ಚಿಕ್ಕಮಗಳೂರು

ಚಿಕ್ಕಮಗಳೂರು | ಶಾಸಕರ ಅಭಿನಂದನಾ ಕಾರ್ಯಕ್ರಮದಲ್ಲಿ ಗಲಾಟೆ, ಯುವಕನ ಹತ್ಯೆ

ತರೀಕೆರೆ ಕಾಂಗ್ರೆಸ್ ಶಾಸಕ ಜಿ ಎಚ್‌ ಶ್ರೀನಿವಾಸ್ ಅವರಿಗೆ ಅಭಿನಂದನೆ ಸಮಾರಂಭ ಆರ್ಕೆಸ್ಟ್ರಾದಲ್ಲಿ ಹಾಡು ಬದಲಿಸುವ ವಿಚಾರದಲ್ಲಿ ಇಬ್ಬರ ನಡುವೆ ಗಲಾಟೆ ಆರಂಭ ನೂತನ ಶಾಸಕರ ಅಭಿನಂದನಾ ಕಾರ್ಯಕ್ರಮದ ವೇಳೆ ಉಂಟಾದ ಗಲಾಟೆಯಲ್ಲಿ ಓರ್ವ ಯುವಕ...

300ಕ್ಕೂ ಹೆಚ್ಚು ಸಾವು, ತ್ರಿವಳಿ ರೈಲು ದುರಂತ ಸಂಭವಿಸಿದ್ದು ಹೇಗೆ? ರಾಜ್ಯದ 110 ಪ್ರಯಾಣಿಕರು ಸುರಕ್ಷಿತ

ಇತ್ತೀಚಿನ ರೈಲು ಅಪಘಾತಗಳ ಇತಿಹಾಸದಲ್ಲೇ ಅತ್ಯಂತ ಭೀಕರ ಎನಿಸಿದ ತ್ರಿವಳಿ ರೈಲು ದುರಂತದಿಂದ 300 ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದು, ಸಾವಿರಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಪರಿಹಾರ ಕಾರ್ಯ ಸಮರೋಪಾದಿಯಲ್ಲಿ ನಡೆದಿದ್ದು, ಸಾವಿನ...

ಚಿಕ್ಕಮಗಳೂರು | ಪೊಲೀಸ್‌ ಠಾಣೆಯಲ್ಲೇ ಧರಣಿ ಕುಳಿತ ಮಹಿಳೆ

ತಮಗೆ ಬೆದರಿಕೆ ಹಾಕಿದವರ ವಿರುದ್ಧ ದೂರು ನೀಡಲು ಬಂದರೆ, ಪೊಲೀಸರು ದೂರು ದಾಖಲಿಸಿಕೊಳ್ಳುತ್ತಿಲ್ಲ. ದೂರು ದಾಖಲಾಗುವವರೆಗೂ ಕದಲುವುದಿಲ್ಲವೆಂದು ಮಹಿಳೆಯೊಬ್ಬರು ತನ್ನ ಮಗುವೊಂದಿಗೆ ರಾತ್ರಿ 1 ಗಂಟೆವರೆಗೂ ಕಳಸ ಪೊಲೀಸ್‌ ಠಾಣೆಯಲ್ಲಿ ಧರಣಿ ಕುಳಿತು...

ಮದ್ಯ ಸೇವಿಸಿ ಆಪರೇಷನ್ ವಾರ್ಡ್‌ನಲ್ಲಿ ನಿದ್ರೆಗೆ ಜಾರಿದ ವೈದ್ಯ; ರೋಗಿಗಳ ಪರದಾಟ

ಶಸ್ತ್ರಚಿಕಿತ್ಸೆ ಮಾಡಲು ತೆರಳಿದ್ದ ವೈದ್ಯ ಕುಸಿದು ಬಿದ್ದಿದ್ದು, ಆತ ಆಸ್ಪತ್ರೆಗೆ ಮದ್ಯ ಸೇವಿಸಿ ಬಂದಿದ್ದಾರೆಂದು ರೋಗಿಗಳು ಮತ್ತು ಅವರ ಪೋಷಕರು ಆರೋಪಿಸಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಳಸದಲ್ಲಿ ನಡೆದಿದೆ. ಬುಧವಾರ, ಒಂಬತ್ತು ಮಹಿಳೆಯರು ಸಂತಾನಹರಣ...

