ಚಿಕ್ಕಮಗಳೂರು

ಚಿಕ್ಕಮಗಳೂರು | ನಾಗೇನಹಳ್ಳಿ ದರ್ಗಾ ಬಳಿ ದತ್ತಜಯಂತಿ ಹೇಳಿಕೆ, ಶ್ರೀರಾಮಸೇನೆ ಮುಖಂಡ ರಂಜಿತ್ ಶೆಟ್ಟಿ ಬಂಧನ

ಚಿಕ್ಕಮಗಳೂರು ಜಿಲ್ಲೆಯ ನಾಗೇನಹಳ್ಳಿ ದರ್ಗಾದಲ್ಲಿ ದತ್ತಜಯಂತಿ ನಡೆಸುತ್ತೇವೆಂದು ಹಿಂದುತ್ವ ಕೋಮುವಾದಿ ಸಂಘಟನೆಗಳು ಹೇಳಿಕೆ ನೀಡಿವೆ. ಈ ಹಿನ್ನೆಲೆಯಲ್ಲಿ, ನಾಗೇನಹಳ್ಳಿ ದರ್ಗಾದ ಸುತ್ತಮುತ್ತ 144 ಸೆಕ್ಷನ್ ಅಡಿಯಲ್ಲಿ ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ಮುಂಜಾಗ್ರತಾ ಕ್ರಮವಾಗಿ...

ಚಿಕ್ಕಮಗಳೂರು | ಮಸೀದಿ ಬಳಿ ಕೇಸರಿ ಧ್ವಜ ಕಟ್ಟಲು ವಿರೋಧ; ಗಲಾಟೆ ಆರೋಪ

ಚಿಕ್ಕಮಗಳೂರು ಜಿಲ್ಲೆಯ ಹಾಂದಿ ಗ್ರಾಮದಲ್ಲಿ ಮಸೀದಿ ಬಳಿ ಕೇಸರಿ ಧ್ವಜ ಕಟ್ಟುತ್ತಿದ್ದ ದತ್ತ ಮಾಲಾಧಾರಿಗಳನ್ನು ಮತ್ತೊಂದು ಕೋಮಿನ ಯುವಕರು ತಡೆದಿದ್ದಾರೆ. ಈ ವೇಳೆ ಗಲಾಟೆ ನಡೆದಿದ್ದು, ಹಿಂದುತ್ವ ಕೋಮು ಕಾರ್ಯಕರ್ತರ ಮೇಲೆ ಹಲ್ಲೆ...

ಚಿಕ್ಕಮಗಳೂರು | ಆನೆಗಳ ಹಾವಳಿ; ಸುತ್ತಲಿನ ಗ್ರಾಮಸ್ಥರಲ್ಲಿ ಭೀತಿ

ಚಿಕ್ಕಮಗಳೂರು ಜಿಲ್ಲೆ ನರಸಿಂಹರಾಜಪುರ ತಾಲೂಕು ಸಮೀಪದಲ್ಲಿರುವ ಮುತ್ತಿನಕೊಪ್ಪ ಗ್ರಾಮ ಪಂಚಾಯತಿ ಸುತ್ತ ಮುತ್ತಲಿನ ಗ್ರಾಮಗಳಲ್ಲಿ ಆನೆ ಹಾವಳಿ ಹೆಚ್ಚಾಗಿದೆ. ಕೊರಲುಕೊಪ್ಪ, ಹೊಸೂರು ಹಾಗೂ ಸುತ್ತಮುತ್ತಲಿನ ಗ್ರಾಮಗಳಿಗೆ ಆಜುಬಾಜಿನಲ್ಲಿ ತುಂಗಭದ್ರಾ ನೀರು ಹರಿಯುವುದರಿಂದ ನೀರಿನ ದಡದಲ್ಲಿ...

ಚಿಕ್ಕಮಗಳೂರು | ಬಾಬಾಬುಡನ್‌ ಗಿರಿಯಲ್ಲಿ ದತ್ತ ಜಯಂತಿ; 6 ದಿನ ಪ್ರವಾಸಿಗರಿಗೆ ನಿರ್ಬಂಧ

ಚಿಕ್ಕಮಗಳೂರು ಜಿಲ್ಲೆಯ ಬಾಬಾಬುಡನ್‌ ಗಿರಿ ದರ್ಗಾದಲ್ಲಿ ಹಿಂದುತ್ವ ಕೋಮುವಾದಿ ಸಂಘಟನೆಗಳು ದತ್ತ ಜಯಂತಿ ಆಚರಿಸಲು ಮುಂದಾಗಿವೆ. ಈ ಹಿನ್ನೆಲೆಯಲ್ಲಿ ಡಿಸೆಂಬರ್ 22 ರಿಂದ 27ರವರೆಗೆ ಚಂದ್ರದ್ರೋಣ ಪರ್ವತ ಸಾಲಿನಲ್ಲಿರುವ ಪ್ರವಾಸಿ ತಾಣಗಳಿಗೆ ಪ್ರವಾಸಿಗರಿಗೆ...

