬೇಕಾ? ವಿಭಜನೆ ಬೇಕಾ ಎನ್ನುವುದನ್ನು ನಾಗರಾಜ್ ಸ್ಪಷ್ಟಪಡಿಸಬೇಕು ಎಂದು ಕೋಚಿಮುಲ್ ನಿರ್ದೇಶಕ...