ಶ್ರೀರಾಮಸೇನೆ ಕಾರ್ಯಕರ್ತರಿಂದ ನಡೆಯುತ್ತಿರುವ ದತ್ತಮಾಲಾ ಅಭಿಯಾನದ ಹಿನ್ನೆಲೆ ಚಿಕ್ಕಮಗಳೂರು ತಾಲೂಕಿನ ಪ್ರಸಿದ್ಧ ಪ್ರವಾಸಿತಾಣಗಳಿಗೆ ನಿರ್ಬಂಧ ಹೇರಲಾಗಿದೆ. ಮುಂಜಾಗ್ರತಾ ಕ್ರಮವಾಗಿ ಚಂದ್ರದ್ರೋಣ ಪವರ್ತದ ಸಾಲಿನ ಪ್ರವಾಸಿತಾಣಗಳಿಗೆ ಮೂರು ದಿನ ನಿರ್ಬಂಧ ಹೇರಿರುವುದಾಗಿ ಚಿಕ್ಕಮಗಳೂರು ಜಿಲ್ಲಾಡಳಿತ...
ರಾಜ್ಯದಲ್ಲಿ ಸದ್ಯ ಹುಲಿ ಉಗುರು ವಿಚಾರ ಭಾರೀ ಸದ್ದು ಮಾಡುತ್ತಿದೆ. ಹುಲಿ ಉಗುರು ಧರಿಸಿದ್ದ ಆರೋಪದ ಮೇಲೆ ಬಿಗ್‌ಬಾಸ್ ಸ್ಪರ್ಧಿ ವರ್ತೂರು ಸಂತೋಷ್ ಅವರ ಬಂಧನವಾಗಿತ್ತು. ಇದರ ಬೆನ್ನಲ್ಲೇ, ಈ ವಿಚಾರದಲ್ಲಿ ನಟರು,...
ಚಿಕ್ಕಮಗಳೂರಿನ ಪ್ರವಾಸಿ ತಾಣಗಳಾದ ಮುಳ್ಳಯ್ಯನಗಿರಿ, ದತ್ತಪೀಠ, ಸೀತಾಳಯ್ಯನಗಿರಿ, ಹೊನ್ನಮ್ಮನಹಳ್ಳ, ಮಾಣಿಕ್ಯಾಧಾರ, ಗಾಳಿಕೆರೆಗಳಿಗೆ ಮೂರು ದಿನಗಳ ಕಾಲ ಪ್ರವಾಸಿಗರಿಗೆ ನಿಷೇಧಿಸಲಾಗಿದೆ ಎಂದು ಜಿಲ್ಲಾಡಳಿತ ಆದೇಶ ಹೊರಡಿಸಿದೆ.
ಶ್ರೀರಾಮ ಸೇನೆ ರಾಜ್ಯಾದ್ಯಂತ ದತ್ತಮಾಲಾ ಅಭಿಯಾನ ಹಮ್ಮಿಕೊಂಡಿದ್ದು, ಅಕ್ಟೋಬರ್...
ಬಿಗ್‌ಬಾಸ್ ಸ್ಪರ್ಧಿ ವರ್ತೂರು ಸಂತೋಷ್ ಬಂಧನದ ಬೆನ್ನಲ್ಲೇ ಹುಲಿ ಉಗುರು ಪ್ರಕರಣ ರಾಜ್ಯದಲ್ಲಿ ಭಾರೀ ಸದ್ದು ಮಾಡುತ್ತಿದೆ. ಹುಲಿ ಉಗುರು ಧರಿಸಿದ ಚಿತ್ರನಟರು ಸೇರಿದಂತೆ ಹಲವರ ಫೋಟೋಗಳು ವೈರಲ್ ಆಗುತ್ತಿವೆ. ಅಂತಹ ಫೋಟೋಗಳನ್ನೂ...
ನಗರಸಭೆ ಅಧ್ಯಕ್ಷ ವರಸಿದ್ದಿ ವೇಣುಗೋಪಾಲ್ ಅವರನ್ನು ಭಾರತೀಯ ಜನತಾ ಪಾರ್ಟಿ(ಬಿಜೆಪಿ)ಯಿಂದ ಅಮಾನತು ಮಾಡಿ ಚಿಕ್ಕಮಗಳೂರು ಜಿಲ್ಲಾಧ್ಯಕ್ಷ ಎಚ್.ಸಿ ಕಲ್ಮುರುಡಪ್ಪ ಆದೇಶ ಹೊರಡಿಸಿದ್ದಾರೆ.
ಕಳೆದ ನಾಲ್ಕು ತಿಂಗಳಿನಿಂದ ಚಿಕ್ಕಮಗಳೂರು ನಗರಸಭೆ ಅಧ್ಯಕ್ಷ ಸ್ಥಾನಕ್ಕೆ ರಾಜಿನಾಮೆ ನೀಡುವ...
ಚಿಕ್ಕಮಗಳೂರು ಜಿಲ್ಲೆಯಲ್ಲಿ ಕಾಡಾನೆಗಳ ಹಾವಳಿ ಹೆಚ್ಚಾಗಿದೆ. ರೈತರ ಬೆಳೆದ ಬೆಳೆಗಳನ್ನು ನಾಶ ಮಾಡುತ್ತಿವೆ. ಜಿಲ್ಲೆಯ ಆಲ್ದೂರು ಅರಣ್ಯ ಭಾಗದಲ್ಲಿ ಕಾಡಾನೆಗಳ ಹಿಂಡು ಕಾಣಿಸಿಕೊಂಡಿದ್ದು, ರೈತರು ಆತಂಕಗೊಂಡಿದ್ದಾರೆ.
ಆರೇಳು ಕಾಡಾನೆಗಳು ಆಲ್ದೂರು ಅರಣ್ಯ ಪ್ರದೇಶದಲ್ಲಿ ಸುತ್ತಾಡುತ್ತಿವೆ....
ಕರ್ನಾಟಕ ಬಂದ್‌ಗೆ ರಾಜ್ಯದ ನಾನಾ ಜಿಲ್ಲೆಗಳಲ್ಲಿ ಭಾಗಶಃ ಬೆಂಬಲ ವ್ಯಕ್ತವಾಗಿದೆ. ಚಿಕ್ಕಮಗಳೂರು ಜಿಲ್ಲೆಯಲ್ಲಿ ಬಂದ್‌ಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಆದರೆ, ಜಿಲ್ಲಾಡಳಿತ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸದ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳು ಪರದಾಡಿದ್ದಾರೆ.
ಶುಕ್ರವಾರ ಬೆಳಗ್ಗೆ...