ಶಿಡ್ಲಘಟ್ಟ: ಶಿಡ್ಲಘಟ್ಟ ನಗರದಲ್ಲಿ ಚಲನಚಿತ್ರವೊಂದರ ಪ್ರಚಾರಕ್ಕಾಗಿ ಕಟ್ಟಿದ್ದ ಪ್ಲೆಕ್ಸ್ ಗಳನ್ನು ತೆರವುಗೊಳಿಸಿರುವ ವಿಚಾರಕ್ಕಾಗಿ ಕೆಪಿಸಿಸಿ ಸಂಯೋಜಕ ರಾಜೀವ್ ಗೌಡ ಅವರು ನಗರಸಭೆಯ ಆಯುಕ್ತೆ ಅಮೃತಾ ಗೌಡ ಅವರಿಗೆ ದೂರವಾಣಿಯ ಮೂಲಕ ಅಶ್ಲೀಲವಾಗಿ ನಿಂದನೆ...
ಚಿಕ್ಕಬಳ್ಳಾಪುರ ಜಿಲ್ಲಾ ರಕ್ಷಣಾಧಿಕಾರಿಗಳ ತಂಡ ಇಂದು ಶಿಡ್ಲಘಟ್ಟ ನಗರದ ಅಂಜನಿ ಬಡಾವಣೆಯ ವಾರ್ಡ್ ನಂಬರ್ ಒಂದರಲ್ಲಿ ಮಂಜುನಾಥ್ ಎಂಬುವವರ ಜಾಗದಲ್ಲಿ ಶಿಡ್ಲಘಟ್ಟ ತಾಲೂಕಿನ 43 ವರ್ಷದ ವೆಂಕಟ ರಾಜಪ್ಪ ಎಂಬುವವರು ಅಕ್ರಮವಾಗಿ ಗ್ಯಾಸ್...
ಚಿಕ್ಕಬಳ್ಳಾಪುರ (ಶಿಡ್ಲಘಟ್ಟ): ಖಜಾನೆ ಖಾಲಿ ಎನ್ನುವ ಕೆಲವರ ಅಭಿಪ್ರಾಯಕ್ಕೆ ಒಂದು ಲಕ್ಷ ಕೋಟಿ ಮೊತ್ತದ ಅಭಿವೃದ್ಧಿ ಕಾರ್ಯಗಳ ಮೂಲಕವೇ ಉತ್ತರಿಸಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು.
ಜಿಲ್ಲೆಯ ಹೈಟೆಕ್ ರೇಷ್ಮೆ ಗೂಡಿನ ಮಾರುಕಟ್ಟೆ,...
ಗ್ರಾಮೀಣ ಭಾಗದಲ್ಲಿ ಹೈನುಗಾರಿಕೆಯನ್ನು ನಂಬಿಕೊಂಡು ಜೀವನ ಮಾಡುತ್ತಿರುವ ಹಾಲು ಉತ್ಪಾದಕ ರೈತರು ಇಂದು ಸಂಕಷ್ಟದಲ್ಲಿದ್ದು, ಹಾಲು ಉತ್ಪಾದನೆ ದರಕ್ಕೂ ಹಾಗೂ ಒಕ್ಕೂಟ ಕೊಡುತ್ತಿರುವ ದರದಿಂದ ಹಾಲು ಉತ್ಪಾದಕ ರೈತರು ಬಹಳಷ್ಟು ತೊಂದರೆ ಅನುಭವಿಸುತ್ತಿದ್ದು,...
ಈರುಳ್ಳಿ ಬೆಳೆ ಹುಲುಸಾಗಿ ಬೆಳೆದು ಉತ್ತಮ ಇಳುವರಿ ಬಂದಿದ್ದನ್ನು ಕಂಡು ರೈತರ ಮೊಗದಲ್ಲಿ ಮಂದಹಾಸ ಮೂಡಿತ್ತು. ಈ ಬಾರಿ ಒಳ್ಳೆಯ ಬೆಲೆ ಬಂತೆಂದರೆ ನಮ್ಮ ಬದುಕು ಹಸನಾಗುತ್ತದೆಂಬ ನಿರೀಕ್ಷೆಯಿಂದ ಕಾಯುತ್ತಿದ್ದರು. ಇದೀಗ ಈರುಳ್ಳಿ...
ಮಂದಕೃಷ್ಣ ಮಾದಿಗರು ಮಾದಿಗ ಸಮುದಾಯದ ಸಾಮಾಜಿಕ ನ್ಯಾಯ, ಶೈಕ್ಷಣಿಕ ಹಾಗೂ ಆರ್ಥಿಕ ಪ್ರಗತಿಗಾಗಿ ದೀರ್ಘ ಕಾಲದಿಂದ ಹೋರಾಟ ನಡೆಸುತ್ತಿದ್ದಾರೆ. ಅವರ ನಾಯಕತ್ವ ನಮ್ಮೆಲ್ಲರಿಗೂ ದಿಕ್ಕು ತೋರಿಸುತ್ತಿದೆ, ಅವರ ಹುಟ್ಟು ಹಬ್ಬದ ಅಂಗವಾಗಿ ಶಿಡ್ಲಘಟ್ಟ...
