ಚಿಕ್ಕಬಳ್ಳಾಪುರ

ಚುನಾವಣೆಯಲ್ಲಿ ಗೆದ್ದು ಮಂತ್ರಿಗಳಾಗಬೇಕಿದ್ದವರು ಸೋಲಿನ ಗಾಯ ಕೆರೆಯುತ್ತಾ ಕೂತಾಗ..

ರಾಜ್ಯದಲ್ಲಿ ಕಾಂಗ್ರೆಸ್ ಅಲೆಯ ನಡುವೆ ಕೂಡ ಶಿವಶಂಕರ ರೆಡ್ಡಿ ಮತ್ತು ರಮೇಶ್‌ಕುಮಾರ್ ಸೋತಿದ್ದರಲ್ಲಿ ಅವರ ವೈಯಕ್ತಿಕ ತಪ್ಪುಗಳು, ಕ್ಷೇತ್ರದ ಅಭಿವೃದ್ಧಿ ಕುರಿತ ನಿರ್ಲಕ್ಷ್ಯ ಪ್ರಧಾನ ಪಾತ್ರ ವಹಿಸಿವೆ. ಇವರಿಬ್ಬರ ಸೋಲು ಈಗ ಗೆದ್ದು...

ಚಿಕ್ಕಬಳ್ಳಾಪುರ | ಪ್ರೇಮಿಗಳ ಜೊತೆ ಮುಸ್ಲಿಂ ಯುವಕರ ಗೂಂಡಾಗಿರಿ

ಚಿಕ್ಕಬಳ್ಳಾಪುರದಲ್ಲಿ ಮುಸ್ಲಿಂ ಯುವಕರು ಗೂಂಡಾಗಿರಿ ನಡೆಸಿರುವ ಪ್ರಕರಣ ಬೆಳಕಿಗೆ ಬಂದಿದೆ. ಇದಕ್ಕೆ ಸಂಬಂಧಿಸಿದ ವಿಡಿಯೋ ತುಣುಕುಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿವೆ. ಚಿಕ್ಕಬಳ್ಳಾಪುರ ನಗರದ ಗೋಪಿಕಾ ಚಾಟ್ಸ್ ಬಳಿ ಮೇ 24ರಂದು ಮುಸ್ಲಿಂ ಯುವತಿ ಮತ್ತು...

ಚಿಕ್ಕಬಳ್ಳಾಪುರ | ಒಡವೆ ವಿಚಾರಕ್ಕೆ ಗಂಡ-ಹೆಂಡತಿ ನಡುವೆ ಜಗಳ; ಕೊಲೆಯಲ್ಲಿ ಅಂತ್ಯ

ಒಡವೆ ವಿಚಾರಕ್ಕೆ ಗಂಡ ಹೆಂಡತಿ ನಡುವೆ ನಡೆಯುತ್ತಿದ್ದ ಜಗಳ ಪತ್ನಿಯ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರಿನಲ್ಲಿ ನಡೆದಿದೆ. ಗೌರಿಬಿದನೂರಿನ ಗಂಗಾನಗರದಲ್ಲಿ ವಾಸವಾಗಿದ್ದ ಲಕ್ಷ್ಮಿದೇವಿ ಮೃತ ದುರ್ದೈವಿ. ಅವರ ಮನೆ ಹೊರಗೆ ಕೆಟ್ಟ...

ಚಿಕ್ಕಬಳ್ಳಾಪುರ | ಹೆಚ್ಚಿದ ಮಳೆ, ಕುಸಿದ ಬೆಲೆ; ಕಂಗಾಲಾದ ಹೂ ಬೆಳೆಗಾರರು

ಮಾರುಕಟ್ಟೆಯಲ್ಲಿ ಜಾಗ ಇಲ್ಲದಷ್ಟು ಹೂಗಳನ್ನು ಮಾರಾಟ ಮಾಡಲು ಬಂದಿರುವ ರೈತರು, ತಂದ ಹೂ ಮಾರಾಟವಾಗದೆ ಬೀದಿಗೆ ಸುರಿದು ಬರುತ್ತಿರುವ ದೃಶ್ಯಗಳು ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಕಂಡುಬಂದಿದೆ. ಜಿಲ್ಲೆಯಲ್ಲಿ ಇತ್ತೀಚೆಗೆ ಸುರಿದ ಮಳೆಯಿಂದ ಭೂಮಿಯಲ್ಲಿ ತೇವಾಂಶ ಹೆಚ್ಚಾಗಿ...

