'ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಮಂಗಳಸೂತ್ರ ಕಸಿಯುತ್ತಾರೆ, ದೇಶದ ಸಂಪತ್ತು ಹೆಚ್ಚು ಮಕ್ಕಳನ್ನು ಹೊಂದಿರುವವರಿಗೆ ಹೋಗುತ್ತದೆ' ಎಂಬಿತ್ಯಾದಿ ಕೋಮುವಾದಿ ಮಾತನ್ನಾಡುವ, ಸಮುದಾಯಗಳಲ್ಲಿ ಕೋಮು ದ್ವೇಷ ಬಿತ್ತುವ ಪ್ರಧಾನಿ ಮೋದಿ ದೇಶಕ್ಕೆ ಬೇಕೆ ಎಂದು ಉನ್ನತ...
ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಚಿಕ್ಕಬಳ್ಳಾಪುರ ಕ್ಷೇತ್ರದ ಮತದಾರರಿಗೆ ಹಣ ಹಂಚಲು ಜನವರಿ ತಿಂಗಳಲ್ಲೇ ₹400 ಕೋಟಿ ನಕಲಿ ನೋಟುಗಳನ್ನು ಸಿದ್ಧತೆ ಮಾಡಿಕೊಳ್ಳಲಾಗಿದೆ. ಹಾಗಾಗಿ ಕ್ಷೇತ್ರದ ಮತದಾರರು ಹಣ ಪಡೆಯುವಾಗ ನೋಟುಗಳನ್ನು ಪರಿಶೀಲಿಸಿ ಹಣ...
"ಇಂಡಿ ಒಕ್ಕೂಟದಲ್ಲಿ ಪ್ರಸ್ತುತ ಯಾವುದೇ ನಾಯಕರಿಲ್ಲ, ಭವಿಷ್ಯದ ದೂರದರ್ಶಿಯೂ ಇಲ್ಲ. ಅವರ ಇತಿಹಾಸ ಕೇವಲ ಹಗರಣವಾಗಿದೆ" ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.
ಚಿಕ್ಕಬಳ್ಳಾಪುರ ಮತ್ತು ಬೆಂಗಳೂರಿನಲ್ಲಿ ಚುನಾವಣಾ ಪ್ರಚಾರ ನಡೆಸಿ ಪ್ರಧಾನಿ ಮೋದಿ...
ಬಿಜೆಪಿ ನೇತೃತ್ವದ ಎನ್ಡಿಎ ಒಕ್ಕೂಟ ಮತ್ತೊಮ್ಮೆ ಅಧಿಕಾರದ ಚುಕ್ಕಾಣಿ ಹಿಡಿಯುವುದನ್ನು ತಪ್ಪಿಸುವ ನಿಟ್ಟಿನಲ್ಲಿ 'ಬಿಜೆಪಿ ಮತ್ತು ಮಿತ್ರ ಪಕ್ಷಗಳನ್ನು ಸೋಲಿಸಿ - ರೈತ ಸಮುದಾಯವನ್ನು ಉಳಿಸಿ' ಅಭಿಯಾನ ನಡೆಸಲು ಕರ್ನಾಟಕ ರಾಜ್ಯ ರೈತ...
ಏಪ್ರಿಲ್ 20ರ ಶನಿವಾರ 3 ಗಂಟೆಗೆ ಚಿಕ್ಕಬಳ್ಳಾಪುರ ತಾಲೂಕಿನ ಚೊಕ್ಕಹಳ್ಳಿ ಬಳಿ ನಡೆಯಲಿರುವ ಪ್ರಚಾರ ಕಾರ್ಯಕ್ರಮಕ್ಕೆ ಪ್ರಧಾನಿ ನರೇಂದ್ರ ಮೋದಿ ಆಗಮಿಸಲಿದ್ದಾರೆ ಎಂದು ಬಿಜೆಪಿ ಮುಖಂಡ ಕೆ ವಿ ನಾಗರಾಜು ತಿಳಿಸಿದರು.
ಚಿಕ್ಕಬಳ್ಳಾಪುರದಲ್ಲಿ ಗುರುವಾರ...
ಎಲ್ಲರನ್ನೊಳಗೊಂಡ ಅಭಿವೃದ್ಧಿ ನಮ್ಮ ಗುರಿಯಾಗಿದೆ. ಕಾಂಗ್ರೆಸ್ ಆಡಳಿತದಲ್ಲಿ ಎಲ್ಲಾ ಜಾತಿ, ಧರ್ಮ, ಸಮುದಾಯದವರನ್ನು ಒಟ್ಟಿಗೆ ಕರೆದೊಯ್ಯುತ್ತೇವೆ ಎಂದು ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ರಕ್ಷಾ ರಾಮಯ್ಯ ಹೇಳಿದರು.
ಚಿಕ್ಕಬಳ್ಳಾಪುರ ಕ್ಷೇತ್ರದ ಹಲವು ಭಾಗಗಳಲ್ಲಿ...
