ಚಿಕ್ಕಮಗಳೂರು

ಚಿಕ್ಕಮಗಳೂರು l ಸಚಿವ ಜಮೀರ್ ಹೇಳಿಕೆ ಖಂಡಿಸಿ ಒಕ್ಕಲಿಗ ಸಮುದಾಯದಿಂದ ಪ್ರತಿಭಟನೆ

ಚನ್ನಪಟ್ಟಣ ಉಪಚುನಾವಣೆಯ ವೇಳೆ ಕಾಂಗ್ರೆಸ್‌ ಅಭ್ಯರ್ಥಿ ಸಿ.ಪಿ.ಯೋಗೇಶ್ವರ್ ಪರ ಪ್ರಚಾರದ ಭಾಷಣದ ಮಧ್ಯೆ ಕರಿಯ ಕುಮಾರಸ್ವಾಮಿ ಎಂದು ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ವಿರುದ್ಧ ಅವಹೇಳನಕಾರಿ ಹೇಳಿಕೆಗೆ ರಾಜ್ಯದೆಲ್ಲೆಡೆ ವ್ಯಾಪಕ ಖಂಡನೆ...

ಚಿಕ್ಕಮಗಳೂರು l ಗಾಂಜಾ ಮಾರಾಟ; ಇಬ್ಬರ ಬಂಧನ

ಚಿಕ್ಕಮಗಳೂರು ತಾಲೂಕಿನ ಕೊಂಬುಗತ್ತಿ ಗ್ರಾಮದಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ವ್ಯಕ್ತಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಕೊಂಬುಗತ್ತಿ ಗ್ರಾಮದಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ವ್ಯಕ್ತಿಗಳನ್ನು ಬಂಧಿಸಿ 1.26 ಕೆಜಿ ಗಾಂಜಾ ವಶಪಡಿಸಿಕೊಂಡಿದ್ದು, ಈ...

ಚಿಕ್ಕಮಗಳೂರು l ಅರಣ್ಯ ಕಾಯ್ದೆಯಿಂದ ಮಲೆನಾಡಿನ ಜನತೆಯ ಬದುಕುಗಳು ಅತಂತ್ರ

ಅರಣ್ಯ ಕಾಯ್ದೆ ಕಸ್ತೂರಿ ರಂಗನ್ ವರದಿ ಜಾರಿಗೆ ಕೇಂದ್ರ ಸರ್ಕಾರ ಅಧಿಸೂಚನೆ ಹೊರಡಿಸಿದ್ದು, ರಾಜ್ಯ ಸರ್ಕಾರ ವಿರೋಧ ವ್ಯಕ್ತಪಡಿಸಿ ತಿರಸ್ಕಾರ ಮಾಡಿದ್ದರೂ ಕೂಡಾ ಕೇಂದ್ರ ಸರ್ಕಾರದ ನಿರ್ಧಾರದ ಮೇಲೆ ನಿಂತಿದೆ. ಇದರಿಂದ ಮಲೆನಾಡಿನ...

ಚಿಕ್ಕಮಗಳೂರು l ವಿದ್ಯುತ್ ತಂತಿ ಸ್ಪರ್ಶಿಸಿ ಆನೆ ಸಾವು

ವಿದ್ಯುತ್ ತಂತಿ ಸ್ಪರ್ಶಿಸಿ ಬೀಟಮ್ಮ ಗ್ಯಾಂಗ್‌ನ ಒಂದು ಆನೆ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ತುಡುಕೂರು ಗ್ರಾಮದ ಬಳಿ ನಡೆದಿದೆ. ಕಳೆದ 3ರಿಂದ 4ದಿನಗಳಿಂದ ಬೀಟಮ್ಮ ಗ್ಯಾಂಗ್‌ನ 17 ಕಾಡಾನೆಗಳು ಹಿಂಡುಗಟ್ಟಲೇ ತುಡುಕೂರು ಹಾಗೂ...

ಜಮೀರ್‌ನನ್ನು ಆಲದಮರಕ್ಕೆ ನೇಣು ಹಾಕಿ: ಮುತಾಲಿಕ್ ಪ್ರಚೋದನಾಕಾರಿ ದ್ವೇಷ ಭಾಷಣ

ಸಚಿವ ಜಮೀರ್ ಅಹಮದ್‍ ಖಾನ್‌ ಅವರನ್ನು ಗಡಿಪಾರು ಮಾಡ್ಬೇಕು. ಅವರನ್ನು ಯಾವುದಾದರೂ ಆಲದಮರಕ್ಕೆ ನೇಣು ಹಾಕಬೇಕು ಎಂದು ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಪ್ರಚೋದನಾಕಾರಿ, ದ್ವೇಷಪೂರಿತ ವಿವಾದಾತ್ಮಕ ಭಾಷಣ ಮಾಡಿದ್ದಾರೆ‌. ಚಿಕ್ಕಮಗಳೂರಿನಲ್ಲಿ ನಡೆದ...