ಶಾಸಕ ಪ್ರದೀಪ್​ ಈಶ್ವರ್‌ಗೆ ಮಾತೃ ವಿಯೋಗ

ಬಿಜೆಪಿಯ ಪ್ರಬಲ ನಾಯಕ ಹಾಗೂ ಮಾಜಿ ಸಚಿವ ಕೆ ಸುಧಾಕರ್​ ವಿರುದ್ಧ ಚಿಕ್ಕಬಳ್ಳಾಪುರ ಕ್ಷೇತ್ರದಲ್ಲಿ ಕಾಂಗ್ರೆಸ್​ ಪಕ್ಷದಿಂದ ಕಣಕ್ಕಿಳಿದು, ಭರ್ಜರಿ ಗೆಲುವು ದಾಖಲಿಸಿ, ಮೊದಲ ಬಾರಿಗೆ ಶಾಸಕರಾಗಿರುವ ಪ್ರದೀಪ್​ ಈಶ್ವರ್​ ಅವರಿಗೆ ಇಂದು...

ಓದಿದ್ದು ಪಿಯುಸಿ, ವೃತ್ತಿ ಮೆಡಿಕಲ್ ಮೇಷ್ಟ್ರು; ‘ದೈತ್ಯ ಸಂಹಾರಿ’ ಪ್ರದೀಪ್ ಈಶ್ವರ್ ನಿಜಕ್ಕೂ ಎಂಥವರು?

  ಕಾಂಗ್ರೆಸ್‌ ಶಾಸಕ ಪ್ರದೀಪ್ ಈಶ್ವರ್ ಜನರ ಕೆಲಸ ಮಾಡುವುದನ್ನು ಬಿಟ್ಟು ಬಿಗ್ ಬಾಸ್ ಮನೆ ಪ್ರವೇಶಿಸಿದ್ದಾರೆ. ಪ್ರದೀಪ್ ಈಶ್ವರ್ ನಿಜಕ್ಕೂ ಎಂಥವರು ಎನ್ನುವದನ್ನು ತಿಳಿಯಲು ಅವರ ಬೆನ್ನು ಹತ್ತಿದಾಗ ಸಿಕ್ಕ ವಿವರಗಳು ಇಲ್ಲಿವೆ 'ಖಾಲಿ...

ಚಿಕ್ಕಮಗಳೂರು | ಬಿಜೆಪಿಯಿಂದ ನನ್ನ ಹೊರ ಹಾಕಿದ ಸಿ.ಟಿ ರವಿಯೇ ಕ್ಷೇತ್ರ ಖಾಲಿ ಮಾಡ್ಬೇಕಾಯ್ತು: ಎಂಪಿಕೆ

ಚಿಕ್ಕಮಗಳೂರು ಜಿಲ್ಲೆಯ ಐದು ಕ್ಷೇತ್ರಗಳಲ್ಲೂ ಕಾಂಗ್ರೆಸ್‌ ಗೆಲುವು ಚಿಕ್ಕಮಗಳೂರು ಇನ್ನು ಮುಂದೆ ವೀರಶೈವ ಲಿಂಗಾಯುತರ ಕ್ಷೇತ್ರ ಬಿಜೆಪಿ ಭದ್ರಕೋಟೆ ಚಿಕ್ಕಮಗಳೂರು ಜಿಲ್ಲೆಯ ಚಿಕ್ಕಮಗಳೂರು ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ ಸೋಲು...

ರಾಜ್ಯದ ಒಂಬತ್ತು ಜಿಲ್ಲೆಗಳಲ್ಲಿ ಒಂದು ಸ್ಥಾನವನ್ನೂ ಗೆಲ್ಲದ ಬಿಜೆಪಿ

ಏಳು ಜಿಲ್ಲೆಗಳಲ್ಲಿ ಕೇವಲ ಒಂದೊಂದೆ ಕ್ಷೇತ್ರದಲ್ಲಿ ಗೆಲುವು ಬಿಜೆಪಿ ಭದ್ರ ಕೋಟೆಯಲ್ಲಿಯೂ ಈ ಬಾರಿ ಅರಳದ ಕಮಲ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ 135 ಸ್ಥಾನಗಳ ಸ್ಪಷ್ಟ ಬಹುಮತ ಪಡೆದು ಸರ್ಕಾರ ರಚಿಸುವ ತವಕದಲ್ಲಿದೆ. ಆದರೆ,...