ಬಿಜೆಪಿಯಿಂದ ರಾಜ್ಯಕ್ಕೆ ಭಾರೀ ಪ್ರಮಾಣದಲ್ಲಿ ಅನ್ಯಾಯವಾಗುತ್ತಿದ್ದು, ಒಕ್ಕೂಟ ವ್ಯವಸ್ಥೆಯಲ್ಲಿ ರಾಜ್ಯಕ್ಕೆ ಬರಬೇಕಾದ ತೆರಿಗೆ ಪಾಲು ಪಡೆಯಲು ಕೇಂದ್ರ ಮಟ್ಟದಲ್ಲಿ ಹೋರಾಟ ನಡೆಸುತ್ತೇನೆ. ಕ್ಷೇತ್ರದ ಧ್ವನಿಯಾಗಿ, ರಾಜ್ಯದ ಪರವಾಗಿ ಕೇಂದ್ರದಲ್ಲಿ ಹೋರಾಟ ಮಾಡುತ್ತೇನೆ. ಚುನಾವಣೆಯಲ್ಲಿ...
ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಸಾರ್ವತ್ರಿಕ ಚುನಾವಣೆಗೆ ನಾಮಪತ್ರ ಸಲ್ಲಿಕೆಯ ನಾಲ್ಕನೆಯ ದಿನವಾದ ಮಂಗಳವಾರ ಒಟ್ಟು 6 ಮಂದಿ ಅಭ್ಯರ್ಥಿಗಳು ಚುನಾವಣಾಧಿಕಾರಿ ಪಿ ಎನ್ ರವೀಂದ್ರ ಅವರಿಗೆ ನಾಮಪತ್ರ ಸಲ್ಲಿಸಿದರು.
ಸೋಶಿಯಲಿಸ್ಟ್ ಯುನಿಟಿ ಸೆಂಟರ್ ಆಫ್...
ಮಾಜಿ ಸಚಿವ ಸುಧಾಕರ್ ಅವರು ಹಲವು ಕಾರ್ಯಕರ್ತರ ಮೇಲೆ ಕೇಸ್ ದಾಖಲಿಸಿ, ಕಿರುಕುಳ ಕೊಟ್ಟಿದ್ದಾರೆ. ಇದರಿಂದ ನಮ್ಮ ಕಾರ್ಯಕರ್ತರು ಬೇಸರಗೊಂಡಿದ್ದಾರೆ. ಹಾಗಾಗಿ ನನ್ನೊಂದಿಗೆ ಹಲವು ಕಾರ್ಯಕರ್ತರು ಕಾಂಗ್ರೆಸ್ ಸೇರಲು ನಿರ್ಧರಿಸಿದ್ದಾರೆ ಎಂದು ಮಾಜಿ...
ಚಿಕ್ಕಬಳ್ಳಾಪುರ ನಗರದ ಜಿಲ್ಲಾಸ್ಪತ್ರೆ, ಮುನ್ಸಿಪಲ್ ಕಾಲೇಜು ಸೇರಿದಂತೆ ಸಾರ್ವಜನಿಕ ಸ್ಥಳಗಳಲ್ಲಿ ನಿಯಮ ಉಲ್ಲಂಘಿಸಿ ತಂಬಾಕು ಮಾರಾಟ ಮಾಡುತ್ತಿದ್ದ ಅಂಗಡಿಗಳ ಮೇಲೆ ಜಿಲ್ಲಾ ತಂಬಾಕು ಉತ್ಪನ್ನಗಳ ನಿಯಂತ್ರಣ ಘಟಕ ದಾಳಿಮಾಡಿ ದಂಡ ವಿಧಿಸಿದೆ.
ಬುಧವಾರ (ಮಾ.20)...
ಕಾರು ಮತ್ತು ಬೈಕ್ ನಡುವೆ ಮುಖಾಮುಖಿ ಢಿಕ್ಕಿ ಸಂಭವಿಸಿದ ಪರಿಣಾಮ ಓರ್ವ ಬೈಕ್ ಸವಾರ ಮೃತಪಟ್ಟ ಘಟನೆ ಚಿಕ್ಕಬಳ್ಳಾಪುರ ತಾಲೂಕಿನ ಪಟ್ರೇನಹಳ್ಳಿ ಗೇಟ್ ಬಳಿ ನಡೆದಿದೆ.
ಶಿಡ್ಲಘಟ್ಟ ತಾಲೂಕಿನ ಗಾಂಧಿನಗರ ನಿವಾಸಿ ಮಂಜುನಾಥ (50)...
ಕೀಟನಾಶಕ ವಿತರಕರು ಕೃಷಿ ವಿಜ್ಞಾನಿಗಳ ಜತೆಗೆ ನಿರಂತರ ಸಂಪರ್ಕದಲ್ಲಿದ್ದು, ರೈತರ ಏಳಿಗೆಗಾಗಿ ಶ್ರಮಿಸಬೇಕು ಎಂದು ಕೃಷಿ ಮತ್ತು ರೇಷ್ಮೆ ಕೃಷಿ ಮಹಾವಿದ್ಯಾಲಯದ ಡೀನ್ ಡಾ. ಪಿ ವೆಂಕಟರವಣಪ್ಪ ತಿಳಿಸಿದರು.
ಸಸ್ಯ ಸಂರಕ್ಷಣೆ, ಸಂಘರೋಧ ಮತ್ತು...