ಚಿಕ್ಕಮಗಳೂರು

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ | ಕಾಂಗ್ರೆಸ್ ಅಭ್ಯರ್ಥಿ ಜಯಪ್ರಕಾಶ್ ಹೆಗ್ಡೆ ನಾಮಪತ್ರ ಸಲ್ಲಿಕೆ

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಕೆ ಜಯಪ್ರಕಾಶ್ ಹೆಗ್ಡೆ ಅವರು ಬುಧವಾರ ಬೆಳಿಗ್ಗೆ ನಾಮಪತ್ರ ಸಲ್ಲಿಸಿದರು.ಉಡುಪಿ ಕಾಂಗ್ರೆಸ್ ಭವನದಲ್ಲಿ ನಡೆದ ಸಮಾವೇಶದ ಬಳಿಕ ಮುಖಂಡರ ಜತೆಗೆ ತೆರಳಿದ ಜಯಪ್ರಕಾಶ್ ಹೆಗ್ಡೆ ಉಡುಪಿ...

ಉಡುಪಿ-ಚಿಕ್ಕಮಗಳೂರು ಸೇರಿದಂತೆ 14 ಕ್ಷೇತ್ರಗಳಲ್ಲಿ ಕೆಆರ್‌ಎಸ್‌ ಪಕ್ಷದಿಂದ ನಾಮಪತ್ರ ಸಲ್ಲಿಕೆ

ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದಿಂದ ರಾಜ್ಯದ ಮೊದಲ ಹಂತದ ಲೋಕಸಭಾ ಚುನಾವಣೆಗೆ ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ ಸೇರಿದಂತೆ ಎಲ್ಲ 14 ಕ್ಷೇತ್ರಗಳಿಗೂ ನಾಮಪತ್ರ ಸಲ್ಲಿಸಲಾಗಿದೆ.ಸ್ವಚ್ಛ ಪ್ರಾಮಾಣಿಕ ಜನಪರ ರಾಜಕಾರಣಕ್ಕಾಗಿ ರಾಜ್ಯದಲ್ಲಿ ರವಿ ಕೃಷ್ಣಾರೆಡ್ಡಿ...

ಚಿಕ್ಕಮಗಳೂರು | ಬಾಳೆಹೊನ್ನೂರಿನಲ್ಲಿ 2 ಸೆಂ.ಮೀ ಮಳೆ; ಕಲಬುರಗಿಯಲ್ಲಿ ಮುಂದುವರೆದ ಬಿಸಿ

ಕರ್ನಾಟಕದಾದ್ಯಂತ ಬಿಸಿಲಿನ ಝಳಕ್ಕೆ ಜನರು ತತ್ತರಿಸಿರುವ ನಡುವೆಯೇ ಕಾಫಿ ನಾಡು ಚಿಕ್ಕಮಗಳೂರಿನಲ್ಲಿ ಮಳೆ ಸುರಿದಿದ್ದು, ಬಾಳೆಹೊನ್ನೂರಿನಲ್ಲಿ 2 ಸೆಂಟಿ ಮೀಟರ್ ಮಳೆಯಾಗಿದೆ. ಇತ್ತ ಬೆಳಗಾವಿಯ ಲೋಂಡಾದಲ್ಲಿ ಮಳೆ ಸುರಿದಿದೆ. ಉಳಿದಂತೆ ರಾಜ್ಯದಲ್ಲಿ ಒಣ...

ಚಿಕ್ಕಮಗಳೂರು | ಜಮಾಅತೆ ಇಸ್ಲಾಮೀ ಹಿಂದ್‌ನಿಂದ ಸೌಹಾರ್ದ ಇಫ್ತಾರ್ ಕೂಟ

ಆತ್ಮ ನಿಯಂತ್ರಣದ ಮೂಲಕ ಮನಸ್ಸನ್ನು ಗೆಲ್ಲಬಹುದು. ಮನಸ್ಸನ್ನು ಜಯಿಸುವ ಕೆಲಸ ಉಪವಾಸದಿಂದಾಗುತ್ತದೆ. ಉಪವಾಸ ವ್ರತ ಮನುಷ್ಯನಿಗೆ ಸಕಲ ಕೆಡುಕುಗಳಿಂದ ದೂರ ಉಳಿಯಲು ಪ್ರೇರಣೆ ನೀಡುತ್ತದೆ ಎಂದು ಜ.ಇ ಹಿಂದ್ ರಾಜ್ಯ ಸಹ ಕಾರ್ಯದರ್ಶಿ...

