ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲ್ಲೂಕಿನ ಕುಪ್ಪಾಳು ವಲಯದ ಸ.ನಂ 90/2ರ ವಲಯದಲ್ಲಿ ಚಿರತೆಯು ಸಾವಿಗೀಡಾಗಿದೆ.
ಮೃತ ಪಟ್ಟ ಚಿರತೆ ಸುಮಾರು 8ರಿಂದ 10ರ ವಯೋಮಾನದ ಚಿರತೆಯು ಮತ್ತೊಂದು ಚಿರತೆಯ ಜತೆ ಕಾದಾಟದ ವೇಳೆ ಗಾಯಗೊಂಡು...
ಕಿಡಿಗೇಡಿಗಳು ಸಾಕು ನಾಯಿಗಳಿಗೆ ವಿಷ ಹಾಕಿ ಕೊಂದಿರುವ ಅಮಾನವೀಯ ಘಟನೆ ಚಿಕ್ಕಮಗಳೂರು ಜಿಲ್ಲೆ ನರಸಿಂಹರಾಜಪುರ ತಾಲೂಕಿನ ಅಬ್ಬಿಗುಂಡಿಯಲ್ಲಿ ನಡೆದಿದೆ.
ವಿಷದ ಆಹಾರ ತಿಂದು 8 ಸಾಕು ನಾಯಿಗಳು ಮೃತಪಟ್ಟಿವೆ. ಅಬ್ಬಿಗುಂಡಿ ವ್ಯಾಪ್ತಿಯ ಸತ್ಯನಾರಾಯಣ ಎಂಬುವರ...
ಕಳೆದ ಮೂರು ದಿನಗಳಿಂದ ಭಾರಿ ಮಳೆಯಾಗಿತ್ತಿದ್ದು, ಇದ್ದಕ್ಕಿದ್ದಂತೆ ಬಾವಿ ಕುಸಿದಿರುವ ಘಟನೆ ಕಡೂರು ತಾಲೂಕಿನ ಗಣಪತಿಹಳ್ಳಿ ಗ್ರಾಮದಲ್ಲಿ ನಡೆದಿದೆ.
ಕಾಫಿನಾಡ ಬಯಲುಸೀಮೆ ಗಣಪತಿಹಳ್ಳಿಯಲ್ಲಿ ಕಳೆದ ಮೂರು ದಿನಗಳಿಂದ ವರುಣ ಆರ್ಭಟ ಹೆಚ್ಚಾಗಿದ್ದು, ಇದ್ದಕ್ಕಿದ್ದಂತೆ ಬಾವಿ...
ಮಲೆನಾಡಿನ ತಾಲ್ಲೂಕಿನಾದ್ಯಂತ ಕಳೆದ ಎರಡು ದಿನಗಳಿಂದ ಮಳೆಯ ಅವಾಂತರಕ್ಕೆ ಕೊಟ್ಟಿಗೆ ಕುಸಿದಿರುವುದರಿಂದ ಹಸು ಸಾವನಪ್ಪಿರುವ ಘಟನೆ ತರೀಕೆರೆ ತಾಲೂಕು ಲಕ್ಕವಳ್ಳಿ ಹೋಬಳಿ ಮಾಳಿಕೊಪ್ಪ ಗ್ರಾಮದಲ್ಲಿ ನಡೆದಿದೆ.
ಹಸುವಿನ ಮಾಲೀಕ ಚಂದ್ರಪ್ಪ ಎಂಬ ರೈತನ ಕೊಟ್ಟಿಗೆ...
ರೈಲ್ವೇ ಸಿಬ್ಬಂದಿಯ ಸಮಯ ಪ್ರಜ್ಞೆಯಿಂದ ದೊಡ್ಡ ಅನಾಹುವೊಂದು ತಪ್ಪಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ಕಣಿವೆ ಗ್ರಾಮದಲ್ಲಿ ಗುರುವಾರ ನಡೆದಿದೆ.
ಮಲೆನಾಡು ಹಾಗೂ ಬಯಲುಸೀಮೆ ಭಾಗದಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಯಾಗಿದ್ದು, ಬುಧವಾರ ರಾತ್ರಿಯಿಡೀ ಸುರಿದ ಮಳೆಯಿಂದ ಕಾಲುವೆಯ...
ಚಿಕ್ಕಮಗಳೂರು ಜಿಲ್ಲೆಯ ಕೋಟೆ ಗ್ರಾಮದಲ್ಲಿ ರೈತಾಪಿ ವರ್ಗದವರೇ ಹೆಚ್ಚಾಗಿ ವಾಸಿಸುತ್ತಿದ್ದು, ದೀಪಾವಳಿಯ ಅಂದರೆ ನರಕಚತುರ್ದಶಿಯ ಹಿಂದಿನ ದಿನ ರೈತರು ತಮ್ಮ ತಮ್ಮ ಜಮೀನುಗಳಿಗೆ ಹೋಗಿ ಮೊದಲು ಭೂಮಿಗೆ ಲಕ್ಕೆ ಸೊಪ್ಪು ಮತ್ತು ಹೂವನ್ನು...