ಚಿಕ್ಕಮಗಳೂರು | ಬೀಡುಬಿಟ್ಟಿವೆ 23 ಕಾಡಾನೆಗಳು; ಜಿಲ್ಲೆಯ 11 ಗ್ರಾಮಗಳಲ್ಲಿ ನಿಷೇಧಾಜ್ಞೆ ಜಾರಿ

ಚಿಕ್ಕಮಗಳೂರು ಜಿಲ್ಲೆಯಲ್ಲಿ ಕಾಡಾನೆಗಳ ಹಾವಳಿ ಹೆಚ್ಚಾಗಿದೆ. ಶನಿವಾರ ಒಂದು ಆನೆ ಮೃತಪಟ್ಟಿದ್ದು, ಆ ಮೃತ ಆನೆಯ ಬಳಿ 23 ಕಾಡಾನೆಗಳ ಹಿಂಡು ಬೀಡುಬಿಟ್ಟಿದೆ. ಅವುಗಳನ್ನು ಕಾಡಿಗೆ ಹಿಮ್ಮೆಟ್ಟಲು ಜಿಲ್ಲಾಡಳಿತ ಹೆಣಗಾಡುತ್ತಿದೆ. ಕಾಡಾನೆಗಳಿಂದ ಜನರಿಗೆ...

ಚಿಕ್ಕಮಗಳೂರು l ತೋಟದಲ್ಲಿ ಪ್ರತ್ಯಕ್ಷವಾದ ಆನೆ ಗುಂಪು: ಜೀವ ಭಯದಿಂದ ಓಡಿದ ಕಾರ್ಮಿಕರು

ಚಿಕ್ಕಮಗಳೂರು ತಾಲೂಕಿನ ಆಲ್ಲೂರಿನ ಸುತ್ತಮುತ್ತಲ ಗ್ರಾಮಗಳಲ್ಲಿ ಬೀಟಮ್ಮ ಗುಂಪಿನ ಆನೆಗಳು ಕಾಣಿಸಿಕೊಂಡಿವೆ. ತುಡುಕೂರು ಗ್ರಾಮದ ಉದಯಗೌಡ ಮತ್ತು ಮಹೇಶಗೌಡ ಎಂಬುದವರ ತೋಟದಲ್ಲಿ ಗೇಟ್ ಮುರಿದು ಸುಮಾರು 20 ಆನೆಗಳು ತೋಟಕ್ಕೆ ನುಗ್ಗಿದ್ದರಿಂದ ಕಾಫಿಹಣ್ಣನ್ನು...

ಚಿಕ್ಕಮಗಳೂರು l ಜನರ ಆರೋಗ್ಯ ರಕ್ಷಿಸುವಲ್ಲಿ ಪೌರ ಕಾರ್ಮಿಕರ ಪಾತ್ರ ಮಹತ್ವದ್ದು: ಶಾಸಕ ತಮ್ಮಯ್ಯ

ಚಿಕ್ಕಮಗಳೂರು ನಗರಸಭೆ ಹಾಗೂ ಕರ್ನಾಟಕ ರಾಜ್ಯ ಪೌರ ಕಾರ್ಮಿಕರ ಸಂಘದ ವತಿಯಿಂದ ಚಿಕ್ಕಮಗಳೂರು ನಗರಸಭೆ ಕಛೇರಿ ಸಭಾಂಗಣದಲ್ಲಿ ಪೌರ ಕಾರ್ಮಿಕ ದಿನಾಚರಣೆ ಕಾರ್ಯಕ್ರಮವನ್ನು ನಡೆಸಲಾಯಿತು. ಕಾರ್ಯಕ್ರಮದಲ್ಲಿ ಮಾತನಾಡಿದ ಶಾಸಕ ಹೆಚ್.ಡಿ ತಮ್ಮಯ್ಯ, "ಜನರ ಆರೋಗ್ಯ...