400 ಸ್ಥಾನ ಗೆಲ್ಲುತ್ತೇವೆ ಅಂತಿದ್ದಾರೆ 420 ನಂಬರ್‌ನವರು: ನಟ ಪ್ರಕಾಶ್ ರಾಜ್

420 ಕೆಲಸ ಮಾಡುತ್ತಿರುವವರು ಮುಂದಿನ ಚುನಾವಣೆಯಲ್ಲಿ 400 ಸ್ಥಾನ ಗೆಲ್ಲುವ ಮಾತನಾಡುತ್ತಿದ್ದಾರೆ. ಯಾವುದೇ ಪಕ್ಷ ಹೀಗೆ ಮಾತನಾಡುವುದು ಅವರ ದುರಹಂಕಾರದ ಪ್ರತಿಬಿಂಬವಾಗಿರುತ್ತದೆ ಎಂದು ನಟ ಪ್ರಕಾಶ್ ರಾಜ್ ಹೇಳಿದ್ದಾರೆ. ಬಿಜೆಪಿ ವಿರುದ್ಧ ಕಿಡಿಕಾರಿದ್ದಾರೆ.ಚಿಕ್ಕಮಗಳೂರಿನಲ್ಲಿ...

ಚಿಕ್ಕಮಗಳೂರು | ಲೇಬರ್ ಕಾಲೋನಿಯಲ್ಲಿ ಮೂಲಸೌಕರ್ಯ ಮರೀಚಿಕೆ; ಶಿಕ್ಷಣದಿಂದ ವಂಚಿತರಾದ ಮಕ್ಕಳು

ದಟ್ಟವಾಗಿ ಕಾಡನ್ನು ಆವರಿಸಿಕೊಂಡಿರುವ ಕಳಸ ತಾಲೂಕು ನೋಡುಗರಿಗೆ ಪ್ರವಾಸಿ ತಾಣವಾಗಿ ಕಂಗೊಳಿಸುತ್ತದೆ. ಕಳಸ ತಾಲೂಕು ಕುದುರೆಮುಖ ವ್ಯಾಪ್ತಿಯಲ್ಲಿ ಬರುವ ವಿನೋಬ ನಗರ ಅಥವಾ ಕಂಪನಿಯ ಲಾಬಿಗೋಸ್ಕರ ಕೂಲಿ ಕೆಲಸ ಮಾಡಲು ಬಂದಂತಹ ಜನರು...

ಚಿಕ್ಕಮಗಳೂರು | ಗಿರಿಜನರ ಹತ್ತಾರು ಸಮಸ್ಯೆಯ ಬದುಕಿನ ಸಮಾವೇಶ ʼಆದಿವಾಸಿ ಸಮಾವೇಶʼ: ಶಾಸಕ ಟಿ.ಡಿ. ರಾಜೇಗೌಡ

ಕೊಪ್ಪ ಗಿರಿಜನರ ಹತ್ತಾರು ಸಮಸ್ಯೆಯ ಬದುಕಿನ ಸಮಾವೇಶ ಆದಿವಾಸಿ ಸಮಾವೇಶ, ನಮಗೆ ಸೂರು, ಬದುಕುವುದಕ್ಕೆ ಮನೆ ಬೇಕು. ಎತ್ತಂಗಡಿ ಆಗಿರುವ ಗುಡಿಸಲನ್ನು ಮತ್ತೇ ನೆಲೆ ಉರುವ ರೀತಿಯಲ್ಲಿ ಮಾಡಬೇಕಿದೆ. ನಾವು ದುಡ್ಡು ಮಾಡ್ಬೇಕು...

ಚಿಕ್ಕಮಗಳೂರು | ಮಗಳನ್ನೇ ವೇಶ್ಯಾವಾಟಿಕೆಗೆ ದೂಡಿದ ಪ್ರಕರಣ; ತಾಯಿ ಸೇರಿ ನಾಲ್ವರು ದೋಷಿ ಎಂದ ಕೋರ್ಟ್‌

ರಾಜ್ಯಾದ್ಯಂತ ಸುದ್ದಿಯಾಗಿದ್ದ ಕಾಫಿನಾಡು ಚಿಕ್ಕಮಗಳೂರಿನ ಪೋಕ್ಸೋ ಕೇಸ್‌ನ ತೀರ್ಪು ಇಂದು ಪ್ರಕಟವಾಗಿದೆ.ಆತಂಕ ಮೂಡಿಸಿದ್ದ ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿಯ ಅಪ್ರಾಪ್ತೆ ಬಾಲಕಿ ಮೇಲಿನ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ತ್ವರಿತಗತಿ ನ್ಯಾಯಾಲಯವು ಇಂದು ಮಹತ್ವದ ತೀರ್ಪನ್ನು...

