ಚಿಕ್ಕಮಗಳೂರು ಜಿಲ್ಲೆಯಲ್ಲಿ ಅದೆಷ್ಟೋ ಪ್ರವಾಸಿತಾಣಗಳು ಇವೆ. ಅದನ್ನ ನೋಡಲು ಎಲ್ಲೆಲ್ಲಿಂದಲೂ ಪ್ರವಾಸಿಗರು ಬರುತ್ತಾರೆ. ನೋಡಲು ಎಷ್ಟು ಚಂದ ಅಷ್ಟೇ ಮೂಲಭೂತ ಸೌಕರ್ಯವಿಲ್ಲದೆ ಜನರು ವಂಚಿತರಗಿದ್ದಾರೆ. ಅದೇ ರೀತಿಯಲ್ಲಿ ಚಿಕ್ಕಮಗಳೂರು ನಗರದ ಹೃದಯಭಾಗ ಎಂದು...
ಜಿಲ್ಲೆಯಲ್ಲಿ ಇತ್ತೀಚೆಗೆ ಕಾಡಾನೆ ದಾಳಿ ಹೆಚ್ಚಾಗಿದ್ದು, ದಿನನಿತ್ಯ ಮಾನವ ಪ್ರಾಣಿ ಸಂಘರ್ಷದಿಂದ ಜನ ಜೀವನಕ್ಕೆ ತೊಂದರೆ ಉಂಟಾಗಿದೆ. ಈ ಹಿನ್ನೆಲೆಯಲ್ಲಿ ಚಿಕ್ಕಮಗಳೂರಿನಲ್ಲಿ ಕಾಡುಪ್ರಾಣಿಗಳ ಅದರಲ್ಲೂ ಆನೆ ದಾಳಿಗೆ ಶಾಶ್ವತ ಪರಿಹಾರವನ್ನು ಕಂಡುಕೊಳ್ಳಬೇಕಾಗಿದೆ ಎಂದು...
ಮದ್ಯ ಸೇವನೆಗೆ ಹಣ ಕೊಟ್ಟಿಲ್ಲ ಎಂಬ ಕಾರಣಕ್ಕೆ ಮಗನೇ ತಾಯಿಯನ್ನು ಹತ್ಯೆ ಮಾಡಿರುವ ಘಟನೆ, ಚಿಕ್ಕಮಗಳೂರು ತಾಲೂಕಿನ ಅರೆನೂರು ಸಮೀಪದ ಹಕ್ಕಿಮಕ್ಕಿ ಗ್ರಾಮದಲ್ಲಿ ನಡೆದಿದೆ.
ತಾಯಿಯನ್ನು ಹತ್ಯೆ ಮಾಡಿದ ಆರೋಪಿ ಪವನ್ (28), ತಾಯಿ ಭವಾನಿ...
ಅತ್ಯಾಚಾರ ಪ್ರಕರಣಗಳಲ್ಲಿ ನಾಲ್ವರು ಆರೋಪಿಗಳಿಗೆ 10 ವರ್ಷಗಳ ಜೈಲು ಶಿಕ್ಷೆ ಹಾಗೂ ದಂಡ ವಿಧಿಸಿದ ಘಟನೆ ಚಿಕ್ಕಮಗಳೂರು ಜಿಲ್ಲೆ ಘನ ಹೆಚ್ಚುವರಿ ಜಿಲ್ಲಾ ಹಾಗೂ ಸತ್ರ ನ್ಯಾಯಾಲಯ ತೀರ್ಪು ಪ್ರಕಟಿಸಿದೆ.
ಜಿಲ್ಲೆಯ ಮಹಿಳಾ ಪೊಲೀಸ್...
ಮಾದಕ ದ್ರವ್ಯ ಸೇವನೆ ಮತ್ತು ಅಕ್ರಮ ಕಳ್ಳಸಾಗಣೆ ವಿರುದ್ಧ ಬೀದಿ ನಾಟಕಗಳ ಮೂಲಕ ಶಾಲಾ,ಕಾಲೇಜು ಮಕ್ಕಳಲ್ಲಿ ಮತ್ತು ಸಾರ್ವಜನಿಕರಲ್ಲಿ ಮಾದಕ ದ್ರವ್ಯ ವಿರೋಧಿ ದಿನ ಅಂಗವಾಗಿ ಜಾಗೃತಿ ಮೂಡಿಸುವುದರ ಕುರಿತು ಚಿಕ್ಕಮಗಳೂರು ನಗರದ ಸೇಂಟ್...
ಬೀದಿ ನಾಯಿಗಳ ಹಾವಳಿ ಹೆಚ್ಚಾಗಿದ್ದು, ಒಂದೇ ಪ್ರದೇಶದಲ್ಲಿ 8 ಜನರ ಮೇಲೆ ನಾಯಿಗಳು ದಾಳಿ ಮಾಡಿರುವ ಘಟನೆ ಚಿಕ್ಕಮಗಳೂರು ನಗರದ ಹೌಸಿಂಗ್ ಬೋರ್ಡ್ ಬಳಿ ಬುಧವಾರ ನಡೆದಿದೆ.
ಚಿಕ್ಕಮಗಳೂರು ನಗರದ ಹೌಸಿಂಗ್ ಬೋರ್ಡ್ ಪ್ರದೇಶದಲ್ಲಿ...