ಸಂಬಳವನ್ನೇ ಸಮಯಕ್ಕೆ ನೀಡದಿರುವ ಕಾರಣ ಹಲವರು ಡೆತ್ ನೋಟ್ ಬರೆದಿಟ್ಟು ಜೀವನ ಕೊನೆಗೊಳಿಸುತ್ತಿದ್ದಾರೆ. ಇದಕ್ಕೆ ಸರ್ಕಾರವೇ ಹೊಣೆಗಾರ, ಹಾಗೆಯೇ, ಸಿಎಂ ಕಣ್ಣು ಇದ್ದು ಕುರುಡರಂತೆ, ಕಿವಿ ಇದ್ದು ಕಿವುಡರಂತೆ, ಹೃದಯ ಇದ್ದು ಮಾನವೀಯತೆ...
ಮಲೆನಾಡಿನ ಭಾಗದಲ್ಲಿ ಶನಿವಾರ ಮಧ್ಯಾಹ್ನದಿಂದ ಶುರುವಾದ ಧಾರಾಕಾರ ಮಳೆ ಎಂದಿನಂತೆ ಸುರಿಯುತ್ತಿರುವುದರಿಂದ ಜನರ ಜೀವನ ಅಸ್ತವ್ಯಸ್ಥವಾಗಿದೆ.
ಇದನ್ನೂ ಓದಿದ್ದೀರಾ?ಚಿಕ್ಕಮಗಳೂರು l ಸಿಡಿಲು ಬಡಿದು ಯುವಕ ಸಾವು
ವಿವಿಧ ಭಾಗಗಳಲ್ಲಿ ವರ್ಣನ ಆರ್ಭಟ ಹೆಚ್ಚಾಗಿದ್ದು, ಜಿಲ್ಲೆಯ ತಾಲೂಕೂಗಳಲ್ಲಿ...
ಸಿಡಿಲು ಬಡಿದು ಕಾರ್ಮಿಕ ಸಾವನ್ನಪ್ಪಿರುವ ಘಟನೆ, ಚಿಕ್ಕಮಗಳೂರು ಜಿಲ್ಲೆ ಕಳಸ ತಾಲೂಕಿನ ಗುಮ್ಮಿನಕಾನು ತೋಟದಲ್ಲಿ ನಡೆದಿದೆ.
ಮೃತ ಕಾರ್ಮಿಕ ಅಸ್ಸಾಂ ಮೂಲದ ಮೌರುದ್ಧಿನ್(16), ಸ್ಥಳೀಯರ ಮಾಹಿತಿಯ ಪ್ರಕಾರ ಮೌರುದ್ದಿನ್ ಮತ್ತು ಮತ್ತೊಬ್ಬ ಯುವಕ ಇಬ್ಬರೂ...
ಕೊಳಚೆ ನೀರ, ಚರಂಡಿ ನೀರು ಹಾಗೆಯೇ ಶೌಚಾಲಯದ ನೀರು ಮನೆಯ ಬಾಗಿಲಿಗೆ ನಿಂತು, ಕುಡಿಯುವ ನೀರಿಗೆ ಪರದಾಡುವಂತಹ ಪರಿಸ್ಥಿತಿ ಎದುರಾಗಿರುವ ಘಟನೆ ಚಿಕ್ಕಮಗಳೂರು ನಗರದ ಅಂಬೇಡ್ಕರ್ ರಸ್ತೆ ವ್ಯಾಪ್ತಿಗೆ ಹೊಂದಿಕೊಂಡಿರುವ ಶಾಂತಿನಗರ ಬಡಾವಣೆಯಲ್ಲಿ...
ದೀಪಾವಳಿ ಹಬ್ಬದ ಪ್ರಯುಕ್ತವಾಗಿ ಜಿಲ್ಲೆಯಲ್ಲಿ ಅನುಮತಿ ಪಡೆದ ವ್ಯಾಪಾರಿಗಳು ಪರಿಸರ ಸ್ನೇಹಿ ಹಸಿರು ಪಟಾಕಿಗಳನ್ನು ಮಾತ್ರ ಮಾರಾಟ ಮಾಡಬೇಕು. ಹಾಗೆಯೇ, ಚೀನಾ ಪಟಾಕಿಗಳ ವ್ಯವಹಾರ ಸಂಪೂರ್ಣವಾಗಿಯೂ ನಿಷೇಧಿಸಲಾಗಿದೆ. ಪಟಾಕಿ ಮಾರಾಟಕ್ಕೆ ಸಂಬಂಧಿಸಿದಂತೆ ವ್ಯಾಪಾರಿಗಳಿಗೆ...
ಚಿಕ್ಕಮಗಳೂರು l ಚಿಕ್ಕಮಗಳೂರು ಜಿಲ್ಲೆಯಲ್ಲೇ ಹೆಸರು ವಾಸಿಯಾಗಿರುವ ಬಿಂಡಿಗಾ ಶ್ರೀ ದೇವೀರಮ್ಮ ಜಾತ್ರೆ ಹಾಗೂ ದೀಪೋತ್ಸವದ ಹಿನ್ನೆಲೆಯಲ್ಲಿ ಅಕ್ಟೋಬರ್ 19ರ ಬೆಳಿಗ್ಗೆ 6ರಿಂದ 20ರ ರಾತ್ರಿ 10 ಗಂಟೆಯವರೆಗೆ ಸಂಚಾರಿ ನಿಯಮಗಳ ಬದಲಾವಣೆಗೆ...