ಚಿಕ್ಕಮಗಳೂರು

ಚಿಕ್ಕಮಗಳೂರು | ಗ್ರಾಹಕರ ಚಿನ್ನ, ಎಫ್‌ಡಿ ಹಣ ಧೋಖಾ; ಬ್ಯಾಂಕ್‌ ಸಿಬ್ಬಂದಿ ವಂಚನೆ

ಗ್ರಾಹಕರು ಬ್ಯಾಂಕ್​​ನಲ್ಲಿಟ್ಟಿದ ಚಿನ್ನ, ಎಫ್​ಡಿ ಹಣವನ್ನು ಬ್ಯಾಂಕ್ ಸಿಬ್ಬಂದಿಗಳೇ ದುರುಪಯೋಗಪಡಿಸಿಕೊಂಡಿದ್ದು, ಗ್ರಾಹಕರಿಗೆ ವಂಚಿಸಿರುವ ಘಟನೆ ಚಿಕ್ಕಮಗಳೂರಿನ ಬೋಳರಾಮೇಶ್ವರ ದೇಗುಲದ ಬಳಿ ಇರುವ ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ನಡೆದಿದೆ. ಬ್ಯಾಂಕ್​ ಮ್ಯಾನೇಜರ್ ಸಂದೀಪ್ ಕೊಲ್ಲೂರಿ,...

ಚಿಕ್ಕಮಗಳೂರು | ಬಾಬಾ ಬುಡನ್‌ಗಿರಿಯಲ್ಲಿ ಬಿಜೆಪಿ ಹುಣ್ಣಿಮೆ ಪೂಜೆ

ಚಿಕ್ಕಮಗಳೂರು ಜಿಲ್ಲೆಯಲ್ಲಿರುವ ಬಾಬಾ ಬುಡನ್‌ಗಿರಿ ದರ್ಗಾವನ್ನು ದತ್ತಪೀಠವೆಂದು ಕರೆಯಬೇಕಂದು ಹಿಂದುತ್ವವಾದಿ ಕೋಮು ಸಂಘಟನೆಗಳು ವಿವಾದಿತ ಸ್ಥಳವನ್ನಾಗಿಸಿವೆ. ದತ್ತಮಾಲೆ ಹಾಕುವ ಮೂಲಕ ಪ್ರತಿವರ್ಷ ಕೋಮು ಉದ್ವಿಗ್ನತೆಯನ್ನು ಸೃಷ್ಠಿಸುತ್ತಿವೆ. ಇದೀಗ, ಬಾಬಾಬುಡನ್‌ಗಿರಿಯಲ್ಲಿ ಹುಣ್ಣಿಮೆ ಪೂಜೆ ನಡೆಸಲು...

ಬೆಂಗಳೂರು ಸೇರಿದಂತೆ ಹಲವೆಡೆ ಭಾರೀ ಮಳೆ ಸಾಧ್ಯತೆ

ಮಲೆನಾಡು ಮತ್ತು ದಕ್ಷಿಣ ಒಳನಾಡು ಭಾಗದಲ್ಲಿ ಶುಕ್ರವಾರ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ. ಚಿಕ್ಕಮಗಳೂರು ಮತ್ತು ಕೊಡಗು ಜಿಲ್ಲೆಯಲ್ಲಿ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ದಕ್ಷಿಣ ಒಳನಾಡು ಜಿಲ್ಲೆಗಳಾದ ಬೆಂಗಳೂರು, ರಾಮನಗರ,...

ಚಿಕ್ಕಮಗಳೂರು | ಸೂರಿಗಾಗಿ 25 ವರ್ಷಗಳಿಂದ ಹೋರಾಡುತ್ತಿದೆ ಹಕ್ಕಿಪಿಕ್ಕಿ ಸಮುದಾಯ

ಕಾಫಿ ನಾಡು, ಮಲೆನಾಡು ಚಿಕ್ಕಮಗಳೂರು ಜಿಲ್ಲೆಯ ಪರಿಸರ ಎಷ್ಟು ಚಂದವೋ, ಅಷ್ಟೇ ಸಮಸ್ಯೆಗಳೂ ಜಿಲ್ಲೆಯಲ್ಲಿವೆ. ಜಿಲ್ಲೆಯ ನಾನಾ ಭಾಗಗಳಲ್ಲಿ ವಾಸಿಸುತ್ತಿರುವ ಹಕ್ಕಿಪಿಕ್ಕಿ ಸಮುದಾಯದ ಜನರು ಸ್ವಂತ ಸೂರು ಕಟ್ಟಿಕೊಳ್ಳಲು ಭೂಮಿಯಿಲ್ಲ. ವಾಸಿಸುತ್ತಿರುವ ಭೂಮಿಯೂ...