ಮಾದಿಗ ಸಮುದಾಯದ ಸಾಮಾಜಿಕ ನ್ಯಾಯ, ಶೈಕ್ಷಣಿಕ ಹಾಗೂ ಆರ್ಥಿಕ ಪ್ರಗತಿಗಾಗಿ ದೀರ್ಘ ಕಾಲದಿಂದ ಹೋರಾಟ ನಡೆಸುತ್ತಿರುವ ಸಾಮಾಜಿಕ ಹೋರಾಟಗಾರ, ಪದ್ಮಶ್ರೀ ಪುರಸ್ಕೃತ ಮಂದಕೃಷ್ಣ ಮಾದಿಗ ಅವರ 60ನೇ ಹುಟ್ಟುಹಬ್ಬದ ಪ್ರಯುಕ್ತ ಶಿಡ್ಲಘಟ್ಟದ ಸಾರ್ವಜನಿಕ...
ಅಕ್ರಮವಾಗಿ ಮಾದಕ ವಸ್ತು ಮಾರಾಟ ಮಾಡುತ್ತಿದ್ದ ವ್ಯಕ್ತಿಯೊಬ್ಬನ್ನು ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ಗ್ರಾಮಾಂತರ ಠಾಣೆಯ ಪೊಲೀಸರು ಬಂಧಿಸಿದ್ದು, 2 ಕೆಜಿ ಗಾಂಜಾ ವಶಕ್ಕೆ ಪಡೆದಿದ್ದಾರೆ. ಚಿಂತಾಮಣಿ ಪಟ್ಟಣದ ಅರ್ಬಾಜ್ ಖಾನ್ (25) ಬಂಧಿತ...
ಚಿಕ್ಕಬಳ್ಳಾಪುರದ ಶಿಡ್ಲಘಟ್ಟ ನಗರದ ಹೃದಯಭಾಗದಲ್ಲಿರುವ ಕೋಟೆ ವೃತ್ತದ ಐತಿಹಾಸಿಕ ಶ್ರೀ ಸೋಮೇಶ್ವರ ಸ್ವಾಮಿ ದೇವಾಲಯದ ಪುನರ್ ನಿರ್ಮಾಣ ಅಭಿವೃದ್ಧಿ ಕಾರ್ಯಗಳಿಗೆ ಕಾಂಗ್ರೆಸ್ ಮುಖಂಡ ಹಾಗೂ ಸಮಾಜ ಸೇವಕ ಪುಟ್ಟು ಆಂಜಿನಪ್ಪ ವೈಯುಕ್ತಿಕವಾಗಿ ₹5...
ಶಿಡ್ಲಘಟ್ಟ ತಾಲೂಕಿನ ಆನೂರು ಗ್ರಾಮ ಪಂಚಾಯಿತಿಯ ಅಧ್ಯಕ್ಷರಾಗಿ ಜಪ್ತಿಹೊಸಹಳ್ಳಿ ಪ್ರಕಾಶ್ ಬುಧವಾರ ಅವಿರೋಧ ಆಯ್ಕೆಯಾದರು.
ಗ್ರಾಮ ಪಂಚಾಯತಿ ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದ ವೆಂಕಟೇಶ್ ರಾಜೀನಾಮೆ ಸಲ್ಲಿಸಿದ ಹಿನ್ನೆಲೆಯಲ್ಲಿ ತೆರವಾಗಿದ್ದ ಅಧ್ಯಕ್ಷ ಸ್ಥಾನ ಬಿಸಿಎಂ(ಎ)...
ಶಿಡ್ಲಘಟ್ಟ ನಗರದಲ್ಲಿ ಬೃಹತ್ ಪ್ರತಿಭಟನಾ ಮೆರವಣಿಗೆ، ಜಿಲ್ಲಾ ಉಸ್ತುವಾರಿ ಸಚಿವರ ವಿರುದ್ಧ ತೀವ್ರ ಆಕ್ರೋಶ, ಧರಣಿಗೆ ಅವಕಾಶ ನೀಡದಿರಲು ಪ್ರಯತ್ನ ಪೊಲೀಸರ ಮಧ್ಯೆ ವಾಗ್ದಾದ, ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ರೈತ
ಚಿಕ್ಕಬಳ್ಳಾಪುರ ಜಿಲ್ಲೆಯ...
ವಕ್ಫ್ ಕಾಯ್ದೆಗೆ ತಿದ್ದುಪಡಿ ತಂದು ಅದನ್ನು ಜಾರಿಗೊಳಿಸಲು ಮುಂದಾಗಿರುವ ಕೇಂದ್ರ ಸರಕಾರದ ನಡೆಯನ್ನು ವಿರೋಧಿಸಿ ಆಲ್ ಇಂಡಿಯಾ ಮುಸ್ಲಿಂ ಪರ್ಸನಲ್ ಬೋರ್ಡ್ ಮುಷ್ಕರಕ್ಕೆ ಕರೆ ನೀಡಿದ್ದ ಹಿನ್ನೆಲೆ ಶಿಡ್ಲಘಟ್ಟ ನಗರದ ಮುಸ್ಲೀಂ ನಿವಾಸಿಗಳು...