ಬಾಗೇಪಲ್ಲಿ:-ಪಟ್ಟಣ ಸೇರಿದಂತೆ ತಾಲ್ಲೂಕಿನಾದ್ಯಂತ ಪ್ರಥಮ ಪೂಜಿತ ಗಣೇಶನ ಹಬ್ಬದ ಅಂಗವಾಗಿ ಗಣೇಶ ಚತುರ್ಥಿಯನ್ನು ಶ್ರದ್ಧಾ–ಭಕ್ತಿಯಿಂದ ಆಚರಿಸಲಾಯಿತು. ಹೆಚ್ಚಿನ ಸಂಖ್ಯೆಯ ಗಣೇಶ ಮಂಡಳಿಗಳು ಮೂರ್ತಿ ಪ್ರತಿಷ್ಠಾಪನೆ ಮಾಡಿದ್ದಾರೆ.
ಚಿಕ್ಕ ಗಾತ್ರದ ಮೂರ್ತಿ, ಇಪ್ಪತ್ತು ಅಡಿ ಮೂರ್ತಿಗಳನ್ನು...
ಪ್ರಜಾಪ್ರಭುತ್ವ ಕೇವಲ ಆಡಳಿತ ವ್ಯವಸ್ಥೆಯಲ್ಲ. ಇದು ಸ್ವಸ್ಥ ಸಮಾಜದ ಉಸಿರು. ಸಮಾನತೆ, ಸ್ವಾತಂತ್ರ್ಯ, ನ್ಯಾಯ ಮತ್ತು ಬಾಂಧವ್ಯವನ್ನು ಸರ್ವರಿಗೂ ಸಮಾನವಾಗಿ ಲಭ್ಯವಾಗುವಂತೆ ಮಾಡಿದ್ದ ಮಹತ್ವದ ಕಲ್ಪನೆ. ಪ್ರಜೆಗಳೇ ಪ್ರಭುಗಳು ಎಂಬುವುದೇ ಪ್ರಜಾಪ್ರಭುತ್ವದ ಮೂಲ...
ಕೋಲಾರ, ಚಿಕ್ಕಬಳ್ಳಾಪುರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ವಾಣಿಜ್ಯ ಬೆಳೆಗಳು ಒಣಗುತ್ತಿವೆ. ಮಾವಿನ ತೋಟಗಳು ಒಣಗುತ್ತಿವೆ. ಕೊಳವೆಬಾವಿಗಳು ಬತ್ತಿ ಹೋಗಿವೆ - ಸಾವಿರದ ಐನೂರ ಅಡಿ ಆಳ ಕೊರೆದರೂ ಹನಿ ನೀರಿನ ಸುಳಿವಿಲ್ಲ....
ಚಿಂತಾಮಣಿ ನಗರದ ಬೆಸ್ಕಾಂ ಉಪ ವಿಭಾಗದ ಕಚೇರಿಯಲ್ಲಿ ಶ್ರೀ ಗಣೇಶ ಚತುರ್ಥಿ ಹಬ್ಬದ ಪ್ರಯುಕ್ತ ಗಣೇಶ ಮೂರ್ತಿಯ ಪ್ರತಿಷ್ಠಾಪನೆ ಹಾಗೂ ವಿಶೇಷ ಪೂಜಾ ಕಾರ್ಯಕ್ರಮವನ್ನು ವಿಜೃಂಭಣೆಯಿಂದ ಹಮ್ಮಿಕೊಳ್ಳಲಾಗಿತ್ತು.
ಕಾರ್ಯಕ್ರಮದಲ್ಲಿ ಮಂಗಳವಾದ್ಯ ಹಾಗೂ ವೈದಿಕ ಮಂತ್ರಘೋಷಗಳೊಂದಿಗೆ...
ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ತಾಲೂಕು ಆಸ್ಪತ್ರೆಯಲ್ಲಿ ಹೊರಗುತ್ತಿಗೆ ನೌಕರನೊಬ್ಬ ಮರಣ ಪ್ರಮಾಣಪತ್ರ ನೀಡಲು ಲಂಚ ಪಡೆಯುತ್ತಿದ್ದ ಕೃತ್ಯ Sting Operation ಮೂಲಕ ಬಯಲಿಗೆ ಬಂದಿದೆ
ಆಸ್ಪತ್ರೆಯ ಜನನ ಮತ್ತು ಮರಣ ನೋಂದಣಿ ವಿಭಾಗದಲ್ಲಿ ಕರ್ತವ್ಯ...
ಚಿಂತಾಮಣಿ ತಾಲೂಕಿನ ವಿವಿಧ ಪ್ರವಾಸಿ ಸ್ಥಳಗಳಿಗೆ ಬಂದು ವಾಪಸ್ ಹೋಗುತ್ತಿದ್ದ ವೇಳೆ ಬೈಕಿಗೆ ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಯುವಕ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಇಂದು ಸಂಜೆ ವೇಳೆ ಗ್ರಾಮಾಂತರ ಪೊಲೀಸ್...
