ಆತ್ಮ ನಿಯಂತ್ರಣದ ಮೂಲಕ ಮನಸ್ಸನ್ನು ಗೆಲ್ಲಬಹುದು. ಮನಸ್ಸನ್ನು ಜಯಿಸುವ ಕೆಲಸ ಉಪವಾಸದಿಂದಾಗುತ್ತದೆ. ಉಪವಾಸ ವ್ರತ ಮನುಷ್ಯನಿಗೆ ಸಕಲ ಕೆಡುಕುಗಳಿಂದ ದೂರ ಉಳಿಯಲು ಪ್ರೇರಣೆ ನೀಡುತ್ತದೆ ಎಂದು ಜ.ಇ ಹಿಂದ್ ರಾಜ್ಯ ಸಹ ಕಾರ್ಯದರ್ಶಿ...
420 ಕೆಲಸ ಮಾಡುತ್ತಿರುವವರು ಮುಂದಿನ ಚುನಾವಣೆಯಲ್ಲಿ 400 ಸ್ಥಾನ ಗೆಲ್ಲುವ ಮಾತನಾಡುತ್ತಿದ್ದಾರೆ. ಯಾವುದೇ ಪಕ್ಷ ಹೀಗೆ ಮಾತನಾಡುವುದು ಅವರ ದುರಹಂಕಾರದ ಪ್ರತಿಬಿಂಬವಾಗಿರುತ್ತದೆ ಎಂದು ನಟ ಪ್ರಕಾಶ್ ರಾಜ್ ಹೇಳಿದ್ದಾರೆ. ಬಿಜೆಪಿ ವಿರುದ್ಧ ಕಿಡಿಕಾರಿದ್ದಾರೆ.
ಚಿಕ್ಕಮಗಳೂರಿನಲ್ಲಿ...
ದಟ್ಟವಾಗಿ ಕಾಡನ್ನು ಆವರಿಸಿಕೊಂಡಿರುವ ಕಳಸ ತಾಲೂಕು ನೋಡುಗರಿಗೆ ಪ್ರವಾಸಿ ತಾಣವಾಗಿ ಕಂಗೊಳಿಸುತ್ತದೆ. ಕಳಸ ತಾಲೂಕು ಕುದುರೆಮುಖ ವ್ಯಾಪ್ತಿಯಲ್ಲಿ ಬರುವ ವಿನೋಬ ನಗರ ಅಥವಾ ಕಂಪನಿಯ ಲಾಬಿಗೋಸ್ಕರ ಕೂಲಿ ಕೆಲಸ ಮಾಡಲು ಬಂದಂತಹ ಜನರು...
ಕೊಪ್ಪ ಗಿರಿಜನರ ಹತ್ತಾರು ಸಮಸ್ಯೆಯ ಬದುಕಿನ ಸಮಾವೇಶ ಆದಿವಾಸಿ ಸಮಾವೇಶ, ನಮಗೆ ಸೂರು, ಬದುಕುವುದಕ್ಕೆ ಮನೆ ಬೇಕು. ಎತ್ತಂಗಡಿ ಆಗಿರುವ ಗುಡಿಸಲನ್ನು ಮತ್ತೇ ನೆಲೆ ಉರುವ ರೀತಿಯಲ್ಲಿ ಮಾಡಬೇಕಿದೆ. ನಾವು ದುಡ್ಡು ಮಾಡ್ಬೇಕು...
ರಾಜ್ಯಾದ್ಯಂತ ಸುದ್ದಿಯಾಗಿದ್ದ ಕಾಫಿನಾಡು ಚಿಕ್ಕಮಗಳೂರಿನ ಪೋಕ್ಸೋ ಕೇಸ್‌ನ ತೀರ್ಪು ಇಂದು ಪ್ರಕಟವಾಗಿದೆ.
ಆತಂಕ ಮೂಡಿಸಿದ್ದ ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿಯ ಅಪ್ರಾಪ್ತೆ ಬಾಲಕಿ ಮೇಲಿನ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ತ್ವರಿತಗತಿ ನ್ಯಾಯಾಲಯವು ಇಂದು ಮಹತ್ವದ ತೀರ್ಪನ್ನು...
ಚಿಕ್ಕಮಗಳೂರು-ಉಡುಪಿ ಜಿಲ್ಲೆಗಳಲ್ಲಿ ಅಲ್ಲಿನ ಸಂಸದೆ, ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ವಿರುದ್ಧ ‘ಗೋ ಬ್ಯಾಕ್ ಶೋಭಾ!’ ಅಭಿಯಾನ ನಡೆಯುತ್ತಿದೆ. ಕರಂದ್ಲಾಜೆ ವಿರುದ್ಧ ಅಸಮಾಧಾನಗೊಂಡಿರುವ ಕ್ಷೇತ್ರದ...
