ಚಿಕ್ಕಮಗಳೂರು

ಚಿಕ್ಕಮಗಳೂರು: ಕಳ್ಳತನ ಪ್ರಕರಣ: ಆರೋಪಿಗಳನ್ನು ಬಂಧಿಸಿದ ಪೊಲೀಸರು

ಮನೆ ಕಳ್ಳತನಗಳು ಹಾಗೂ ಎಪಿಎಂಸಿ ಆವರಣದ ತೆಂಗಿನಕಾಯಿ ಕಳ್ಳತನ ಪ್ರಕರಣ ಕುರಿತು ಆರೋಪಿಗಳನ್ನು ಬಂಧಿಸಿರುವ ಘಟನೆ ಚಿಕ್ಕಮಗಳೂರು ನಗರದಲ್ಲಿ ನಡೆದಿದೆ. ವೇಣುಗೋಪಾಲ ಸ್ವಾಮಿ ದೇವಸ್ಥಾನದ ಬಳಿ ಮಾರ್ಚ್ 19ರಂದು ಮಂಜುಳ ಎಂಬುವರ ಮನೆಯಲ್ಲಿ 43...

ಚಿಕ್ಕಮಗಳೂರು l ಸೌಹಾರ್ದ ಜನ ಸ್ವಾತಂತ್ರೋತ್ಸವ: ಎದ್ದೇಳು ಕರ್ನಾಟಕದಿಂದ ಧ್ವಜಾರೋಹಣ 

79ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಬೇಕು ಎನ್ನುವ ಸಲುವಾಗಿ ಎಲ್ಲಾ ಸಮುದಾಯದವರು ಸೇರಿ ಹಬ್ಬವಾಗಿ ಆಚರಿಸಲಾಗುತ್ತಿದೆ. ಈ ಕಾರ್ಯಕ್ರಮದಲ್ಲಿ ಹಲವಾರು ಸಂಘ ಸಂಸ್ಥೆಯವರು ಭಾಗವಹಿಸಿ ಚಿಕ್ಕಮಗಳೂರು ನಗರದ ಎದ್ದೇಳು ಕರ್ನಾಟಕ ಕಚೇರಿಯಲ್ಲಿ ನೆರವೇರಿಸಲಾಯಿತು. ಜನ...

ಚಿಕ್ಕಮಗಳೂರು l 79ನೇ ಸ್ವಾತಂತ್ರ್ಯ ದಿನಾಚರಣೆ: ಧ್ವಜಾರೋಹಣ ನೆರವೇರಿಸಿದ ಸಚಿವ ಕೆ.ಜೆ ಜಾರ್ಜ್

79ನೇ ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ಚಿಕ್ಕಮಗಳೂರಿನ ನೇತಾಜಿ ಸುಭಾಷ್ ಚಂದ್ರ ಬೋಸ್ ಜಿಲ್ಲಾ ಆಟದ ಮೈದಾನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ ಧ್ವಜಾರೋಹಣ ನೆರವೇರಿಸಿದರು. ಸ್ವಾತಂತ್ರ್ಯ ದಿನವನ್ನು ಎಲ್ಲಾ ಅಧಿಕಾರಿಗಳು ಹಾಗೂ ಶಾಲೆಯ ಮಕ್ಕಳು...

ಚಿಕ್ಕಮಗಳೂರು l ಗ್ರಾಮೀಣ ಉಪವಿಭಾಗದ ವ್ಯಾಪ್ತಿಯಲ್ಲಿ ನಾಳೆ ವಿದ್ಯುತ್ ವ್ಯತ್ಯಯ

ಗ್ರಾಮೀಣ ಉಪವಿಭಾಗದ ವ್ಯಾಪ್ತಿಯಲ್ಲಿರುವ ನಾಳೆ ವಿದ್ಯುತ್ ವ್ಯತ್ಯಯ ಆಗಲಿದೆ ಎಂದು ಮೆಸ್ಕಾಂ ಗ್ರಾಮೀಣ ಉಪವಿಭಾಗದ ಸಹಾಯಕ ಕಾರ್ಯ ನಿರ್ವಾಹಕ ಇಂಜಿನಿಯರ್‌ ಮಂಗಳವಾರ ತಿಳಿಸಿದ್ದಾರೆ. ಗ್ರಾಮೀಣ ಉಪವಿಭಾಗದ ವ್ಯಾಪ್ತಿಯಲ್ಲಿರುವ ಹುಕ್ಕುಂದ ಬಳಿ ಚಿಕ್ಕಮಗಳೂರು 66/11 ಕೆ.ವಿ....