ಧರ್ಮಸ್ಥಳದ ಪ್ರಕರಣ ಎಸ್.ಐ.ಟಿ ತನಿಖೆ ನಿಷ್ಪಕ್ಷಪಾತವಾಗಿ ನಡೆದು ಅಪರಾಧಿಗಳಿಗೆ ಶಿಕ್ಷೆಯಾಗಲೀ, ನೊಂದವರಿಗೆ ನ್ಯಾಯ ಸಿಗಬೇಕೆಂದು ಚಿಕ್ಕಮಗಳೂರು ನಗರದಲ್ಲಿ ಕರ್ನಾಟಕ ಜನಶಕ್ತಿ ವತಿಯಿಂದ ಬುಧವಾರ ಪತ್ರಿಕಾಗೋಷ್ಠಿ ನಡೆಸಲಾಗಿದೆ.
ಧರ್ಮಸ್ಥಳದಲ್ಲಿ 2012 ರಲ್ಲಿ ನಡೆದ ಸೌಜನ್ಯ ಎಂಬ...
ಚಿಕ್ಕಮಗಳೂರು ತಾಲೂಕಿನ ವ್ಯಾಪ್ತಿಯಲ್ಲಿ ದ್ವಿಚಕ್ರ ವಾಹನದಲ್ಲಿ ಗಾಂಜಾ ಇಟ್ಟುಕೊಂಡು ಬರುತ್ತಿದ್ದ, ಇಬ್ಬರು ಆರೋಪಿಗಳನ್ನು ಬಂಧಿಸಿರುವ ಘಟನೆ ನಡೆದಿದೆ.
ಭಾನುವಾರ ರಾತ್ರಿ ಚಿಕ್ಕಮಗಳೂರು ನಗರದ 60 ಅಡಿ ರಸ್ತೆಯ ಕಡೆಗೆ ಗಾಂಜಾ ಮಾರಾಟ ಮಾಡುವ ಉದ್ದೇಶದಿಂದ...
ವಿದ್ಯುತ್ ತಂತಿ ಸ್ಪರ್ಶಿಸಿ ರೈತ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ಈಶ್ವರಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವಡೇರಹಳ್ಳಿ ಗ್ರಾಮದಲ್ಲಿ ನಡೆದಿದೆ.
ಮೃತ ವ್ಯಕ್ತಿ ರಂಗೇಗೌಡ (68), ಸೋಮವಾರ ಸಂಜೆ ದನ ಮೇಯಿಸಲು ಜಮೀನಿಗೆ ತೆರಳಿದ್ದ...
ಚಿಕ್ಕಮಗಳೂರು ಜಿಲ್ಲೆ ಅಝದ್ ಪಾರ್ಕ್ ಬಳಿ, ಧರ್ಮಸ್ಥಳದಲ್ಲಿ ನಡೆದಿರುವ ಸೌಜನ್ಯ ಹಾಗೂ ಹೆಣ್ಣು ಮಕ್ಕಳ ಮೇಲೆ ಆಗಿರುವ ದೌರ್ಜನ್ಯ, ಅನ್ಯಾಯದ ಕುರಿತು ಎಸ್ ಡಿಪಿಐ ವತಿಯಿಂದ ಶುಕ್ರವಾರ ಪ್ರತಿಭಟನೆ ನಡೆಸಲಾಯಿತು.
ದೇಶದಲ್ಲೇ ಮೊದಲು ಧರ್ಮ...
ಚಿಕ್ಕಮಗಳೂರು ನಗರದ ಬಾರ್ ಲೈನ್ ರಸ್ತೆಯ ಪೊಲೀಸ್ ಕ್ವಾಟ್ರಸ್ ನಲ್ಲಿ ನೇಣು ಬಿಗಿದುಕೊಂಡು ಹೆಡ್ ಕಾನ್ಸ್‌ಟೇಬಲ್ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಶುಕ್ರವಾರ ನಡೆದಿದೆ.
ಮೃತ ವ್ಯಕ್ತಿ ಕಾಂತರಾಜ್ (45), ಆತ್ಮಹತ್ಯೆ ಮಾಡಿಕೊಂಡ ಹೆಡ್ ಕಾನ್ಸ್‌ಟೇಬಲ್....
ದಲಿತರ ಭೂಮಿ ವಸತಿ ಹಕ್ಕಿಗಾಗಿ ಹಕ್ಕೋತ್ತಾಯಿಸಿ ಪ್ರತಿಭಟನಾ ಧರಣಿಯನ್ನು ದಸಂಸ (ಅಂಬೇಡ್ಕರ್ ವಾದ ) ವತಿಯಿಂದ ಶುಕ್ರವಾರ ಚಿಕ್ಕಮಗಳೂರು, ಮೂಡಿಗೆರೆ, ಕಳಸ ಭಾಗದಲ್ಲಿ ಪ್ರತಿಭಟನೆಯನ್ನು ನಡೆಸಲಾಗಿದೆ.
ಹತ್ತಾರು ವರ್ಷಗಳಿಂದ ಅರಣ್ಯ ಇಲಾಖೆ ಹಾಗೂ ಕಂದಾಯ...