ಕೇಂದ್ರ ಸರ್ಕಾರವು ಐದು ರಾಜ್ಯಗಳ ಚುನಾವಣೆಗಳತ್ತ ಗಮನ ಹರಿಸಿದೆ. ಹೀಗಾಗಿ, ರಾಜ್ಯಗಳ ಪರಿಸ್ಥಿತಿ ಮತ್ತು ಬರದ ಬಗ್ಗೆ ಕೇಂದ್ರವು ಗಂಭೀರವಾಗಿ ಗಮನಿಸುತ್ತಿಲ್ಲ ಎಂದು ತಮ್ಮದೇ ಸರ್ಕಾರದ ವಿರುದ್ಧ ಬಿಜೆಪಿ ಸಂಸದ ಬಿ.ಎನ್ ಬಚ್ಚೇಗೌಡ...
ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ತಲಕಾಯಲಬೆಟ್ಟ ಗ್ರಾಮದ ಸೊಳ್ಳೆಗಳ ರಕ್ತದಲ್ಲಿ ಅಪಾಯಕಾರಿ ಝೀಕಾ ವೈರಸ್ ಪತ್ತೆಯಾಗಿದೆ. ಈ ಹಿನ್ನೆಲೆ, ಆರೋಗ್ಯ ಇಲಾಖೆ ಹೈ ಅಲರ್ಟ್ ಘೋಷಿಸಿದೆ.
ಆರೋಗ್ಯ ಸಚಿವರ ಟ್ವೀಟ್
“ರಾಜ್ಯದ 68 ಕಡೆಗಳಲ್ಲಿ...
ರಾಜ್ಯಾದ್ಯಂತ ಕನ್ನಡ ರಾಜ್ಯೋತ್ಸವದ ಸಂಭ್ರಮ ಹೆಚ್ಚಿದೆ. ಎಲ್ಲಡೆ ಅದ್ದೂರಿ ಆಚರಣೆ ನಡೆದಿದೆ. ಆದರೆ, ಇದೇ ಹೊತ್ತಿನಲ್ಲಿ ಕನ್ನಡ ಧ್ವಜ ಹಾರಿಸಲು ಅವಕಾಶ ನೀಡಿಲ್ಲವೆಂದು ತಹಶೀಲ್ದಾರ್ ವಿರುದ್ಧ ಕನ್ನಡ ಪರ ಹೋರಾಟಗಾರರು ಪ್ರತಿಭಟನೆ ನಡೆಸಿರುವ...
ಬಡಾವಣೆ ನಿರ್ಮಾಣಗೊಂಡು ಬರೋಬ್ಬರಿ 19 ವರ್ಷಗಳೇ ಕಳೆದಿವೆ. ಆದರೆ, ಅಗತ್ಯವಿರುವ ಮೂಲಭೂತ ಸೌಕರ್ಯಗಳು ಮಾತ್ರ ಇನ್ನೂ ಮರೀಚಿಕೆಯಾಗಿಯೇ ಉಳಿದಿವೆ. ವಸತಿ ವಂಚಿತರು ಸರ್ಕಾರ ನೀಡಿದ ಬಡಾವಣೆಯಲ್ಲಿನ ನಿವೇಶನಗಳಲ್ಲಿ ಮನೆ ಕಟ್ಟಿಕೊಂಡು ವಾಸಿಸುತ್ತಿದ್ದಾರೆ. ಆದರೆ,...
ಲಾರಿ ಹಾಗೂ ಟಾಟಾ ಸುಮೊ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಕೂಲಿ ಕೆಲಸಕ್ಕೆ ತೆರಳುತ್ತಿದ್ದ 12 ಮಂದಿ ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ.
ನಗರದ ಹೊರವಲಯದಲ್ಲಿರುವ ಸಂಚಾರ ಪೊಲೀಸ್ ಠಾಣೆಯ ಎದುರೇ ದುರ್ಘಟನೆ...
ನಗರಸಭೆ ಸದಸ್ಯನ ಮೇಲೆ ಹಲ್ಲೆ ಖಂಡಿಸಿ, ದಲಿತ, ಹಿಂದುಳಿದ, ಅಲ್ಪಸಂಖ್ಯಾತ ಹಾಗೂ ಪ್ರಗತಿಪರ ಸಂಘಟನೆಗಳು ಅಕ್ಟೋಬರ್ 18ರಂದು ಚಿಂತಾಮಣಿ ಬಂದ್ ಮಾಡಿ, ಪ್ರತಿಭಟನೆ ನಡೆಸಿವೆ.
ನಗರಸಭೆಯ ಜೆಡಿಎಸ್ ಸದಸ್ಯ ಅಗ್ರಹಾರ ಮುರುಳಿ ಮೇಲೆ ಅಕ್ಟೋಬರ್...