ಬಳ್ಳಾರಿ ಕಾಂಗ್ರೆಸ್ ಕ್ಲೀನ್ ಸ್ವೀಪ್; ಚಿಕ್ಕಬಳ್ಳಾಪುರ, ಕೋಲಾರ, ಚಾಮರಾಜನಗರದಲ್ಲಿ ಕಮಲ ಶೂನ್ಯ ಸಾಧನೆ

ರಾಜ್ಯ ವಿಧಾನಸಭಾ ಚುನಾವಣೆಯ ಫಲಿತಾಂಶ ಬಹುತೇಕ ಅಂತಿಮ ಹಂತಕ್ಕೆ ಬಂದಿದ್ದು, ಚುನಾವಣಾ ಆಯೋಗದ ಇತ್ತೀಚಿನ ವರದಿಗಳಂತೆ 224 ಕ್ಷೇತ್ರಗಳಲ್ಲಿ ಕಾಂಗ್ರೆಸ್ 126, ಬಿಜೆಪಿ 60, ಜೆಡಿಎಸ್ 19ರಲ್ಲಿ ಜಯಗಳಿಸಿವೆ. ಉಳಿದಂತೆ ಕರ್ನಾಟಕ ಸರ್ವೋದಯ...

ಎಸ್‌ಎಸ್‌ಎಲ್‌ಸಿ | 95.68% ಪಡೆದ ವಲಸೆ ಕಾರ್ಮಿಕನ ಪುತ್ರ

ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನ ಮುರುಘಮಲೆಯಲ್ಲಿ ನೆಲೆಸಿರುವ ವಲಸೆ ಕಾರ್ಮಿಕನ ಪುತ್ರ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಉತ್ತಮ ಅಂಕಗಳನ್ನು ಪಡೆದು, ಸಾಧನೆ ಮಾಡಿದ್ದಾರೆ. ಮುರುಘಮಲೆ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ವಿದ್ಯಾರ್ಥಿ ಕಲಂದರ್ ದಸ್ತಗೀರ್...

ಬಾಗೇಪಲ್ಲಿ ಕ್ಷೇತ್ರ | ಸಿಪಿಐಎಂ ಅಭ್ಯರ್ಥಿ ಅನಿಲ್ ಕುಮಾರ್ ಮನೆ ಮೇಲೆ ದಾಳಿ; ಹತ್ಯೆಗೆ ಸಂಚು ಆರೋಪ

ಬಿಜೆಪಿಯ 19 ಮಂದಿ ಗೂಂಡಾ ಕಾರ್ಯಕರ್ತರ ಬಂಧನ ಬಂಧಿತರ ಬ್ಯಾಗ್‌ಗಳಲ್ಲಿ ಚಾಕು, ಮಾರಕಾಸ್ತ್ರಗಳು ಪತ್ತೆ ಬಾಗೇಪಲ್ಲಿ ವಿಧಾನಸಭಾ ಕ್ಷೇತ್ರದ ಸಿಪಿಐಎಂ ಅಭ್ಯರ್ಥಿ ಡಾ. ಅನಿಲ್‌ ಕುಮಾರ್‌ ಮನೆಗೆ ನುಗ್ಗಿ ರಾಜಕೀಯ ದುರುದ್ದೇಶದಿಂದ ಬಿಜೆಪಿ ಕಾರ್ಯಕರ್ತರು ದಾಳಿ...

ಪ್ರವಾಸೋದ್ಯಮ ಇಲಾಖೆಯ ಹೋಟೆಲ್‌ನಲ್ಲಿ 50% ಆಫರ್; ಅಧಿಕಾರಿಗಳಿಗೇ ಗೊತ್ತಿಲ್ಲ!

ರಾಜ್ಯ ಚುನಾವಣೆಯಲ್ಲಿ ಮತದಾರರನ್ನು ಮತದಾನಕ್ಕೆ ಪ್ರೋತ್ಸಾಹಿಸಲು ಪ್ರವಾಸೋದ್ಯಮ ಇಲಾಖೆ ಮುಂದಾಗಿದ್ದು, ಅದಕ್ಕಾಗಿ ತನ್ನ ಅಧೀನದಲ್ಲಿರುವ ಹೋಟೆಲ್‌ನಲ್ಲಿನ ವಾಸ್ತವ್ಯಕ್ಕೆ 50% ರಿಯಾಯತಿ ನೀಡಿದೆ. ಆದರೆ, ಈ ಆಫರ್‌ ಯಾವಾಗ ಜಾರಿಯಾಗುತ್ತದೆ ಮತ್ತು ಯಾವಾಗ ಅಂತ್ಯವಾಗುತ್ತದೆ...

ಈ ಹೊತ್ತಿನ ಪ್ರಮುಖ ಸುದ್ದಿ