ಕರ್ನಾಟಕದಾದ್ಯಂತ ಅಕ್ರಮ ಆಸ್ತಿ (ಡಿಎ) ಪ್ರಕರಣಗಳಿಗೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ಸೆಪ್ಟೆಂಬರ್ 22ರಂದು ಎಂಟು ಸರ್ಕಾರಿ ಅಧಿಕಾರಿಗಳ ಕಛೇರಿ, ಮನೆಗಳ ಮೇಲೆ ಹಠಾತ್ ದಾಳಿ ನಡೆಸಿದ್ದಾರೆ. ದಾಳಿಯಲ್ಲಿ ಒಟ್ಟು 29.61 ಕೋಟಿ ರೂ....
ತಾಲ್ಲೂಕಿನ ಕಸಬಾ ಹೋಬಳಿಯ ವೈ. ಹುಣಸೇನಹಳ್ಳಿ ಗ್ರಾಮದ ಎಸ್ಆರ್ಇಟಿ ಪ್ರೌಢಶಾಲೆ ಆವರಣದಲ್ಲಿ ನಡೆದ ‘ಪ್ರಜಾಸೇವೆ ಆಂದೋಲನ–ಮನೆ ಬಾಗಿಲಿಗೆ ಬಂತು ಸರ್ಕಾರ, ಸೇವೆಗೆ ಇರಲಿ ಸಹಕಾರ’ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.ಹಿಂದಿನ ಪ್ರಜಾಸೇವಾ ಆಂದೋಲನಗಳಲ್ಲಿ...
ಚಿಂತಾಮಣಿ ತಾಲ್ಲೂಕಿನ ವಿರೂಪಾಕ್ಷಪುರ ಗ್ರಾಮದ ಹಾಲು ಉತ್ಪಾದಕರ ಸಹಕಾರ ಸಂಘದ 2025-26 ನೇ ಸಾಲಿನ ಸರ್ವ ಸದಸ್ಯರ ಸಾಮಾನ್ಯ ಸಭೆಯನ್ನು ಸಂಘದ ಆವರಣದಲ್ಲಿ ಆಯೋಜಿಸಲಾಗಿತ್ತು.ಸಭೆಯ ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷರಾದ ಆರ್ ಮುನಿರಾಜು ವಹಿಸಿದರು.ಸಭೆಯನ್ನು...
ರಾಜ್ಯದಲ್ಲಿ 15 ಸಾವಿರ ಹಿಂದಿ ಶಿಕ್ಷಕರು ಹಾಗೂ ಅವರ ಕುಟುಂಬದವರ ಹಿತದೃಷ್ಟಿಯಿಂದ ದ್ವಿಭಾಷಾ ನೀತಿ ಕೈಬಿಟ್ಟು ತ್ರಿಭಾಷಾ ಸೂತ್ರವನ್ನುಮುಂದುವರಿಸಬೇಕು ಎಂದು ಜಿಲ್ಲಾ ಹಿಂದಿ ಭಾಷಾ ಶಿಕ್ಷಕರ ಸಂಘದ ಅದ್ಯಕ್ಷ ಕೆ.ವಿ.ಶ್ರೀನಿವಾಸ್ ಒತ್ತಾಯಿಸಿದರು.ಅವರು ಪಟ್ಟಣದ...
ಚಿಕ್ಕಬಳ್ಳಾಪುರ ಜಿಲ್ಲೆಯ ಪಿಡಚಲಹಳ್ಳಿ ಗ್ರಾಮದಲ್ಲಿ ದಲಿತರ ಕೇರಿಗೆ ದೇವರ ಮೂರ್ತಿ ಹೋಗುವುದನ್ನು ವಿರೋಧಿಸಿ "ದಲಿತರ ಕೇರಿಗೆ ದೇವರ ಮೂರ್ತಿ ಹೋದ್ರೆ ನಾನು ಸತ್ತು ಹೋಗ್ತೀನಿ" ಎಂದು ಪೂಜಾರಿಯೊಬ್ಬ ಉದ್ಧಟತನ ಮೆರೆದಿರುವ ಘಟನೆ ನಡೆದಿದೆ....
ಅಭಿವೃದ್ದಿ ಕೆಲಸಗಳ ಹೆಸರಿನಲ್ಲಿ ಕಳೆಪ ರಸ್ತೆ ಕಾಮಗಾರಿಗಳು ಮಾಡುವ ಮೂಲಕ ಸರ್ಕಾರದ ಕೋಟ್ಯಾಂತರ ರೂ ಹಣ ಲೂಟಿ ಮಾಡುತ್ತಿರುವ ಬೆಂಗಳೂರು ಮೂಲದ ವಜ್ರಕಾಯ ಗುತ್ತಿಗೇದಾರ ಸಂಸ್ಥೆ ವಿರುದ್ದ ಮುತ್ತಿನಪಲ್ಲಿ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿ...