ಚಿಕ್ಕಮಗಳೂರು | ವಿವಾಹೇತರ ಸಂಬಂಧಕ್ಕೆ ಅಡ್ಡಿಯಾಗುತ್ತಿದ್ದಾಳೆ ಎಂದು ಪತ್ನಿಯನ್ನೇ ಕೊಂದ ಪತಿ

ವಿವಾಹೇತರ ಸಂಬಂಧಕ್ಕೆ ಅಡ್ಡಿಯಾಗುತ್ತಿದ್ದಾಳೆ ಎಂದು ದುಷ್ಟ ಪತಿಯೊಬ್ಬ ತನ್ನ ಪತ್ನಿಯನ್ನು ಕೊಲೆಗೈದಿರುವ ಘಟನೆ ಚಿಕ್ಕಮಗಳೂರಿನ ಮೂಡಿಗೆರೆ ತಾಲೂಕಿನ ದೇವವೃಂದ ಗ್ರಾಮದಲ್ಲಿ ನಡೆದಿರುವ ಬಗ್ಗೆ ವರದಿಯಾಗಿದೆ. ಶ್ವೇತಾ(31) ಮೃತ ದುರ್ದೈವಿ. ಶ್ವೇತಾ ಪತಿ ಆರೋಪಿ ದರ್ಶನ್....

ಚಿಕ್ಕಮಗಳೂರು ಪೊಲೀಸ್ ದೌರ್ಜನ್ಯ: ವಕೀಲರ ವಿರುದ್ಧದ ಎಫ್‌ಐಆರ್‌ಗೆ ಹೈಕೋರ್ಟ್‌ ತಡೆ

ಚಿಕ್ಕಮಗಳೂರಿನಲ್ಲಿ ಇತ್ತೀಚೆಗೆ ವಕೀಲನೋರ್ವನ ಮೇಲೆ ಪೊಲೀಸರು ದೌರ್ಜನ್ಯ ಎಸಗಿದ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸ್‌ ಅಧಿಕಾರಿಗೆ ಜೀವ ಬೆದರಿಕೆ ಹಾಕಿದ ಮತ್ತು ಅವರ ಕರ್ತವ್ಯ ನಿರ್ವಹಣೆಗೆ ಅಡ್ಡಿಪಡಿಸಿದ ಆರೋಪದ ಮೇಲೆ ನಾಲ್ವರು ವಕೀಲರ ಮೇಲೆ...

ದಕ್ಷಿಣ ಕನ್ನಡ | ವಕೀಲನ ಮೇಲೆ ಹಲ್ಲೆ ಖಂಡಿಸಿ ಪ್ರತಿಭಟನೆ

ಚಿಕ್ಕಮಗಳೂರಿನಲ್ಲಿ ವಕೀಲ ಪ್ರೀತಂ ಎಂಬುವವರ ಮೇಲೆ ನಡೆದಿರುವ ಪೊಲೀಸ್ ದೌರ್ಜನ್ಯ ಖಂಡಿಸಿ ದಕ್ಷಿಣ ಕನ್ನಡ ಜಿಲ್ಲೆ ಮಂಗಳೂರಿನಲ್ಲಿ ಸೋಮವಾರ ವಕೀಲರ ಸಂಘದ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದರು. ನಗರದ ನ್ಯಾಯಾಲಯದ ಆವರಣದಲ್ಲಿ ಪ್ರತಿಭಟನೆ ನಡೆಸಿದ ವಕೀಲರು,...

ಚಿಕ್ಕಮಗಳೂರು | ವಕೀಲನ ಮೇಲೆ ಪೊಲೀಸ್ ದೌರ್ಜನ್ಯದ ತನಿಖೆ ಸಿಐಡಿ ಹೆಗಲಿಗೆ

ಚಿಕ್ಕಮಗಳೂರು ನಗರ ಪೊಲೀಸ್​ ಠಾಣೆಯಲ್ಲಿ ಯುವ ವಕೀಲನೋರ್ವನ ಮೇಲೆ ಪೊಲೀಸರು ಹಲ್ಲೆ ನಡೆಸಿದ ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಪ್ರಕರಣ ಸಂಬಂಧ ಡಿವೈಎಸ್​ಪಿ ಶೈಲೇಂದ್ರ ನೇತೃತ್ವದಲ್ಲಿ ತನಿಖೆ ನಡೆಯುತ್ತಿತ್ತು....