ಚಿಕ್ಕಮಗಳೂರು | ರೈತರಿಗೆ ಸ್ಪಂದಿಸದಿದ್ದಲ್ಲಿ ಹೋರಾಟ ನಿಶ್ಚಿತ: ಎಎಪಿ

ಹಲವಾರು ತಿಂಗಳಿನಿಂದ ಬರಗಾಲವನ್ನು ಎದುರಿಸುತ್ತಿರುವ ರೈತಾಪಿ ವರ್ಗಕ್ಕೆ ರಾಜ್ಯ ಸರ್ಕಾರ ಸಮರ್ಪಕವಾಗಿ ಸ್ಪಂದಿಸಬೇಕು. ಅದಕ್ಕಾಗಿ ಬೀದಿಗಿಳಿದು ಹೋರಾಟ ನಡೆಸುವ ಮೂಲಕ ಎಚ್ಚರಿಸುವ ಕೆಲಸ ಮಾಡಬೇಕಾಗುತ್ತದೆ ಎಂದು ಆಮ್ ಆದ್ಮಿ ಪಕ್ಷದ ಮುಖಂಡ ಡಾ.ಕೆ...

ಕುಮಾರಸ್ವಾಮಿ ದತ್ತಮಾಲೆ ಹೇಳಿಕೆಗೆ ಚಪ್ಪಾಳೆ ತಟ್ಟಿದ ವಿಎಚ್‌ಪಿ

ಸಂದರ್ಭ ಬಂದರೆ ದತ್ತಮಾಲೆಯನ್ನೂ ಹಾಕುತ್ತೇವೆ ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ ಕುಮಾರಸ್ವಾಮಿ ಭಾನುವಾರ ಚಿಕ್ಕಮಗಳೂರಿನಲ್ಲಿ ಹೇಳಿದ್ದಾರೆ. ಅವರ ಹೇಳಿಕೆಯನ್ನು ವಿಶ್ವ ಹಿಂದು ಪರಿಷತ್ ಸ್ವಾಗತಿಸಿದೆ. ದತ್ತಮಾಲೆ ಧರಿಸುವ ನಿರ್ಧಾರ ಸ್ವಾಗತಾರ್ಹ ಎಂದಿದೆ. ಪಕ್ಷದ ಹೆಸರಿನಲ್ಲಿಯೇ...

ಚಿಕ್ಕಮಗಳೂರು | ಶಾಸಕ ಸೋಮಶೇಖರ್‌ಗೆ ಬಿಜೆಪಿ ಏನು ಮೋಸ ಮಾಡಿದೆ?: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ

ಬಿಜೆಪಿ ಅಧಿಕಾರದಲ್ಲಿದ್ದಾಗ ಶಾಸಕ ಎಸ್ ಟಿ ಸೋಮಶೇಖರ್ ಅವರಿಗೆ ಸಹಕಾರದಂತಹ ದೊಡ್ಡ ಖಾತೆಯನ್ನೇ ನೀಡಿರಲಿಲ್ಲವೆ. ಪಕ್ಷ ಅವರಿಗೆ ಏನು ಮೋಸ ಮಾಡಿದೆ ಎಂದು ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ...

ಚಿಕ್ಕಮಗಳೂರು | ಇಸ್ರೇಲ್ ನರಮೇಧ: ರಾಜ್ಯ ಸರ್ಕಾರದ ನಡೆಗೆ ಕರ್ನಾಟಕ ಜನಶಕ್ತಿ ಖಂಡನೆ

ಜಗತ್ತಿನಾದ್ಯಂತ ನಾಗರಿಕ ಸಮಾಜದಲ್ಲಿ ಇಂದು ಚರ್ಚೆಯಾಗುತ್ತಿರುವುದು ಗಾಝಾ ಪಟ್ಟಿಯಲ್ಲಿ ಇಸ್ರೇಲ್ ನಡೆಸುತ್ತಿರುವ ನರಮೇಧ, ನಾಗರಿಕರ ಮೇಲೆ ದಾಳಿ ಮಾಡಿರುವುದು ಅತ್ಯಂತ ಖಂಡನೀಯ. ಕೆಲವು ರಾಜ್ಯಗಳಲ್ಲಿ ಅಂಥ ಚರ್ಚೆಗಳಿಗೆ, ಪ್ರತಿಭಟನೆಗಳಿಗೆ ಅನುಮತಿಯನ್ನು ನಿರಾಕರಿಸಲಾಗುತ್ತಿದೆ ಎಂದು...