ಚಿಂತಾಮಣಿಯಲ್ಲಿ ನಗರದ ವಾರ್ಡ್ ನಂಬರ್ 25ರ ಊರು ಮುಂದೆ ಬೃಹತ್ ಮರದ ಕೊಂಬೆ ಮುರಿದು ಬಿದ್ದ ರಭಸಕ್ಕೆ ವಿದ್ಯುತ್ ಕಂಬಗಳು ರಸ್ತೆಗೆ ವಾಲಿದ್ದು,ಕೂದಲೆಳೆಯ ಅಂತರದಲ್ಲಿ ಭಾರಿ ದುರಂತವೊಂದು ತಪ್ಪಿದೆ.
ಚಿಂತಾಮಣಿಯ ವಾರ್ಡ್ ನಂಬರ್ 25ರ...
ಪರಗೋಡು, ಬಾಗೇಪಲ್ಲಿ, ಚೆಂಡೂರು ರಾಷ್ಟೀಯ ಹೆದ್ದಾರಿ ಮಾರ್ಗದಲ್ಲಿ ಶಾಲಾ ಕಾಲೇಜು ಸಮಯಕ್ಕೆ ಸಾರಿಗೆ ಸಂಸ್ಥೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಒತ್ತಾಯಿಸಿ ರಸ್ತೆ ತಡೆ ನಡೆಸಿರುವ ವಿದ್ಯಾರ್ಥಿಗಳು ಪೊಲೀಸರ ಮತ್ತು ಸಾರಿಗೆ ಸಂಸ್ಥೆ ಅಧಿಕಾರಿಗಳ...
ಚಿಂತಾಮಣಿ ಕೆಎಸ್ಆರ್ಟಿಸಿ ಸಾರಿಗೆ ಡಿಪೋದಲ್ಲಿ ಮೇಲಾಧಿಕಾರಿಗಳಿಂದ ಕಾರ್ಮಿಕರಿಗೆ ಕಿರುಕುಳ ನೀಡಲಾಗುತ್ತಿದೆ ಎಂದು ಆರೋಪಿಸಿ,ಕಳೆದ 26 ವರ್ಷಗಳಿಂದ ಸೇವೆ ಸಲ್ಲಿಸುತ್ತಿರುವ ಚಾಲಕ ಮತ್ತು ನಿರ್ವಾಹಕ ಎಸ್. ರಾಜು ಅವರು ಬೆಂಗಳೂರು ಜೋಡಿ ರಸ್ತೆಯಲ್ಲಿರುವ ಕೆಎಸ್ಆರ್ಟಿಸಿ...
ಜೆಡಿಎಸ್ ಪಕ್ಷವು ಎಂದಿಗೂ ರೈತರ ಹಿತರಕ್ಷಣೆಗೆ ಬದ್ಧವಾಗಿದ್ದು,ಆಡಳಿತಾರೂಢ ಸರ್ಕಾರವು ರಿಯಲ್ ಎಸ್ಟೇಟ್ ದಂಧೆಯನ್ನು ಬಿಟ್ಟು ರೈತರ ಮತ್ತು ಬಡವರ ನೇರವಿಗೆ ಬರಬೇಕು ಎಂದು ಜೆ ಡಿ ಎಸ್ ಕೋರ್ ಕಮಿಟಿ ರಾಜ್ಯಾಧ್ಯಕ್ಷರಾದ ಜೆಕೆ...
ತಾಲ್ಲೂಕಿನ ಕೊಂಡರೆಡ್ಡಿಪಲ್ಲಿ ಗ್ರಾಮದ ಬಳಿಯ ಮದ್ಯ ಮಾರಾಟ ಮಳಿಗೆಯಲ್ಲಿ ಸೆ.5ರಂದು ನಡೆದ ಕೊಲೆ ಪ್ರಕರಣ ಸಂಬಂಧ ಬಾಗೇಪಲ್ಲಿ ಪೊಲೀಸರು ಒಬ್ಬ ಆರೋಪಿಯನ್ನು ಬಂಧಿಸಿದ್ದಾರೆ.
ಆಂಧ್ರಪ್ರದೇಶದ ಚಿಲಮತ್ತೂರು ಮಂಡಲದ ಮದುರೇಪಲ್ಲಿ ಗ್ರಾಮದ ಆದಿನಾರಾಯಣ (40) ಕೊಲೆ...
ನಗರದ ಹೊರವಲಯದ ಜೆ.ಕೆ.ಭವನದಲ್ಲಿ ಇಂದು ತುರ್ತು ಪತ್ರಿಕಾಗೋಷ್ಠಿಯನ್ನು ಆಯೋಜಿಸಲಾಗಿತ್ತು. ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಜೆಡಿಎಸ್ ಕೋರ್ ಕಮಿಟಿ ರಾಜ್ಯ ಅಧ್ಯಕ್ಷರಾದ ಜೆ.ಕೆ. ಕೃಷ್ಣಾರೆಡ್ಡಿ ಅವರು ಮಾತನಾಡಿದರು.ಆಗಸ್ಟ್ 29 ರಂದು ಬೆಂಗಳೂರಿನ ಜೆ.ಪಿ.ಭವನದಲ್ಲಿ ನಡೆದ ಜೆಡಿಎಸ್...