ಅಜ್ಜಂಪುರ

ದಾವಣಗೆರೆ | ಜೀವನಾಡಿ ಭದ್ರಾ ಜಲಾಶಯದ ನೀರು ರೈತರಿಗೆ ತಪ್ಪುವ ಆತಂಕ ಬೇಡ ನಾವಿದ್ದೇವೆ; ಸಚಿವ ಎಸ್ ಎಸ್ ಮಲ್ಲಿಕಾರ್ಜುನ್

"ದಾವಣಗೆರೆ ಜಿಲ್ಲೆಯ ಜೀವನಾಡಿ ಭದ್ರಾ ಜಲಾಶಯದ ನೀರು ಕೈ ತಪ್ಪುವ ಹಂತದಲ್ಲಿದೆ ಎನ್ನುವುದು ಭದ್ರಾ ಅಚ್ಚುಕಟ್ಟು ಪ್ರದೇಶದ ರೈತರಿಗೆ ಆತಂಕವಾಗಿದ್ದು, ಯಾವುದೇ ಸಂದರ್ಭದಲ್ಲಿ ನಿಮ್ಮೊಂದಿಗೆ ನಾವಿದ್ದೇವೆ ಧೈರ್ಯದಿಂದಿರಿ" ಎಂದು ಭದ್ರಾ ಅಚ್ಚುಕಟ್ಟು ಪ್ರದೇಶದ...

ಚಿತ್ರದುರ್ಗ | ಕುಡಿಯುವ ನೀರಿನ ಯೋಜನೆಗೆ ಅಡ್ಡಿಪಡಿಸಿ ರಾಜಕೀಯ ಮಾಡುವುದು ಬೇಡ; ಜಿಲ್ಲಾ ನೀರಾವರಿ ಅನುಷ್ಠಾನ ಹೋರಾಟ ಸಮಿತಿ

'ಸತತ ಬರಕ್ಕೆ ತುತ್ತಾಗಿ ಕುಡಿಯುವ ನೀರಿಗೂ ಹಾಹಾಕಾರ ಎದುರಿಸುವ ಚಿತ್ರದುರ್ಗ ಜಿಲ್ಲೆಯ ನೀರಾವರಿ ಹಾಗೂ ಕುಡಿಯುವ ನೀರಿನ ಯೋಜನೆ ಜಾರಿ ವಿಚಾರದಲ್ಲಿ ನೆರೆಯ ದಾವಣಗೆರೆ ಜಿಲ್ಲೆಯ ಕೆಲ ರೈತ, ರಾಜಕಾರಣಿಗಳು ಸದಾ ಒಂದಿಲ್ಲೊಂದು...

ದಾವಣಗೆರೆ | ಚಿತ್ರದುರ್ಗ ಚಿಕ್ಕಮಗಳೂರು ಜಿಲ್ಲೆಯ ಗ್ರಾಮಗಳಿಗೆ ಕುಡಿಯುವ ನೀರು ಯೋಜನೆ ಅವೈಜ್ಞಾನಿಕ; ಜಿಲ್ಲಾ ರೈತ ಒಕ್ಕೂಟ

ಚಿತ್ರದುರ್ಗ ಜಿಲ್ಲೆ ಹೊಸದುರ್ಗ ತಾಲ್ಲೂಕಿನ 346 ಗ್ರಾಮಗಳಿಗೆ ಮತ್ತು ಚಿಕ್ಕಮಗಳೂರು ಜಿಲ್ಲೆ ತರೀಕೆರೆ ಮತ್ತು ಅಜ್ಜಂಪುರ ತಾಲ್ಲೂಕಿನ 172 ಹಳ್ಳಿಗಳಿಗೆ ಕುಡಿಯುವ ನೀರಿನ ಸಲುವಾಗಿ ಭದ್ರಾ ಡ್ಯಾಂನಿಂದ ನೀರು ಪೂರೈಕೆ ಮಾಡುವ ಕಾಮಗಾರಿ...

ಚಿಕ್ಕಮಗಳೂರು l ತಾ. ಪಂ ತಾಂತ್ರಿಕ ಸಹಾಯಕಿ ಲೋಕಾಯುಕ್ತ ಬಲೆಗೆ

ಚಿಕ್ಕಮಗಳೂರು ಜಿಲ್ಲೆ ಅಜ್ಜಂಪುರ ತಾಲೂಕು ಪಂಚಾಯಿತಿಯ ತಾಂತ್ರಿಕ ಸಹಾಯಕಿ ಲಂಚ ಸ್ವೀಕರಿಸುತ್ತಿರುವ ವೇಳೆ ಲೋಕಾಯುಕ್ತರು ದಾಳಿ ನಡೆಸಿದ್ದಾರೆ. ರೈತರೊಬ್ಬರಿಗೆ ಕೃಷಿ ಹೊಂಡ ನಿರ್ಮಿಸುವ ಸಲುವಾಗಿ ತಾಂತ್ರಿಕ ಸಹಾಯಕಿ ವೆಂಕಿಬಾಯಿ ಎಂಬುವರು ಲಂಚಕ್ಕೆ ಬೇಡಿಕೆ ಇಟ್ಟಿದ್ದು,...

ಚಿಕ್ಕಮಗಳೂರು | ವಿಡಿಯೋ ಮಾಡಲು ಹೋದಾಗ ದುರಂತ: ಎತ್ತಿನಗಾಡಿ ಹರಿದು ವ್ಯಕ್ತಿ ಸಾವು 

ಎತ್ತಿನಗಾಡಿ ಮೆರವಣಿಗೆಯ ವಿಡಿಯೋ ಮಾಡಲು ಹೋಗಿ ಎತ್ತಿನಗಾಡಿಯ ಅಡಿಗೆ ಸಿಲುಕಿ ವ್ಯಕ್ತಿಯೊಬ್ಬರು ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಅಜ್ಜಂಪುರ ತಾಲೂಕಿನ ಅಂತರಘಟ್ಟ ಗಡೀಹಳ್ಳಿ ಗ್ರಾಮದ ಬಳಿ ನಡೆದಿದೆ. ಗಡೀಹಳ್ಳಿ ಗ್ರಾಮದ ರವಿ (40) ಎಂಬಾತ...

ಚಿಕ್ಕಮಗಳೂರು | ಓವರ್ ಡೋಸ್ ಇಂಜೆಕ್ಷನ್‌ಗೆ ಏಳು ವರ್ಷದ ಬಾಲಕ‌ ಬಲಿ: ವೈದ್ಯ ಪರಾರಿ

ತೀವ್ರ ಜ್ವರದಿಂದ ಬಳಲುತ್ತಿದ್ದ ಏಳು ವರ್ಷದ ಬಾಲಕನಿಗೆ ಖಾಸಗಿ ಕ್ಲಿನಿಕ್ ವೈದ್ಯ ನೀಡಿದ ಇಂಜೆಕ್ಷನ್​ನಿಂದ ಬಾಲಕ ಮೃತಪಟ್ಟಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಅಜ್ಜಂಪುರ ಪಟ್ಟಣದಲ್ಲಿ ನಡೆದಿದೆ. ಅಜ್ಜಂಪುರ ಸಮೀಪದ ಕೆಂಚಾಪುರ ಗ್ರಾಮದ ಅಶೋಕ್ ಎಂಬುವವರ...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X