ಚಿಕ್ಕಮಗಳೂರು | ಸೆರೆಹಿಡಿದಿದ್ದ ನಾಗರ ಹಾವು ಕಚ್ಚಿ ಉರಗ ತಜ್ಞ ಸಾವು

ಹಾವು ಹಿರಿಯುವ ಸಂದರ್ಭದಲ್ಲಿ ಹಾವು ಕಚ್ಚಿ ಉರಗ ತಜ್ಞ ಮೃತಪಟ್ಟಿರುವ ಘಟನೆ ಚಿಕ್ಕಮಗಳೂರು ನಗರದ ಹೌಸಿಂಗ್ ಬೋರ್ಡ್‌ನಲ್ಲಿ ನಡೆದಿದೆ. ಸ್ನೇಕ್ ನರೇಶ್ (51) ಮೃತ ದುರ್ದೈವಿ. ಇವರು ಚಿಕ್ಕಮಗಳೂರು ಜಿಲ್ಲೆಯಾದ್ಯಂತ ಸ್ನೇಕ್ ನರೇಶ್...

ಚಿಕ್ಕಮಗಳೂರು | ಆಕಸ್ಮಿಕವಾಗಿ ಕೆರೆಗೆ ಬಿದ್ದು ಸಹೋದರರು ಸಾವು

ಮೀನು ಹಿಡಿದು ತಂದು ಸಾಕುವ ಬಗ್ಗೆ ಮಾತನಾಡಿಕೊಂಡಿದ್ದ ಸಹೋದರರು ನಾಲ್ಕು ತಿಂಗಳ ಹಿಂದೆ ರೋಹಿತ್‌ನ ತಮ್ಮ ಶಾಲಾ ವಾಹನ ಡಿಕ್ಕಿಯಾಗಿ ಮೃತಪಟ್ಟಿದ್ದ ಆಕಸ್ಮಿಕವಾಗಿ ಕೆರೆಗೆ ಬಿದ್ದು ಒಂದೇ ಕುಟುಂಬದ ಇಬ್ಬರು ಬಾಲಕರು ಮೃತಪಟ್ಟ ಘಟನೆ ಚಿಕ್ಕಮಗಳೂರು...

ಚಿಕ್ಕಮಗಳೂರು | ಚಾರ್ಮಾಡಿ ಘಾಟಿಯಲ್ಲಿ ಟ್ರೆಕ್ಕಿಂಗ್‌ ಹೋಗಿ ನಾಪತ್ತೆಯಾಗಿದ್ದ ವ್ಯಕ್ತಿ ಪತ್ತೆ

ಚಿಕ್ಕಮಗಳೂರು ಜಿಲ್ಲೆ ವ್ಯಾಪ್ತಿಯ ಚಾರ್ಮಾಡಿ ಘಾಟಿ ಅರಣ್ಯ ಪ್ರದೇಶದಲ್ಲಿ ಟ್ರೆಕ್ಕಿಂಗ್‌ ತೆರಳಿ ನಾಪತ್ತೆಯಾಗಿದ್ದ ವ್ಯಕ್ತಿ ಕೊನೆಗೂ ಪತ್ತೆಯಾಗಿದ್ದಾನೆ. ಭಾನುವಾರ ಸಂಜೆ ರಾಣಿ ಝರಿಗೆ ಹೋಗಿ ಅಲ್ಲಿಂದ ಟ್ರೆಕ್ಕಿಂಗ್‌ಗೆ ತೆರಳಿದ್ದ ಬೆಂಗಳೂರಿನ ಜೆ ಪಿ...

ಚಿಕ್ಕಮಗಳೂರು | ಓಮ್ನಿ ಕಾರಿನ ಮೇಲೆ ಬಿದ್ದ ಬೃಹತ್‌ ಮರ; ಪ್ರಾಣಾಪಾಯದಿಂದ ಪಾರು

ಚಿಕ್ಕಮಗಳೂರು ಜಿಲ್ಲೆಯಾದ್ಯಂತ ಮಂಗಳವಾರ ಸುರಿದ ಗುಡುಗು, ಬಿರುಗಾಳಿ ಸಹಿತ ಧಾರಾಕಾರ ಮಳೆಗೆ ಬೃಹತ್‌ ಗಾತ್ರದ ಮರವೊಂದು ಓಮ್ನಿ ಕಾರಿನ ಮೇಲೆ ಬಿದ್ದಿದ್ದು, ಚಾಲಕ ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ನಡೆದಿದೆ. ಶೃಂಗೇರಿ ತಾಲೂಕಿನ...