ಚಿಕ್ಕಮಗಳೂರು l ಅಂಬೇಡ್ಕರ್ ವಸತಿ ಶಾಲೆ ಊಟ ಸೇವಿಸಿ ಹತ್ತು ವಿದ್ಯಾರ್ಥಿಗಳು ಅಸ್ವಸ್ಥ

ಪುಳಿಯೋಗರೆ ಹಾಗೂ ಮೊಸರನ್ನ ಸೇವಿಸಿದ್ದ, ಅಂಬೇಡ್ಕರ್ ವಸತಿ ಶಾಲೆಯ ಹತ್ತು ವಿದ್ಯಾರ್ಥಿಗಳು ಅಸ್ವಸ್ಥಗೊಂಡಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ಆಲ್ಲೂರು ಅಂಬೇಡ್ಕ‌ರ್ ವಸತಿ ಶಾಲೆಯಲ್ಲಿ ಶನಿವಾರ ನಡೆದಿದೆ. ಶನಿವಾರ ಮಧ್ಯಾಹ್ನ ಶಾಲೆಯಲ್ಲಿ ನೀಡಲಾಗಿದ್ದ, ಆಹಾರವನ್ನು ಸೇವಿಸಿರುವ...

ಚಿಕ್ಕಮಗಳೂರು l ವಾಹನ ಅಪಘಾತ: ಆರ್‌ಟಿಓ ಅಧೀಕ್ಷಕ ಅಧಿಕಾರಿ ಸ್ಥಳದಲ್ಲೇ ಸಾವು

ದ್ವಿಚಕ್ರ ವಾಹನಕ್ಕೆ ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿಯಾದ ಪರಿಣಾಮ ಆರ್‌ಟಿಓ ಅಧೀಕ್ಷಕ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ದಾವಣಗೆರೆ ನಗರದ ರಿಂಗ್ ರೋಡ್‌ನ ನವೋದಯ ಶಾಲೆ ಎದುರು ನಡೆದಿದೆ.  ಮೃತ ವ್ಯಕ್ತಿ ಆರ್‌ಟಿಓ ಕಚೇರಿಯ ಅಧೀಕ್ಷಕರಾಗಿದ್ದ ತಿಪ್ಪೇಸ್ವಾಮಿ...

ಚಿಕ್ಕಮಗಳೂರು | ಗ್ರಾಪಂ ವ್ಯಾಪ್ತಿಯಲ್ಲಿ ನಿರೀಕ್ಷೆಗೂ ಮೀರಿ ಅಭಿವೃದ್ಧಿ: ಗ್ರಾಪಂ ಅಧ್ಯಕ್ಷ ಕರುಣಾಕರ

ಚಿಕ್ಕಮಗಳೂರು ಜಿಲ್ಲೆಯ ಜಯಪುರ ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ ಸಾಕಷ್ಟು ಅಭಿವೃದ್ಧಿ ಕಾರ್ಯಗಳಾಗಿವೆ. ಸೀಮಿತ ಅನುದಾನವನ್ನು ಬಳಸಿಕೊಂಡು ರಸ್ತೆ, ಕುಡಿಯುವ ನೀರು ಚರಂಡಿ ಸೇರಿದಂತೆ ಹಲವು ಮೂಲ ಸೌಕರ್ಯಗಳನ್ನು ಸಮರ್ಪಕವಾಗಿ ಒದಗಿಸಲಾಗಿದ್ದು, ಗ್ರಾಪಂ ವ್ಯಾಪ್ತಿಯಲ್ಲಿ...

ಚಿಕ್ಕಮಗಳೂರು l ಕಾಡಾನೆ ದಾಳಿ: ರೈತ ಗಂಭೀರ ಗಾಯ

ರೈತರೊಬ್ಬರಿಗೆ ಕಾಡಾನೆ ದಾಳಿ ಮಾಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಕೃಷ್ಣಾಪುರ ಗ್ರಾಮದಲ್ಲಿ ಮಂಗಳವಾರ ರಾತ್ರಿ ನಡೆದಿದೆ. ಕಾಡಾನೆ ದಾಳಿಯಿಂದ ಗಂಭೀರಗೊಂಡ ವ್ಯಕ್ತಿ ಫಿಲಿಪ್ (65), ರಾತ್ರಿ ವೇಳೆ ಮೂತ್ರ ವಿಸರ್ಜನೆಗೆಂದು ಮನೆಯಿಂದ...