ಚಿಕ್ಕಮಗಳೂರು l ಕನ್ನಡ ರಾಜ್ಯೋತ್ಸವ ಆಚರಣೆಗೆ ವಿರೋಧ: ಸಂವಿಧಾನ ಸಂರಕ್ಷಣಾ ವೇದಿಕೆ ಸಮಿತಿ ಖಂಡನೆ

ಕರ್ನಾಟಕ ಸರ್ಕಾರ ರಾಜ್ಯದ ಪ್ರತಿ ಜಿಲ್ಲೆಯಲ್ಲೂ ಕನ್ನಡ ರಾಜ್ಯೋತ್ಸವ ಆಚರಿಸಬೇಕೆಂದು ಜಿಲ್ಲಾಧಿಕಾರಿಗಳಿಗೆ ಆದೇಶ ಹೊರಡಿಸಿತ್ತು. ಚಿಕ್ಕಮಗಳೂರು ನಗರ ಚೈತನ್ಯ ಭಾರತಿ ಜ್ಯೋತಿ ನಗರದಲ್ಲಿ ಇರುವ ಎಂ.ಎಲ್ ಮಂಜಯ್ಯ ಶೆಟ್ಟಿ ನರಸಿಂಹಶೆಟ್ಟಿ ಶಿಕ್ಷಕರ ಶಿಕ್ಷಣ...

ಚಿಕ್ಕಮಗಳೂರು | ಸಾಲು-ಸಾಲು ರಜೆ ಹಿನ್ನೆಲೆ: ಮುಳ್ಳಯ್ಯನಗಿರಿಯಲ್ಲಿ ಭಾರೀ ಟ್ರಾಫಿಕ್ ಜಾಮ್!

ದೀಪಾವಳಿ ಹಬ್ಬ, ಕನ್ನಡ ರಾಜ್ಯೋತ್ಸವದ ಪ್ರಯುಕ್ತ ಸಾಲು ಸಾಲು ರಜೆ ಇರುವುದರಿಂದ ಪ್ರವಾಸಿಗರ ನೆಚ್ಚಿನ ತಾಣವಾದ ಚಿಕ್ಕಮಗಳೂರಿನ ಮುಳ್ಳಯ್ಯನಗಿರಿಯಲ್ಲಿ ಪ್ರವಾಸಿಗರ ದಂಡೇ ಹರಿದು ಬಂದಿದ್ದು, ಭಾರೀ ಟ್ರಾಫಿಕ್ ಜಾಮ್ ಉಂಟಾಗಿದೆ. ರಾಜ್ಯದ ಅತಿ ಎತ್ತರದ...

ಚಿಕ್ಕಮಗಳೂರು | ಎಸ್ಸಿ, ಎಸ್ಟಿ ಅರ್ಹ ಫಲಾನುಭವಿಗಳಿಗೆ ನಿವೇಶನ ಒದಗಿಸಲು ಕ್ರಮ: ಉಪ ವಿಭಾಗಾಧಿಕಾರಿ ದಲ್ಚಿತ್ ಕುಮಾರ್

ಅನುಸೂಚಿತ ಜಾತಿ ಮತ್ತು ಅನುಸೂಚಿತ ಬುಡಕಟ್ಟುಗಳ (ದೌರ್ಜನ್ಯ ನಿಯಂತ್ರಣ) ಕಾಯ್ದೆ 1989 ತಿದ್ದುಪಡಿ ನಿಯಮಗಳು 2013ರಂತೆ ನಿಯಮ 17 (ಎ) ಚಿಕ್ಕಮಗಳೂರು ಕಂದಾಯ ಉಪವಿಭಾಗ ಮಟ್ಟದ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸಭೆಯನ್ನು...

ಚಿಕ್ಕಮಗಳೂರು | ಆಲ್ಲೂರು ಗ್ರಾ. ಪಂ. ಅಧ್ಯಕ್ಷರಾಗಿ ಶ್ರೀದೇವಿ ಕುಮಾರಸ್ವಾಮಿ ಅವಿರೋಧ ಆಯ್ಕೆ

ಚಿಕ್ಕಮಗಳೂರು ತಾಲೂಕಿನ ಆಲ್ಲೂರು ಗ್ರಾಮ ಪಂಚಾಯತಿ ಅಧ್ಯಕ್ಷರಾಗಿ ಶ್ರೀಮತಿ ಶ್ರೀದೇವಿ ಕುಮಾರಸ್ವಾಮಿ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಮಂಗಳವಾರ ಅಧ್ಯಕ್ಷ ಸ್ಥಾನಕ್ಕಾಗಿ ನಡೆದ ಚುನಾವಣೆಯಲ್ಲಿ ಶ್ರೀದೇವಿಯವರು ಒಬ್ಬರೇ ನಾಮಪತ್ರ ಸಲ್ಲಿಸಿದ್ದರು. ಹೀಗಾಗಿ, ಆಲ್ಲೂರು ಗ್ರಾಮ ಪಂಚಾಯತಿಯಲ್ಲಿ...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X