ನನ್ನ ವಿರುದ್ಧ ಪ್ರಾಯೋಜಿತ ಅಪಪ್ರಚಾರ ನಡೆಯುತ್ತಿದೆ: ಸಚಿವೆ ಶೋಭಾ ಕರಂದ್ಲಾಜೆ

ಚಿಕ್ಕಮಗಳೂರು-ಉಡುಪಿ ಜಿಲ್ಲೆಗಳಲ್ಲಿ ಅಲ್ಲಿನ ಸಂಸದೆ, ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ವಿರುದ್ಧ ‘ಗೋ ಬ್ಯಾಕ್ ಶೋಭಾ!’ ಅಭಿಯಾನ ನಡೆಯುತ್ತಿದೆ. ಕರಂದ್ಲಾಜೆ ವಿರುದ್ಧ ಅಸಮಾಧಾನಗೊಂಡಿರುವ ಕ್ಷೇತ್ರದ...

ಶೋಭಾ ಕರಂದ್ಲಾಜೆ ವಿರುದ್ಧ ತಿರುಗಿಬಿದ್ದ ಬಿಜೆಪಿ ಕಾರ್ಯಕರ್ತರು: ಟಿಕೆಟ್ ನೀಡದಂತೆ ಹೈಕಮಾಂಡ್‌ಗೆ ಪತ್ರ

ಲೋಕಸಭಾ ಚುನಾವಣೆಗೆ ಬಿಜೆಪಿ ಟಿಕೆಟ್​ ನೀಡುವ ವಿಚಾರದ ಸಂಬಂಧ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆಗೆ ಸ್ವಕ್ಷೇತ್ರದಲ್ಲೇ ಬಿಜೆಪಿ ಕಾರ್ಯಕರ್ತರಿಂದಲೇ ಭಾರೀ ವಿರೋಧ ವ್ಯಕ್ತವಾಗುತ್ತಿದೆ.ಈ ಬಾರಿ ಚಿಕ್ಕಮಗಳೂರು-ಉಡುಪಿ ಕ್ಷೇತ್ರದಿಂದ ಲೋಕಸಭಾ ಚುನಾವಣೆಯಲ್ಲಿ ಟಿಕೆಟ್ ನೀಡದಂತೆ...

ನಿವೇಶನಕ್ಕಾಗಿ ಎದುರು ನೋಡುತ್ತಿದ್ದಾರೆ ಕಾಫಿನಾಡಿನ ನಿರಾಶ್ರಿತರು

ಕಾಫಿನಾಡು ಚಿಕ್ಕಮಗಳೂರು ಜಿಲ್ಲೆಯಲ್ಲಿ ನೂರಾರು ನಿರಾಶ್ರಿತರು ಬದುಕಲು ಸೂರಿಲ್ಲದೆ, ಸ್ವಂತ ಮನೆಯಿಲ್ಲದೆ ನಾನಾ ಸಮಸ್ಯೆಗಳೊಂದಿಗೆ ಕಷ್ಟದ ಜೀವನ ದೂಡುತ್ತಿದ್ದಾರೆ. ಸರ್ಕಾರ ತಮಗೆ ನಿವೇಶನ ನೀಡಿದರೆ, ಬದುಕು ಕಟ್ಟಿಕೊಂಡು, ಜೀವನ ನಡೆಸುತ್ತೇವೆಂದು ಎದುರು ನೋಡುತ್ತಿದ್ದಾರೆ....

ಚಿಕ್ಕಮಗಳೂರು | ಎದ್ದೇಳು ಕರ್ನಾಟಕ ಸಮಾಲೋಚನಾ ಸಭೆ 

ಚಿಕ್ಕಮಗಳೂರು ತಾಲೂಕಿನ ಅಂಬೇಡ್ಕರ್ ಭವನದಲ್ಲಿ ಬುದ್ಧ, ಬಸವ, ಗಾಂಧಿ, ಅಂಬೇಡ್ಕರ್ ಅವರ ಆಶಯದ ಭಾವೈಕ್ಯತೆಯ ಪ್ರಗತಿಪರ ಸಂಘಟನೆಗಳ ಸಮಾಲೋಚನ ಕಾರ್ಯಕ್ರಮ ನಡೆಯಿತು.ಎದ್ದೇಳು ಕರ್ನಾಟಕ ಗೌಸ್ ಮೊಹಿದ್ದೀನ್ ಮಾತನಾಡಿ, "ಭಾರತದಲ್ಲಿ ಸಮಾನ ಶಿಕ್ಷಣ ಸಮಾನ...

ಜನಪ್ರಿಯ