ಚಿಕ್ಕಮಗಳೂರು l ಆಗಸ್ಟ್ 7, 8ರಂದು14ನೇ ಜಿಲ್ಲಾ ಸಮ್ಮೇಳನ: ಸಿಪಿಐ ಕರೆ

1925ರಲ್ಲಿ ಭಾರತ ಕಮ್ಯೂನಿಸ್ಟ್ ಪಕ್ಷ ಜನ್ಮತಾಳಿ 100 ವರ್ಷಗಳ ಸಂಭ್ರಮ ಹಾಗೆಯೇ, 50 ವರ್ಷಗಳ ಇತಿಹಾಸ ಹೊಂದಿರುವ ಚಿಕ್ಕಮಗಳೂರು ಜಿಲ್ಲಾ ಸಮಿತಿಯ 14ನೇ ಜಿಲ್ಲಾ ಸಮ್ಮೇಳನ ಆಗಸ್ಟ್ 7-8 ಕ್ಕೆ ಸಮ್ಮೇಳನ ನಡೆಯಲಿದೆ...

ಚಿಕ್ಕಮಗಳೂರು l ಪ್ರತಿ ತಿಂಗಳು ನ್ಯಾಯಬೆಲೆ ಅಂಗಡಿಗಳಿಗೆ 5ನೇ ತಾರೀಕಿನೊಳಗೆ ಪಡಿತರ ಹಂಚಿಕೆಯಾಗಬೇಕು; ಕರಾಸಪವಿಸ ಆಗ್ರಹ

ಆಹಾರ ಭದ್ರತೆ ಯೋಜನೆಯಡಿ ಕೇಂದ್ರ ಸರ್ಕಾರ 5 ಕೆ.ಜಿ ಹಾಗೂ ರಾಜ್ಯ ಸರ್ಕಾರದ ಅನ್ನಭಾಗ್ಯ ಯೋಜನೆಯಡಿ 5 ಕೆ.ಜಿ ಅಕ್ಕಿಯನ್ನು ಅಂಗಡಿ ಮಾಲೀಕರಿಗೆ ಪ್ರತಿ ತಿಂಗಳು 15ರಂದು ವಿತರಿಸುವುದು ವಿಳಂಬವಾಗುತ್ತಿದೆ ಎಂದು ಕರ್ನಾಟಕ...

ಚಿಕ್ಕಮಗಳೂರು l ಕೆಎಸ್ ಆರ್ ಟಿಸಿ ಬಸ್ ನಿಲ್ದಾಣದಲ್ಲಿ ಖಾಸಗಿ ಬಸ್ ಹಾವಳಿ; ವಿದ್ಯಾರ್ಥಿಗಳಿಗೆ ಪರದಾಟ

ಸ್ಥಳೀಯವಾಗಿ ಕೆಲವೇ ಬೆರಳೆಣಿಕೆಯಷ್ಟು ಬಸ್ ಗಳ ಸಂಚಾರ, ದೂರದೂರುಗಳಿಗೆ ತೆರಳಲು ಮುಂಜಾನೆಯಿಂದಲೇ ಆಗಮಿಸುತ್ತಿದ್ದ ಪ್ರಯಾಣಿಕರು, ಸರ್ಕಾರದ ಮಾತುಕತೆಗೆ ಬಗ್ಗದೇ ಮುಷ್ಕರ ಮುಂದುವರೆಸಿರುವ ಕೆಎಸ್ ಆರ್ ಟಿಸಿ ನೌಕರರು. ಚಿಕ್ಕಮಗಳೂರಿನಲ್ಲಿ ಸಾಮಾನ್ಯವಾಗಿ ಈದಿನ ಬೆಳಗ್ಗೆಯಿಂದಲೇ...

ಚಿಕ್ಕಮಗಳೂರು l ಪ್ರವಾಸಿ ತಾಣಕ್ಕೆ ಆನ್ ಲೈನ್ ನೋಂದಣಿ ನಿಷೇಧಿಸಿ: ಎದ್ದೇಳು ಕರ್ನಾಟಕ ಆಗ್ರಹ

ಗುರು ದತ್ತಾತ್ರೇಯ ಬಾಬಾ ಬುಡನ್ ಗಿರಿ ಹಾಗೂ ಸುತ್ತಮುತ್ತಲಿನ ಪ್ರವಾಸಿ ತಾಣಕ್ಕೆ ದೂರದಿಂದ ಬರುವ ಪ್ರವಾಸಿಗರಿಗೆ, ಸ್ಥಳೀಯರಿಗೆ ಆನ್ಲೈನ್ ನೋಂದಣಿ ಕಡ್ಡಾಯ ಮಾಡಿರುವುದನ್ನು ಕಂಡಿಸುತ್ತೇವೆಂದು ಎದ್ದೇಳು ಕರ್ನಾಟಕ ಸಂಘಟನೆಯಿಂದ ಶನಿವಾರ ಪತ್ರಿಕಾಗೋಷ್ಠಿ ನಡೆಸಲಾಯಿತು. ಮಲೆನಾಡಿನ...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X