ಕೇಂದ್ರ ಜಲಶಕ್ತಿ ಆಯೋಗದ ನಿರ್ದೇಶಕ ಅಶೋಕ ಕುಮಾರ್ ನೇತೃತ್ವದ ಬರ ಅಧ್ಯಯನ ತಂಡ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿದೆ.
ಜಿಲ್ಲಾಧಿಕಾರಿ ಕಚೇರಿಯಲ್ಲಿ ಸಭೆ ನಡೆಸಿದ ತಂಡ ಚೊಕ್ಕಹಳ್ಳಿಗೆ ಭೇಟಿ ನೀಡಿತು. ಬಳಿಕ ರೈತ ಮಂಜುನಾಥ್...
ತಮಿಳುನಾಡಿಗೆ ಕಾವೇರಿ ನೀರು ಹರಿಸುವುದನ್ನು ಖಂಡಿಸಿ ಚಿಕ್ಕಬಳ್ಳಾಪುರದಲ್ಲಿ ವ್ಯಕ್ತಿಯೊಬ್ಬರು ತಲೆ ಬೊಳಿಸಿಕೊಂಡು ಪ್ರತಿಭಟನೆ ನಡೆಸಿದ್ದಾರೆ. ನೀರು ಹರಿಸದಂತೆ ಒತ್ತಾಯಿಸಿದ್ದಾರೆ.
ಕರ್ನಾಟಕ ಯುವಶಕ್ತಿ ವೇದಿಕೆಯ ಶ್ರೀನಿವಾಸ್ ಅವರು ತಲೆ ಬೋಳಿಸಿಕೊಂಡು ಪ್ರತಿಭಟನೆ ನಡೆಸಿದ್ದಾರೆ. ಅಲ್ಲದೆ,...
ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ಮತ್ತು ಕಡೂರು ತಾಲೂಕುಗಳಲ್ಲಿ ನಡೆದಿರುವ ಅಕ್ರಮ ಭೂ ಮಂಜೂರಾತಿ ಪ್ರಕರಣವನ್ನು ಯಾವುದೇ ಒತ್ತಡಗಳಿಗೆ ಮಣಿಯದೆ ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಈ ಎರಡೂ ತಾಲೂಕುಗಳಲ್ಲಿ ನೀತಿ ನಿಯಮಗಳನ್ನು ಮೀರಿ ಕಾನೂನುಬಾಹಿರವಾಗಿ...
ಚಿಕ್ಕಮಗಳೂರು ಜಿಲ್ಲೆಯ ಕೊಪ್ಪದ ಬಿಜಿಎಸ್ ವಸತಿ ಶಾಲೆಯಲ್ಲಿ ವಿದ್ಯಾರ್ಥಿಯೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಧಾರುಣ ಘಟನೆ ನಡೆದಿದೆ.
ಕಂದಾಯ ಇಲಾಖೆಯಲ್ಲಿ ಗ್ರಾಮ ಆಡಳಿತಾಧಿಕಾರಿಯಾಗಿ ಸೇವೆ ಸಲ್ಲಿಸುತ್ತಿರುವ ರಮೇಶಪ್ಪ ಎಂಬುವವರ ಮಗ ಶ್ರೀನಿವಾಸ (15)...
ಬಿಜೆಪಿ ಸಂಸದ ಬಿ ಎನ್ ಬಚ್ಚೇಗೌಡ ಮಂಗಳವಾರ ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ್ದಾರೆ.
ಅವರು ಚಿಕ್ಕಬಳ್ಳಾಪುರದ ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿ ನಡೆದ ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿ, ʼʼಪ್ರಧಾನಿ ನರೇಂದ್ರ ಮೋದಿ ಅವರ ಪ್ರಕಾರ...
ಭೂಮಿ ಮತ್ತು ವಸತಿ ವಂಚಿತರಿಗೆ ಭೂಮಿ ಮತ್ತು ವಸತಿ ಒದಗಿಸಬೇಕೆಂದು ಆಗ್ರಹಿಸಿ ದಲಿತ ಸಂಘರ್ಷ ಸಮಿತಿ ಕಾರ್ಯಕರ್ತರು ಚಿಕ್ಕಬಳ್ಳಾಪುರ ಜಿಲ್ಲೆ ಗೌರಿಬಿದನೂರಿನಲ್ಲಿ ಅನಿರ್ದಿಷ್ಟಾವಧಿ ಧರಣಿ ನಡೆಸಿದ್ದಾರೆ. ತಹಶೀಲ್ದಾರ್‌ಗೆ ಹಕ್ಕೊತ್ತಾಯ ಪತ್ರ ಸಲ್ಲಿಸಿದ್ದಾರೆ.
"ರಾಜ್ಯದ...