ಭಾರತದಿಂದ ಕಾಂಬೋಡಿಯಾ: ಮಾನವ ಕಳ್ಳ ಸಾಗಾಣಿಕೆ ಜಾಲದಿಂದ ಬದುಕಿಬಂದ ಕಾಫಿನಾಡಿನ ಯುವಕನ ಕಥೆ

ಉತ್ತಮ ಜೀವನ ಸಾಗಿಸಬೇಕು. ತನ್ನ ತಂದೆ-ತಾಯಿ ಹಾಗೂ ಪ್ರೀತಿ ಪಾತ್ರರನ್ನು ಚೆನ್ನಾಗಿ ನೋಡಿಕೊಳ್ಳಬೇಕು. ಸ್ವಾಭಿಮಾನ-ಸ್ವಾವಲಂಬಿ ಬದುಕು ಕಟ್ಟಿಕೊಳ್ಳಬೇಕೆಂದು ಕನಸು ಹೊತ್ತು ಹಲವರು ಪಟ್ಟಣ, ನಗರ, ದೇಶ, ವಿದೇಶಗಳತ್ತ ನಡೆಯುತ್ತಾರೆ. ಅಂತಹದೊಂದು ಕನಸು ಹೊತ್ತು...

ಚಿಕ್ಕಮಗಳೂರು | ಕಾಡಾನೆ ದಾಳಿಗೆ ಕಾರ್ಮಿಕ ಮಹಿಳೆ ಬಲಿ

ಒಂಟಿ ಸಲಗವೊಂದು ಕಾರ್ಮಿಕ ಮಹಿಳೆಯರ ಮೇಲೆ ದಾಳಿ ಮಾಡಿದ್ದು, ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಹೆಡದಾಳು ಗ್ರಾಮದಲ್ಲಿ ಬುಧವಾರ ನಡೆದಿದೆ. ಗ್ರಾಮದ ಮೀನಾ ಎಂಬವರು ಮೃತಪಟ್ಟಿದ್ದರು. ಇನ್ನಿಬ್ಬರು ಕಾರ್ಮಿಕರಿಗೆ ಗಂಭೀರ ಗಾಯಗಳಾಗಿವೆ. ಅವರನ್ನು...

ಚಿಕ್ಕಮಗಳೂರು | ಶ್ರೀರಾಮಸೇನೆ ದತ್ತಮಾಲಾ ಅಭಿಯಾನ; ಪ್ರವಾಸಿತಾಣಗಳಿಗೆ 3 ದಿನ ನಿರ್ಬಂಧ

ಶ್ರೀರಾಮಸೇನೆ ಕಾರ್ಯಕರ್ತರಿಂದ ನಡೆಯುತ್ತಿರುವ ದತ್ತಮಾಲಾ ಅಭಿಯಾನದ ಹಿನ್ನೆಲೆ ಚಿಕ್ಕಮಗಳೂರು ತಾಲೂಕಿನ ಪ್ರಸಿದ್ಧ ಪ್ರವಾಸಿತಾಣಗಳಿಗೆ ನಿರ್ಬಂಧ ಹೇರಲಾಗಿದೆ. ಮುಂಜಾಗ್ರತಾ ಕ್ರಮವಾಗಿ ಚಂದ್ರದ್ರೋಣ ಪವರ್ತದ ಸಾಲಿನ ಪ್ರವಾಸಿತಾಣಗಳಿಗೆ ಮೂರು ದಿನ ನಿರ್ಬಂಧ ಹೇರಿರುವುದಾಗಿ ಚಿಕ್ಕಮಗಳೂರು ಜಿಲ್ಲಾಡಳಿತ...

ಹುಲಿ ಉಗುರು | ಕಳಸದ ಡಿಆರ್‌ಎಫ್‍ಓ ದರ್ಶನ್ ಅಮಾನತು

ರಾಜ್ಯದಲ್ಲಿ ಸದ್ಯ ಹುಲಿ ಉಗುರು ವಿಚಾರ ಭಾರೀ ಸದ್ದು ಮಾಡುತ್ತಿದೆ. ಹುಲಿ ಉಗುರು ಧರಿಸಿದ್ದ ಆರೋಪದ ಮೇಲೆ ಬಿಗ್‌ಬಾಸ್‌ ಸ್ಪರ್ಧಿ ವರ್ತೂರು ಸಂತೋಷ್ ಅವರ ಬಂಧನವಾಗಿತ್ತು. ಇದರ ಬೆನ್ನಲ್ಲೇ, ಈ ವಿಚಾರದಲ್ಲಿ ನಟರು,...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X