ಚಿಕ್ಕಮಗಳೂರು | ಪೊಲೀಸ್-ವಕೀಲರ ಗಲಾಟೆ ಪ್ರಕರಣ; ವಕೀಲರ ವಿರುದ್ಧ 4 ಎಫ್‌ಐಆರ್‌

ಯುವ ವಕೀಲ ಹೆಲ್ಮೆಟ್ ಧರಿಸದ ಕಾರಣ ಪೊಲೀಸರು ಹಲ್ಲೆ ನಡೆಸಿದ್ದನ್ನು ಖಂಡಿಸಿ, ಚಿಕ್ಕಮಗಳೂರು ನಗರ ಠಾಣೆಯಲ್ಲಿ ವಕೀಲರು ಪ್ರತಿಭಟನೆ ನಡೆಸಿದ್ದರು. ಈ ಹಿನ್ನೆಲೆಯಲ್ಲಿ ವಕೀಲರ ವಿರುದ್ಧ ನಾಲ್ಕು ಪ್ರತ್ಯೇಕ ಎಫ್ಐಆರ್ ದಾಖಲಾಗಿದೆ. ಚಿಕ್ಕಮಗಳೂರಿನಲ್ಲಿ ಹೆಲ್ಮೆಟ್...

ಚಿಕ್ಕಮಗಳೂರು | ವಕೀಲನ ಮೇಲೆ ದೌರ್ಜನ್ಯ: ಪೊಲೀಸರನ್ನು ಹಿಡಿಯಲು ವಿಶೇಷ ಪೊಲೀಸರು!

ರಾಜ್ಯಾದ್ಯಂತ ಸುದ್ದಿಯಾಗಿರುವ ಯುವ ವಕೀಲನೋರ್ವನ ಮೇಲೆ ಚಿಕ್ಕಮಗಳೂರಿನ ಪೊಲೀಸರು ನಡೆಸಿದ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಆರು ಮಂದಿ ಪೊಲೀಸರು ಅಮಾನತಾದ ಬೆನ್ನಲ್ಲೇ ತಲೆಮರೆಸಿಕೊಂಡಿದ್ದಾರೆ. ಸದ್ಯ ತಲೆಮರೆಸಿಕೊಂಡಿರುವ ಪೊಲೀಸರನ್ನು ಹುಡುಕಲಿಕ್ಕೆಂದೇ ವಿಶೇಷ ಪೊಲೀಸರ ತಂಡವನ್ನು ಚಿಕ್ಕಮಗಳೂರು...

ಯುವ ವಕೀಲನ ಮೇಲೆ ಪೊಲೀಸ್ ದೌರ್ಜನ್ಯ | ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡ ಹೈಕೋರ್ಟ್‌

ಚಿಕ್ಕಮಗಳೂರಿನಲ್ಲಿ ದ್ವಿಚಕ್ರ ವಾಹನದಲ್ಲಿ ಹೆಲ್ಮೆಟ್ ಧರಿಸದೆ ಬಂದ ಯುವ ವಕೀಲನೋರ್ವನನ್ನು ಠಾಣೆಯಲ್ಲಿ ಕೂಡಿಹಾಕಿ ಪೊಲೀಸರು ಮನಸೋ ಇಚ್ಛೆ ಹಲ್ಲೆ ನಡೆಸಿರುವ ಘಟನೆಗೆ ಸಂಬಂಧಿಸಿ ಪಿಎಸ್‌ಐ ಸೇರಿ 6 ಮಂದಿ ಪೊಲೀಸರನ್ನು ಅಮಾನತುಗೊಳಿಸಿರುವ ಬೆನ್ನಲ್ಲೇ,...

ಚಿಕ್ಕಮಗಳೂರು | ಠಾಣೆಯಲ್ಲಿ ಕೂಡಿಹಾಕಿ ಯುವ ವಕೀಲನಿಗೆ ಥಳಿತ; ಪಿಎಸ್‌ಐ ಸೇರಿ 6 ಮಂದಿ ಅಮಾನತು

ದ್ವಿಚಕ್ರ ವಾಹನದಲ್ಲಿ ಹೆಲ್ಮೆಟ್ ಧರಿಸದೆ ಬಂದ ಯುವ ವಕೀಲನೋರ್ವನನ್ನು ಠಾಣೆಯಲ್ಲಿ ಕೂಡಿಹಾಕಿ ಪೊಲೀಸರು ಮನಸೋಇಚ್ಛೆ ಹಲ್ಲೆ ನಡೆಸಿರುವ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದ್ದು, ಘಟನೆಗೆ ಸಂಬಂಧಿಸಿ ಪಿಎಸ್‌ಐ ಸೇರಿ 6 ಮಂದಿ ಪೊಲೀಸರನ್ನು ಅಮಾನತುಗೊಳಿಸಲಾಗಿದೆ. ಯುವ...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X