ಚಿಕ್ಕಮಗಳೂರು | ನಾಲೆಗೆ ಬಿದ್ದವರ ರಕ್ಷಿಸಲು ಹೋಗಿ ಮೂವರು ನೀರು ಪಾಲು

ಕಾಲುವೆಗೆ ಆಕಸ್ಮಿಕವಾಗಿ ಬಿದ್ದ ಒಬ್ಬರನ್ನು ರಕ್ಷಿಸಲು ಮುಂದಾದ ವೇಳೆ ಮೂವರು ಕಾಲುವೆಗೆ ಬಿದ್ದು, ಮೃತಪಟ್ಟಿರುವ ಹೃದಯ ವಿದ್ರಾವ ಘಟನೆ ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಭದ್ರಾ ಡ್ಯಾಂ ಪಕ್ಕದ ಕಾಲುವೆಯಲ್ಲಿ ನಡೆದಿದೆ. ರವಿ (31),...

ಚಿಕ್ಕಮಗಳೂರು | ಬಿರುಗಾಳಿ ಸಹಿತ ಭಾರೀ ಮಳೆ; ಮರ ಬಿದ್ದು ಸ್ಕೂಟಿ ಸವಾರ ಸಾವು

ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ಪಟ್ಟಣದ ಸುತ್ತಮುತ್ತ ಬಿರುಗಾಳಿ ಸಹಿತ ಭಾರೀ ಮಳೆ ಸುರಿದಿದೆ. ಈ ವೇಳೆ ಚಲಿಸುತ್ತಿದ್ದ ಸ್ಕೂಟಿ ಮೇಲೆ ಮರ ಉರುಳಿ ಬಿದ್ದ ಪರಿಣಾಮ ವ್ಯಕ್ತಿಯೊಬ್ಬರು ಮೃತಪಟ್ಟಿರು ಘಟನೆ ನಡೆದಿದೆ. ಮೂಡಿಗೆರೆ ಪಟ್ಟಣದ...

ಚುನಾವಣಾ ರಾಜಕಾರಣಕ್ಕೆ ‘ಗುಡ್‌ಬೈ’ ಹೇಳಿದ ವೈಎಸ್‌ವಿ ದತ್ತ; ಪಶ್ಚಾತ್ತಾಪದ ಪಾದಯಾತ್ರೆ

ಚುನಾವಣಾ ರಾಜಕಾರಣದಿಂದ ನಿವೃತ್ತಿ ಪಡೆಯುವುದಾಗಿ ಜೆಡಿಎಸ್‌ನ ಮುಖಂಡ, ಮಾಜಿ ಶಾಸಕ ವೈಎಸ್‌ವಿ ದತ್ತ ಘೋಷಿಸಿದ್ದಾರೆ. ಕಡೂರು ಕ್ಷೇತ್ರದಲ್ಲಿ ಪಶ್ಚಾತ್ತಾಪದ ಪಾದಯಾತ್ರೆ ನಡೆಯಲು ಮುಂದಾಗಿದ್ದಾರೆ. ಇತ್ತೀಚೆಗೆ ನಡೆದ ವಿಧಾನಸಭಾ ಚುನಾವಣೆಯಲ್ಲಿ ಕಡೂರು ಕ್ಷೇತ್ರದಲ್ಲಿ ಜೆಡಿಎಸ್‌ನಿಂದ...

ಚಿಕ್ಕಮಗಳೂರು | ದಲಿತ ವ್ಯಕ್ತಿಗೆ ಸಿಎಂ ಸ್ಥಾನ ನೀಡಲು ಆಗ್ರಹಿಸಿ ಪ್ರತಿಭಟನೆ

ಕಾಂಗ್ರೆಸ್‌ ಬಹುಮತದೊಂದಿಗೆ ಅಧಿಕಾರಕ್ಕೆ ಬಂದಿದ್ದು, ಮುಂದಿನ ಮುಖ್ಯಮಂತ್ರಿ ಯಾರು ಎಂಬ ಚರ್ಚೆ ತೀವ್ರವಾಗಿರುವ ಬೆನ್ನಲ್ಲೆ ದಲಿತ ವ್ಯಕ್ತಿಗೆ ಮುಖ್ಯಮಂತ್ರಿ ಸ್ಥಾನ ನೀಡಬೇಕು ಎಂಬ ಬೇಡಿಕೆಯೂ ತೀವ್ರವಾಗುತ್ತಿದೆ. ದಲಿತ ಸಮುದಾಯಕ್ಕೆ ಮುಖ್ಯಮಂತ್ರಿ ಸ್ಥಾನ ನೀಡಬೇಕು...

ಜನಪ್ರಿಯ

Subscribe