ಗೌರಿ-ಗಣೇಶ ಹಬ್ಬದ ಪ್ರಯುಕ್ತ ಬಾಗೇಪಲ್ಲಿ ಪೊಲೀಸರಿಂದ ಶಾಂತಿ ಸಭೆ ನಡೆಯಿತು. ಸಭೆಯಲ್ಲಿ ಸರ್ಕಲ್ ಇನ್ಸ್ಪೆಕ್ಟರ್ ಅಜಯ್ ಸಾರಥಿ ಮಾತನಾಡಿ ‘ಸೆ.14ರಂದು ಗಣೇಶ ಚತುರ್ಥಿ ಇದ್ದು, ಅಲ್ಲಿಂದ ಗಣೇಶ ವಿಸರ್ಜನೆವರೆಗೆ ಯಾವುದೇ ಧಾರ್ಮಿಕ...
ತಮ್ಮ ಕೃಷಿ ಜಮೀನಿಗೆ ಸೂಕ್ತ ರಸ್ತೆ ಸಂಪರ್ಕ ಕಲ್ಪಿಸುವಂತೆ ಒತ್ತಾಯಿಸಿ ತಾಲೂಕಿನ ಮುರುಗಮಲ ಹೋಬಳಿಯ ಎರಮಂಟಪಲ್ಲಿ ಗ್ರಾಮದ ನಿವಾಸಿಗಳಾದ ನಸರೀನ್ತಾಜ್ ಮತ್ತು ಬಸರೀನ್ತಾಜ್ ಅವರು ಚಿಂತಾಮಣಿ ತಹಸೀಲ್ದಾರ್ ಅವರಿಗೆ ಮನವಿ ಪತ್ರ ಸಲ್ಲಿಸಿದ್ದಾರೆ.
ಯರಮಂಟಪಲ್ಲಿ...
ಬಾಗೇಪಲ್ಲಿ:ಚುನಾವಣೆ ಆಯೋಗವು ಮತದಾರರ ಪಟ್ಟಿಯಲ್ಲಿ ಒಂದೇ ವ್ಯಕ್ತಿಯ ಎರಡು ಕಡೆ ಮತದಾರರ ಪಟ್ಟಿಯಲ್ಲಿರುವುದು, ಮೃತಪಟ್ಟು ಹಲವು ವರ್ಷಗಳೇ ಕಳೆದರೂ ಇನ್ನು ಮತದಾರರ ಪಟ್ಟಿಯಲ್ಲಿ ಹೆಸರು ಇರುವುದನ್ನು ಪರಿಷ್ಕರಣೆ ಮಾಡುವ ಉದ್ದೇಶದಿಂದ ನಡೆಯುತ್ತಿರುವ ಎಸ್ಐಆರ್...
ಮಳೆ ಕೊರತೆಯಿಂದ ಚಿಂತಾಮಣಿ ತಾಲೂಕಿನಲ್ಲಿ ತೀವ್ರ ಬರಗಾಲ ಎದುರಾಗಿದ್ದು,ರೈತರು ಬಿತ್ತನೆ ಮಾಡಲು ಸಾಧ್ಯವಾಗದೆ ಸಂಕಷ್ಟದಲ್ಲಿದ್ದಾರೆ.ಈ ಹಿನ್ನೆಲೆಯಲ್ಲಿ ತಾಲೂಕನ್ನು ಬರಪೀಡಿತ ಪ್ರದೇಶವೆಂದು ಘೋಷಿಸಬೇಕು ಹಾಗೂ ರೈತರ ಸಾಲಗಳನ್ನು ಸಂಪೂರ್ಣವಾಗಿ ಮನ್ನಾ ಮಾಡಬೇಕು ಎಂದು ಆಗ್ರಹಿಸಿ,ರಾಜ್ಯ...
ಸಂವಿಧಾನ ಶಿಲ್ಪಿ ಹಾಗೂ ಭಾರತ ರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರ ಕುರಿತು ಅವಹೇಳನಕಾರಿ ಹಾಗೂ ಆಕ್ಷೇಪಾರ್ಹ ಹೇಳಿಕೆಗಳನ್ನು ನೀಡಿ ಸಾಮಾಜಿಕ ಜಾಲತಾಣ ಗಳಲ್ಲಿ ಹರಿಬಿಟ್ಟಿರುವ ಆರೋಪದ ಹಿನ್ನೆಲೆಯಲ್ಲಿ ವೇದಮೂರ್ತಿ ಎಂಬುವವರ ವಿರುದ್ಧ...
ಶ್ರೀನಿವಾಸಪುರ ತಾಲ್ಲೂಕಿನ ಕಶೆಟ್ಟಿಪಲ್ಲಿ ಗ್ರಾಮದಲ್ಲಿ ಚಿಂತಾಮಣಿ ರೇಷ್ಮೆ ಕೃಷಿ ಮಹಾವಿದ್ಯಾಲಯದ ವಿದ್ಯಾರ್ಥಿಗಳಿಂದ ಪಶುಪಾಲನಾ ಮತ್ತು ಪಶುವೈದ್ಯ ಸೇವೆ ಇಲಾಖೆ, ಜಿಲ್ಲಾ ಹಾಲು ಉತ್ಪಾದಕರ ಒಕ್ಕೂಟ, ಸ್ಥಳೀಯ ಹಾಲು ಉತ್ಪಾದಕರ ಸಹಕಾರ ಸಂಘ ಕಶೆಟ್ಟಿಪಲ್ಲಿ...