ಲೋಕಸಭಾ ಚುನಾವಣೆಗೆ ಬಿಜೆಪಿ ಟಿಕೆಟ್ ನೀಡುವ ವಿಚಾರದ ಸಂಬಂಧ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆಗೆ ಸ್ವಕ್ಷೇತ್ರದಲ್ಲೇ ಬಿಜೆಪಿ ಕಾರ್ಯಕರ್ತರಿಂದಲೇ ಭಾರೀ ವಿರೋಧ ವ್ಯಕ್ತವಾಗುತ್ತಿದೆ.
ಈ ಬಾರಿ ಚಿಕ್ಕಮಗಳೂರು-ಉಡುಪಿ ಕ್ಷೇತ್ರದಿಂದ ಲೋಕಸಭಾ ಚುನಾವಣೆಯಲ್ಲಿ ಟಿಕೆಟ್ ನೀಡದಂತೆ...
ಕಾಫಿನಾಡು ಚಿಕ್ಕಮಗಳೂರು ಜಿಲ್ಲೆಯಲ್ಲಿ ನೂರಾರು ನಿರಾಶ್ರಿತರು ಬದುಕಲು ಸೂರಿಲ್ಲದೆ, ಸ್ವಂತ ಮನೆಯಿಲ್ಲದೆ ನಾನಾ ಸಮಸ್ಯೆಗಳೊಂದಿಗೆ ಕಷ್ಟದ ಜೀವನ ದೂಡುತ್ತಿದ್ದಾರೆ. ಸರ್ಕಾರ ತಮಗೆ ನಿವೇಶನ ನೀಡಿದರೆ, ಬದುಕು ಕಟ್ಟಿಕೊಂಡು, ಜೀವನ ನಡೆಸುತ್ತೇವೆಂದು ಎದುರು ನೋಡುತ್ತಿದ್ದಾರೆ....
ಚಿಕ್ಕಮಗಳೂರು ತಾಲೂಕಿನ ಅಂಬೇಡ್ಕರ್ ಭವನದಲ್ಲಿ ಬುದ್ಧ, ಬಸವ, ಗಾಂಧಿ, ಅಂಬೇಡ್ಕರ್ ಅವರ ಆಶಯದ ಭಾವೈಕ್ಯತೆಯ ಪ್ರಗತಿಪರ ಸಂಘಟನೆಗಳ ಸಮಾಲೋಚನ ಕಾರ್ಯಕ್ರಮ ನಡೆಯಿತು.
ಎದ್ದೇಳು ಕರ್ನಾಟಕ ಗೌಸ್ ಮೊಹಿದ್ದೀನ್ ಮಾತನಾಡಿ, "ಭಾರತದಲ್ಲಿ ಸಮಾನ ಶಿಕ್ಷಣ ಸಮಾನ...
ದೇಶದ ಮುಸ್ಲಿಮರು ಬಾಬರ್, ಘಜನಿ, ಘೋರಿ ಮಾನಸಿಕತೆಯಿಂದ ಹೊರ ಬರಬೇಕು. ಅವರ ಮಾನಸಿಕತೆ ಬಹಳ ಅಪಾಯಕಾರಿ ಎಂದು ಬಿಜೆಪಿ ಮಾಜಿ ಪ್ರಧಾನ ಕಾರ್ಯದರ್ಶಿ ಸಿಟಿ ರವಿ ಹೇಳಿದ್ದಾರೆ.
ಚಿಕ್ಕಮಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, "ಘಜನಿ,...
ಬಾಬಾ ಬುಡನ್‌ಗಿರಿಯಲ್ಲಿ ಗೋರಿ ಧ್ವಂಸಗೊಳಿಸಿದ ಪ್ರಕರಣ ಸಂಬಂಧ ಹಿಂದುತ್ವ ಕೋಮುವಾದಿ ಕಾರ್ಯಕರ್ತರಿಗೆ ನ್ಯಾಯಾಲಯ ಸಮನ್ಸ್ ಜಾರಿ ಮಾಡಿ, ವಿಚಾರಣೆಗೆ ಒಳಪಡಿಸಿದೆ. ಮುಂದಿನ ವಿಚಾರಣೆಯನ್ನು ಫೆಬ್ರವರಿ 7ನೇ ತಾರೀಖಿಗೆ ಮುಂದೂಡಿದೆ.
2017ರ ಡಿಸೆಂಬರ್ 3ರಂದು ಬಾಬಾ...
ರೈಲಿಗೆ ಸಿಲುಕಿ ಆತ್ಮಹತ್ಯೆ ಮಾಡಿಕೊಂಡ ಚಿಕ್ಕಮಗಳೂರಿನ ಶಾಲಾ ಬಸ್ ಚಾಲಕ ಮತ್ತು ವಿದ್ಯಾರ್ಥಿನಿ ಸಾವಿನ ಪ್ರಕರಣದಲ್ಲಿ ಖಾಸಗಿ ಶಾಲೆಯ ಆಡಳಿತ ಮಂಡಳಿ ವಿರುದ್ಧ ಪೋಕ್ಸೋ ಪ್ರಕರಣ ದಾಖಲಾಗಿದೆ.
8ನೇ ತರಗತಿ ವಿದ್ಯಾರ್ಥಿನಿ ಮತ್ತು ಶಾಲಾ...